1 Chronicles · chapter 6 · verse 55
1 Chronicles 6:55 in Kannada
ಯಾವವೆಂದರೆ--ಕೆಹಾತನ ಕುಟುಂಬಗಳಿಗೆ ಚೀಟು ಬಿದ್ದ ಪ್ರಕಾರ ಯೆಹೂದದ ದೇಶದಲ್ಲಿ ಹೆಬ್ರೋನ್ ಪಟ್ಟಣವೂ ಅದರ ಸುತ್ತಲಿರುವ ಉಪನಗರಗಳೂ ಅವರಿಗೆ ಕೊಡಲ್ಪಟ್ಟವು.
Yaavavendare--kehaatana kutumbagalige cheetu bidda prakaara yehoodada deshadalli hebron pattanavoo adara suttaliruva upanagaragaloo avarige kodalpattavu.
1 Chronicles 6:55 in English
- King James Version (KJV)
- And they gave them Hebron in the land of Judah, and the suburbs thereof round about it.
- World English Bible (WEB)
- to them they gave Hebron in the land of Judah, and its pasture lands around it;
- American Standard Version (ASV)
- to them they gave Hebron in the land of Judah, and the suburbs thereof round about it;
- Bible in Basic English (BBE)
- To them they gave Hebron and its outskirts in the land of Judah;
- Darby Translation (DBY)
- and they gave them Hebron in the land of Judah, and its suburbs round about it;
- Webster's Bible (WBS)
- And they gave them Hebron in the land of Judah, and its suburbs around it.
- Young's Literal Translation (YLT)
- and they give to them Hebron in the land of Judah and its suburbs round about it;
Read in context
- 53ಇವನ ಮಗನು ಚಾದೋಕನು, ಇವನ ಮಗನು ಅಹಿಮಾಚನು.
- 54ತಮ್ಮ ಮೇರೆಗಳೊಳಗೆ ಇರುವ ತಮ್ಮ ಕೋಟೆ ಗಳಲ್ಲಿ ಆರೋನನ ಕುಮಾರರ ನಿವಾಸ ಸ್ಥಾನಗಳು
- 55ಯಾವವೆಂದರೆ--ಕೆಹಾತನ ಕುಟುಂಬಗಳಿಗೆ ಚೀಟು ಬಿದ್ದ ಪ್ರಕಾರ ಯೆಹೂದದ ದೇಶದಲ್ಲಿ ಹೆಬ್ರೋನ್ ಪಟ್ಟಣವೂ ಅದರ ಸುತ್ತಲಿರುವ ಉಪನಗರಗಳೂ ಅವರಿಗೆ ಕೊಡಲ್ಪಟ್ಟವು.
- 56ಆದರೆ ಆ ಪಟ್ಟಣದ ಹೊಲಗಳನ್ನೂ ಅದರ ಗ್ರಾಮಗಳನ್ನೂ ಯೆಪುನ್ನೆಯ ಮಗನಾದ ಕಾಲೇಬನಿಗೆ ಕೊಟ್ಟರು.
- 57ಯೆಹೂದದ ಕುಲಗಳಲ್ಲಿ ಆರೋನನ ಕುಮಾರರಿಗೆ ಕೊಟ್ಟ ಕುಲಗಳಲ್ಲಿ ಯಾವವಂದರೆ ಆಶ್ರಯವಾದ ಹೆಬ್ರೋನೂ ಲಿಬ್ನವೂ, ಅದರ ಉಪನಗರಗಳೂ, ಯತ್ತೀರೂ ಎಷ್ಟೆಮೋವವೂ ಅವುಗಳ ಉಪನಗರಗಳೂ,
Cross references
- Joshua 14:13 ಯೆಹೋಶುವ 14:13ಆಗ ಯೆಹೋಶುವನು ಯೆಫುನ್ನೆಯ ಮಗನಾದ ಕಾಲೇಬ ನನ್ನು ಆಶೀರ್ವದಿಸಿ ಅವನಿಗೆ ಹೆಬ್ರೋನನ್ನು ಬಾಧ್ಯತೆ ಯಾಗಿ ಕೊಟ್ಟನು.
- Judges 1:20 ನ್ಯಾಯಸ್ಥಾಪಕರು 1:20ಮೋಶೆಯು ಹೇಳಿದ ಪ್ರಕಾರ ಅವರು ಹೆಬ್ರೋನನ್ನ್ನು ಕಾಲೇಬನಿಗೆ ಕೊಟ್ಟರು. ಅವನು ಅನಾಕನ ಮೂವರು ಮಕ್ಕಳನ್ನು ಅಲ್ಲಿಂದ ಹೊರಡಿಸಿಬಿಟ್ಟನು.
- Joshua 15:13 ಯೆಹೋಶುವ 15:13ಇದಲ್ಲದೆ ಕರ್ತನು ತನಗೆ ಆಜ್ಞಾಪಿಸಿದ ಪ್ರಕಾರ ಯೆಹೋಶುವನು ಯೆಫುನ್ನೆಯ ಮಗನಾದ ಕಾಲೇಬ ನಿಗೆ ಅನಾಕನ ತಂದೆಯ ಕಿರ್ಯಾತ್ಅರ್ಬ ಎಂಬ ಹೆಬ್ರೋನನ್ನು ಯೂದನ ಮಕ್ಕಳ ನಡುವೆ ಪಾಲಾಗಿ ಕೊಟ್ಟನು.
- Joshua 21:11–13 ಯೆಹೋಶುವ 21:11–13ಯೂದನ ಬೆಟ್ಟಗಳಲ್ಲಿರುವ ಅನಾಕನ ತಂದೆಯಾದ ಅರ್ಬನ ಹೆಸರಿನ ಪಟ್ಟಣ ಹೆಬ್ರೋ ನನ್ನೂ ಅದರ ಸುತ್ತಲಿರುವ ಉಪನಗರಗಳನ್ನೂ ಅವ ರಿಗೆ ಕೊಟ್ಟರು. ಆದರೆ ಆ ಪಟ್ಟಣದ ಹೊಲಗ ಳನ್ನೂ ಗ್ರಾಮಗಳನ್ನೂ ಯೆಫುನ್ನೆಯ ಮಗನಾದ ಕಾಲೇಬನಿಗೆ ಬಾಧ್ಯತೆಯಾಗಿ ಕೊಟ್ಟರು. ಹೀಗೆಯೇ ಯಾಜಕನಾದ ಆರೋನನ ಮಕ್ಕಳಿಗೆ ಕೊಲೆ ಮಾಡಿದವನಿಗೆ ಆಶ್ರಯ ಪಟ್ಟಣವಾದ ಹೆಬ್ರೋನನ್ನೂ ಅದರ ಉಪನಗರಗಳನ್ನೂ ಲಿಬ್ನಾವನ್ನೂ ಅದರ ಉಪ ನಗರಗಳನ್ನೂ