1 Chronicles · chapter 6 · verse 67
1 Chronicles 6:67 in Kannada
ಇದಲ್ಲದೆ ಆಶ್ರಯ ಪಟ್ಟಣಗಳಾಗಿರುವ ಹಾಗೆ ಅವರಿಗೆ ಎಫ್ರಾಯಾಮ್ ಬೆಟ್ಟದಲ್ಲಿರುವ ಶೆಕೆಮನ್ನೂ ಅದರ ಉಪನಗರಗಳನ್ನೂ, ಗೆಜರನ್ನೂ ಅದರ ಉಪನಗರಗಳನ್ನೂ,
Idallade aashraya pattanagalaagiruva haage avarige ephraayaam bettadalliruva shekemannoo adara upanagaragalannoo, gejarannoo adara upanagaragalannoo,
1 Chronicles 6:67 in English
- King James Version (KJV)
- And they gave unto them, [of] the cities of refuge, Shechem in mount Ephraim with her suburbs; [they gave] also Gezer with her suburbs,
- World English Bible (WEB)
- They gave to them the cities of refuge, Shechem in the hill country of Ephraim with its pasture lands and Gezer with its pasture lands,
- American Standard Version (ASV)
- And they gave unto them the cities of refuge, Shechem in the hill-country of Ephraim with its suburbs; Gezer also with its suburbs,
- Bible in Basic English (BBE)
- And they gave them the town to which men might go in flight and be safe, Shechem in the hill-country of Ephraim with its outskirts, and Gezer with its outskirts,
- Darby Translation (DBY)
- they gave the city of refuge, Shechem and its suburbs in mount Ephraim; and Gezer and its suburbs,
- Webster's Bible (WBS)
- And they gave to them, [of] the cities of refuge, Shechem in mount Ephraim with its suburbs; [they gave] also Gezer with its suburbs,
- Young's Literal Translation (YLT)
- and they give to them the cities of refuge, Shechem and its suburbs in the hill-country of Ephraim, and Gezer and its suburbs,
Read in context
- 65ಅವರು ಯೆಹೂದನ ಮಕ್ಕಳ ಗೋತ್ರ ದಿಂದಲೂ, ಸಿಮೆಯೋನನ ಮಕ್ಕಳ ಗೋತ್ರ ದಿಂದಲೂ, ಬೆನ್ಯಾವಿಾನನ ಮಕ್ಕಳ ಗೋತ್ರ ದಿಂದಲೂ, ಹೆಸರಾಗಿ ಹೇಳಲ್ಪಟ್ಟ ಈ ಪಟ್ಟಣಗಳನ್ನು ಚೀಟುಗಳ ಪ್ರಕಾರ ಕೊಟ್ಟರು.
- 66ಕೆಹಾತನ ಕುಮಾರರ ಮಿಕ್ಕಾದ ಕುಟುಂಬಗಳಿಗೂ ಅವರ ಮೇರೆಗಳಲ್ಲಿ ಎಫ್ರಾಯಾಮನ ಗೋತ್ರದೊಳಗೆ ಪಟ್ಟಣಗಳು ದೊರೆತಿದ್ದವು.
- 67ಇದಲ್ಲದೆ ಆಶ್ರಯ ಪಟ್ಟಣಗಳಾಗಿರುವ ಹಾಗೆ ಅವರಿಗೆ ಎಫ್ರಾಯಾಮ್ ಬೆಟ್ಟದಲ್ಲಿರುವ ಶೆಕೆಮನ್ನೂ ಅದರ ಉಪನಗರಗಳನ್ನೂ, ಗೆಜರನ್ನೂ ಅದರ ಉಪನಗರಗಳನ್ನೂ,
- 68ಯೊಕ್ಮೆಯಾ ಮನ್ನೂ ಅದರ ಉಪನಗರಗಳನ್ನೂ, ಬೇತ್ಹೋ ರೋನನ್ನೂ ಅದರ ಉಪನಗರಗಳನ್ನೂ,
- 69ಅಯ್ಯಾ ಲೋನನ್ನೂ ಅದರ ಉಪನಗರಗಳನ್ನೂ, ಗತ್ರಿಮ್ಮೋ ನನ್ನೂ ಅದರ ಉಪನಗರಗಳನ್ನೂ ಕೊಟ್ಟರು.
