1 Chronicles · chapter 6 · verse 76
1 Chronicles 6:76 in Kannada
ನಫ್ತಾಲಿ ಗೋತ್ರದಿಂದ ಗಲಿಲಾಯದಲ್ಲಿರುವ ಕೆದೆಷೂ ಅದರ ಉಪನಗರಗಳೂ, ಹಮ್ಮೋನೂ ಅದರ ಉಪನಗರಗಳೂ, ಕಿರ್ಯಾತಯಿಮೂ ಅದರ ಉಪನಗರಗಳೂ ಕೊಡಲ್ಪಟ್ಟಿದ್ದವು.
Naphtaali gotradinda galilaayadalliruva kedeshoo adara upanagaragaloo, hammonoo adara upanagaragaloo, kiryaatayimoo adara upanagaragaloo kodalpattiddavu.
1 Chronicles 6:76 in English
- King James Version (KJV)
- And out of the tribe of Naphtali; Kedesh in Galilee with her suburbs, and Hammon with her suburbs, and Kirjathaim with her suburbs.
- World English Bible (WEB)
- and out of the tribe of Naphtali, Kedesh in Galilee with its pasture lands, Hammon with its pasture lands, and Kiriathaim with its pasture lands.
- American Standard Version (ASV)
- and out of the tribe of Naphtali, Kedesh in Galilee with its suburbs, and Hammon with its suburbs, and Kiriathaim with its suburbs.
- Bible in Basic English (BBE)
- And out of the tribe of Naphtali, Kedesh in Galilee with its outskirts, and Hammon with its outskirts, and Kiriathaim with its outskirts.
- Darby Translation (DBY)
- and out of the tribe of Naphtali: Kedesh in Galilee and its suburbs, and Hammon and its suburbs, and Kirjathaim and its suburbs.
- Webster's Bible (WBS)
- And out of the tribe of Naphtali: Kedesh in Galilee with its suburbs, and Hammon with its suburbs, and Kirjathaim with its suburbs.
- Young's Literal Translation (YLT)
- and from the tribe of Naphtali: Kedesh in Galilee and its suburbs, and Hammon and its suburbs, and Kirjathaim and its suburbs.
Read in context
- 74ಆಶೇರನ ಗೋತ್ರದಿಂದ ಮಾಷಾಲೂ ಅದರ ಉಪನಗರಗಳೂ,
- 75ಅಬ್ದೋನೂ ಅದರ ಉಪ ನಗರಗಳೂ, ಹೂಕೋಕೂ ಅದರ ಉಪನಗರಗಳೂ, ರೆಹೋಬೂ ಅದರ ಉಪನಗರಗಳೂ,
- 76ನಫ್ತಾಲಿ ಗೋತ್ರದಿಂದ ಗಲಿಲಾಯದಲ್ಲಿರುವ ಕೆದೆಷೂ ಅದರ ಉಪನಗರಗಳೂ, ಹಮ್ಮೋನೂ ಅದರ ಉಪನಗರಗಳೂ, ಕಿರ್ಯಾತಯಿಮೂ ಅದರ ಉಪನಗರಗಳೂ ಕೊಡಲ್ಪಟ್ಟಿದ್ದವು.
- 77ಮೆರಾರೀಯ ಉಳಿದ ಮಕ್ಕಳಿಗೂ ಜೆಬುಲೂನನ ಗೋತ್ರದಿಂದ ರಿಮ್ಮೋನೋ ಅದರ ಉಪನಗರಗಳೂ, ತಾಬೋರೂ ಅದರ ಉಪನಗರಗಳೂ,
- 78ಯೊರ್ದ ನಿನ ಆಚೇ ಕಡೆ ಯೆರಿಕೋವಿನ ಬಳಿಯಲ್ಲಿ ಯೊರ್ದ ನಿಂದ ಮೂಡಣದಿಕ್ಕಿನಲ್ಲಿ ರೂಬೇನನ ಗೋತ್ರದಿಂದ ಅರಣ್ಯದಲ್ಲಿರುವ ಬೆಚರೂ ಅದರ ಉಪನಗರಗಳೂ, ಯಹಚವೂ ಅದರ ಉಪನಗರಗಳೂ,
Cross references
- Joshua 21:32 ಯೆಹೋಶುವ 21:32ನಫ್ತಾಲಿಯ ಗೋತ್ರ ದಲ್ಲಿ ಕೊಲೆಮಾಡಿದವನಿಗೆ ಆಶ್ರಯ ಪಟ್ಟಣವಾದ ಗಲಿಲಾಯದಲ್ಲಿರುವ ಕೆದೆಷನ್ನೂ ಅದರ ಉಪನಗರ ಗಳನ್ನೂ ಹಮ್ಮೋತ್ದೋರನ್ನೂ ಅದರ ಉಪನಗರ ಗಳನ್ನೂ ಕರ್ತಾನನ್ನೂ ಅದರ ಉಪನಗರಗಳನ್ನೂ; ಹೀಗೆ ಮೂರು ಪಟ್ಟಣಗಳನ್ನು ಕೊಟ್ಟರು.
- Judges 4:6 ನ್ಯಾಯಸ್ಥಾಪಕರು 4:6ಅವಳು ಕೆದೆಷ್ ನಫ್ತಾಲಿಯಲ್ಲಿರುವ ಅಬೀನೋವ ಮನ ಮಗನಾದ ಬಾರಾಕನನ್ನು ಕರೇಕಳುಹಿಸಿ ಅವನ ಸಂಗಡ--ನಿನಗೆ ಇಸ್ರಾಯೇಲ್ ದೇವರಾದ ಕರ್ತನು ಆಜ್ಞಾಪಿಸಿದ್ದೇನಂದರೆ--ನೀನು ನಫ್ತಾಲಿಯ ಮಕ್ಕಳ ಲ್ಲಿಯೂ ಜೆಬುಲೂನನ ಮಕ್ಕಳಲ್ಲಿಯೂ ಹತ್ತು ಸಾವಿರ ಜನರನ್ನು ಕೂಡಿಸಿಕೊಂಡು ತಾಬೋರ್ ಬೆಟ್ಟಕ್ಕೆ ಹೋಗು.
- Joshua 12:22 ಯೆಹೋಶುವ 12:22ಕೆದೆಷಿನ ಅರಸನು ಒಬ್ಬನು; ಕರ್ಮೆಲ್ ಬೆಟ್ಟದ ಯೊಕ್ನೆಯಾಮದ ಅರಸನು ಒಬ್ಬನು;
- Joshua 20:7 ಯೆಹೋಶುವ 20:7ಹಾಗೆಯೇ ಅವರು ನಫ್ತಾಲಿಯ ಬೆಟ್ಟದ ಗಲಿಲಾಯದಲ್ಲಿ ಇರುವ ಕೆದೆಷನ್ನೂ ಎಫ್ರಾ ಯಾಮನ ಬೆಟ್ಟಗಳಲ್ಲಿರುವ ಶೆಕೇಮನ್ನೂ ಯೂದದ ಬೆಟ್ಟಗಳಲ್ಲಿರುವ ಹೆಬ್ರೋನ್ ಎಂಬ ಕಿರ್ಯರ್ತ್ಬ ವನ್ನೂ ನೇಮಿಸಿದರು.
- Joshua 19:37 ಯೆಹೋಶುವ 19:37ಕೆದೆಷ್, ಎದ್ರೈ, ಎನ್ಹಾಚೊರ್,