1 Chronicles · chapter 6 · verse 54
1 Chronicles 6:54 in Kannada
ತಮ್ಮ ಮೇರೆಗಳೊಳಗೆ ಇರುವ ತಮ್ಮ ಕೋಟೆ ಗಳಲ್ಲಿ ಆರೋನನ ಕುಮಾರರ ನಿವಾಸ ಸ್ಥಾನಗಳು
Tamma meregalolage iruva tamma kote galalli aaronana kumaarara nivaasa sthaanagalu
1 Chronicles 6:54 in English
- King James Version (KJV)
- Now these [are] their dwelling places throughout their castles in their coasts, of the sons of Aaron, of the families of the Kohathites: for theirs was the lot.
- World English Bible (WEB)
- Now these are their dwelling places according to their encampments in their borders: to the sons of Aaron, of the families of the Kohathites (for theirs was the first lot),
- American Standard Version (ASV)
- Now these are their dwelling-places according to their encampments in their borders: to the sons of Aaron, of the families of the Kohathites (for theirs was the [first] lot),
- Bible in Basic English (BBE)
- Now these are their living-places, the limits inside which they were to put up their tents: to the sons of Aaron, of the families of the Kohathites, because they had the first selection,
- Darby Translation (DBY)
- And these are their dwelling-places according to their encampments, within their borders. For the sons of Aaron, of the family of the Kohathites, for theirs was the lot;
- Webster's Bible (WBS)
- Now these [are] their dwelling-places throughout their castles in their limits, of the sons of Aaron, of the families of the Kohathites: for theirs was the lot.
- Young's Literal Translation (YLT)
- And these [are] their dwellings, throughout their towers, in their borders, of the sons of Aaron, of the family of the Kohathite, for theirs was the lot;
Read in context
- 52ಇವನ ಮಗನು ಅಮರ್ಯನು, ಇವನ ಮಗನು ಅಹೀಟೂಬನು,
- 53ಇವನ ಮಗನು ಚಾದೋಕನು, ಇವನ ಮಗನು ಅಹಿಮಾಚನು.
- 54ತಮ್ಮ ಮೇರೆಗಳೊಳಗೆ ಇರುವ ತಮ್ಮ ಕೋಟೆ ಗಳಲ್ಲಿ ಆರೋನನ ಕುಮಾರರ ನಿವಾಸ ಸ್ಥಾನಗಳು
- 55ಯಾವವೆಂದರೆ--ಕೆಹಾತನ ಕುಟುಂಬಗಳಿಗೆ ಚೀಟು ಬಿದ್ದ ಪ್ರಕಾರ ಯೆಹೂದದ ದೇಶದಲ್ಲಿ ಹೆಬ್ರೋನ್ ಪಟ್ಟಣವೂ ಅದರ ಸುತ್ತಲಿರುವ ಉಪನಗರಗಳೂ ಅವರಿಗೆ ಕೊಡಲ್ಪಟ್ಟವು.
- 56ಆದರೆ ಆ ಪಟ್ಟಣದ ಹೊಲಗಳನ್ನೂ ಅದರ ಗ್ರಾಮಗಳನ್ನೂ ಯೆಪುನ್ನೆಯ ಮಗನಾದ ಕಾಲೇಬನಿಗೆ ಕೊಟ್ಟರು.
Cross references
- Genesis 25:16 ಆದಿಕಾಂಡ 25:16ಇವರೇ ಇಷ್ಮಾಯೇಲನ ಕುಮಾರರು; ಇವುಗಳೇ ಅವರ ಗ್ರಾಮಗಳ ಕೋಟೆಗಳ ಪ್ರಕಾರವಾಗಿ ಇರುವ ಅವರ ಹೆಸರುಗಳು. ಅವರು ತಮ್ಮ ಜನಾಂಗಗಳ ಪ್ರಕಾರ ಹನ್ನೆರಡು ಮಂದಿ ಪ್ರಭುಗಳು.
- Numbers 31:10 ಅರಣ್ಯಕಾಂಡ 31:10ಅವರು ವಾಸಮಾಡಿದ ಸಮಸ್ತ ಪಟ್ಟಣಗಳನ್ನೂ ಅವರ ಕೋಟೆಗಳನ್ನೂ ಬೆಂಕಿಯಿಂದ ಸುಟ್ಟರು.
