1 Chronicles · chapter 6 · verse 81
1 Chronicles 6:81 in Kannada
ಹೆಷ್ಬೋನೂ ಅದರ ಉಪನಗರಗಳೂ, ಯಗ್ಜೇರೂ ಅದರ ಉಪನಗರಗಳೂ ಕೊಡಲ್ಪಟ್ಟವು.
Heshbonoo adara upanagaragaloo, yagjeroo adara upanagaragaloo kodalpattavu.
1 Chronicles 6:81 in English
- King James Version (KJV)
- And Heshbon with her suburbs, and Jazer with her suburbs.
- World English Bible (WEB)
- Heshbon with its pasture lands, and Jazer with its pasture lands.
- American Standard Version (ASV)
- and Heshbon with its suburbs, and Jazer with its suburbs.
- Bible in Basic English (BBE)
- And Heshbon with its outskirts, and Jazer with its outskirts.
- Darby Translation (DBY)
- and Heshbon and its suburbs, and Jaazer and its suburbs.
- Webster's Bible (WBS)
- And Heshbon with its suburbs, and Jazer with its suburbs.
- Young's Literal Translation (YLT)
- and Heshbon and its suburbs, and Jazer and its suburbs.
Read in context
- 79ಕೆದೇ ಮೋತೂ ಅದರ ಉಪನಗರಗಳೂ, ಮೇಫಾತ್ಅದರ ಉಪನಗರಗಳೂ;
- 80ಗಾದನ ಗೋತ್ರದಿಂದ ಗಿಲ್ಯಾದಿನಲ್ಲಿರುವ ರಾಮೋತೂ ಅದರ ಉಪನಗರ ಗಳೂ, ಮಹನಯಿಮೂ ಅದರ ಉಪನಗರಗಳೂ,ಹೆಷ್ಬೋನೂ ಅದರ ಉಪನಗರಗಳೂ, ಯಗ್ಜೇರೂ ಅದರ ಉಪನಗರಗಳೂ ಕೊಡಲ್ಪಟ್ಟವು.
- 81ಹೆಷ್ಬೋನೂ ಅದರ ಉಪನಗರಗಳೂ, ಯಗ್ಜೇರೂ ಅದರ ಉಪನಗರಗಳೂ ಕೊಡಲ್ಪಟ್ಟವು.
Cross references
- Joshua 21:39 ಯೆಹೋಶುವ 21:39ಹೆಷ್ಬೋ ನನ್ನೂ ಅದರ ಉಪನಗರಗಳನ್ನೂ ಯಗ್ಜೇರನ್ನೂ ಅದರ ಉಪನಗರಗಳನ್ನೂ; ಹೀಗೆ ನಾಲ್ಕು ಪಟ್ಟಣ ಗಳನ್ನು ಕೊಟ್ಟರು.
- Numbers 32:37 ಅರಣ್ಯಕಾಂಡ 32:37ರೂಬೇನನ ಮಕ್ಕಳು ಹೆಷ್ಬೋನ್, ಎಲೀಯಾಲೆ, ಕಿರ್ಯಾತಯಿಮ್,
- Joshua 13:25–26 ಯೆಹೋಶುವ 13:25–26ಯಗ್ಜೇರ್; ಗಿಲ್ಯಾದಿನ ಸಮಸ್ತ ಪಟ್ಟಣ ಗಳೂ ರಬ್ಬಾಕ್ಕೆ ಎದುರಾಗಿರುವ ಅರೋಯೆರಿನ ವರೆಗೂ ಇರುವ ಅಮ್ಮೋನಿನ ಮಕ್ಕಳ ಅರ್ಧ ದೇಶವು; ಹೆಷ್ಬೋನಿನಿಂದ ರಾಮತ್ಮಿಚ್ಪೆ, ಬೆಟೊನೀಮ್ ಇವುಗಳ ವರೆಗೂ ಮಹನಯಿಮಿನಿಂದ ದೆಬೀರ್ ಮೇರೆಯ ವರೆಗೂ ಇರುವ ದೇಶವು;
- Numbers 32:3 ಅರಣ್ಯಕಾಂಡ 32:3ಅಟಾರೋತ್, ದೀಬೋನ್, ಯಗ್ಜೇರ್, ನಿಮ್ರಾ, ಹೆಷ್ಬೋನ್, ಎಲೆಯಾಲೆ, ಸೆಬಾಮ್, ನೆಬೋ, ಬೆಯೋನ್ ಎಂಬವುಗಳೂ
- Nehemiah 9:22 ನೆಹೆಮೀಯ 9:22ಇದಲ್ಲದೆ ನೀನು ಅವರಿಗೆ ರಾಜ್ಯಗಳನ್ನೂ ಜನಾಂಗಗಳನ್ನೂ ಒಪ್ಪಿಸಿಕೊಟ್ಟು ಅವರಿಗೆ ಮೇರೆಗಳನ್ನು ವಿಭಾಗಿಸಿಕೊಟ್ಟಿ. ಹೀಗೆಯೇ ಅವರು ಸೀಹೋನನ ದೇಶವನ್ನೂ ಹೆಷ್ಬೋನಿನ ಅರಸನ ದೇಶವನ್ನೂ ಬಾಷಾ ನಿನ ಅರಸನಾದ ಓಗನ ದೇಶವನ್ನು ಸ್ವಾಧೀನಮಾಡಿ ಕೊಂಡರು.
