1 Chronicles · chapter 6 · verse 58
1 Chronicles 6:58 in Kannada
ಹೀಲೇನೂ ಅದರ ಉಪನಗರಗಳೂ ದೆಬೀರೂ ಅದರ ಉಪನಗರಗಳೂ,
Heelenoo adara upanagaragaloo debeeroo adara upanagaragaloo,
1 Chronicles 6:58 in English
- King James Version (KJV)
- And Hilen with her suburbs, Debir with her suburbs,
- World English Bible (WEB)
- Hilen with its pasture lands, Debir with its pasture lands,
- American Standard Version (ASV)
- and Hilen with its suburbs, Debir with its suburbs,
- Bible in Basic English (BBE)
- And Hilen with its outskirts, Debir with its outskirts,
- Darby Translation (DBY)
- and Hilen and its suburbs, Debir and its suburbs,
- Webster's Bible (WBS)
- And Hilen with its suburbs, Debir with its suburbs,
- Young's Literal Translation (YLT)
- and Hilen and its suburbs, Debir and its suburbs,
Read in context
- 56ಆದರೆ ಆ ಪಟ್ಟಣದ ಹೊಲಗಳನ್ನೂ ಅದರ ಗ್ರಾಮಗಳನ್ನೂ ಯೆಪುನ್ನೆಯ ಮಗನಾದ ಕಾಲೇಬನಿಗೆ ಕೊಟ್ಟರು.
- 57ಯೆಹೂದದ ಕುಲಗಳಲ್ಲಿ ಆರೋನನ ಕುಮಾರರಿಗೆ ಕೊಟ್ಟ ಕುಲಗಳಲ್ಲಿ ಯಾವವಂದರೆ ಆಶ್ರಯವಾದ ಹೆಬ್ರೋನೂ ಲಿಬ್ನವೂ, ಅದರ ಉಪನಗರಗಳೂ, ಯತ್ತೀರೂ ಎಷ್ಟೆಮೋವವೂ ಅವುಗಳ ಉಪನಗರಗಳೂ,
- 58ಹೀಲೇನೂ ಅದರ ಉಪನಗರಗಳೂ ದೆಬೀರೂ ಅದರ ಉಪನಗರಗಳೂ,
- 59ಆಷಾನೂ ಅದರ ಉಪನಗರಗಳೂ, ಬೇತ್ಷೆಮೆಷೂ ಅದರ ಉಪನಗರಗಳೂ,
- 60ಬೆನ್ಯಾವಿಾನನ ಗೋತ್ರ ದಿಂದ ಕೊಟ್ಟವುಗಳು--ಗೆಬವೂ ಅದರ ಉಪನಗರ ಗಳೂ, ಆಲೆಮೆತೂ ಅದರ ಉಪನಗರಗಳೂ, ಅನಾ ತೋತೂ ಅದರ ಉಪನಗರಗಳೂ ಇವರ ಕುಟುಂಬ ಗಳಿಗೆ ಉಂಟಾದ ಎಲ್ಲಾ ಪಟ್ಟಣಗಳು ಹದಿಮೂರು.
Cross references
- Joshua 10:3 ಯೆಹೋಶುವ 10:3ಆದದರಿಂದ ಯೆರೂಸಲೇಮಿನ ಅರಸನಾದ ಅದೋನೀಚೆದೆಕನು ಹೆಬ್ರೋನಿನ ಅರಸನಾದ ಹೋಹಾಮನಿಗೂ ಯರ್ಮೂತಿನ ಅರಸನಾದ ಪಿರಾಮನಿಗೂ ಲಾಕೀಷಿನ ಅರಸನಾದ ಯಾಫೀಯ ನಿಗೂ ಎಗ್ಲೋನಿನ ಅರಸನಾದ ದೆಬೀರನಿಗೂ ಹೇಳಿ ಕಳುಹಿಸಿದ್ದೇನಂದರೆ--
- Joshua 12:13 ಯೆಹೋಶುವ 12:13ದೆಬೀರಿನ ಅರಸನು ಒಬ್ಬನು; ಗೆದೆರಿನ ಅರಸನು ಒಬ್ಬನು;
- Joshua 15:49 ಯೆಹೋಶುವ 15:49ದನ್ನಾ, ದೆಬೀರ್ ಎಂಬ ಕಿರ್ಯತ್ಸನ್ನಾ,
- Joshua 10:38 ಯೆಹೋಶುವ 10:38ಯೆಹೋಶುವನು ಸಮಸ್ತ ಇಸ್ರಾಯೇಲಿನ ಕೂಡ ದೆಬೀರಕ್ಕೆ ತಿರುಗಿಕೊಂಡು ಅದರ ಮೇಲೆ ಯುದ್ಧಮಾಡಿ
- Joshua 15:51 ಯೆಹೋಶುವ 15:51ಗೋಷೆನ್, ಹೋಲೋನ್ಗಿಲೋ ಎಂಬ ಹನ್ನೊಂದು ಪಟ್ಟಣ ಗಳು ಅವುಗಳ ಗ್ರಾಮಗಳು.
- Joshua 21:15 ಯೆಹೋಶುವ 21:15ಹೋಲೋನನ್ನೂ ಅದರ ಉಪನಗರಗ ಳನ್ನೂ ದೆಬೀರನ್ನೂ ಅದರ ಉಪನಗರಗಳನ್ನೂ