- Joshua 21:10 ಯೆಹೋಶುವ 21:10ಯಾವವಂದರೆ--ಲೇವಿ ಕುಲದವರೂ ಕೆಹಾತನ ಗೋತ್ರದವರೂ ಆದ ಆರೋನನ ಕುಟುಂಬದವರಿಗೆ ಚೀಟು ಮೊದಲು ಬಿದದ್ದರಿಂದ
- Numbers 35:1–8 ಅರಣ್ಯಕಾಂಡ 35:1–8ಕರ್ತನು ಯೆರಿಕೋವಿಗೆದುರಾಗಿ ಯೊರ್ದ ನಿನ ಬಳಿಯಲ್ಲಿರುವ ಮೋವಾಬಿನ ಬೈಲುಗಳಲ್ಲಿ ಮೋಶೆಯ ಸಂಗಡ ಮಾತನಾಡಿ-- ಇಸ್ರಾಯೇಲ್ ಮಕ್ಕಳಿಗೆ ಆಜ್ಞಾಪಿಸಬೇಕಾದದ್ದೇ ನಂದರೆ--ಅವರು ತಮ್ಮ ಸ್ವಾಸ್ತ್ಯದ ಭಾಗದಿಂದ ಲೇವಿ ಯರಿಗೆ ವಾಸಮಾಡುವದಕ್ಕೆ ಪಟ್ಟಣಗಳನ್ನು ಕೊಡ ಬೇಕು; ಪಟ್ಟಣಗಳ ಸುತ್ತಮುತ್ತಲಿರುವ ಉಪನಗರ ಗಳನ್ನು ನೀವು ಲೇವಿಯರಿಗೆ ಕೊಡಬೇಕು. ಪಟ್ಟಣಗಳು ಅವರಿಗೆ ವಾಸಮಾಡುವದಕ್ಕೂ ಅವುಗಳ ಉಪನಗರ ಗಳು ಅವರ ಪಶುಗಳಿಗೋಸ್ಕರವೂ ಸಮಸ್ತ ಸರಕುಗಳಿ ಗೋಸ್ಕರವೂ ಸಮಸ್ತ ಪ್ರಾಣಿಗಳಿಗೋಸ್ಕರವೂ ಇರ ಬೇಕು. ನೀವು ಲೇವಿಯರಿಗೆ ಕೊಡಬೇಕಾದ ಪಟ್ಟಣ ಗಳ ಉಪನಗರಗಳು ಪಟ್ಟಣದ ಗೋಡೆಯಿಂದ ಸುತ್ತಲೂ ಸಾವಿರ ಮೊಳ ಅಗಲವಾಗಿರಬೇಕು. ನೀವು ಪಟ್ಟಣದ ಹೊರಗೆ ಪೂರ್ವ ಕಡೆಯಲ್ಲಿ ಎರಡು ಸಾವಿರ ಮೊಳ, ದಕ್ಷಿಣ ಕಡೆಯಲ್ಲಿ ಎರಡು ಸಾವಿರ ಮೊಳ, ಪಶ್ಚಿಮ ಕಡೆಯಲ್ಲಿ ಎರಡು ಸಾವಿರ ಮೊಳ, ಉತ್ತರ ಕಡೆಯಲ್ಲಿ ಎರಡು ಸಾವಿರ ಮೊಳ ಅಳೆಯಬೇಕು; ಮಧ್ಯದಲ್ಲಿ ಪಟ್ಟಣವಿರಬೇಕು; ಹೀಗೆ ಅವರ ಪಟ್ಟಣಗಳ ಉಪನಗರಗಳು ಇರಬೇಕು. ನೀವು ಲೇವಿಯರಿಗೆ ಕೊಡುವ ಪಟ್ಟಣಗಳೊಳಗೆ ಮನುಷ್ಯಹತ್ಯಮಾಡಿದ ವನು ಓಡುವಹಾಗೆ ಆರು ಆಶ್ರಯದ ಪಟ್ಟಣಗಳನ್ನು ನೇಮಿಸಬೇಕು; ಅವುಗಳ ಹೊರತು ನೀವು ನಾಲ್ವತ್ತೆರಡು ಪಟ್ಟಣಗಳನ್ನು ಕೊಡಬೇಕು. ನೀವು ಲೇವಿಯರಿಗೆ ಕೊಡಬೇಕಾದ ಸಮಸ್ತ ಪಟ್ಟಣಗಳು ಅವುಗಳ ಉಪ ನಗರಗಳ ಸಂಗಡ ನಾಲ್ವತ್ತೆಂಟು ಪಟ್ಟಣಗಳಾಗಿರಬೇಕು. ನೀವು ಇಸ್ರಾಯೇಲ್ ಮಕ್ಕಳ ಸ್ವಾಸ್ತ್ಯದಿಂದ ಕೊಡುವ ಪಟ್ಟಣಗಳನ್ನು ಹೆಚ್ಚಾದವರ ಕಡೆಯಿಂದ ಹೆಚ್ಚಾಗಿ ತಕ್ಕೊಳ್ಳಬೇಕು; ಕಡಿಮೆಯಾದವರ ಕಡೆಯಿಂದ ಕಡಿಮೆಯಾಗಿ ತಕ್ಕೊಳ್ಳಬೇಕು; ಒಬ್ಬೊಬ್ಬನು ತಾನು ಹೊಂದುವ ಸ್ವಾಸ್ತ್ಯಕ್ಕನುಸಾರವಾಗಿ ತನ್ನ ಪಟ್ಟಣ ಗಳೊಳಗಿಂದ ಲೇವಿಯರಿಗೆ ಕೊಡಬೇಕು ಎಂದು ಹೇಳಿದನು.
