1 Chronicles · chapter 6 · verse 78
1 Chronicles 6:78 in Kannada
ಯೊರ್ದ ನಿನ ಆಚೇ ಕಡೆ ಯೆರಿಕೋವಿನ ಬಳಿಯಲ್ಲಿ ಯೊರ್ದ ನಿಂದ ಮೂಡಣದಿಕ್ಕಿನಲ್ಲಿ ರೂಬೇನನ ಗೋತ್ರದಿಂದ ಅರಣ್ಯದಲ್ಲಿರುವ ಬೆಚರೂ ಅದರ ಉಪನಗರಗಳೂ, ಯಹಚವೂ ಅದರ ಉಪನಗರಗಳೂ,
Yorda nina aache kade yerikovina baliyalli yorda ninda moodanadikkinalli roobenana gotradinda aranyadalliruva becharoo adara upanagaragaloo, yahachavoo adara upanagaragaloo,
1 Chronicles 6:78 in English
- King James Version (KJV)
- And on the other side Jordan by Jericho, on the east side of Jordan, [were given them] out of the tribe of Reuben, Bezer in the wilderness with her suburbs, and Jahzah with her suburbs,
- World English Bible (WEB)
- and beyond the Jordan at Jericho, on the east side of the Jordan, were given them out of the tribe of Reuben: Bezer in the wilderness with its pasture lands, Jahzah with its pasture lands,
- American Standard Version (ASV)
- and beyond the Jordan at Jericho, on the east side of the Jordan, [were given them], out of the tribe of Reuben, Bezer in the wilderness with its suburbs, and Jahzah with its suburbs,
- Bible in Basic English (BBE)
- And on the other side of Jordan, at Jericho, on the east side of Jordan, were given them, out of the tribe of Reuben, Bezer in the waste land with its outskirts, and Jahzah with its outskirts,
- Darby Translation (DBY)
- and on the other side of the Jordan by Jericho, on the east side of the Jordan, out of the tribe of Reuben: Bezer in the wilderness and its suburbs, and Jahzah and its suburbs,
- Webster's Bible (WBS)
- And on the other side of Jordan by Jericho, on the east side of Jordan, [were given them] out of the tribe of Reuben, Bezer in the wilderness with its suburbs, and Jahzah with its suburbs,
- Young's Literal Translation (YLT)
- and from beyond the Jordan by Jericho, at the east of the Jordan, from the tribe of Reuben, Bezer in the wilderness and its suburbs, and Jahzah and its suburbs,
Read in context
- 76ನಫ್ತಾಲಿ ಗೋತ್ರದಿಂದ ಗಲಿಲಾಯದಲ್ಲಿರುವ ಕೆದೆಷೂ ಅದರ ಉಪನಗರಗಳೂ, ಹಮ್ಮೋನೂ ಅದರ ಉಪನಗರಗಳೂ, ಕಿರ್ಯಾತಯಿಮೂ ಅದರ ಉಪನಗರಗಳೂ ಕೊಡಲ್ಪಟ್ಟಿದ್ದವು.
- 77ಮೆರಾರೀಯ ಉಳಿದ ಮಕ್ಕಳಿಗೂ ಜೆಬುಲೂನನ ಗೋತ್ರದಿಂದ ರಿಮ್ಮೋನೋ ಅದರ ಉಪನಗರಗಳೂ, ತಾಬೋರೂ ಅದರ ಉಪನಗರಗಳೂ,
- 78ಯೊರ್ದ ನಿನ ಆಚೇ ಕಡೆ ಯೆರಿಕೋವಿನ ಬಳಿಯಲ್ಲಿ ಯೊರ್ದ ನಿಂದ ಮೂಡಣದಿಕ್ಕಿನಲ್ಲಿ ರೂಬೇನನ ಗೋತ್ರದಿಂದ ಅರಣ್ಯದಲ್ಲಿರುವ ಬೆಚರೂ ಅದರ ಉಪನಗರಗಳೂ, ಯಹಚವೂ ಅದರ ಉಪನಗರಗಳೂ,
- 79ಕೆದೇ ಮೋತೂ ಅದರ ಉಪನಗರಗಳೂ, ಮೇಫಾತ್ಅದರ ಉಪನಗರಗಳೂ;
- 80ಗಾದನ ಗೋತ್ರದಿಂದ ಗಿಲ್ಯಾದಿನಲ್ಲಿರುವ ರಾಮೋತೂ ಅದರ ಉಪನಗರ ಗಳೂ, ಮಹನಯಿಮೂ ಅದರ ಉಪನಗರಗಳೂ,ಹೆಷ್ಬೋನೂ ಅದರ ಉಪನಗರಗಳೂ, ಯಗ್ಜೇರೂ ಅದರ ಉಪನಗರಗಳೂ ಕೊಡಲ್ಪಟ್ಟವು.
