1 Chronicles · chapter 6 · verse 68
1 Chronicles 6:68 in Kannada
ಯೊಕ್ಮೆಯಾ ಮನ್ನೂ ಅದರ ಉಪನಗರಗಳನ್ನೂ, ಬೇತ್ಹೋ ರೋನನ್ನೂ ಅದರ ಉಪನಗರಗಳನ್ನೂ,
Yokmeyaa mannoo adara upanagaragalannoo, betho ronannoo adara upanagaragalannoo,
1 Chronicles 6:68 in English
- King James Version (KJV)
- And Jokmeam with her suburbs, and Beth-horon with her suburbs,
- World English Bible (WEB)
- Jokmeam with its pasture lands, Beth Horon with its pasture lands,
- American Standard Version (ASV)
- and Jokmeam with its suburbs, and Beth-horon with its suburbs,
- Bible in Basic English (BBE)
- And Jokmeam with its outskirts, and Beth-horon with its outskirts,
- Darby Translation (DBY)
- and Jokmeam and its suburbs, and Beth-horon and its suburbs,
- Webster's Bible (WBS)
- And Jokmeam with its suburbs, and Beth-horon with its suburbs,
- Young's Literal Translation (YLT)
- and Jokmeam and its suburbs, and Beth-Horan and its suburbs,
Read in context
- 66ಕೆಹಾತನ ಕುಮಾರರ ಮಿಕ್ಕಾದ ಕುಟುಂಬಗಳಿಗೂ ಅವರ ಮೇರೆಗಳಲ್ಲಿ ಎಫ್ರಾಯಾಮನ ಗೋತ್ರದೊಳಗೆ ಪಟ್ಟಣಗಳು ದೊರೆತಿದ್ದವು.
- 67ಇದಲ್ಲದೆ ಆಶ್ರಯ ಪಟ್ಟಣಗಳಾಗಿರುವ ಹಾಗೆ ಅವರಿಗೆ ಎಫ್ರಾಯಾಮ್ ಬೆಟ್ಟದಲ್ಲಿರುವ ಶೆಕೆಮನ್ನೂ ಅದರ ಉಪನಗರಗಳನ್ನೂ, ಗೆಜರನ್ನೂ ಅದರ ಉಪನಗರಗಳನ್ನೂ,
- 68ಯೊಕ್ಮೆಯಾ ಮನ್ನೂ ಅದರ ಉಪನಗರಗಳನ್ನೂ, ಬೇತ್ಹೋ ರೋನನ್ನೂ ಅದರ ಉಪನಗರಗಳನ್ನೂ,
- 69ಅಯ್ಯಾ ಲೋನನ್ನೂ ಅದರ ಉಪನಗರಗಳನ್ನೂ, ಗತ್ರಿಮ್ಮೋ ನನ್ನೂ ಅದರ ಉಪನಗರಗಳನ್ನೂ ಕೊಟ್ಟರು.
- 70ಇದ ಲ್ಲದೆ ಕೆಹಾತನ ಕುಮಾರರ ಮಿಕ್ಕಾದ ಕುಟುಂಬಕ್ಕೋಸ್ಕರ ಮನಸ್ಸೆಯ ಅರ್ಧ ಗೋತ್ರದಿಂದ ಆನೇರ್ ಅದರ ಉಪನಗರಗಳನ್ನೂ, ಬಿಳ್ಳಾಮನ್ನೂ ಅದರ ಉಪನಗರ ಗಳನ್ನೂ ಕೊಟ್ಟರು.
Cross references
- Joshua 21:22 ಯೆಹೋಶುವ 21:22ಕಿಬ್ಚೈಮನ್ನೂ ಅದರ ಉಪನಗರಗಳನ್ನೂ; ಬೇತ್ಹೋರೋನನ್ನೂ ಆದರ ಉಪನಗರಗಳನ್ನೂ ಹೀಗೆ ನಾಲ್ಕು ಪಟ್ಟಣಗಳನ್ನು ಕೊಟ್ಟರು.
- Joshua 10:11 ಯೆಹೋಶುವ 10:11ತರುವಾಯ ಅವರು ಬೇತ್ಹೋರೋನಿಂದ ಇಳಿದು ಅಜೇಕದ ವರೆಗೆ ಇಸ್ರಾಯೇಲಿನ ಮುಂದೆ ಓಡಿ ಹೋಗುವಾಗ ಅವರ ಮೇಲೆ ಕರ್ತನು ಆಕಾಶದಿಂದ ಅವರನ್ನು ಕೊಲ್ಲುವ ದೊಡ್ಡ ಕಲ್ಲುಗಳನ್ನು ಬೀಳಿಸಿದನು. ಇಸ್ರಾಯೇಲ್ ಮಕ್ಕಳು ಕತ್ತಿಯಿಂದ ಕೊಂದವರಿಗಿಂತ ಕಲ್ಲು ಮಳೆ ಯಿಂದ ಸತ್ತವರು ಹೆಚ್ಚಾಗಿದ್ದರು.
- 1 Kings 4:12 1 ಅರಸುಗಳು 4:12ತಾಣಕವು ಮೆಗಿದ್ದೋನು ಎಂಬವುಗಳಲ್ಲಿ ಅಹೀ ಲೂದನ ಮಗನಾದ ಬಾಣನು, ಅವನಿಗೆ ಚಾರೆತಾನ ಬಳಿಯಲ್ಲಿ ಇಜ್ರೇಲಿನ ಕೆಳಗಿರುವ ಸಮಸ್ತ ಬೇತ್ಷೆ ಯಾನ್; ಬೇತ್ಷೆಯಾನ್ ಮೊದಲುಗೊಂಡು ಅಬೇಲ್ ಮೆಹೋಲವನ್ನು ಹಾದು ಯೊಕ್ಮೆಯಾನಿನ ಆಚೆ ವರೆಗೂ ಇತ್ತು.
- Joshua 16:5 ಯೆಹೋಶುವ 16:5ಅವರ ಕುಟುಂಬಗಳ ಪ್ರಕಾರ ಎಫ್ರಾಯಾಮ್ ಮಕ್ಕಳ ಮೇರೆಯು ಹೀಗಿತ್ತು: ಕೆಳಗಡೆ ಮೂಡಣದ ಮೇರೆಯು ಅಟಾರೋತದ್ದಾನಿಂದ ಪ್ರಾರಂಭಿಸಿ ಮೇಲ್ಗಡೆ ಪಶ್ಚಿಮದ ಮೇರೆ ಬೇತ್ಹೋರೋನಿನ ವರೆಗೂ ಇತ್ತು.
- 1 Samuel 13:18 1 ಸಮುವೇಲನು 13:18ಮತ್ತೊಂದು ಗುಂಪು ಬೇತ್ಹೋರೋನಿನ ಮಾರ್ಗ ವಾಗಿ ಹೋಯಿತು; ಬೇರೊಂದು ಗುಂಪು ಅರಣ್ಯಕ್ಕೆ ಎದುರಾಗಿರುವ ಜೆಬೋಯಾಮ್ ತಗ್ಗಿಗೆದುರಾದ ಮೇರೆಯ ಮಾರ್ಗವಾಗಿ ಹೋಯಿತು.