1 Chronicles · chapter 6 · verse 57
1 Chronicles 6:57 in Kannada
ಯೆಹೂದದ ಕುಲಗಳಲ್ಲಿ ಆರೋನನ ಕುಮಾರರಿಗೆ ಕೊಟ್ಟ ಕುಲಗಳಲ್ಲಿ ಯಾವವಂದರೆ ಆಶ್ರಯವಾದ ಹೆಬ್ರೋನೂ ಲಿಬ್ನವೂ, ಅದರ ಉಪನಗರಗಳೂ, ಯತ್ತೀರೂ ಎಷ್ಟೆಮೋವವೂ ಅವುಗಳ ಉಪನಗರಗಳೂ,
Yehoodada kulagalalli aaronana kumaararige kotta kulagalalli yaavavandare aashrayavaada hebronoo libnavoo, adara upanagaragaloo, yatteeroo eshtemovavoo avugala upanagaragaloo,
1 Chronicles 6:57 in English
- King James Version (KJV)
- And to the sons of Aaron they gave the cities of Judah, [namely], Hebron, [the city] of refuge, and Libnah with her suburbs, and Jattir, and Eshtemoa, with their suburbs,
- World English Bible (WEB)
- To the sons of Aaron they gave the cities of refuge, Hebron, Libnah also with its pasture lands, Jattir, Eshtemoa with its pasture lands,
- American Standard Version (ASV)
- And to the sons of Aaron they gave the cities of refuge, Hebron; Libnah also with its suburbs, and Jattir, and Eshtemoa with its suburbs,
- Bible in Basic English (BBE)
- And to the sons of Aaron they gave Hebron, the town to which men might go in flight and be safe, and Libnah with its outskirts, and Jattir, and Eshtemoa with its outskirts,
- Darby Translation (DBY)
- And to the children of Aaron they gave the city of refuge, Hebron; and Libnah and its suburbs, and Jattir, and Eshtemoa and its suburbs,
- Webster's Bible (WBS)
- And to the sons of Aaron they gave the cities of Judah, [namely] , Hebron, [the city] of refuge, and Libnah with its suburbs, and Jattir, and Eshtemoa, with their suburbs,
- Young's Literal Translation (YLT)
- And to the sons of Aaron they gave the cities of refuge: Hebron, and Libnah and its suburbs, and Jattir, and Eshtemoa and its suburbs,
Read in context
- 55ಯಾವವೆಂದರೆ--ಕೆಹಾತನ ಕುಟುಂಬಗಳಿಗೆ ಚೀಟು ಬಿದ್ದ ಪ್ರಕಾರ ಯೆಹೂದದ ದೇಶದಲ್ಲಿ ಹೆಬ್ರೋನ್ ಪಟ್ಟಣವೂ ಅದರ ಸುತ್ತಲಿರುವ ಉಪನಗರಗಳೂ ಅವರಿಗೆ ಕೊಡಲ್ಪಟ್ಟವು.
- 56ಆದರೆ ಆ ಪಟ್ಟಣದ ಹೊಲಗಳನ್ನೂ ಅದರ ಗ್ರಾಮಗಳನ್ನೂ ಯೆಪುನ್ನೆಯ ಮಗನಾದ ಕಾಲೇಬನಿಗೆ ಕೊಟ್ಟರು.
