1 Chronicles · chapter 6 · verse 63
1 Chronicles 6:63 in Kannada
ಮೆರಾ ರೀಯ ಕುಮಾರರಿಗೂ ಅವರ ಕುಟುಂಬಗಳ ಪ್ರಕಾರ ಚೀಟು ಹಾಕಿ ರೂಬೇನನ ಗೋತ್ರದಿಂದಲೂ, ಗಾದನ ಗೋತ್ರದಿಂದಲೂ, ಜೆಬೂಲೂನನ ಗೋತ್ರ ದಿಂದಲೂ, ಹನ್ನೆರಡು ಪಟ್ಟಣಗಳು ಕೊಡಲ್ಪಟ್ಟಿದ್ದವು.
Meraa reeya kumaararigoo avara kutumbagala prakaara cheetu haaki roobenana gotradindaloo, gaadana gotradindaloo, jebooloonana gotra dindaloo, hanneradu pattanagalu kodalpattiddavu.
1 Chronicles 6:63 in English
- King James Version (KJV)
- Unto the sons of Merari [were given] by lot, throughout their families, out of the tribe of Reuben, and out of the tribe of Gad, and out of the tribe of Zebulun, twelve cities.
- World English Bible (WEB)
- To the sons of Merari were given by lot, according to their families, out of the tribe of Reuben, and out of the tribe of Gad, and out of the tribe of Zebulun, twelve cities.
- American Standard Version (ASV)
- Unto the sons of Merari [were given] by lot, according to their families, out of the tribe of Reuben, and out of the tribe of Gad, and out of the tribe of Zebulun, twelve cities.
- Bible in Basic English (BBE)
- And to the sons of Merari, by their families, twelve towns were given by the Lord's decision, out of the tribe of Reuben, and out of the tribe of Gad, and out of the tribe of Zebulun.
- Darby Translation (DBY)
- To the children of Merari [were given] by lot, according to their families, out of the tribe of Reuben, and out of the tribe of Gad, and out of the tribe of Zebulun, twelve cities.
- Webster's Bible (WBS)
- To the sons of Merari [were given] by lot, throughout their families, out of the tribe of Reuben, and out of the tribe of Gad, and out of the tribe of Zebulun, twelve cities.
- Young's Literal Translation (YLT)
- To the sons of Merari, for their families, from the tribe of Reuben, and from the tribe of Gad, and from the tribe of Zebulun, by lot, twelve cities.
Read in context
- 61ಆ ಗೊತ್ರದ ಕುಟುಂಬಗಳಲ್ಲಿ ಉಳಿದ ಕೆಹಾತನ ಕುಮಾರರಿಗೂ ಚೀಟು ಹಾಕಿ ಮನಸ್ಸೆಯ ಅರ್ಧ ಗೋತ್ರದಿಂದ ಹತ್ತು ಪಟ್ಟಣಗಳು ಕೊಡಲ್ಪಟ್ಟಿದ್ದವು.
- 62ಗೇರ್ಷೋಮನ ಕುಮಾರರಿಗೆ ತಮ್ಮ ಕುಟುಂಬಗಳ ಪ್ರಕಾರವೇ ಇಸ್ಸಾಕಾರನ ಗೋತ್ರದಿಂದಲೂ, ಆಶೇರನ ಗೋತ್ರದಿಂದಲೂ, ನಫ್ತಾಲಿಯ ಗೋತ್ರದಿಂದಲೂ, ಬಾಷಾನಿನಲ್ಲಿರುವ ಮನಸ್ಸೆಯ ಗೋತ್ರದಿಂದಲೂ, ಹದಿಮೂರು ಪಟ್ಟಣಗಳು ಕೊಡಲ್ಪಟ್ಟಿದ್ದವು.
- 63ಮೆರಾ ರೀಯ ಕುಮಾರರಿಗೂ ಅವರ ಕುಟುಂಬಗಳ ಪ್ರಕಾರ ಚೀಟು ಹಾಕಿ ರೂಬೇನನ ಗೋತ್ರದಿಂದಲೂ, ಗಾದನ ಗೋತ್ರದಿಂದಲೂ, ಜೆಬೂಲೂನನ ಗೋತ್ರ ದಿಂದಲೂ, ಹನ್ನೆರಡು ಪಟ್ಟಣಗಳು ಕೊಡಲ್ಪಟ್ಟಿದ್ದವು.