Cross references
- Joshua 21:21 ಯೆಹೋಶುವ 21:21ಕೊಲೆಮಾಡಿದವನಿಗೆ ಆಶ್ರಯ ಪಟ್ಟಣವಾದ ಎಫ್ರಾಯಾಮನ ಬೆಟ್ಟಗಳಲ್ಲಿರುವ ಶೆಕೇಮನ್ನೂ ಅದರ ಉಪನಗರಗಳನ್ನೂ ಗೆಜೆರನ್ನೂ ಅದರ ಉಪನಗರ ಗಳನ್ನೂ
- Joshua 16:3 ಯೆಹೋಶುವ 16:3ಪಶ್ಚಿಮಕ್ಕೆ ಯಪ್ಲೇಟ್ಯರ ಮೇರೆಗೂ ಕೆಳಗಡೆ ಯಾದ ಬೇತ್ಹೋರೋನ್ ಮೇರೆಯ ವರೆಗೂ ಅಲ್ಲಿಂದ ಗೆಜೆರಿನ ವರೆಗೂ ಹೋಗಿ ಸಮುದ್ರಕ್ಕೆ ಮುಗಿಯುವದು.
- Joshua 16:10 ಯೆಹೋಶುವ 16:10ಗೆಜೆರಿನಲ್ಲಿ ವಾಸ ವಾಗಿದ್ದ ಕಾನಾನ್ಯರನ್ನು ಅವರು ಹೊರಡಿಸಿ ಬಿಡದೆ ಹೋದದ್ದರಿಂದ ಕಾನಾನ್ಯರು ಈ ವರೆಗೂ ಅವರಲ್ಲಿ ವಾಸವಾಗಿದ್ದು ಕಪ್ಪಕೊಡುವ ಸೇವಕರಾಗಿದ್ದಾರೆ.
- Genesis 33:18 ಆದಿಕಾಂಡ 33:18ಯಾಕೋಬನು ಪದ್ದನ್ ಅರಾಮಿನಿಂದ ಬಂದು ಕಾನಾನ್ ದೇಶದ ಶೆಕೆಮಿನಲ್ಲಿರುವ ಸಾಲೆಮ್ ಪಟ್ಟಣಕ್ಕೆ ಬಂದು ಪಟ್ಟಣದ ಮುಂದೆ ತನ್ನ ಗುಡಾರಗಳನ್ನು ಹಾಕಿದನು.
- Joshua 20:7 ಯೆಹೋಶುವ 20:7ಹಾಗೆಯೇ ಅವರು ನಫ್ತಾಲಿಯ ಬೆಟ್ಟದ ಗಲಿಲಾಯದಲ್ಲಿ ಇರುವ ಕೆದೆಷನ್ನೂ ಎಫ್ರಾ ಯಾಮನ ಬೆಟ್ಟಗಳಲ್ಲಿರುವ ಶೆಕೇಮನ್ನೂ ಯೂದದ ಬೆಟ್ಟಗಳಲ್ಲಿರುವ ಹೆಬ್ರೋನ್ ಎಂಬ ಕಿರ್ಯರ್ತ್ಬ ವನ್ನೂ ನೇಮಿಸಿದರು.
- 1 Kings 9:16 1 ಅರಸುಗಳು 9:16ಐಗುಪ್ತದ ಅರಸನಾದ ಫರೋಹನು ಹೊರಟುಹೋಗಿ ಗೆಜೆರನ್ನು ತೆಗೆದುಕೊಂಡು ಅದನ್ನು ಬೆಂಕಿಯಿಂದ ಸುಟ್ಟುಬಿಟ್ಟು ಪಟ್ಟಣದಲ್ಲಿ ವಾಸವಾಗಿದ್ದ ಕಾನಾನ್ಯರನ್ನು ಕೊಂದು ಸೊಲೊಮೋನನ ಹೆಂಡತಿಯಾದ ತನ್ನ ಮಗಳಿಗೆ ಬಹುಮಾನವಾಗಿ ಕೊಟ್ಟನು.
- Genesis 35:4 ಆದಿಕಾಂಡ 35:4ಆಗ ಅವರು ತಮ್ಮ ಕೈಯಲ್ಲಿದ್ದ ಎಲ್ಲಾ ಅನ್ಯದೇವರುಗಳನ್ನೂ ತಮ್ಮ ಕಿವಿಗಳಲ್ಲಿದ್ದ ಮುರುವು ಗಳನ್ನೂ ತೆಗೆದು ಯಾಕೋಬನಿಗೆ ಕೊಟ್ಟರು. ಅವನು ಅವುಗಳನ್ನು ಶೆಕೆಮಿಗೆ ಸವಿಾಪವಾಗಿದ್ದ ಏಲಾಮರದ ಕೆಳಗೆ ಹೂಣಿಟ್ಟನು.
- Joshua 12:12 ಯೆಹೋಶುವ 12:12ಎಗ್ಲೋನಿನ ಅರಸನು ಒಬ್ಬನು; ಗೆಜೆರಿನ ಅರಸನು ಒಬ್ಬನು;