1 Chronicles · chapter 6 · verse 59
1 Chronicles 6:59 in Kannada
ಆಷಾನೂ ಅದರ ಉಪನಗರಗಳೂ, ಬೇತ್ಷೆಮೆಷೂ ಅದರ ಉಪನಗರಗಳೂ,
Aashaanoo adara upanagaragaloo, betshemeshoo adara upanagaragaloo,
1 Chronicles 6:59 in English
- King James Version (KJV)
- And Ashan with her suburbs, and Beth-shemesh with her suburbs:
- World English Bible (WEB)
- Ashan with its pasture lands, and Beth Shemesh with its pasture lands;
- American Standard Version (ASV)
- and Ashan with its suburbs, and Beth-shemesh with its suburbs;
- Bible in Basic English (BBE)
- And Ashan with its outskirts, and Beth-shemesh with its outskirts;
- Darby Translation (DBY)
- and Ashan and its suburbs, and Beth-shemesh and its suburbs;
- Webster's Bible (WBS)
- And Ashan with its suburbs, and Beth-shemesh with its suburbs:
- Young's Literal Translation (YLT)
- and Ashan and its suburbs, and Beth-Shemesh and its suburbs.
Read in context
- 57ಯೆಹೂದದ ಕುಲಗಳಲ್ಲಿ ಆರೋನನ ಕುಮಾರರಿಗೆ ಕೊಟ್ಟ ಕುಲಗಳಲ್ಲಿ ಯಾವವಂದರೆ ಆಶ್ರಯವಾದ ಹೆಬ್ರೋನೂ ಲಿಬ್ನವೂ, ಅದರ ಉಪನಗರಗಳೂ, ಯತ್ತೀರೂ ಎಷ್ಟೆಮೋವವೂ ಅವುಗಳ ಉಪನಗರಗಳೂ,
- 58ಹೀಲೇನೂ ಅದರ ಉಪನಗರಗಳೂ ದೆಬೀರೂ ಅದರ ಉಪನಗರಗಳೂ,
- 59ಆಷಾನೂ ಅದರ ಉಪನಗರಗಳೂ, ಬೇತ್ಷೆಮೆಷೂ ಅದರ ಉಪನಗರಗಳೂ,
- 60ಬೆನ್ಯಾವಿಾನನ ಗೋತ್ರ ದಿಂದ ಕೊಟ್ಟವುಗಳು--ಗೆಬವೂ ಅದರ ಉಪನಗರ ಗಳೂ, ಆಲೆಮೆತೂ ಅದರ ಉಪನಗರಗಳೂ, ಅನಾ ತೋತೂ ಅದರ ಉಪನಗರಗಳೂ ಇವರ ಕುಟುಂಬ ಗಳಿಗೆ ಉಂಟಾದ ಎಲ್ಲಾ ಪಟ್ಟಣಗಳು ಹದಿಮೂರು.
- 61ಆ ಗೊತ್ರದ ಕುಟುಂಬಗಳಲ್ಲಿ ಉಳಿದ ಕೆಹಾತನ ಕುಮಾರರಿಗೂ ಚೀಟು ಹಾಕಿ ಮನಸ್ಸೆಯ ಅರ್ಧ ಗೋತ್ರದಿಂದ ಹತ್ತು ಪಟ್ಟಣಗಳು ಕೊಡಲ್ಪಟ್ಟಿದ್ದವು.
Cross references
- Joshua 21:16 ಯೆಹೋಶುವ 21:16ಆಯಿನನ್ನೂ ಅದರ ಉಪನಗರಗಳನ್ನೂ ಯುಟ್ಟಾ ವನ್ನೂ ಅದರ ಉಪನಗರಗಳನ್ನೂ ಬೇತ್ಷೆಮೆಷನ್ನೂ ಅದರ ಉಪನಗರಗಳನ್ನೂ; ಹೀಗೆಯೇ ಆ ಎರಡು ಗೋತ್ರಗಳಿಂದ ಈ ಒಂಭತ್ತು ಪಟ್ಟಣಗಳನ್ನು ಕೊಟ್ಟರು.