- 64ಇಸ್ರಾಯೇಲಿನ ಮಕ್ಕಳು ಲೇವಿಯರಿಗೆ ಈ ಪಟ್ಟಣಗಳನ್ನೂ ಅವುಗಳ ಉಪನಗರಗಳನ್ನೂ ಕೂಡಾ ಕೊಟ್ಟರು.
- 65ಅವರು ಯೆಹೂದನ ಮಕ್ಕಳ ಗೋತ್ರ ದಿಂದಲೂ, ಸಿಮೆಯೋನನ ಮಕ್ಕಳ ಗೋತ್ರ ದಿಂದಲೂ, ಬೆನ್ಯಾವಿಾನನ ಮಕ್ಕಳ ಗೋತ್ರ ದಿಂದಲೂ, ಹೆಸರಾಗಿ ಹೇಳಲ್ಪಟ್ಟ ಈ ಪಟ್ಟಣಗಳನ್ನು ಚೀಟುಗಳ ಪ್ರಕಾರ ಕೊಟ್ಟರು.
Cross references
- Joshua 21:7 ಯೆಹೋಶುವ 21:7ಇದಲ್ಲದೆ ಮೆರಾರಿಯ ಮಕ್ಕಳಿಗೆ ಅವರ ಕುಟುಂಬಗಳ ಪ್ರಕಾರ ರೂಬೇನನ ಗೋತ್ರದಲ್ಲಿಯೂ ಗಾದನ ಗೋತ್ರದಲ್ಲಿಯೂ ಜೆಬುಲೂನನ ಗೋತ್ರ ದಲ್ಲಿಯೂ ಹನ್ನೆರಡು ಪಟ್ಟಣಗಳು ದೊರಕಿದವು.
- Joshua 21:34–40 ಯೆಹೋಶುವ 21:34–40ಉಳಿದ ಲೇವಿಯರಾದ ಮೆರಾರೀಯ ಮಕ್ಕಳ ಕುಟುಂಬಗಳಿಗೆ ಜೆಬುಲೂನನ ಗೋತ್ರದಲ್ಲಿ ಯೊಕ್ನೆ ಯಾಮನ್ನೂ ಆದರ ಉಪನಗರಗಳನ್ನೂ ಕರ್ತಾನನ್ನೂ ಅದರ ಉಪನಗರಗಳನ್ನೂ ದಿಮ್ನಾವನ್ನೂ ಅದರ ಉಪನಗರಗಳನ್ನೂ ನಹಲಾಲನ್ನೂ ಅದರ ಉಪ ನಗರಗಳನ್ನೂ ಹೀಗೆ ನಾಲ್ಕು ಪಟ್ಟಣಗಳನ್ನು ಕೊಟ್ಟರು. ಇದಲ್ಲದೆ ರೂಬೇನನ ಗೋತ್ರದಲ್ಲಿ ಬೆಚೆರನ್ನೂ ಅದರ ಉಪನಗರಗಳನ್ನೂ ಯಹಚಾ ವನ್ನೂ ಅದರ ಉಪನಗರಗಳನ್ನೂ ಕೆದೇಮೋತನ್ನೂ ಅದರ ಉಪನಗರಗಳನ್ನೂ ಮೆಫಾಗತನ್ನೂ ಅದರ ಉಪ ನಗರಗಳನ್ನೂ; ಹೀಗೆ ನಾಲ್ಕು ಪಟ್ಟಣಗಳನ್ನು ಕೊಟ್ಟರು. ಗಾದನ ಗೋತ್ರದಲ್ಲಿ ಕೊಲೆ ಮಾಡಿ ದವನಿಗೆ ಆಶ್ರಯ ಪಟ್ಟಣವಾದ ಗಿಲ್ಯಾದಿನಲ್ಲಿರುವ ರಾಮೋತನ್ನೂ ಅದರ ಉಪನಗರಗಳನ್ನೂ ಮಹನ ಯಿಮನ್ನೂ ಅದರ ಉಪನಗರಗಳನ್ನೂ ಹೆಷ್ಬೋ ನನ್ನೂ ಅದರ ಉಪನಗರಗಳನ್ನೂ ಯಗ್ಜೇರನ್ನೂ ಅದರ ಉಪನಗರಗಳನ್ನೂ; ಹೀಗೆ ನಾಲ್ಕು ಪಟ್ಟಣ ಗಳನ್ನು ಕೊಟ್ಟರು. ಹೀಗೆಯೇ ಲೇವಿಯರ ಕುಟುಂಬಗಳಲ್ಲಿ ಉಳಿದಂಥ ಮೆರಾರೀಯ ಮಕ್ಕಳಿಗೆ ಅವರ ಕುಟುಂಬಗಳ ಪ್ರಕಾರ ಚೀಟಿನಿಂದ ದೊರೆತ ಪಟ್ಟಣಗಳೆಲ್ಲಾ ಹನ್ನೆರಡು ಪಟ್ಟಣಗಳೂ ಅವುಗಳ ಉಪನಗರಗಳೂ.