- 57ಯೆಹೂದದ ಕುಲಗಳಲ್ಲಿ ಆರೋನನ ಕುಮಾರರಿಗೆ ಕೊಟ್ಟ ಕುಲಗಳಲ್ಲಿ ಯಾವವಂದರೆ ಆಶ್ರಯವಾದ ಹೆಬ್ರೋನೂ ಲಿಬ್ನವೂ, ಅದರ ಉಪನಗರಗಳೂ, ಯತ್ತೀರೂ ಎಷ್ಟೆಮೋವವೂ ಅವುಗಳ ಉಪನಗರಗಳೂ,
- 58ಹೀಲೇನೂ ಅದರ ಉಪನಗರಗಳೂ ದೆಬೀರೂ ಅದರ ಉಪನಗರಗಳೂ,
- 59ಆಷಾನೂ ಅದರ ಉಪನಗರಗಳೂ, ಬೇತ್ಷೆಮೆಷೂ ಅದರ ಉಪನಗರಗಳೂ,
Cross references
- Joshua 15:48 ಯೆಹೋಶುವ 15:48ಬೆಟ್ಟಗಳಲ್ಲಿರುವ ಶಾವಿಾರ್, ಯತ್ತೀರ್, ಸೋಕೋ,
- Joshua 21:13–14 ಯೆಹೋಶುವ 21:13–14ಹೀಗೆಯೇ ಯಾಜಕನಾದ ಆರೋನನ ಮಕ್ಕಳಿಗೆ ಕೊಲೆ ಮಾಡಿದವನಿಗೆ ಆಶ್ರಯ ಪಟ್ಟಣವಾದ ಹೆಬ್ರೋನನ್ನೂ ಅದರ ಉಪನಗರಗಳನ್ನೂ ಲಿಬ್ನಾವನ್ನೂ ಅದರ ಉಪ ನಗರಗಳನ್ನೂ ಯತ್ತೀರನ್ನೂ ಅದರ ಉಪನಗರ ಗಳನ್ನೂ ಎಷ್ಟೆಮೋಹವನ್ನೂ ಅದರ ಉಪನಗರಗ ಳನ್ನೂ
- Joshua 15:42 ಯೆಹೋಶುವ 15:42ಇದಲ್ಲದೆ ಲಿಬ್ನಾ, ಎತೆರ್, ಆಷಾನ್,
- 1 Chronicles 4:17 1 ಪೂರ್ವಕಾಲವೃತ್ತಾಂತ 4:17ಯೆತೆರನು, ಮೆರೆದನು, ಏಫೆರನು, ಯಾಲೋನನು. ಮೇರದನ ಹೆಂಡತಿಯು ಅವನಿಗೆ ಮಿರ್ಯಾಮಳನ್ನೂ ಶೆಮ್ಮೈಯನ್ನೂ ಎಷ್ಟೆಮೋವನ ತಂದೆಯಾದ ಇಷ್ಟಹನನ್ನೂ ಹೆತ್ತಳು.
- Joshua 10:29 ಯೆಹೋಶುವ 10:29ಆಗ ಯೆಹೋಶುವನೂ ಅವನ ಸಂಗಡ ಸಮಸ್ತ ಇಸ್ರಾಯೇಲೂ ಮಕ್ಕೇದದಿಂದ ಲಿಬ್ನಕ್ಕೆ ಹೊರಟು ಹೋಗಿ ಲಿಬ್ನದ ಮೇಲೆ ಯುದ್ಧಮಾಡಿದರು.
- Numbers 35:13–15 ಅರಣ್ಯಕಾಂಡ 35:13–15ನೀವು ಕೊಡುವ ಪಟ್ಟಣಗಳೊಳಗೆ ಆರು ಆಶ್ರಯದ ಪಟ್ಟಣಗಳು ಇರಬೇಕು. ಯೊರ್ದನಿನ ಈಚೆಯಲ್ಲಿ ಮೂರು ಪಟ್ಟಣಗಳನ್ನೂ ಕಾನಾನ್ ದೇಶದಲ್ಲಿ ಮೂರು ಪಟ್ಟಣ ಗಳನ್ನೂ ಆಶ್ರಯದ ಪಟ್ಟಣಗಳಾಗಿ ಕೊಡಬೇಕು. ಕೈತಪ್ಪಿ ಪ್ರಾಣಹತ್ಯ ಮಾಡುವವರೆಲ್ಲರು ಅಲ್ಲಿಗೆ ಓಡಿಹೋಗುವದಕ್ಕೆ ಈ ಆರು ಪಟ್ಟಣಗಳು ಇಸ್ರಾಯೇಲ್ ಮಕ್ಕಳಿಗೂ ಪರಕೀಯರಿಗೂ ಅವರಲ್ಲಿ ವಾಸಮಾಡುವವರಿಗೂ ಆಶ್ರಯಕ್ಕಾಗಿ ಇರಬೇಕು.
- Joshua 21:19 ಯೆಹೋಶುವ 21:19ಯಾಜಕನಾದ ಆರೋನನ ಮಕ್ಕಳ ಪಟ್ಟಣಗಳೆಲ್ಲಾ ಹದಿಮೂರು ಪಟ್ಟಣಗಳೂ ಅವುಗಳ ಉಪನಗರಗಳೂ.