- Numbers 32:1 ಅರಣ್ಯಕಾಂಡ 32:1ಇದಲ್ಲದೆ ರೂಬೇನನ ಮಕ್ಕಳಿಗೂ ಗಾದನ ಮಕ್ಕಳಿಗೂ ಬಹಳ ಅಧಿಕವಾದ ಪಶುಗಳು ಇದ್ದವು; ಅವರು ಯಗ್ಜೇರೂ ಗಿಲ್ಯಾದೂ ಎಂಬ ದೇಶ ಗಳನ್ನು ನೋಡಿದಾಗ ಅಗೋ, ಆ ಸ್ಥಳವು ಪಶುಗಳ ಸ್ಥಳವಾಗಿತ್ತು.
- Song of Solomon 7:4 ಪರಮಗೀತೆ 7:4ನಿನ್ನ ಕುತ್ತಿಗೆ ದಂತ ಗೋಪುರದ ಹಾಗಿದೆ; ನಿನ್ನ ಕಣ್ಣುಗಳು ಬತ್ರಬ್ಬಿ ಮ್ನ ಬಾಗಲ ಬಳಿಯಲ್ಲಿರುವ ಹೆಷ್ಬೋನಿನ ಕೊಳ ಗಳಾಗಿವೆ; ನಿನ್ನ ಮೂಗು ದಮಸ್ಕದ ಕಡೆಗೆ ನೋಡುವ ಲೆಬನೋನಿನ ಗೋಪುರದ ಹಾಗಿದೆ.
- Numbers 21:25 ಅರಣ್ಯಕಾಂಡ 21:25ಇಸ್ರಾಯೇಲ್ಯರು ಆ ಪಟ್ಟಣಗಳನ್ನೆಲ್ಲಾ ತೆಗೆದು ಕೊಂಡರು; ಇಸ್ರಾಯೇಲ್ಯರು ಅಮೋರಿಯರ ಸಮಸ್ತ ಪಟ್ಟಣಗಳಲ್ಲಿಯೂ ಹೆಷ್ಬೋನಿನಲ್ಲಿಯೂ ಅದರ ಸಮಸ್ತ ಗ್ರಾಮಗಳಲ್ಲಿಯೂ ವಾಸಮಾಡಿದರು.
- Numbers 21:32 ಅರಣ್ಯಕಾಂಡ 21:32ಇದಲ್ಲದೆ ಮೋಶೆಯು ಯಗ್ಜೇರನ್ನು ಪಾಳತಿ ನೋಡುವದಕ್ಕೆ ಕಳುಹಿಸಿದನು; ಅವರು ಅವರ ಗ್ರಾಮ ಗಳನ್ನು ವಶಪಡಿಸಿಕೊಂಡು ಅಲ್ಲಿರುವ ಅಮೋರಿಯ ರನ್ನು ಹೊರಡಿಸಿಬಿಟ್ಟರು.
- Deuteronomy 2:24 ಧರ್ಮೋಪದೇಶಕಾಂಡ 2:24ಏಳಿರಿ, ಹೊರಡಿರಿ; ಅರ್ನೋನ್ ನದಿಯನ್ನು ದಾಟಿರಿ; ಇಗೋ, ಹೆಷ್ಬೋನಿನ ಅರಸ ನಾದ ಅಮೋರಿಯನಾದ ಸೀಹೋನನನ್ನೂ ಅವನ ದೇಶವನ್ನೂ ನಿನ್ನ ಕೈಯಲ್ಲಿ ಕೊಟ್ಟಿದ್ದೇನೆ, ಸ್ವಾಧೀನ ಪಡಿಸಿಕೊಳ್ಳುವದಕ್ಕೆ ಆರಂಭಮಾಡು. ಅವನ ಸಂಗಡ ಜಗಳವಾಡಿ ಯುದ್ಧಮಾಡು.