1 Chronicles · chapter 6 · verse 80
1 Chronicles 6:80 in Kannada
ಗಾದನ ಗೋತ್ರದಿಂದ ಗಿಲ್ಯಾದಿನಲ್ಲಿರುವ ರಾಮೋತೂ ಅದರ ಉಪನಗರ ಗಳೂ, ಮಹನಯಿಮೂ ಅದರ ಉಪನಗರಗಳೂ,ಹೆಷ್ಬೋನೂ ಅದರ ಉಪನಗರಗಳೂ, ಯಗ್ಜೇರೂ ಅದರ ಉಪನಗರಗಳೂ ಕೊಡಲ್ಪಟ್ಟವು.
Gaadana gotradinda gilyaadinalliruva raamotoo adara upanagara galoo, mahanayimoo adara upanagaragaloo,heshbonoo adara upanagaragaloo, yagjeroo adara upanagaragaloo kodalpattavu.
1 Chronicles 6:80 in English
- King James Version (KJV)
- And out of the tribe of Gad; Ramoth in Gilead with her suburbs, and Mahanaim with her suburbs,
- World English Bible (WEB)
- and out of the tribe of Gad, Ramoth in Gilead with its pasture lands, Mahanaim with its pasture lands,
- American Standard Version (ASV)
- and out of the tribe of Gad, Ramoth in Gilead with its suburbs, and Mahanaim with its suburbs,
- Bible in Basic English (BBE)
- And out of the tribe of Gad, Ramoth in Gilead with its outskirts, and Mahanaim with its outskirts,
- Darby Translation (DBY)
- and out of the tribe of Gad: Ramoth in Gilead and its suburbs, and Mahanaim and its suburbs,
- Webster's Bible (WBS)
- And out of the tribe of Gad; Ramoth in Gilead with its suburbs, and Mahanaim with its suburbs,
- Young's Literal Translation (YLT)
- and from the tribe of Gad: Ramoth in Gilead and its suburbs, and Mahanaim and its suburbs,
Read in context
- 78ಯೊರ್ದ ನಿನ ಆಚೇ ಕಡೆ ಯೆರಿಕೋವಿನ ಬಳಿಯಲ್ಲಿ ಯೊರ್ದ ನಿಂದ ಮೂಡಣದಿಕ್ಕಿನಲ್ಲಿ ರೂಬೇನನ ಗೋತ್ರದಿಂದ ಅರಣ್ಯದಲ್ಲಿರುವ ಬೆಚರೂ ಅದರ ಉಪನಗರಗಳೂ, ಯಹಚವೂ ಅದರ ಉಪನಗರಗಳೂ,
- 79ಕೆದೇ ಮೋತೂ ಅದರ ಉಪನಗರಗಳೂ, ಮೇಫಾತ್ಅದರ ಉಪನಗರಗಳೂ;
- 80ಗಾದನ ಗೋತ್ರದಿಂದ ಗಿಲ್ಯಾದಿನಲ್ಲಿರುವ ರಾಮೋತೂ ಅದರ ಉಪನಗರ ಗಳೂ, ಮಹನಯಿಮೂ ಅದರ ಉಪನಗರಗಳೂ,ಹೆಷ್ಬೋನೂ ಅದರ ಉಪನಗರಗಳೂ, ಯಗ್ಜೇರೂ ಅದರ ಉಪನಗರಗಳೂ ಕೊಡಲ್ಪಟ್ಟವು.
- 81ಹೆಷ್ಬೋನೂ ಅದರ ಉಪನಗರಗಳೂ, ಯಗ್ಜೇರೂ ಅದರ ಉಪನಗರಗಳೂ ಕೊಡಲ್ಪಟ್ಟವು.
Cross references
- Genesis 32:2 ಆದಿಕಾಂಡ 32:2ಯಾಕೋಬನು ಅವರನ್ನು ನೋಡಿದಾಗ--ಇದು ದೇವರ ಸೈನ್ಯ ಎಂದು ಹೇಳಿ ಆ ಸ್ಥಳಕ್ಕೆ ಮಹನಯಿಮ್ ಎಂದು ಹೆಸರಿಟ್ಟನು.
