1 Chronicles · chapter 6 · verse 62
1 Chronicles 6:62 in Kannada
ಗೇರ್ಷೋಮನ ಕುಮಾರರಿಗೆ ತಮ್ಮ ಕುಟುಂಬಗಳ ಪ್ರಕಾರವೇ ಇಸ್ಸಾಕಾರನ ಗೋತ್ರದಿಂದಲೂ, ಆಶೇರನ ಗೋತ್ರದಿಂದಲೂ, ನಫ್ತಾಲಿಯ ಗೋತ್ರದಿಂದಲೂ, ಬಾಷಾನಿನಲ್ಲಿರುವ ಮನಸ್ಸೆಯ ಗೋತ್ರದಿಂದಲೂ, ಹದಿಮೂರು ಪಟ್ಟಣಗಳು ಕೊಡಲ್ಪಟ್ಟಿದ್ದವು.
Gershomana kumaararige tamma kutumbagala prakaarave issaakaarana gotradindaloo, aasherana gotradindaloo, naphtaaliya gotradindaloo, baashaaninalliruva manasseya gotradindaloo, hadimooru pattanagalu kodalpattiddavu.
1 Chronicles 6:62 in English
- King James Version (KJV)
- And to the sons of Gershom throughout their families out of the tribe of Issachar, and out of the tribe of Asher, and out of the tribe of Naphtali, and out of the tribe of Manasseh in Bashan, thirteen cities.
- World English Bible (WEB)
- To the sons of Gershom, according to their families, out of the tribe of Issachar, and out of the tribe of Asher, and out of the tribe of Naphtali, and out of the tribe of Manasseh in Bashan, thirteen cities.
- American Standard Version (ASV)
- And to the sons of Gershom, according to their families, out of the tribe of Issachar, and out of the tribe of Asher, and out of the tribe of Naphtali, and out of the tribe of Manasseh in Bashan, thirteen cities.
- Bible in Basic English (BBE)
- And to the sons of Gershom, by their families, out of the tribe of Issachar, and out of the tribe of Asher, and out of the tribe of Naphtali, and out of the tribe of Manasseh in Bashan, thirteen towns.
- Darby Translation (DBY)
- And to the children of Gershom according to their families out of the tribe of Issachar, and out of the tribe of Asher, and out of the tribe of Naphtali, and out of the tribe of Manasseh in Bashan, thirteen cities.
- Webster's Bible (WBS)
- And to the sons of Gershom throughout their families [were given] out of the tribe of Issachar, and out of the tribe of Asher, and out of the tribe of Naphtali, and out of the tribe of Manasseh in Bashan, thirteen cities.
- Young's Literal Translation (YLT)
- And to the sons of Gershom, for their families, from the tribe of Issachar, and from the tribe of Asher, and from the tribe of Naphtali, and from the tribe of Manasseh in Bashan, thirteen cities.
Read in context
- 60ಬೆನ್ಯಾವಿಾನನ ಗೋತ್ರ ದಿಂದ ಕೊಟ್ಟವುಗಳು--ಗೆಬವೂ ಅದರ ಉಪನಗರ ಗಳೂ, ಆಲೆಮೆತೂ ಅದರ ಉಪನಗರಗಳೂ, ಅನಾ ತೋತೂ ಅದರ ಉಪನಗರಗಳೂ ಇವರ ಕುಟುಂಬ ಗಳಿಗೆ ಉಂಟಾದ ಎಲ್ಲಾ ಪಟ್ಟಣಗಳು ಹದಿಮೂರು.
- 61ಆ ಗೊತ್ರದ ಕುಟುಂಬಗಳಲ್ಲಿ ಉಳಿದ ಕೆಹಾತನ ಕುಮಾರರಿಗೂ ಚೀಟು ಹಾಕಿ ಮನಸ್ಸೆಯ ಅರ್ಧ ಗೋತ್ರದಿಂದ ಹತ್ತು ಪಟ್ಟಣಗಳು ಕೊಡಲ್ಪಟ್ಟಿದ್ದವು.