- Joshua 21:3–8 ಯೆಹೋಶುವ 21:3–8ಹಾಗೆಯೇ ಇಸ್ರಾಯೇಲ್ ಮಕ್ಕಳು ತಮ್ಮ ಬಾಧ್ಯತೆಯಲ್ಲಿ ಲೇವಿಯರಿಗೆ ಕರ್ತನ ಅಜ್ಞೆಯ ಪ್ರಕಾರ ಪಟ್ಟಣಗಳನ್ನೂ ಅವುಗಳ ಉಪನಗರಗಳನ್ನೂ ಕೊಟ್ಟರು. ಅವು ಯಾವವೆಂದರೆ-- ಕೆಹಾತ್ಯರ ಗೋತ್ರಗಳಿಗೆ ಚೀಟು ಹಾಕಿದಾಗ ಲೇವಿಯರಲ್ಲಿ ಯಾಜಕನಾದ ಆರೋನನ ಮಕ್ಕಳಿಗೆ ಯೂದನ ಗೋತ್ರದಲ್ಲಿಯೂ ಸಿಮೆಯೋನನ ಗೋತ್ರ ದಲ್ಲಿಯೂ ಬೆನ್ಯಾವಿಾನನ ಗೋತ್ರದಲ್ಲಿಯೂ ಹದಿ ಮೂರು ಪಟ್ಟಣಗಳು ದೊರಕಿದವು. ಕೆಹಾತನ ಉಳಿದ ಮಕ್ಕಳಿಗೆ ಎಫ್ರಾಯಾಮನ ಗೊತ್ರದಲ್ಲಿಯೂ ದಾನನ ಗೋತ್ರದಲ್ಲಿಯೂ ಮನಸ್ಸೆಯ ಅರ್ಧಗೋತ್ರದ ಲ್ಲಿಯೂ ಹತ್ತು ಪಟ್ಟಣಗಳೂ ದೊರಕಿದವು. ಗೆರ್ಷೋನ್ಯನ ಮಕ್ಕಳಿಗೆ ಚೀಟಿ ಹಾಕಿದಾಗ ಇಸ್ಸಾಕಾರನ ಗೋತ್ರಗಳ ಕುಟುಂಬಗಳಲ್ಲಿಯೂ ಆಶೇರನ ಗೋತ್ರದಲ್ಲಿಯೂ ನಫ್ತಾಲಿಯ ಗೋತ್ರ ದಲ್ಲಿಯೂ ಬಾಷಾನಿನಲ್ಲಿರುವ ಮನಸ್ಸೆಯ ಅರ್ಧ ಗೋತ್ರದಲ್ಲಿಯೂ ಹದಿಮೂರು ಪಟ್ಟಣಗಳು ದೊರ ಕಿದವು. ಇದಲ್ಲದೆ ಮೆರಾರಿಯ ಮಕ್ಕಳಿಗೆ ಅವರ ಕುಟುಂಬಗಳ ಪ್ರಕಾರ ರೂಬೇನನ ಗೋತ್ರದಲ್ಲಿಯೂ ಗಾದನ ಗೋತ್ರದಲ್ಲಿಯೂ ಜೆಬುಲೂನನ ಗೋತ್ರ ದಲ್ಲಿಯೂ ಹನ್ನೆರಡು ಪಟ್ಟಣಗಳು ದೊರಕಿದವು. ಈ ಪಟ್ಟಣಗಳನ್ನು ಅವುಗಳ ಉಪನಗರಗಳನ್ನು ಇಸ್ರಾಯೇಲ್ ಮಕ್ಕಳು ಕರ್ತನು ಮೋಶೆಯ ಮುಖಾಂತರ ಆಜ್ಞಾಪಿಸಿದ ಪ್ರಕಾರ ಲೇವಿಯರಿಗೆ ಚೀಟುಹಾಕಿ ಕೊಟ್ಟರು.