- 2 Kings 9:1 2 ಅರಸುಗಳು 9:1ಪ್ರವಾದಿಯಾದ ಎಲೀಷನು ಪ್ರವಾದಿಗಳ ಮಕ್ಕಳಲ್ಲಿ ಒಬ್ಬನನ್ನು ಕರೆದು ಅವನಿಗೆ--ನಡುವನ್ನು ಕಟ್ಟಿಕೊಂಡು ಈ ಎಣ್ಣೆಯ ಪಾತ್ರೆಯನ್ನು ನಿನ್ನ ಕೈಯಲ್ಲಿ ತೆಗೆದುಕೊಂಡು ಗಿಲ್ಯಾದಿನಲ್ಲಿರುವ ರಾಮೋತಿಗೆ ಹೋಗು.
- 1 Chronicles 6:73 1 ಪೂರ್ವಕಾಲವೃತ್ತಾಂತ 6:73ಆನೇಮೂ ಅದರ ಉಪನಗರಗಳೂ,
- 2 Samuel 17:24 2 ಸಮುವೇಲನು 17:24ದಾವೀದನು ಮಹನಯಿಮಿಗೆ ಬಂದನು. ಇದ ಲ್ಲದೆ ಅಬ್ಷಾಲೋಮನೂ ಅವನ ಸಂಗಡ ಇಸ್ರಾ ಯೇಲ್ ಎಲ್ಲಾ ಜನರೂ ಯೊರ್ದನನ್ನು ದಾಟಿದರು.
- 1 Kings 22:3–28 1 ಅರಸುಗಳು 22:3–28ಇಸ್ರಾ ಯೇಲಿನ ಅರಸನು ತನ್ನ ಸೇವಕರಿಗೆ--ಗಿಲ್ಯಾದಿನ ಲ್ಲಿರುವ ರಾಮೋತ್ ನಮ್ಮದೆಂದು ಅರಿಯಿರಾ? ನಾವು ಅದನ್ನು ಅರಾಮಿನ ಅರಸನ ಕೈಯಿಂದ ತೆಗೆದು ಕೊಳ್ಳದೆ ಸುಮ್ಮನೆ ಇದ್ದೇವೆ ಅಂದನು. ಆಗ ಅವನು ಯೆಹೋಷಾಫಾಟನಿಗೆ -- ನೀನು ಗಿಲ್ಯಾದಿನಲ್ಲಿರುವ ರಾಮೋತಿನ ಮೇಲೆ ಯುದ್ಧಮಾಡಲು ನನ್ನ ಸಂಗಡ ಬರುತ್ತೀಯಾ ಅಂದನು. ಯೆಹೋಷಾಫಾಟನು ಇಸ್ರಾ ಯೇಲಿನ ಅರಸನಿಗೆ--ನಿನ್ನ ಹಾಗೆಯೇ ನಾನೂ ನಿನ್ನ ಜನರ ಹಾಗೆಯೇ ನನ್ನ ಜನರೂ ನಿನ್ನ ಕುದುರೆಗಳ ಹಾಗೆಯೇ ನನ್ನ ಕುದುರೆಗಳೂ ಇದ್ದೇವೆ ಅಂದನು. ಆದರೆ ಯೆಹೂಷಾಫಾಟನು ಇಸ್ರಾಯೇಲಿನ ಅರಸ ನಿಗೆ--ನೀನು ದಯಮಾಡಿ ಇಂದು ಕರ್ತನ ವಾಕ್ಯವನ್ನು ವಿಚಾರಿಸು ಅಂದನು. ಆಗ ಇಸ್ರಾಯೇಲಿನ ಅರಸನು ಹೆಚ್ಚು ಕಡಿಮೆ ನಾನೂರು ಮಂದಿ ಪ್ರವಾದಿಗಳನ್ನು ಕೂಡಿಸಿ--ನಾನು ಗಿಲ್ಯಾದಿನಲ್ಲಿರುವ ರಾಮೋತಿನ ಮೇಲೆ ಯುದ್ಧಕ್ಕೆ ಹೋಗಬಹುದೋ ಬೇಡವೋ ಎಂದು ಅವರನ್ನು ಕೇಳಿದನು. ಅದಕ್ಕವರು--ಹೋಗು; ಕರ್ತನು ಅದನ್ನು ಅರಸನ ಕೈಯಲ್ಲಿ ಒಪ್ಪಿಸಿಕೊಡುವನು ಅಂದರು. ಆದರೆ ಯೆಹೋಷಾಫಾಟನು--ಇವರು ಹೊರತಾಗಿ ನಾವು ವಿಚಾರಿಸುವ ಹಾಗೆ ಇಲ್ಲಿ ಕರ್ತನ ಪ್ರವಾದಿಯು ಯಾವನೂ ಇರುವದಿಲ್ಲವೋ ಅಂದನು. ಆಗ ಇಸ್ರಾಯೇಲಿನ ಅರಸನು ಯೆಹೋಷಾಫಾಟ ನಿಗೆ -- ನಾವು ಕರ್ತನನ್ನು ವಿಚಾರಿಸುವ ಹಾಗೆ ಇಮ್ಲನ ಮಗನಾದ ವಿಾಕಾಯೆಹುನೆಂಬ ಇನ್ನೊಬ್ಬನಿದ್ದಾನೆ; ಆದರೆ ನಾನು ಅವನನ್ನು ಹಗೆಮಾಡುತ್ತೇನೆ; ಯಾಕಂದರೆ ಅವನು ನನ್ನನ್ನು ಕುರಿತು ಒಳ್ಳೇದನ್ನಲ್ಲ, ಕೆಟ್ಟದ್ದನ್ನು ಪ್ರವಾದಿಸುತ್ತಾನೆ ಅಂದನು. ಅದಕ್ಕೆ ಯೆಹೋಷಾಫಾಟನು--ಅರಸನು ಹಾಗೆ ಹೇಳದಿರಲಿ ಅಂದನು. ಆಗ ಇಸ್ರಾಯೇಲಿನ ಅರಸನು ಒಬ್ಬ ಅಧಿಕಾರಿಯನ್ನು ಕರೆದು--ಇಮ್ಲನ ಮಗನಾದ ವಿಾಕಾ ಯೆಹುನನ್ನು ಶೀಘ್ರವಾಗಿ ಕರಕೊಂಡು ಬಾ ಅಂದನು. ಆದರೆ ಇಸ್ರಾಯೇಲಿನ ಅರಸನೂ ಯೆಹೂದದ ಅರಸನಾದ ಯೆಹೂಷಾಫಾಟನೂ ವಸ್ತ್ರಗಳನ್ನು ಧರಿಸಿ ಕೊಂಡು ಸಮಾರ್ಯದ ಬಾಗಲ ಮುಂದಣ ಕಣದಲ್ಲಿ ತನ್ನ ಸಿಂಹಾಸನದ ಮೇಲೆ ಕುಳಿತಿದ್ದರು; ಸಕಲ ಪ್ರವಾದಿ ಗಳೂ ಅವರ ಮುಂದೆ ಪ್ರವಾದಿಸಿದರು. ಆಗ ಕೆನಾನನ ಮಗನಾದ ಚಿದ್ಕೀಯನು ತನಗೆ ಕಬ್ಬಿಣದ ಕೊಂಬುಗಳನ್ನು ಮಾಡಿಕೊಂಡು--ಇವುಗಳಿಂದ ನೀನು ಅರಾಮ್ಯರನ್ನು ನಿರ್ಮೂಲ ಮಾಡುವವರೆಗೂ ಇರಿದು ಹಾಕುವಿ ಎಂದು ಕರ್ತನು ಹೇಳುತ್ತಾನೆ ಅಂದನು ಸಮಸ್ತ ಪ್ರವಾದಿಗಳೂ ಹಾಗೆಯೇ ಪ್ರವಾದಿಸಿ--ಗಿಲ್ಯಾದಿನ ರಾಮೋತಿಗೆ ಹೋಗಿ ಸಾಫಲ್ಯ ಹೊಂದು; ಕರ್ತನು