- 62ಗೇರ್ಷೋಮನ ಕುಮಾರರಿಗೆ ತಮ್ಮ ಕುಟುಂಬಗಳ ಪ್ರಕಾರವೇ ಇಸ್ಸಾಕಾರನ ಗೋತ್ರದಿಂದಲೂ, ಆಶೇರನ ಗೋತ್ರದಿಂದಲೂ, ನಫ್ತಾಲಿಯ ಗೋತ್ರದಿಂದಲೂ, ಬಾಷಾನಿನಲ್ಲಿರುವ ಮನಸ್ಸೆಯ ಗೋತ್ರದಿಂದಲೂ, ಹದಿಮೂರು ಪಟ್ಟಣಗಳು ಕೊಡಲ್ಪಟ್ಟಿದ್ದವು.
- 63ಮೆರಾ ರೀಯ ಕುಮಾರರಿಗೂ ಅವರ ಕುಟುಂಬಗಳ ಪ್ರಕಾರ ಚೀಟು ಹಾಕಿ ರೂಬೇನನ ಗೋತ್ರದಿಂದಲೂ, ಗಾದನ ಗೋತ್ರದಿಂದಲೂ, ಜೆಬೂಲೂನನ ಗೋತ್ರ ದಿಂದಲೂ, ಹನ್ನೆರಡು ಪಟ್ಟಣಗಳು ಕೊಡಲ್ಪಟ್ಟಿದ್ದವು.
- 64ಇಸ್ರಾಯೇಲಿನ ಮಕ್ಕಳು ಲೇವಿಯರಿಗೆ ಈ ಪಟ್ಟಣಗಳನ್ನೂ ಅವುಗಳ ಉಪನಗರಗಳನ್ನೂ ಕೂಡಾ ಕೊಟ್ಟರು.
Cross references
- Exodus 2:22 ವಿಮೋಚನಕಾಂಡ 2:22ಆಕೆಯು ಮಗನನ್ನು ಹೆತ್ತಾಗ ಮೋಶೆಯು ಅವನಿಗೆ ಗೇರ್ಷೋಮ್ ಎಂದು ಹೆಸರಿ ಟ್ಟನು. ಯಾಕಂದರೆ ಅವನು--ನಾನು ಪರದೇಶದಲ್ಲಿ ಅನ್ಯನಾಗಿದ್ದೇನೆ ಅಂದನು.
- 1 Chronicles 6:71–76 1 ಪೂರ್ವಕಾಲವೃತ್ತಾಂತ 6:71–76ಮನಸ್ಸೆಯ ಅರ್ಧ ಗೋತ್ರದಿಂದ ಗೇರ್ಷೋ ಮನ ಕುಮಾರರಿಗೆ ಬಾಷಾನಿನಲ್ಲಿರುವ ಗೋಲಾನೂ ಅದರ ಉಪನಗರಗಳೂ, ಅಷ್ಟಾರೋಟ್ ಅದರ ಉಪನಗರಗಳೂ, ಇಸ್ಸಾಕಾರನ ಗೋತ್ರದಿಂದ ಕೆದೆಷೂ ಅದರ ಉಪನಗರಗಳೂ, ದಾಬೆರತೂ ಅದರ ಉಪನಗರಗಳೂ, ರಾಮೋತೂ ಅದರ ಉಪನಗರ ಗಳೂ, ಆನೇಮೂ ಅದರ ಉಪನಗರಗಳೂ, ಆಶೇರನ ಗೋತ್ರದಿಂದ ಮಾಷಾಲೂ ಅದರ ಉಪನಗರಗಳೂ, ಅಬ್ದೋನೂ ಅದರ ಉಪ ನಗರಗಳೂ, ಹೂಕೋಕೂ ಅದರ ಉಪನಗರಗಳೂ, ರೆಹೋಬೂ ಅದರ ಉಪನಗರಗಳೂ, ನಫ್ತಾಲಿ ಗೋತ್ರದಿಂದ ಗಲಿಲಾಯದಲ್ಲಿರುವ ಕೆದೆಷೂ ಅದರ ಉಪನಗರಗಳೂ, ಹಮ್ಮೋನೂ ಅದರ ಉಪನಗರಗಳೂ, ಕಿರ್ಯಾತಯಿಮೂ ಅದರ ಉಪನಗರಗಳೂ ಕೊಡಲ್ಪಟ್ಟಿದ್ದವು.
