1 Chronicles · chapter 6 · verse 8
1 Chronicles 6:8 in Kannada
ಅಹೀಟೂಬನು ಚಾದೋಕನನ್ನು ಪಡೆದನು; ಚಾದೋಕನು ಅಹೀಮಾಚನನ್ನು ಪಡೆದನು;
Aheetoobanu chaadokanannu padedanu; chaadokanu aheemaachanannu padedanu;
1 Chronicles 6:8 in English
- King James Version (KJV)
- And Ahitub begat Zadok, and Zadok begat Ahimaaz,
- World English Bible (WEB)
- Ahitub became the father of Zadok. Zadok became the father of Ahimaaz.
- American Standard Version (ASV)
- and Ahitub begat Zadok, and Zadok begat Ahimaaz,
- Bible in Basic English (BBE)
- And Ahitub was the father of Zadok, and Zadok was the father of Ahimaaz,
- Darby Translation (DBY)
- and Ahitub begot Zadok, and Zadok begot Ahimaaz,
- Webster's Bible (WBS)
- And Ahitub begat Zadok, and Zadok begat Ahimaaz,
- Young's Literal Translation (YLT)
- and Ahitub begat Zadok, and Zadok begat Ahimaaz,
Read in context
- 6ಉಜ್ಜೀಯನು ಜೆರಹ್ಯನನ್ನು ಪಡೆದನು; ಜೆರಹ್ಯನು ಮೆರಾಯೋತ ನನ್ನು ಪಡೆದನು;
- 7ಮೆರಾಯೋತನು ಅಮರ್ಯನನ್ನು ಪಡೆದನು; ಅಮರ್ಯನು ಅಹೀಟೂಬನನ್ನು ಪಡೆ ದನು.
- 8ಅಹೀಟೂಬನು ಚಾದೋಕನನ್ನು ಪಡೆದನು; ಚಾದೋಕನು ಅಹೀಮಾಚನನ್ನು ಪಡೆದನು;
- 9ಅಹೀ ಮಾಚನು ಅಜರ್ಯನನ್ನು ಪಡೆದನು; ಅಜರ್ಯನು ಯೋಹಾನಾನನನ್ನು ಪಡೆದನು;
- 10ಯೋಹಾನಾನ ನನು ಯೊರೂಸಲೇಮಿನಲ್ಲಿ ಸೊಲೊಮೋನನು ಕಟ್ಟಿ ಸಿದ ದೇವಾಲಯದೊಳಗೆ ಯಾಜಕಸೇವೆನಡಿಸಿದ ಅಜರ್ಯನನ್ನು ಪಡೆದನು;
Cross references
- 2 Samuel 8:17 2 ಸಮುವೇಲನು 8:17ಅಹೀಟೂಬನ ಮಗನಾದ ಚಾದೋಕನೂ ಎಬ್ಯಾತಾರನ ಮಗನಾದ ಅಹೀಮೆಲೆಕನೂ ಯಾಜ ಕರಾಗಿದ್ದರು; ಸೆರಾಯನು ಮಂತ್ರಿಯಾಗಿದ್ದನು.ಯೆಹೋಯಾದಾವನ ಮಗನಾದ ಬೆನಾಯನು ಕೆರೇತ್ಯರ ಪೆಲೇತ್ಯರ ಮೇಲೆ ಯಜಮಾನನಾಗಿದ್ದನು. ಆದರೆ ದಾವೀದನ ಕುಮಾರರು ಮುಖ್ಯ ಪ್ರಭು ಗಳಾಗಿದ್ದರು.
- 2 Samuel 15:27 2 ಸಮುವೇಲನು 15:27ಅರಸನು ಯಾಜಕ ನಾದ ಚಾದೋಕನಿಗೆ--ನೀನು ದರ್ಶಿಯಲ್ಲವೇ? ನೀನು ಸಮಾಧಾನದಿಂದ ಪಟ್ಟಣಕ್ಕೆ ತಿರಿಗಿ ಹೋಗು; ಇದಲ್ಲದೆ ನಿನ್ನ ಇಬ್ಬರು ಮಕ್ಕಳಾದ ಅಹೀಮಾಚನೂ ಎಬ್ಯಾತಾರನ ಮಗನಾದ ಯೋನಾತಾನನೂ ನಿನ್ನ ಸಂಗಡ ಹೋಗಲಿ.
- 1 Kings 1:34 1 ಅರಸುಗಳು 1:34ಅಲ್ಲಿ ಯಾಜಕನಾದ ಚಾದೋಕನೂ ಪ್ರವಾದಿಯಾದ ನಾತಾನನೂ ಅವ ನನ್ನು ಇಸ್ರಾಯೇಲಿನ ಮೇಲೆ ಅರಸನಾಗಿರಲು ಅಭಿ ಷೇಕಿಸಲಿ. ತುತೂರಿಯನ್ನು ಊದಿ--ಅರಸನಾದ ಸೊಲೊಮೋನನನ್ನು ದೇವರು ರಕ್ಷಿಸಲಿ ಅನ್ನಿರಿ.
- 1 Kings 1:44 1 ಅರಸುಗಳು 1:44ಇದಲ್ಲದೆ ಅರಸನು ಅವನ ಸಂಗಡ ಯಾಜಕನಾದ ಚಾದೋಕನನ್ನೂ ಪ್ರವಾದಿಯಾದ ನಾತಾನನನ್ನೂ ಯೆಹೋಯಾದಾವನ ಮಗನಾದ ಬೆನಾಯನನ್ನೂ ಕೆರೇತ್ಯರನ್ನೂ ಪೆಲೇತ್ಯರನ್ನೂ ಕಳುಹಿ ಸಿದ್ದಾನೆ.
- 1 Kings 2:35 1 ಅರಸುಗಳು 2:35ಆಗ ಅರಸನು ಯೆಹೋಯಾದಾವನ ಮಗನಾದ ಬೆನಾಯನನ್ನು ಯೋವಾಬನಿಗೆ ಬದಲಾಗಿ ಸೈನ್ಯದ ಮೇಲೆ ನೇಮಿಸಿದನು. ಇದಲ್ಲದೆ ಅರಸನು ಎಬ್ಯಾ ತಾರನಿಗೆ ಬದಲಾಗಿ ಯಾಜಕನಾದ ಚಾದೋಕನನ್ನು ನೇಮಿಸಿದನು.
- 2 Samuel 18:19 2 ಸಮುವೇಲನು 18:19ಆಗ ಚಾದೋಕನ ಮಗನಾದ ಅಹೀಮಾಚನುಕರ್ತನು ರಾಜನ ಶತ್ರುಗಳ ಮೇಲೆ ಹೇಗೆ ನ್ಯಾಯ ತೀರಿಸಿದ್ದಾನೆಂಬ ವರ್ತಮಾನಗಳನ್ನು ಅರಸನಿಗೆ ತಿಳಿ ಸುವ ಹಾಗೆ ನಾನು ಓಡಿಹೋಗುವದಕ್ಕೆ ಅಪ್ಪಣೆಯಾಗ ಬೇಕು ಅಂದನು.
- 2 Samuel 15:35–36 2 ಸಮುವೇಲನು 15:35–36ಅಲ್ಲಿ ಯಾಜಕ ರಾದ ಚಾದೋಕನೂ ಎಬ್ಯಾತಾರನೂ ನಿನ್ನ ಬಳಿಯಲ್ಲಿ ಲ್ಲವೋ? ಆದದರಿಂದ ನೀನು ಅರಸನ ಮನೆಯಲ್ಲಿ ಯಾವ ವರ್ತಮಾನವನ್ನು ಕೇಳುತ್ತೀಯೋ ಅದನ್ನು ಯಾಜಕರಾದ ಚಾದೋಕನಿಗೂ ಎಬ್ಯಾತಾರನಿಗೂ ತಿಳಿಸು. ಇಗೋ, ಅಲ್ಲಿ ಅವರ ಸಂಗಡ ಅವರ ಇಬ್ಬರು ಮಕ್ಕಳು ಇದ್ದಾರೆ: ಚಾದೋಕನ ಮಗನಾದ ಅಹೀಮಾಚನೂ ಎಬ್ಯಾತಾರನ ಮಗನಾದ ಯೋನಾ ತಾನನೂ. ನೀವು ಕೇಳಿದ ವರ್ತಮಾನವನ್ನೆಲ್ಲಾ ಅವರ ಮೂಲಕ ನನಗೆ ಹೇಳಿ ಕಳುಹಿಸಬೇಕು ಅಂದನು.ಹಾಗೆಯೇ ದಾವೀದನ ಸ್ನೇಹಿತನಾದ ಹೂಷೈ ಪಟ್ಟಣಕ್ಕೆ ಬಂದನು; ಅಬ್ಷಾಲೋಮನು ಯೆರೂಸಲೇಮಿಗೆ ಬಂದನು.
- 2 Samuel 17:20 2 ಸಮುವೇಲನು 17:20ಅಬ್ಷಾಲೋಮನ ಸೇವಕರು ಮನೆಯೊಳಗೆ ಬಂದು ಆ ಸ್ತ್ರೀಯನ್ನು--ಅಹೀಮಾ ಚನೂ ಯೋನಾತಾನನೂ ಎಲ್ಲಿ ಎಂದು ಕೇಳಿದಾಗ ಅವಳು ಅವರಿಗೆ--ಹಳ್ಳವನ್ನು ದಾಟಿಹೋದರು ಅಂದಳು. ಅವರು ಹುಡುಕಿ ಕಾಣದೆ ಹೋಗಿ ಯೆರೂಸಲೇಮಿಗೆ ಹಿಂತಿರುಗಿದರು.
