1 Chronicles · chapter 7 · verse 12
1 Chronicles 7:12 in Kannada
ಅಹೇರನ ಕುಮಾರರಾದ ಈರನೂ ಹುಶೀ ಮನೂ ಎಂಬವರ ಮಕ್ಕಳು ಶುಪ್ಪೀಮನೂ ಹುಪ್ಪೀ ಮನೂ ಇದ್ದರು.
Aherana kumaararaada eeranoo hushee manoo embavara makkalu shuppeemanoo huppee manoo iddaru.
1 Chronicles 7:12 in English
- King James Version (KJV)
- Shuppim also, and Huppim, the children of Ir, [and] Hushim, the sons of Aher.
- World English Bible (WEB)
- So were Shuppim, Huppim, the sons of Ir, Hushim, and the sons of Aher.
- American Standard Version (ASV)
- Shuppim also, and Huppim, the sons of Ir, Hushim, the sons of Aher.
- Bible in Basic English (BBE)
- And Shuppim and Huppim. The sons of Dan, Hushim his son, one.
- Darby Translation (DBY)
- And Shuppim, and Huppim, the children of Ir. — Hushim: the sons of Aher.
- Webster's Bible (WBS)
- Shuppim also, and Huppim, the children of Ir, [and] Hushim, the sons of Aher.
- Young's Literal Translation (YLT)
- And Shuppim and Huppim [are] sons of Ir; Hushim son of Aher.
Read in context
- 10ಯೆದೀಯಯೇಲನ ಕುಮಾರನು ಬಿಲ್ಹಾ ನನು. ಬಿಲ್ಹಾನನ ಕುಮಾರರು--ಯೆಯೂಷನು, ಬೆನ್ಯಾವಿಾನನು, ಏಹೂದನು, ಕೆನಾನನು, ಜೇತಾ ನನು, ತಾರ್ಷೀಷನು, ಅಹೀಷೆಹರನು.
- 11ಇವರೆ ಲ್ಲರು ಯೆದೀಯಯೇಲನ ಕುಮಾರರು. ಅವರು ತಮ್ಮ ಪಿತೃಗಳಲ್ಲಿ ಯಜಮಾನರಾಗಿಯೂ ಯುದ್ಧದ ಪರಾಕ್ರಮಶಾಲಿಗಳಾಗಿಯೂ ಯುದ್ಧಕ್ಕೆ ಹೊರಡ ತಕ್ಕವರು ಹದಿನೇಳು ಸಾವಿರದ ಇನ್ನೂರು ಮಂದಿ ಯಾಗಿದ್ದರು.
- 12ಅಹೇರನ ಕುಮಾರರಾದ ಈರನೂ ಹುಶೀ ಮನೂ ಎಂಬವರ ಮಕ್ಕಳು ಶುಪ್ಪೀಮನೂ ಹುಪ್ಪೀ ಮನೂ ಇದ್ದರು.
- 13ನಫ್ತಾಲಿಯ ಕುಮಾರರು--ಯಹಚಿಯೇಲನು, ಗೂನೀಯು, ಯೇಚೆರನು, ಶಲ್ಲೂಮನು. ಇವರು ಬಿಲ್ಹಳ ಕುಮಾರರು.
- 14ಮನಸ್ಸೆಯ ಕುಮಾರರು--ಅವನ ಹೆಂಡತಿಯು ಹೆತ್ತ ಅಷ್ರೀಯೇಲನು; ಅರಾಮ್ಯಳಾದ ಉಪಪತ್ನಿಯು ಗಿಲ್ಯಾದನಿಗೆ ತಂದೆಯಾದ ಮಾಕೀರನನ್ನು ಹೆತ್ತಳು.
Cross references
- Numbers 26:38–39 ಅರಣ್ಯಕಾಂಡ 26:38–39ಕುಟುಂಬಗಳ ಪ್ರಕಾರ ಬೆನ್ಯಾವಿಾನನ ಕುಮಾ ರರು: ಬೆಲಗನಿಂದ ಬೆಲಗ್ಯರ ಕುಟುಂಬ; ಅಷ್ಬೇಲ ನಿಂದ ಅಷ್ಬೇಲ್ಯರ ಕುಟುಂಬ; ಅಹೀರಾಮನಿಂದ ಅಹೀರಾಮ್ಯರ ಕುಟುಂಬ; ಶೂಫಾಮನಿಂದ ಶೂಫಾ ಮ್ಯರ ಕುಟುಂಬ; ಹೂಫಾಮನಿಂದ ಹೂಫಾಮ್ಯರ ಕುಟುಂಬ;
- 1 Chronicles 7:15 1 ಪೂರ್ವಕಾಲವೃತ್ತಾಂತ 7:15ಆದರೆ ಈ ಮಾಕೀರನು ಹುಪ್ಪೀಮನು ಶುಪ್ಪೀಮನು ಎಂಬವರ ಸಹೋದರಿಯಾದ ಮಾಕಳನ್ನು ಹೆಂಡತಿ ಯಾಗಿ ತಕ್ಕೊಂಡನು. ಅವನ ಮೊಮ್ಮಗನ ಹೆಸರು ಚೆಲೋಫಾದನು; ಈ ಚೆಲೋಫಾದನಿಗೆ ಕುಮಾರ್ತೆ ಗಳು ಇದ್ದರು.
- Genesis 46:21 ಆದಿಕಾಂಡ 46:21ಬೆನ್ಯಾವಿಾನನ ಕುಮಾ ರರು: ಬಿಳಾ ಬೆಕೆರ್ ಅಶ್ಬೇಲ್ ಗೇರಾ ನಾಮಾನ್ ಏಹೀರೋಷ್ ಮುಪ್ಪೀಮ್ ಹುಪ್ಪೀಮ್ ಆರ್ದ ಎಂಬವರು.