- Numbers 3:20 ಅರಣ್ಯಕಾಂಡ 3:20ಮೆರಾರೀಯ ಕುಮಾರರು ತಮ್ಮ ಕುಟುಂಬಗಳ ಪ್ರಕಾರ ಮಹ್ಲೀಯೂ ಮೂಷೀಯೂ. ತಂದೆಗಳ ಮನೆಯ ಪ್ರಕಾರವಾಗಿ ಲೇವಿಯರ ಕುಟುಂಬಗಳು ಇವೇ.
- Genesis 46:11 ಆದಿಕಾಂಡ 46:11ಲೇವಿಯ ಮಕ್ಕಳು: ಗೆರ್ಷೋನ್ ಕೆಹಾತ್ ಮೆರಾರೀ ಎಂಬವರು.
- 1 Chronicles 6:77–81 1 ಪೂರ್ವಕಾಲವೃತ್ತಾಂತ 6:77–81ಮೆರಾರೀಯ ಉಳಿದ ಮಕ್ಕಳಿಗೂ ಜೆಬುಲೂನನ ಗೋತ್ರದಿಂದ ರಿಮ್ಮೋನೋ ಅದರ ಉಪನಗರಗಳೂ, ತಾಬೋರೂ ಅದರ ಉಪನಗರಗಳೂ, ಯೊರ್ದ ನಿನ ಆಚೇ ಕಡೆ ಯೆರಿಕೋವಿನ ಬಳಿಯಲ್ಲಿ ಯೊರ್ದ ನಿಂದ ಮೂಡಣದಿಕ್ಕಿನಲ್ಲಿ ರೂಬೇನನ ಗೋತ್ರದಿಂದ ಅರಣ್ಯದಲ್ಲಿರುವ ಬೆಚರೂ ಅದರ ಉಪನಗರಗಳೂ, ಯಹಚವೂ ಅದರ ಉಪನಗರಗಳೂ, ಕೆದೇ ಮೋತೂ ಅದರ ಉಪನಗರಗಳೂ, ಮೇಫಾತ್ಅದರ ಉಪನಗರಗಳೂ; ಗಾದನ ಗೋತ್ರದಿಂದ ಗಿಲ್ಯಾದಿನಲ್ಲಿರುವ ರಾಮೋತೂ ಅದರ ಉಪನಗರ ಗಳೂ, ಮಹನಯಿಮೂ ಅದರ ಉಪನಗರಗಳೂ,ಹೆಷ್ಬೋನೂ ಅದರ ಉಪನಗರಗಳೂ, ಯಗ್ಜೇರೂ ಅದರ ಉಪನಗರಗಳೂ ಕೊಡಲ್ಪಟ್ಟವು. ಹೆಷ್ಬೋನೂ ಅದರ ಉಪನಗರಗಳೂ, ಯಗ್ಜೇರೂ ಅದರ ಉಪನಗರಗಳೂ ಕೊಡಲ್ಪಟ್ಟವು.
Original words (Hebrew)
- sons · H1121בֵּן bên
- Merari · H4847מְרָרִי Mᵉrârîy
- lot · H1486גּוֹרָל gôwrâl
- families · H4940מִשְׁפָּחָה mishpâchâh
- tribe · H4294מַטֶּה maṭṭeh
- Reuben · H7205רְאוּבֵן Rᵉʼûwbên
- tribe · H4294מַטֶּה maṭṭeh
- Gad · H1410גָּד Gâd
- tribe · H4294מַטֶּה maṭṭeh
- Zebulun · H2074זְבוּלוּן Zᵉbûwlûwn
- twelve · H8147שְׁנַיִם shᵉnayim
- cities · H5892עִיר ʻîyr