1 Chronicles · chapter 6 · verse 61
1 Chronicles 6:61 in Kannada
ಆ ಗೊತ್ರದ ಕುಟುಂಬಗಳಲ್ಲಿ ಉಳಿದ ಕೆಹಾತನ ಕುಮಾರರಿಗೂ ಚೀಟು ಹಾಕಿ ಮನಸ್ಸೆಯ ಅರ್ಧ ಗೋತ್ರದಿಂದ ಹತ್ತು ಪಟ್ಟಣಗಳು ಕೊಡಲ್ಪಟ್ಟಿದ್ದವು.
Aa gotrada kutumbagalalli ulida kehaatana kumaararigoo cheetu haaki manasseya ardha gotradinda hattu pattanagalu kodalpattiddavu.
1 Chronicles 6:61 in English
- King James Version (KJV)
- And unto the sons of Kohath, [which were] left of the family of that tribe, [were cities given] out of the half tribe, [namely, out of] the half [tribe] of Manasseh, by lot, ten cities.
- World English Bible (WEB)
- To the rest of the sons of Kohath were given by lot, out of the family of the tribe, out of the half-tribe, the half of Manasseh, ten cities.
- American Standard Version (ASV)
- And unto the rest of the sons of Kohath [were given] by lot, out of the family of the tribe, out of the half-tribe, the half of Manasseh, ten cities.
- Bible in Basic English (BBE)
- And to the rest of the sons of Kohath there were given by the Lord's decision ten towns out of the families of the tribe of Ephraim and out of the tribe of Dan and out of the half-tribe of Manasseh.
- Darby Translation (DBY)
- And to the children of Kohath that remained [were given] by lot out of the families of the tribe [of Ephraim and of the tribe of Dan and] of the half tribe, half Manasseh, ten cities.
- Webster's Bible (WBS)
- And to the sons of Kohath [who were] left of the family of that tribe, [were cities given] out of the half tribe, [namely] , [out of] the half [tribe] of Manasseh, by lot, ten cities.
- Young's Literal Translation (YLT)
- And to the sons of Kohath, those left of the family of the tribe, from the half of the tribe, the half of Manasseh, by lot, [are] ten cities.
Read in context
- 59ಆಷಾನೂ ಅದರ ಉಪನಗರಗಳೂ, ಬೇತ್ಷೆಮೆಷೂ ಅದರ ಉಪನಗರಗಳೂ,
- 60ಬೆನ್ಯಾವಿಾನನ ಗೋತ್ರ ದಿಂದ ಕೊಟ್ಟವುಗಳು--ಗೆಬವೂ ಅದರ ಉಪನಗರ ಗಳೂ, ಆಲೆಮೆತೂ ಅದರ ಉಪನಗರಗಳೂ, ಅನಾ ತೋತೂ ಅದರ ಉಪನಗರಗಳೂ ಇವರ ಕುಟುಂಬ ಗಳಿಗೆ ಉಂಟಾದ ಎಲ್ಲಾ ಪಟ್ಟಣಗಳು ಹದಿಮೂರು.
- 61ಆ ಗೊತ್ರದ ಕುಟುಂಬಗಳಲ್ಲಿ ಉಳಿದ ಕೆಹಾತನ ಕುಮಾರರಿಗೂ ಚೀಟು ಹಾಕಿ ಮನಸ್ಸೆಯ ಅರ್ಧ ಗೋತ್ರದಿಂದ ಹತ್ತು ಪಟ್ಟಣಗಳು ಕೊಡಲ್ಪಟ್ಟಿದ್ದವು.
- 62ಗೇರ್ಷೋಮನ ಕುಮಾರರಿಗೆ ತಮ್ಮ ಕುಟುಂಬಗಳ ಪ್ರಕಾರವೇ ಇಸ್ಸಾಕಾರನ ಗೋತ್ರದಿಂದಲೂ, ಆಶೇರನ ಗೋತ್ರದಿಂದಲೂ, ನಫ್ತಾಲಿಯ ಗೋತ್ರದಿಂದಲೂ, ಬಾಷಾನಿನಲ್ಲಿರುವ ಮನಸ್ಸೆಯ ಗೋತ್ರದಿಂದಲೂ, ಹದಿಮೂರು ಪಟ್ಟಣಗಳು ಕೊಡಲ್ಪಟ್ಟಿದ್ದವು.
- 63ಮೆರಾ ರೀಯ ಕುಮಾರರಿಗೂ ಅವರ ಕುಟುಂಬಗಳ ಪ್ರಕಾರ ಚೀಟು ಹಾಕಿ ರೂಬೇನನ ಗೋತ್ರದಿಂದಲೂ, ಗಾದನ ಗೋತ್ರದಿಂದಲೂ, ಜೆಬೂಲೂನನ ಗೋತ್ರ ದಿಂದಲೂ, ಹನ್ನೆರಡು ಪಟ್ಟಣಗಳು ಕೊಡಲ್ಪಟ್ಟಿದ್ದವು.
Cross references
- 1 Chronicles 6:18 1 ಪೂರ್ವಕಾಲವೃತ್ತಾಂತ 6:18ಕೆಹಾತನ ಕುಮಾರರು--ಅಮ್ರಾಮನು ಇಚ್ಹಾರನು ಹೆಬ್ರೋ ನನು ಉಜ್ಜೀಯೇಲನು. ಮೆರಾರೀಯ ಕುಮಾರರುಮಹ್ಲೀಯು ಮೂಷೀಯು.
- Joshua 21:4–5 ಯೆಹೋಶುವ 21:4–5ಕೆಹಾತ್ಯರ ಗೋತ್ರಗಳಿಗೆ ಚೀಟು ಹಾಕಿದಾಗ ಲೇವಿಯರಲ್ಲಿ ಯಾಜಕನಾದ ಆರೋನನ ಮಕ್ಕಳಿಗೆ ಯೂದನ ಗೋತ್ರದಲ್ಲಿಯೂ ಸಿಮೆಯೋನನ ಗೋತ್ರ ದಲ್ಲಿಯೂ ಬೆನ್ಯಾವಿಾನನ ಗೋತ್ರದಲ್ಲಿಯೂ ಹದಿ ಮೂರು ಪಟ್ಟಣಗಳು ದೊರಕಿದವು. ಕೆಹಾತನ ಉಳಿದ ಮಕ್ಕಳಿಗೆ ಎಫ್ರಾಯಾಮನ ಗೊತ್ರದಲ್ಲಿಯೂ ದಾನನ ಗೋತ್ರದಲ್ಲಿಯೂ ಮನಸ್ಸೆಯ ಅರ್ಧಗೋತ್ರದ ಲ್ಲಿಯೂ ಹತ್ತು ಪಟ್ಟಣಗಳೂ ದೊರಕಿದವು.
- 1 Chronicles 6:33 1 ಪೂರ್ವಕಾಲವೃತ್ತಾಂತ 6:33ತಮ್ಮ ಮಕ್ಕಳ ಸಂಗಡ ಕಾಯುತ್ತಿದ್ದವರು ಯಾರಂದರೆ--ಕೆಹಾತ್ಯರ ಮಕ್ಕಳಲ್ಲಿ ಸಂಗೀತಗಾರನಾದ ಹೇಮಾನನು. ಇವನು ಯೋವೇಲನ ಮಗನು,
- Joshua 21:20–26 ಯೆಹೋಶುವ 21:20–26ಇದಲ್ಲದೆ ಲೇವಿಯರಾದ ಕೆಹಾತನ ಮಕ್ಕಳ ಕುಟುಂಬದಲ್ಲಿ ಉಳಿದವರಿಗೆ ಎಫ್ರಾಯಾಮನ ಗೋತ್ರದಲ್ಲಿ ಚೀಟಿನಿಂದ ದೊರಕಿದ ಪಟ್ಟಣಗಳು, ಕೊಲೆಮಾಡಿದವನಿಗೆ ಆಶ್ರಯ ಪಟ್ಟಣವಾದ ಎಫ್ರಾಯಾಮನ ಬೆಟ್ಟಗಳಲ್ಲಿರುವ ಶೆಕೇಮನ್ನೂ ಅದರ ಉಪನಗರಗಳನ್ನೂ ಗೆಜೆರನ್ನೂ ಅದರ ಉಪನಗರ ಗಳನ್ನೂ ಕಿಬ್ಚೈಮನ್ನೂ ಅದರ ಉಪನಗರಗಳನ್ನೂ; ಬೇತ್ಹೋರೋನನ್ನೂ ಆದರ ಉಪನಗರಗಳನ್ನೂ ಹೀಗೆ ನಾಲ್ಕು ಪಟ್ಟಣಗಳನ್ನು ಕೊಟ್ಟರು. ಇದಲ್ಲದೆ ದಾನನ ಗೋತ್ರದಲ್ಲಿ ಎಲ್ತೆಕೇಯನ್ನೂ ಅದರ ಉಪ ನಗರಗಳನ್ನೂ ಗಿಬ್ಬೆತೋನನ್ನೂ ಅದರ ಉಪನಗರ ಗಳನ್ನೂ; ಅಯ್ಯಾಲೋನನ್ನೂ ಅದರ ಉಪನಗರ ಗಳನ್ನೂ ಗತ್ರಿಮ್ಮೋನನ್ನೂ ಅದರ ಉಪನಗರಗಳನ್ನೂ ಹೀಗೆ ನಾಲ್ಕು ಪಟ್ಟಣಗಳನ್ನು ಕೊಟ್ಟರು. ಮನಸ್ಸೆಯ ಅರ್ಧಗೋತ್ರದಲ್ಲಿ ತಾನಾಕನ್ನೂ ಅದರ ಉಪನಗರ ಗಳನ್ನೂ; ಗತ್ರಿಮ್ಮೋನನ್ನೂ ಅದರ ಉಪನಗರ ಗಳನ್ನೂ ಹೀಗೆ ಎರಡು ಪಟ್ಟಣಗಳನ್ನು ಕೊಟ್ಟರು. ಹಾಗೆಯೇ ಉಳಿದಂಥ ಕೆಹಾತನ ಮಕ್ಕಳ ಕುಟುಂಬಗಳಿಗೆ ದೊರೆತ ಪಟ್ಟಣಗಳೆಲ್ಲಾ ಹತ್ತು ಪಟ್ಟಣಗಳೂ ಅವುಗಳ ಉಪನಗರಗಳೂ.