Cross references
- Joshua 20:8 ಯೆಹೋಶುವ 20:8ಯೆರಿಕೋವಿನ ಪೂರ್ವದ ಲ್ಲಿರುವ ಯೊರ್ದನಿನ ಆಚೆ ರೂಬೇನನ ಗೋತ್ರಕ್ಕಿರುವ ಸಮವಾದ ಭೂಮಿಯ ಅರಣ್ಯದಲ್ಲಿರುವ ಬೆಚೆರನ್ನೂ ಗಾದನ ಗೋತ್ರಕ್ಕೆ ಗಿಲ್ಯಾದಿನಲ್ಲಿರುವ ರಾಮೋತನ್ನೂ ಮನಸ್ಸೆಯ ಗೋತ್ರಕ್ಕೆ ಬಾಷಾನಿನಲ್ಲಿರುವ ಗೋಲಾ ನನ್ನೂ ಕೊಟ್ಟರು.ಕೈ ತಪ್ಪಿ ಅರಿಯದೆ ಕೊಂದರೆ ಯಾವನಾದರೂ ಸಭೆಯ ಮುಂದೆ ಬಂದು ನಿಲ್ಲುವ ಪರ್ಯಂತರ ರಕ್ತದ ಸೇಡು ತೀರಿಸಿ ಕೊಳ್ಳುವವನ ಕೈಯಿಂದ ಸಾಯದ ಹಾಗೆ ಅಲ್ಲಿ ಓಡಿ ಹೋಗುವದಕ್ಕೆ ಇಸ್ರಾಯೇಲ್ ಮಕ್ಕಳೆಲ್ಲರಿಗೂ ಅವರ ಮಧ್ಯದಲ್ಲಿ ವಾಸವಾಗಿರುವ ಪರಕೀಯರಿಗೂ ನೇಮಿಸಲ್ಪಟ್ಟ ಪಟ್ಟಣಗಳು ಇವೇ.
- Deuteronomy 4:41–43 ಧರ್ಮೋಪದೇಶಕಾಂಡ 4:41–43ಆಗ ಮೋಶೆಯು ಯೊರ್ದನಿನ ಈಚೆಯಲ್ಲಿರುವ ಸೂರ್ಯೋದಯದ ಕಡೆಗೆ ಮೂರು ಪಟ್ಟಣಗಳನ್ನು ಪ್ರತ್ಯೇಕ ಮಾಡಿದನು. ತಿಳಿಯದೆ, ಮುಂಚೆ ಹಗೆ ಮಾಡಿರದೆ, ತನ್ನ ನೆರೆಯವನನ್ನು ಕೊಂದುಹಾಕಿದ ಕೊಲೆಪಾತಕನು ಓಡಿಹೋಗುವ ಹಾಗೆ ಅವುಗಳನ್ನು ಬೇರೆ ಮಾಡಿದನು. ಅವನು ಆ ಪಟ್ಟಣಗಳಲ್ಲಿ ಒಂದಕ್ಕೆ ಓಡಿಹೋಗಿ ಬದುಕುವನು. ಅವು ಯಾವವಂದರೆ--ರೂಬೇನ್ಯರಿಗೆ ಅರಣ್ಯದ ಬೈಲಿನಲ್ಲಿ ಇರುವ ಬೇಚೆರ್, ಗಾದನವರಿಗೆ ಗಿಲ್ಯಾದಿನಲ್ಲಿರುವ ರಾಮೋತ್, ಮನಸ್ಸೆಯವರಿಗೆ ಬಾಷಾನಿನಲ್ಲಿರುವ ಗೋಲಾನ್.
- Joshua 21:36–37 ಯೆಹೋಶುವ 21:36–37ಇದಲ್ಲದೆ ರೂಬೇನನ ಗೋತ್ರದಲ್ಲಿ ಬೆಚೆರನ್ನೂ ಅದರ ಉಪನಗರಗಳನ್ನೂ ಯಹಚಾ ವನ್ನೂ ಅದರ ಉಪನಗರಗಳನ್ನೂ ಕೆದೇಮೋತನ್ನೂ ಅದರ ಉಪನಗರಗಳನ್ನೂ ಮೆಫಾಗತನ್ನೂ ಅದರ ಉಪ ನಗರಗಳನ್ನೂ; ಹೀಗೆ ನಾಲ್ಕು ಪಟ್ಟಣಗಳನ್ನು ಕೊಟ್ಟರು.
Original words (Hebrew)
- side · H5676עֵבֶר ʻêber
- Jordan · H3383יַרְדֵּן Yardên
- Jericho · H3405יְרִיחוֹ Yᵉrîychôw
- side · H4217מִזְרָח mizrâch
- Jordan · H3383יַרְדֵּן Yardên
- tribe · H4294מַטֶּה maṭṭeh
- Reuben · H7205רְאוּבֵן Rᵉʼûwbên
- Bezer · H1221בֶּצֶר Betser
- wilderness · H4057מִדְבָּר midbâr
- suburbs · H4054מִגְרָשׁ migrâsh
- Jahzah · H3096יַהַץ Yahats
- suburbs · H4054מִגְרָשׁ migrâsh