1 Chronicles · chapter 6 · verse 72
1 Chronicles 6:72 in Kannada
ಇಸ್ಸಾಕಾರನ ಗೋತ್ರದಿಂದ ಕೆದೆಷೂ ಅದರ ಉಪನಗರಗಳೂ, ದಾಬೆರತೂ ಅದರ ಉಪನಗರಗಳೂ, ರಾಮೋತೂ ಅದರ ಉಪನಗರ ಗಳೂ,
Issaakaarana gotradinda kedeshoo adara upanagaragaloo, daaberatoo adara upanagaragaloo, raamotoo adara upanagara galoo,
1 Chronicles 6:72 in English
- King James Version (KJV)
- And out of the tribe of Issachar; Kedesh with her suburbs, Daberath with her suburbs,
- World English Bible (WEB)
- and out of the tribe of Issachar, Kedesh with its pasture lands, Daberath with its pasture lands,
- American Standard Version (ASV)
- and out of the tribe of Issachar, Kedesh with its suburbs, Daberath with its suburbs,
- Bible in Basic English (BBE)
- And out of the tribe of Issachar, Kedesh with its outskirts, and Daberath with its outskirts,
- Darby Translation (DBY)
- and out of the tribe of Issachar: Kedesh and its suburbs, Dobrath and its suburbs,
- Webster's Bible (WBS)
- And out of the tribe of Issachar; Kedesh with its suburbs, Daberath with its suburbs,
- Young's Literal Translation (YLT)
- and from the tribe of Issachar; Kedesh and its suburbs, Daberath and its suburbs,
Read in context
- 70ಇದ ಲ್ಲದೆ ಕೆಹಾತನ ಕುಮಾರರ ಮಿಕ್ಕಾದ ಕುಟುಂಬಕ್ಕೋಸ್ಕರ ಮನಸ್ಸೆಯ ಅರ್ಧ ಗೋತ್ರದಿಂದ ಆನೇರ್ ಅದರ ಉಪನಗರಗಳನ್ನೂ, ಬಿಳ್ಳಾಮನ್ನೂ ಅದರ ಉಪನಗರ ಗಳನ್ನೂ ಕೊಟ್ಟರು.
- 71ಮನಸ್ಸೆಯ ಅರ್ಧ ಗೋತ್ರದಿಂದ ಗೇರ್ಷೋ ಮನ ಕುಮಾರರಿಗೆ ಬಾಷಾನಿನಲ್ಲಿರುವ ಗೋಲಾನೂ ಅದರ ಉಪನಗರಗಳೂ, ಅಷ್ಟಾರೋಟ್ ಅದರ ಉಪನಗರಗಳೂ,
- 72ಇಸ್ಸಾಕಾರನ ಗೋತ್ರದಿಂದ ಕೆದೆಷೂ ಅದರ ಉಪನಗರಗಳೂ, ದಾಬೆರತೂ ಅದರ ಉಪನಗರಗಳೂ, ರಾಮೋತೂ ಅದರ ಉಪನಗರ ಗಳೂ,
- 73ಆನೇಮೂ ಅದರ ಉಪನಗರಗಳೂ,
- 74ಆಶೇರನ ಗೋತ್ರದಿಂದ ಮಾಷಾಲೂ ಅದರ ಉಪನಗರಗಳೂ,
Cross references
- Judges 4:9 ನ್ಯಾಯಸ್ಥಾಪಕರು 4:9ಅದಕ್ಕವಳುನಾನು ನಿನ್ನ ಸಂಗಡ ನಿಶ್ಚಯವಾಗಿ ಬರುವೆನು; ಆದರೆ ನೀನು ಹೋಗುವ ಪ್ರಯಾಣದಿಂದ ಉಂಟಾಗುವ ಘನವು ನಿನ್ನದಾಗಿರುವದಿಲ್ಲ; ಕರ್ತನು ಒಬ್ಬ ಸ್ತ್ರೀಯ ಕೈಗೆ ಸೀಸೆರನನ್ನು ಮಾರಿಬಿಡುವನು ಎಂದು ಹೇಳಿ ದಳು. ದೆಬೋರಳು ಎದ್ದು ಬಾರಾಕನ ಕೂಡ ಕೆದೆಷಿಗೆ ಹೋದಳು.
- Joshua 21:32 ಯೆಹೋಶುವ 21:32ನಫ್ತಾಲಿಯ ಗೋತ್ರ ದಲ್ಲಿ ಕೊಲೆಮಾಡಿದವನಿಗೆ ಆಶ್ರಯ ಪಟ್ಟಣವಾದ ಗಲಿಲಾಯದಲ್ಲಿರುವ ಕೆದೆಷನ್ನೂ ಅದರ ಉಪನಗರ ಗಳನ್ನೂ ಹಮ್ಮೋತ್ದೋರನ್ನೂ ಅದರ ಉಪನಗರ ಗಳನ್ನೂ ಕರ್ತಾನನ್ನೂ ಅದರ ಉಪನಗರಗಳನ್ನೂ; ಹೀಗೆ ಮೂರು ಪಟ್ಟಣಗಳನ್ನು ಕೊಟ್ಟರು.
- Joshua 19:37 ಯೆಹೋಶುವ 19:37ಕೆದೆಷ್, ಎದ್ರೈ, ಎನ್ಹಾಚೊರ್,
- Joshua 21:28–29 ಯೆಹೋಶುವ 21:28–29ಇದಲ್ಲದೆ ಇಸ್ಸಾಕಾರನ ಗೋತ್ರದಲ್ಲಿ ಕಿಷ್ಯೋನನ್ನೂ ಅದರ ಉಪ ನಗರಗಳನ್ನೂ ದಾಬೆರತನ್ನೂ ಅದರ ಉಪನಗರ ಗಳನ್ನೂ ಯರ್ಮೂತನ್ನೂ ಅದರ ಉಪನಗರ ಗಳನ್ನೂ ಏಂಗನ್ನೀಮನ್ನೂ ಅದರ ಉಪನಗರಗಳನ್ನೂ; ಹೀಗೆ ನಾಲ್ಕು ಪಟ್ಟಣಗಳನ್ನು ಕೊಟ್ಟರು.