- 1 Chronicles 6:1–2 1 ಪೂರ್ವಕಾಲವೃತ್ತಾಂತ 6:1–2ಲೇವಿಯ ಕುಮಾರರು--ಗೇರ್ಷೋನನು, ಕೆಹಾತನು, ಮೆರಾರೀಯು. ಕೆಹಾತನ ಕುಮಾರರು ಅಮ್ರಾಮನು ಇಚ್ಹಾರ್ ಹೆಬ್ರೋನನು ಉಜ್ಜೀಯೇಲನು.
- 1 Chronicles 6:66–70 1 ಪೂರ್ವಕಾಲವೃತ್ತಾಂತ 6:66–70ಕೆಹಾತನ ಕುಮಾರರ ಮಿಕ್ಕಾದ ಕುಟುಂಬಗಳಿಗೂ ಅವರ ಮೇರೆಗಳಲ್ಲಿ ಎಫ್ರಾಯಾಮನ ಗೋತ್ರದೊಳಗೆ ಪಟ್ಟಣಗಳು ದೊರೆತಿದ್ದವು. ಇದಲ್ಲದೆ ಆಶ್ರಯ ಪಟ್ಟಣಗಳಾಗಿರುವ ಹಾಗೆ ಅವರಿಗೆ ಎಫ್ರಾಯಾಮ್ ಬೆಟ್ಟದಲ್ಲಿರುವ ಶೆಕೆಮನ್ನೂ ಅದರ ಉಪನಗರಗಳನ್ನೂ, ಗೆಜರನ್ನೂ ಅದರ ಉಪನಗರಗಳನ್ನೂ, ಯೊಕ್ಮೆಯಾ ಮನ್ನೂ ಅದರ ಉಪನಗರಗಳನ್ನೂ, ಬೇತ್ಹೋ ರೋನನ್ನೂ ಅದರ ಉಪನಗರಗಳನ್ನೂ, ಅಯ್ಯಾ ಲೋನನ್ನೂ ಅದರ ಉಪನಗರಗಳನ್ನೂ, ಗತ್ರಿಮ್ಮೋ ನನ್ನೂ ಅದರ ಉಪನಗರಗಳನ್ನೂ ಕೊಟ್ಟರು. ಇದ ಲ್ಲದೆ ಕೆಹಾತನ ಕುಮಾರರ ಮಿಕ್ಕಾದ ಕುಟುಂಬಕ್ಕೋಸ್ಕರ ಮನಸ್ಸೆಯ ಅರ್ಧ ಗೋತ್ರದಿಂದ ಆನೇರ್ ಅದರ ಉಪನಗರಗಳನ್ನೂ, ಬಿಳ್ಳಾಮನ್ನೂ ಅದರ ಉಪನಗರ ಗಳನ್ನೂ ಕೊಟ್ಟರು.
Original words (Hebrew)
- sons · H1121בֵּן bên
- Kohath · H6955קְהָת Qᵉhâth
- left · H3498יָתַר yâthar
- family · H4940מִשְׁפָּחָה mishpâchâh
- tribe · H4294מַטֶּה maṭṭeh
- half · H2677חֵצִי chêtsîy
- tribe · H4294מַטֶּה maṭṭeh
- half · H4276מַחֲצִית machătsîyth
- Manasseh · H4519מְנַשֶּׁה Mᵉnashsheh
- lot · H1486גּוֹרָל gôwrâl
- ten · H6235עֶשֶׂר ʻeser
- cities · H5892עִיר ʻîyr