ಅದನ್ನು ಅರಸನ ಕೈಯಲ್ಲಿ ಒಪ್ಪಿಸಿಕೊಡುವನು ಅಂದರು. ಆದರೆ ವಿಾಕಾಯೆಹುನನ್ನು ಕರೆಯಲು ಹೋದ ದೂತನು ಅವನಿಗೆ--ಇಗೋ, ಪ್ರವಾದಿಗಳ ವಾಕ್ಯಗಳು ಒಂದೇ ಬಾಯಿಂದ ಅರಸನಿಗೆ ಒಳ್ಳೇದನ್ನೇ ಪ್ರಕಟಿಸುತ್ತವೆ; ನಿನ್ನ ವಾಕ್ಯವು ಅವರಲ್ಲಿರುವ ಒಬ್ಬನ ವಾಕ್ಯದ ಹಾಗೆಯೇ ಇರಲಿ; ಒಳ್ಳೇ ಮಾತು ಆಡು ಅಂದನು. ಅದಕ್ಕೆ ವಿಾಕಾಯೆಹು--ಕರ್ತನ ಜೀವ ದಾಣೆ, ಕರ್ತನು ನನಗೆ ಏನು ಹೇಳುವನೋ ಅದನ್ನು ಮಾತನಾಡುವೆನು ಅಂದನು. ಹೀಗೆ ಅವನು ಅರಸನ ಬಳಿಗೆ ಬಂದನು. ಅರಸನು ಅವನಿಗೆ--ವಿಾಕಾಯೆ ಹುವೇ, ನಾವು ಗಿಲ್ಯಾದಿನಲ್ಲಿರುವ ರಾಮೋತಿನ ಮೇಲೆ ಯುದ್ಧಕ್ಕೆಹೋಗಬಹುದೋ ಹೋಗಬಾ ರದೋ ಅಂದನು. ಇವನು ಪ್ರತ್ಯುತ್ತರವಾಗಿ--ಹೋಗಿ ಸಾಫಲ್ಯ ಹೊಂದು; ಕರ್ತನು ಅದನ್ನು ಅರಸನ ಕೈಯಲ್ಲಿ ಒಪ್ಪಿಸಿಕೊಡುವನು ಅಂದನು. ಆಗ ಅರಸನು ಅವನಿಗೆ--ನೀನು ಕರ್ತನ ಹೆಸರಿನಲ್ಲಿ ಸತ್ಯವನ್ನಲ್ಲದೆ ಬೇರೊಂದು ನನಗೆ ಹೇಳಬಾರದೆಂದು ನಾನು ಎಷ್ಟು ಸಾರಿ ನಿನಗೆ ಆಣೆ ಇಡಬೇಕು ಅಂದನು. ಅದಕ್ಕ ವನು ಕಾಯುವವನಿಲ್ಲದ ಕುರಿಗಳ ಹಾಗೆಯೇ ಬೆಟ್ಟ ಗಳ ಮೇಲೆ ಚದರಿಸಲ್ಪಟ್ಟ ಸಮಸ್ತ ಇಸ್ರಾಯೇಲನ್ನು ನೋಡಿದೆನು. ಆಗ ಕರ್ತನು--ಇವರಿಗೆ ಯಜಮಾ ನನು ಇಲ್ಲದೆ ಪ್ರತಿ ಮನುಷ್ಯನು ತನ್ನ ತನ್ನ ಮನೆಗೆ ಸಮಾಧಾನವಾಗಿ ಹಿಂತಿರಿಗಿ ಹೋಗಲಿ ಅಂದನು. ಆಗ ಇಸ್ರಾಯೇಲಿನ ಅರಸನು ಯೆಹೋಷಾಫಾಟ ನಿಗೆ--ಇವನು ನನ್ನನ್ನು ಕುರಿತು ಒಳ್ಳೇದನ್ನಲ್ಲ, ಕೆಟ್ಟದ್ದನ್ನೇ ಪ್ರವಾದಿಸುವನೆಂದು ನಾನು ನಿನಗೆ ಹೇಳಲಿಲ್ಲವೇ ಅಂದನು. ವಿಾಕಾಯೆಹುವು--ಆದದರಿಂದ ಕರ್ತನ ವಾಕ್ಯವನ್ನು ಕೇಳು--ಕರ್ತನು ತನ್ನ ಸಿಂಹಾಸನದ ಮೇಲೆ ಕುಳಿತುಕೊಂಡಿರುವದನ್ನೂ ಆಕಾಶದ ಸಮಸ್ತ ಸೈನ್ಯವು ಆತನ ಬಲಪಾರ್ಶ್ವದಲ್ಲಿಯೂ ಎಡಪಾರ್ಶ್ವದಲ್ಲಿಯೂ ನಿಂತಿರುವದನ್ನೂ ನೋಡಿದೆನು ಅಂದನು. ಆಗ ಕರ್ತನು--ಅಹಾಬನು ಹೋಗಿ ಗಿಲ್ಯಾದಿನ ರಾಮೋ ತಿನ ಬಳಿಯಲ್ಲಿ ಬೀಳುವ ಹಾಗೆ ಅವನನ್ನು ಮರುಳು ಗೊಳಿಸುವವನು ಯಾರು ಅಂದನು. ಒಬ್ಬನು ಹೀಗೆಯೂ ಮತ್ತೊಬ್ಬನು ಹಾಗೆಯೂ ಹೇಳುತ್ತಿರುವಾಗ ಒಂದು ಆತ್ಮವು ಹೊರಟು ಬಂದು ಕರ್ತನ ಮುಂದೆ ನಿಂತು--ನಾನು ಅವನನ್ನು ಮರುಳುಗೊಳಿಸುತ್ತೇನೆ ಅಂದಿತು. ಆಗ ಕರ್ತನು ಅದಕ್ಕೆ--ಯಾವದರಿಂದ ಅಂದನು. ಅದಕ್ಕದು-- ನಾನು ಹೊರಟು ಅವನ ಎಲ್ಲಾ ಪ್ರವಾದಿಗಳ ಬಾಯಿಯಲ್ಲಿ ಸುಳ್ಳಾದ ಆತ್ಮನಾಗಿ ರುವೆನು ಅಂದಿತು. ಅದಕ್ಕೆ ಆತನು--ನೀನು ಅವ ನನ್ನು ಮರುಳುಗೊಳಿಸುವಿ ಮತ್ತು ಜಯಿಸುವಿ. ನೀನು ಹೋಗಿ ಹಾಗೆ ಮಾಡು ಅಂದನು. ಆದದರಿಂದ ಇಗೋ, ಈಗ ಕರ್ತನು ಈ ಎಲ್ಲಾ ನಿನ್ನ ಪ್ರವಾದಿಗಳ ಬಾಯಿಯಲ್ಲಿ ಸುಳ್ಳಾದ ಆತ್ಮವನ್ನು ಇಟ್ಟಿದ್ದಾನೆ; ಇದ ಲ್ಲದೆ ಕರ್ತನು ನಿನ್ನನ್ನು ಕುರಿತು ಕೇಡನ್ನು ಹೇಳಿದ್ದಾನೆ ಅಂದನು. ಆಗ ಕೆನಾನನ ಮಗನಾದ ಚಿದ್ಕೀಯನು ಸವಿಾ ಪಕ್ಕೆ ಬಂದು ವಿಾಕಾಯೆಹುವಿನ ಕೆನ್ನೆಯ ಮೇಲೆ ಹೊಡೆದು--ಕರ್ತನ ಆತ್ಮವು ನನ್ನನ್ನು ಬಿಟ್ಟು ನಿನ್ನ ಸಂಗಡ ಮಾತನಾಡಲು ಯಾವ ಮಾರ್ಗವಾಗಿ ಹೋಯಿತು ಅಂದನು. ಅದಕ್ಕೆ ವಿಾಕಾಯೆಹುವುಇಗೋ, ನಿನ್ನನ್ನು ಬಚ್ಚಿಟ್ಟುಕೊಳ್ಳಲು ಒಳಕೊಠಡಿ ಯೊಳಗೆ ನೀನು ಹೋಗುವ ದಿವಸದಲ್ಲಿ ನೋಡುವಿ ಅಂದನು. ಆಗ ಇಸ್ರಾಯೇಲಿನ ಅರಸನು ಹೇಳಿದ್ದೇ ನಂದರೆ -- ವಿಾಕಾಯೆಹುನನ್ನು ಹಿಡಿದು ಪಟ್ಟಣದ ಅಧಿಪತಿಯಾದ ಆಮೋನನ ಬಳಿಗೂ ಅರಸನ ಮಗ ನಾದ ಯೋವಾಷನ ಬಳಿಗೂ ಅವನನ್ನು ಹಿಂದಕ್ಕೆ ತಕ್ಕೊಂಡುಹೋಗಿ ನೀವು ಇವನನ್ನು ಸೆರೆಮನೆಯ ಲ್ಲಿಟ್ಟು ನಾನು ಸಮಾಧಾನವಾಗಿ ತಿರಿಗಿ ಬರುವ ವರೆಗೂ ಅವನಿಗೆ ಬಾಧೆಯ ರೊಟ್ಟಿಯನ್ನೂ ಬಾಧೆಯ ನೀರನ್ನೂ ಕೊಡಿರಿ ಎಂದು ಅರಸನು ಹೇಳುತ್ತಾನೆಂದು ಹೇಳಿರಿ ಅಂದನು. ಅದಕ್ಕೆ ವಿಾಕಾಯೆಹುವು ನೀನು ಸಮಾ ಧಾನದಿಂದ ತಿರಿಗಿ ನಿಜವಾಗಿ ಬಂದರೆ ಕರ್ತನು ನನ್ನ ಮುಖಾಂತರ ಮಾತನಾಡಿದ್ದಿಲ್ಲವೆಂದು ಜನರೇ, ನೀವೆ ಲ್ಲರೂ ಕೇಳಿರಿ ಅಂದನು.
- 2 Samuel 19:32 2 ಸಮುವೇಲನು 19:32ಅರಸನು ಮಹನ ಯಿಮಿನಲ್ಲಿ ವಾಸಿಸಿರುವ ವರೆಗೂ ಇವನು ಅವನನ್ನು ಸಂರಕ್ಷಿಸಿದನು; ಯಾಕಂದರೆ ಅವನು ಮಹಾ ದೊಡ್ಡ ಮನುಷ್ಯನಾಗಿದ್ದನು.
- Joshua 21:38–39 ಯೆಹೋಶುವ 21:38–39ಗಾದನ ಗೋತ್ರದಲ್ಲಿ ಕೊಲೆ ಮಾಡಿ ದವನಿಗೆ ಆಶ್ರಯ ಪಟ್ಟಣವಾದ ಗಿಲ್ಯಾದಿನಲ್ಲಿರುವ ರಾಮೋತನ್ನೂ ಅದರ ಉಪನಗರಗಳನ್ನೂ ಮಹನ ಯಿಮನ್ನೂ ಅದರ ಉಪನಗರಗಳನ್ನೂ ಹೆಷ್ಬೋ ನನ್ನೂ ಅದರ ಉಪನಗರಗಳನ್ನೂ ಯಗ್ಜೇರನ್ನೂ ಅದರ ಉಪನಗರಗಳನ್ನೂ; ಹೀಗೆ ನಾಲ್ಕು ಪಟ್ಟಣ ಗಳನ್ನು ಕೊಟ್ಟರು.
- 2 Samuel 17:27 2 ಸಮುವೇಲನು 17:27ದಾವೀದನು ಮಹನಯಿಮಿಗೆ ಬಂದಾಗ ಏನಾ ಯಿತಂದರೆ, ಅಮ್ಮೋನನ ಮಕ್ಕಳ ರಬ್ಬಾ ಪಟ್ಟಣದ ನಾಹಾಷನ ಮಗನಾದ ಶೋಬಿಯೂ ಲೋದೆಬಾ ರಿನ ಊರಿನವನಾಗಿರುವ ಅವ್ಮೆಾಯೇಲನ ಮಗನಾದ ಮಾಕೀರ್