- Joshua 15:42 ಯೆಹೋಶುವ 15:42ಇದಲ್ಲದೆ ಲಿಬ್ನಾ, ಎತೆರ್, ಆಷಾನ್,
- Jeremiah 43:13 ಯೆರೆಮೀಯ 43:13ಇದ ಲ್ಲದೆ ಐಗುಪ್ತದೇಶದಲ್ಲಿರುವ ಬೇತ್ಷೆಮೇಷಿನ ವಿಗ್ರಹ ಗಳನ್ನು ಮುರಿದುಹಾಕಿ ಐಗುಪ್ತದ ದೇವರುಗಳ ಮನೆ ಗಳನ್ನು ಬೆಂಕಿಯಿಂದ ಸುಡುವನು ಎಂಬದು.
- 1 Chronicles 4:32 1 ಪೂರ್ವಕಾಲವೃತ್ತಾಂತ 4:32ಅವರ ಊರುಗಳು ಯಾವವಂದರೆ--ಏಟಾಮು, ಅಯಿನು, ರಿಮ್ಮೋನು, ತೋಕೆನು, ಆಷಾನು ಐದು ಪಟ್ಟಣಗಳು.
- 1 Samuel 6:12–19 1 ಸಮುವೇಲನು 6:12–19ಆಗ ಹಸುಗಳು ಕೂಗುತ್ತಾ ಬೇತ್ಷೆಮೆಷಿಗೆ ಹೋಗುವ ಮಾರ್ಗವನ್ನು ಹಿಡಿದು ಬಲಕ್ಕೆ ಎಡಕ್ಕೆ ತಿರುಗದೆ ಹೆದ್ದಾರಿಯಲ್ಲಿ ಹೋದವು; ಫಿಲಿಷ್ಟಿಯರ ಅಧಿಪತಿಗಳು ಬೇತ್ಷೆಮೆಷಿನ ಮೇರೆಯವರೆಗೂ ಅವುಗಳ ಹಿಂದೆ ಹೋದರು. ಬೇತ್ಷೆಮೆಷಿನ ಮನುಷ್ಯರು ತಗ್ಗಿನಲ್ಲಿ ಗೋಧಿಯ ಪೈರನ್ನು ಕೊಯ್ಯುತ್ತಿದ್ದರು. ಅವರು ತಮ್ಮ ಕಣ್ಣುಗಳನ್ನು ಎತ್ತಿ ಮಂಜೂಷವನ್ನು ಕಂಡು ಅದನ್ನು ನೋಡಿದ್ದಕ್ಕೆ ಸಂತೋಷಪಟ್ಟರು. ಆ ಬಂಡಿಯು ಬೇತ್ಷೆಮೆಷಿನ ಊರಿನವನಾದ ಯೆಹೋಶುವನ ಹೊಲದಲ್ಲಿ ಬಂದು ನಿಂತಿತು. ಅಲ್ಲಿ ಒಂದು ದೊಡ್ಡ ಕಲ್ಲು ಇತ್ತು. ಆಗ ಅವರು ಆ ಬಂಡಿಯ ಕಟ್ಟಿಗೆಗಳನ್ನು ಸೀಳಿ ಹಸು ಗಳನ್ನು ಕರ್ತನಿಗೆ ದಹನಬಲಿಯಾಗಿ ಅರ್ಪಿಸಿದರು. ಲೇವಿಯರು ಕರ್ತನ ಮಂಜೂಷವನ್ನೂ ಅದರ ಸಂಗಡ ಇದ್ದ ಬಂಗಾರದ ಕಾಣಿಕೆಗಳುಳ್ಳ ಚಿಕ್ಕ ಪೆಟ್ಟಿಗೆಯನ್ನೂ ಇಳಿಸಿ ಆ ದೊಡ್ಡ ಕಲ್ಲಿನ ಮೇಲಿಟ್ಟುಕೊಂಡಿದ್ದರು. ಆದರೆ ಬೇತ್ಷೆಮೆಷಿನ ಮನುಷ್ಯರು ಆ ದಿವಸದಲ್ಲಿ ಕರ್ತನಿಗೆ ದಹನಬಲಿಗಳನ್ನೂ ಬಲಿಗಳನ್ನೂ ಅರ್ಪಿಸಿ ದರು. ಆದರೆ ಫಿಲಿಷ್ಟಿಯರ ಐದು ಮಂದಿ ಅಧಿಪತಿಗಳು ಇವುಗಳನ್ನು ನೋಡಿ ಅದೇ ದಿನದಲ್ಲಿ ತಿರಿಗಿ ಎಕ್ರೋನಿಗೆ ಹೋದರು. ಫಿಲಿಷ್ಟಿಯರು ಅಪರಾಧ ಬಲಿಗಾಗಿ ಅಷ್ಡೋದಿ ನಿಂದ ಒಂದು ಗಾಜಕ್ಕೋಸ್ಕರ ಒಂದು ಅಷ್ಕೆಲೋನಿ ಗೋಸ್ಕರ ಒಂದು ಗತ್ನಿಂದ ಒಂದು ಎಕ್ರೋನಿನಿಂದ ಒಂದು ಗಡ್ಡೆವ್ಯಾಧಿಯ ನಿಮಿತ್ತದಿಂದ ಒಂದೊಂದು ಬಂಗಾರದ ರೂಪಗಳನ್ನು ಕರ್ತನಿಗೆ ಅರ್ಪಿಸಿದರು. ಆದರೆ ಅವರು ಕಳುಹಿಸಿದ ಬಂಗಾರದ ಇಲಿಗಳು ಬೇತ್ಷೆಮೆಷಿನವನಾದ ಯೆಹೋಶುವನ ಹೊಲದಲ್ಲಿ ಈ ದಿನದ ವರೆಗೂ ಇರುವ ಕರ್ತನ ಮಂಜೂಷವನ್ನು ಇಳಿಸಿದ ಅಬೇಲೆಂಬ ದೊಡ್ಡ ಕಲ್ಲಿನ ವರೆಗೆ ಫಿಲಿಷ್ಟಿಯರ ಐದು ಮಂದಿ ಅಧಿಪತಿಗಳ ಬಲವುಳ್ಳ ಪಟ್ಟಣಗಳ, ಗ್ರಾಮಗಳ, ಲೆಕ್ಕಕ್ಕೆ ಸರಿಯಾಗಿದ್ದವು. ಆದರೆ ಬೇತ್ಷೆ ಮೆಷಿನ ಜನರು ಕರ್ತನ ಮಂಜೂಷದಲ್ಲಿ ನೋಡಿದ್ದ ರಿಂದ ಕರ್ತನು ಅವರೊಳಗೆ ಐವತ್ತು ಸಾವಿರದ ಎಪ್ಪತ್ತು ಮಂದಿಯನ್ನು ಸಾಯಿಸಿದನು.
- Joshua 15:10 ಯೆಹೋಶುವ 15:10ಬಾಲಾದಿಂದ ಪಶ್ಚಿಮಕ್ಕಿರುವ ಸೇಯಾರ್ ಬೆಟ್ಟ ವನ್ನು ಸುತ್ತಿ ಅಲ್ಲಿಂದ ಉತ್ತರಕ್ಕಿರುವ ಕೆಸಾಲೋನಿನ ಯಾರೀಮ್ ಬೆಟ್ಟದ ಪಾರ್ಶ್ವಕ್ಕೂ ಅಲ್ಲಿಂದ ಬೇತ್ಷೆ ಮೆಷಿಗೆ ಇಳಿದು ತಿಮ್ನಾಗೆ