- Joshua 21:27–33 ಯೆಹೋಶುವ 21:27–33ಲೇವಿಯರ ಕುಟುಂಬಗಳಲ್ಲಿರುವ ಗೆರ್ಷೋನಿನ ಮಕ್ಕಳಿಗೆ ಮನಸ್ಸೆಯ ಅರ್ಧ ಗೋತ್ರದಲ್ಲಿ ಕೊಲೆ ಮಾಡಿದವನಿಗೆ ಆಶ್ರಯ ಪಟ್ಟಣವಾದ ಬಾಷಾನಿ ನಲ್ಲಿರುವ ಗೋಲಾನನ್ನೂ ಅದರ ಉಪನಗರಗಳನ್ನೂ ಬೆಯೆಷ್ಟೆರಾವನ್ನೂ ಅದರ ಉಪನಗರಗಳನ್ನೂ; ಹೀಗೆ ಎರಡು ಪಟ್ಟಣಗಳನ್ನು ಕೊಟ್ಟರು. ಇದಲ್ಲದೆ ಇಸ್ಸಾಕಾರನ ಗೋತ್ರದಲ್ಲಿ ಕಿಷ್ಯೋನನ್ನೂ ಅದರ ಉಪ ನಗರಗಳನ್ನೂ ದಾಬೆರತನ್ನೂ ಅದರ ಉಪನಗರ ಗಳನ್ನೂ ಯರ್ಮೂತನ್ನೂ ಅದರ ಉಪನಗರ ಗಳನ್ನೂ ಏಂಗನ್ನೀಮನ್ನೂ ಅದರ ಉಪನಗರಗಳನ್ನೂ; ಹೀಗೆ ನಾಲ್ಕು ಪಟ್ಟಣಗಳನ್ನು ಕೊಟ್ಟರು. ಆಶೇರನ ಗೋತ್ರದಲ್ಲಿ ಮಿಷಾಲನ್ನೂ ಅದರ ಉಪನಗರ ಗಳನ್ನೂ ಅಬ್ದೋನನ್ನೂ ಅದರ ಉಪನಗರಗಳನ್ನೂ ಹೆಲ್ಕಾತನ್ನೂ ಅದರ ಉಪನಗರಗಳನ್ನೂ ರೆಹೋ ಬನ್ನೂ ಅದರ ಉಪನಗರಗಳನ್ನೂ; ಹೀಗೆ ನಾಲ್ಕು ಪಟ್ಟಣಗಳನ್ನು ಕೊಟ್ಟರು. ನಫ್ತಾಲಿಯ ಗೋತ್ರ ದಲ್ಲಿ ಕೊಲೆಮಾಡಿದವನಿಗೆ ಆಶ್ರಯ ಪಟ್ಟಣವಾದ ಗಲಿಲಾಯದಲ್ಲಿರುವ ಕೆದೆಷನ್ನೂ ಅದರ ಉಪನಗರ ಗಳನ್ನೂ ಹಮ್ಮೋತ್ದೋರನ್ನೂ ಅದರ ಉಪನಗರ ಗಳನ್ನೂ ಕರ್ತಾನನ್ನೂ ಅದರ ಉಪನಗರಗಳನ್ನೂ; ಹೀಗೆ ಮೂರು ಪಟ್ಟಣಗಳನ್ನು ಕೊಟ್ಟರು. ಗೆರ್ಷೋನ್ಯರಿಗೆ ಅವರ ಕುಟುಂಬಗಳ ಪ್ರಕಾರ ಉಂಟಾದ ಪಟ್ಟಣಗಳೆಲ್ಲಾ ಹದಿಮೂರು ಪಟ್ಟಣಗಳೂ ಅವುಗಳ ಉಪನಗರಗಳೂ.
Original words (Hebrew)
- sons · H1121בֵּן bên
- Gershom · H1647גֵּרְשֹׁם Gêrᵉshôm
- families · H4940מִשְׁפָּחָה mishpâchâh
- tribe · H4294מַטֶּה maṭṭeh
- Issachar · H3485יִשָּׂשכָר Yissâˢkâr
- tribe · H4294מַטֶּה maṭṭeh
- Asher · H836אָשֵׁר ʼÂshêr
- tribe · H4294מַטֶּה maṭṭeh
- Naphtali · H5321נַפְתָּלִי Naphtâlîy
- tribe · H4294מַטֶּה maṭṭeh
- Manasseh · H4519מְנַשֶּׁה Mᵉnashsheh
- Bashan · H1316בָּשָׁן Bâshân
- thirteen · H7969שָׁלוֹשׁ shâlôwsh
- cities · H5892עִיר ʻîyr