- 2 Samuel 17:17 2 ಸಮುವೇಲನು 17:17ಆದರೆ ಯೋನಾತಾನನೂ ಅಹೀಮಾ ಚನೂ ಪಟ್ಟಣದಲ್ಲಿ ಪ್ರವೇಶಿಸಿ ಯಾರೂ ನೋಡ ದಂತೆ ಎನ್ರೋಗೆಲಿನ ಬಳಿಯಲ್ಲಿ ಇದ್ದರು. ಆದದರಿಂದ ಅವರು ಅರಸನಾದ ದಾವೀದನಿಗೆ ಅದನ್ನು ತಿಳಿಸುವ ಹಾಗೆ ಒಬ್ಬ ದಾಸಿಯು ಹೋಗಿ ಅವರಿಗೆ ಹೇಳಿದಳು.
- 2 Samuel 18:22 2 ಸಮುವೇಲನು 18:22ಕೂಷ್ಯನು ಯೋವಾಬನಿಗೆ ಅಡ್ಡಬಿದ್ದು ಓಡಿಹೋದನು. ಆಗ ಚಾದೋಕನ ಮಗನಾದ ಅಹೀಮಾಚನು ಯೋವಾಬನಿಗೆ--ನಾನು ಕೂಷ್ಯನ ಹಿಂದೆ ಓಡಿಹೋಗುವ ಹಾಗೆ ಹೇಗಾದರೂ ಅಪ್ಪಣೆ ಕೊಡಬೇಕು ಅಂದನು. ಅದಕ್ಕೆ ಯೋವಾಬನು--ನನ್ನ ಮಗನೇ, ನಿನಗೆ ವರ್ತಮಾನ ಇಲ್ಲದಿರುವಾಗ ನೀನು ಓಡುವದು ಯಾಕೆ ಅಂದನು. ಅವನು ಹೇಗಾ ದರೂ ಓಡಿಹೋಗುತ್ತೇನೆ ಅಂದಾಗ ಓಡು ಅಂದನು.
- 2 Samuel 17:15 2 ಸಮುವೇಲನು 17:15ಹೂಷೈಯು ಯಾಜಕರಾದ ಚಾದೋಕನಿಗೂ ಎಬ್ಯಾತಾರನಿಗೂ--ಅಹೀತೋಫೆಲನು ಅಬ್ಷಾಲೋ ಮನಿಗೂ ಇಸ್ರಾಯೇಲಿನ ಹಿರಿಯರಿಗೂ ಇಂಥಿಂಥ ಆಲೋಚನೆ ಹೇಳಿದನು.
- 2 Samuel 18:27–29 2 ಸಮುವೇಲನು 18:27–29ಅದಕ್ಕೆ ಅರಸನು--ಅವನು ಸಹ ವರ್ತಮಾನ ತಕ್ಕೊಂಡು ಬರುತ್ತಾನೆ ಅಂದನು. ಕಾವಲುಗಾರನುಮೊದಲನೆಯವನ ಓಟವು ಚಾದೋಕನ ಮಗನಾದ ಅಹೀಮಾಚನ ಓಟದ ಹಾಗೆ ಇರುವದೆಂದು ನನಗೆ ಕಾಣುತ್ತದೆ ಅಂದನು. ಅದಕ್ಕೆ ಅರಸನು--ಅವನು ಒಳ್ಳೆಯವನು, ಒಳ್ಳೇ ವರ್ತಮಾನವನ್ನು ತರುತ್ತಾನೆ ಅಂದನು. ಆಗ ಅಹೀಮಾಚನು ಕೂಗಿ ಅರಸನಿಗೆಎಲ್ಲವೂ ಕ್ಷೇಮ ಎಂದು ಹೇಳಿ ಅರಸನ ಮುಂದೆಅರಸನಾದ ನನ್ನ ಒಡೆಯನಿಗೆ ವಿರೋಧವಾಗಿ ತಮ್ಮ ಕೈಗಳನ್ನೆತ್ತಿದ ಜನರನ್ನು ಒಪ್ಪಿಸಿಕೊಟ್ಟ ನಿನ್ನ ದೇವರಾದ ಕರ್ತನು ಸ್ತುತಿಸಲ್ಪಡಲಿ ಅಂದನು. ಅರಸನು-- ಯೌವನಸ್ಥನಾದ ಅಬ್ಷಾಲೋಮನು ಕ್ಷೇಮವೋಎಂದು ಕೇಳಿದನು. ಅದಕ್ಕೆ ಅಹೀಮಾಚನು ಪ್ರತ್ಯುತ್ತರ ವಾಗಿ--ಯೋವಾಬನು ಅರಸನ ಸೇವಕನನ್ನು ನಿನ್ನ ಸೇವಕನಾದ ನನ್ನನ್ನು ಕಳುಹಿಸಿದಾಗ ದೊಡ್ಡ ಸಮೂಹ ವನ್ನು ಕಂಡೆನು. ಆದರೆ ಅದು ಏನೋ ನಾನರಿಯೆ ಅಂದನು.