1 Chronicles · chapter 6 · verse 64
1 Chronicles 6:64 in Kannada
ಇಸ್ರಾಯೇಲಿನ ಮಕ್ಕಳು ಲೇವಿಯರಿಗೆ ಈ ಪಟ್ಟಣಗಳನ್ನೂ ಅವುಗಳ ಉಪನಗರಗಳನ್ನೂ ಕೂಡಾ ಕೊಟ್ಟರು.
Israayelina makkalu leviyarige ee pattanagalannoo avugala upanagaragalannoo koodaa kottaru.
1 Chronicles 6:64 in English
- King James Version (KJV)
- And the children of Israel gave to the Levites [these] cities with their suburbs.
- World English Bible (WEB)
- The children of Israel gave to the Levites the cities with their pasture lands.
- American Standard Version (ASV)
- And the children of Israel gave to the Levites the cities with their suburbs.
- Bible in Basic English (BBE)
- And the children of Israel gave to the Levites the towns with their outskirts.
- Darby Translation (DBY)
- And the children of Israel gave to the Levites the cities and their suburbs.
- Webster's Bible (WBS)
- And the children of Israel gave to the Levites [these] cities with their suburbs.
- Young's Literal Translation (YLT)
- And the sons of Israel give to the Levites the cities and their suburbs.
Read in context
- 62ಗೇರ್ಷೋಮನ ಕುಮಾರರಿಗೆ ತಮ್ಮ ಕುಟುಂಬಗಳ ಪ್ರಕಾರವೇ ಇಸ್ಸಾಕಾರನ ಗೋತ್ರದಿಂದಲೂ, ಆಶೇರನ ಗೋತ್ರದಿಂದಲೂ, ನಫ್ತಾಲಿಯ ಗೋತ್ರದಿಂದಲೂ, ಬಾಷಾನಿನಲ್ಲಿರುವ ಮನಸ್ಸೆಯ ಗೋತ್ರದಿಂದಲೂ, ಹದಿಮೂರು ಪಟ್ಟಣಗಳು ಕೊಡಲ್ಪಟ್ಟಿದ್ದವು.
- 63ಮೆರಾ ರೀಯ ಕುಮಾರರಿಗೂ ಅವರ ಕುಟುಂಬಗಳ ಪ್ರಕಾರ ಚೀಟು ಹಾಕಿ ರೂಬೇನನ ಗೋತ್ರದಿಂದಲೂ, ಗಾದನ ಗೋತ್ರದಿಂದಲೂ, ಜೆಬೂಲೂನನ ಗೋತ್ರ ದಿಂದಲೂ, ಹನ್ನೆರಡು ಪಟ್ಟಣಗಳು ಕೊಡಲ್ಪಟ್ಟಿದ್ದವು.
- 64ಇಸ್ರಾಯೇಲಿನ ಮಕ್ಕಳು ಲೇವಿಯರಿಗೆ ಈ ಪಟ್ಟಣಗಳನ್ನೂ ಅವುಗಳ ಉಪನಗರಗಳನ್ನೂ ಕೂಡಾ ಕೊಟ್ಟರು.
- 65ಅವರು ಯೆಹೂದನ ಮಕ್ಕಳ ಗೋತ್ರ ದಿಂದಲೂ, ಸಿಮೆಯೋನನ ಮಕ್ಕಳ ಗೋತ್ರ ದಿಂದಲೂ, ಬೆನ್ಯಾವಿಾನನ ಮಕ್ಕಳ ಗೋತ್ರ ದಿಂದಲೂ, ಹೆಸರಾಗಿ ಹೇಳಲ್ಪಟ್ಟ ಈ ಪಟ್ಟಣಗಳನ್ನು ಚೀಟುಗಳ ಪ್ರಕಾರ ಕೊಟ್ಟರು.
- 66ಕೆಹಾತನ ಕುಮಾರರ ಮಿಕ್ಕಾದ ಕುಟುಂಬಗಳಿಗೂ ಅವರ ಮೇರೆಗಳಲ್ಲಿ ಎಫ್ರಾಯಾಮನ ಗೋತ್ರದೊಳಗೆ ಪಟ್ಟಣಗಳು ದೊರೆತಿದ್ದವು.
Cross references
- Joshua 21:41–42 ಯೆಹೋಶುವ 21:41–42ಇಸ್ರಾಯೇಲ್ ಮಕ್ಕಳ ಸ್ವಾಸ್ತ್ಯದ ಮಧ್ಯದಲ್ಲಿ ಇರುವ ಲೇವಿಯರ ಎಲ್ಲಾ ಪಟ್ಟಣಗಳೂ ಅವುಗಳ ಉಪನಗರಗಳೂ ನಾಲ್ವತ್ತೆಂಟು ಪಟ್ಟಣಗಳು. ಈ ಪಟ್ಟಣಗಳಲ್ಲಿ ಪ್ರತಿಯೊಂದಕ್ಕೂ ಅದರದರ ಸುತ್ತಲೂ ಉಪನಗರಗಳು ಇದ್ದವು; ಪಟ್ಟಣಗಳಿಗೆಲ್ಲಾ ಹೀಗೆಯೇ ಇದ್ದವು.