- Joshua 20:7–9 ಯೆಹೋಶುವ 20:7–9ಹಾಗೆಯೇ ಅವರು ನಫ್ತಾಲಿಯ ಬೆಟ್ಟದ ಗಲಿಲಾಯದಲ್ಲಿ ಇರುವ ಕೆದೆಷನ್ನೂ ಎಫ್ರಾ ಯಾಮನ ಬೆಟ್ಟಗಳಲ್ಲಿರುವ ಶೆಕೇಮನ್ನೂ ಯೂದದ ಬೆಟ್ಟಗಳಲ್ಲಿರುವ ಹೆಬ್ರೋನ್ ಎಂಬ ಕಿರ್ಯರ್ತ್ಬ ವನ್ನೂ ನೇಮಿಸಿದರು. ಯೆರಿಕೋವಿನ ಪೂರ್ವದ ಲ್ಲಿರುವ ಯೊರ್ದನಿನ ಆಚೆ ರೂಬೇನನ ಗೋತ್ರಕ್ಕಿರುವ ಸಮವಾದ ಭೂಮಿಯ ಅರಣ್ಯದಲ್ಲಿರುವ ಬೆಚೆರನ್ನೂ ಗಾದನ ಗೋತ್ರಕ್ಕೆ ಗಿಲ್ಯಾದಿನಲ್ಲಿರುವ ರಾಮೋತನ್ನೂ ಮನಸ್ಸೆಯ ಗೋತ್ರಕ್ಕೆ ಬಾಷಾನಿನಲ್ಲಿರುವ ಗೋಲಾ ನನ್ನೂ ಕೊಟ್ಟರು.ಕೈ ತಪ್ಪಿ ಅರಿಯದೆ ಕೊಂದರೆ ಯಾವನಾದರೂ ಸಭೆಯ ಮುಂದೆ ಬಂದು ನಿಲ್ಲುವ ಪರ್ಯಂತರ ರಕ್ತದ ಸೇಡು ತೀರಿಸಿ ಕೊಳ್ಳುವವನ ಕೈಯಿಂದ ಸಾಯದ ಹಾಗೆ ಅಲ್ಲಿ ಓಡಿ ಹೋಗುವದಕ್ಕೆ ಇಸ್ರಾಯೇಲ್ ಮಕ್ಕಳೆಲ್ಲರಿಗೂ ಅವರ ಮಧ್ಯದಲ್ಲಿ ವಾಸವಾಗಿರುವ ಪರಕೀಯರಿಗೂ ನೇಮಿಸಲ್ಪಟ್ಟ ಪಟ್ಟಣಗಳು ಇವೇ. ಕೈ ತಪ್ಪಿ ಅರಿಯದೆ ಕೊಂದರೆ ಯಾವನಾದರೂ ಸಭೆಯ ಮುಂದೆ ಬಂದು ನಿಲ್ಲುವ ಪರ್ಯಂತರ ರಕ್ತದ ಸೇಡು ತೀರಿಸಿ ಕೊಳ್ಳುವವನ ಕೈಯಿಂದ ಸಾಯದ ಹಾಗೆ ಅಲ್ಲಿ ಓಡಿ ಹೋಗುವದಕ್ಕೆ ಇಸ್ರಾಯೇಲ್ ಮಕ್ಕಳೆಲ್ಲರಿಗೂ ಅವರ ಮಧ್ಯದಲ್ಲಿ ವಾಸವಾಗಿರುವ ಪರಕೀಯರಿಗೂ ನೇಮಿಸಲ್ಪಟ್ಟ ಪಟ್ಟಣಗಳು ಇವೇ.
Original words (Hebrew)
- sons · H1121בֵּן bên
- Aaron · H175אַהֲרוֹן ʼAhărôwn
- gave · H5414נָתַן nâthan
- cities · H5892עִיר ʻîyr
- Hebron · H2275חֶבְרוֹן Chebrôwn
- refuge · H4733מִקְלָט miqlâṭ
- Libnah · H3841לִבְנָה Libnâh
- suburbs · H4054מִגְרָשׁ migrâsh
- Jattir · H3492יַתִּיר Yattîyr
- Eshtemoa · H851אֶשְׁתְּמֹעַ ʼEshtᵉmôaʻ
- suburbs · H4054מִגְרָשׁ migrâsh