- Joshua 21:3 ಯೆಹೋಶುವ 21:3ಹಾಗೆಯೇ ಇಸ್ರಾಯೇಲ್ ಮಕ್ಕಳು ತಮ್ಮ ಬಾಧ್ಯತೆಯಲ್ಲಿ ಲೇವಿಯರಿಗೆ ಕರ್ತನ ಅಜ್ಞೆಯ ಪ್ರಕಾರ ಪಟ್ಟಣಗಳನ್ನೂ ಅವುಗಳ ಉಪನಗರಗಳನ್ನೂ ಕೊಟ್ಟರು. ಅವು ಯಾವವೆಂದರೆ--
- Numbers 35:1–8 ಅರಣ್ಯಕಾಂಡ 35:1–8ಕರ್ತನು ಯೆರಿಕೋವಿಗೆದುರಾಗಿ ಯೊರ್ದ ನಿನ ಬಳಿಯಲ್ಲಿರುವ ಮೋವಾಬಿನ ಬೈಲುಗಳಲ್ಲಿ ಮೋಶೆಯ ಸಂಗಡ ಮಾತನಾಡಿ-- ಇಸ್ರಾಯೇಲ್ ಮಕ್ಕಳಿಗೆ ಆಜ್ಞಾಪಿಸಬೇಕಾದದ್ದೇ ನಂದರೆ--ಅವರು ತಮ್ಮ ಸ್ವಾಸ್ತ್ಯದ ಭಾಗದಿಂದ ಲೇವಿ ಯರಿಗೆ ವಾಸಮಾಡುವದಕ್ಕೆ ಪಟ್ಟಣಗಳನ್ನು ಕೊಡ ಬೇಕು; ಪಟ್ಟಣಗಳ ಸುತ್ತಮುತ್ತಲಿರುವ ಉಪನಗರ ಗಳನ್ನು ನೀವು ಲೇವಿಯರಿಗೆ ಕೊಡಬೇಕು. ಪಟ್ಟಣಗಳು ಅವರಿಗೆ ವಾಸಮಾಡುವದಕ್ಕೂ ಅವುಗಳ ಉಪನಗರ ಗಳು ಅವರ ಪಶುಗಳಿಗೋಸ್ಕರವೂ ಸಮಸ್ತ ಸರಕುಗಳಿ ಗೋಸ್ಕರವೂ ಸಮಸ್ತ ಪ್ರಾಣಿಗಳಿಗೋಸ್ಕರವೂ ಇರ ಬೇಕು. ನೀವು ಲೇವಿಯರಿಗೆ ಕೊಡಬೇಕಾದ ಪಟ್ಟಣ ಗಳ ಉಪನಗರಗಳು ಪಟ್ಟಣದ ಗೋಡೆಯಿಂದ ಸುತ್ತಲೂ ಸಾವಿರ ಮೊಳ ಅಗಲವಾಗಿರಬೇಕು. ನೀವು ಪಟ್ಟಣದ ಹೊರಗೆ ಪೂರ್ವ ಕಡೆಯಲ್ಲಿ ಎರಡು ಸಾವಿರ ಮೊಳ, ದಕ್ಷಿಣ ಕಡೆಯಲ್ಲಿ ಎರಡು ಸಾವಿರ ಮೊಳ, ಪಶ್ಚಿಮ ಕಡೆಯಲ್ಲಿ ಎರಡು ಸಾವಿರ ಮೊಳ, ಉತ್ತರ ಕಡೆಯಲ್ಲಿ ಎರಡು ಸಾವಿರ ಮೊಳ ಅಳೆಯಬೇಕು; ಮಧ್ಯದಲ್ಲಿ ಪಟ್ಟಣವಿರಬೇಕು; ಹೀಗೆ ಅವರ ಪಟ್ಟಣಗಳ ಉಪನಗರಗಳು ಇರಬೇಕು. ನೀವು ಲೇವಿಯರಿಗೆ ಕೊಡುವ ಪಟ್ಟಣಗಳೊಳಗೆ ಮನುಷ್ಯಹತ್ಯಮಾಡಿದ ವನು ಓಡುವಹಾಗೆ ಆರು ಆಶ್ರಯದ ಪಟ್ಟಣಗಳನ್ನು ನೇಮಿಸಬೇಕು; ಅವುಗಳ ಹೊರತು ನೀವು ನಾಲ್ವತ್ತೆರಡು ಪಟ್ಟಣಗಳನ್ನು ಕೊಡಬೇಕು. ನೀವು ಲೇವಿಯರಿಗೆ ಕೊಡಬೇಕಾದ ಸಮಸ್ತ ಪಟ್ಟಣಗಳು ಅವುಗಳ ಉಪ ನಗರಗಳ ಸಂಗಡ ನಾಲ್ವತ್ತೆಂಟು ಪಟ್ಟಣಗಳಾಗಿರಬೇಕು. ನೀವು ಇಸ್ರಾಯೇಲ್ ಮಕ್ಕಳ ಸ್ವಾಸ್ತ್ಯದಿಂದ ಕೊಡುವ ಪಟ್ಟಣಗಳನ್ನು ಹೆಚ್ಚಾದವರ ಕಡೆಯಿಂದ ಹೆಚ್ಚಾಗಿ ತಕ್ಕೊಳ್ಳಬೇಕು; ಕಡಿಮೆಯಾದವರ ಕಡೆಯಿಂದ ಕಡಿಮೆಯಾಗಿ ತಕ್ಕೊಳ್ಳಬೇಕು; ಒಬ್ಬೊಬ್ಬನು ತಾನು ಹೊಂದುವ ಸ್ವಾಸ್ತ್ಯಕ್ಕನುಸಾರವಾಗಿ ತನ್ನ ಪಟ್ಟಣ ಗಳೊಳಗಿಂದ ಲೇವಿಯರಿಗೆ ಕೊಡಬೇಕು ಎಂದು ಹೇಳಿದನು.