1 Chronicles · chapter 7 · verse 15
1 Chronicles 7:15 in Kannada
ಆದರೆ ಈ ಮಾಕೀರನು ಹುಪ್ಪೀಮನು ಶುಪ್ಪೀಮನು ಎಂಬವರ ಸಹೋದರಿಯಾದ ಮಾಕಳನ್ನು ಹೆಂಡತಿ ಯಾಗಿ ತಕ್ಕೊಂಡನು. ಅವನ ಮೊಮ್ಮಗನ ಹೆಸರು ಚೆಲೋಫಾದನು; ಈ ಚೆಲೋಫಾದನಿಗೆ ಕುಮಾರ್ತೆ ಗಳು ಇದ್ದರು.
Aadare ee maakeeranu huppeemanu shuppeemanu embavara sahodariyaada maakalannu hendati yaagi takkondanu. Avana mommagana hesaru chelophaadanu; ee chelophaadanige kumaarte galu iddaru.
1 Chronicles 7:15 in English
- King James Version (KJV)
- And Machir took to wife [the sister] of Huppim and Shuppim, whose sister’s name [was] Maachah;) and the name of the second [was] Zelophehad: and Zelophehad had daughters.
- World English Bible (WEB)
- Machir took a wife of Huppim and Shuppim, whose sister’s name was Maacah. The name of the second was Zelophehad; and Zelophehad had daughters.
- American Standard Version (ASV)
- And Machir took a wife of Huppim and Shuppim, whose sister’s name was Maacah; and the name of the second was Zelophehad: and Zelophehad had daughters.
- Bible in Basic English (BBE)
- (And Gilead took a wife, whose name was Maacah, and his sister's name was Hammoleketh;) and the name of his brother was Zelophehad, who was the father of daughters.
- Darby Translation (DBY)
- And Machir took a wife [the sister] of Huppim and Shuppim, and the name of their sister was Maachah. And the name of the second [son] was Zelophehad; and Zelophehad had daughters.
- Webster's Bible (WBS)
- And Machir took for a wife [the sister] of Huppim and Shuppim, whose sister's name [was] Maachah;) and the name of the second [was] Zelophehad: and Zelophehad had daughters.
- Young's Literal Translation (YLT)
- And Machir took wives for Huppim and for Shuppim, and the name of the one [is] Maachah, and the name of the second Zelophehad, and Zelophehad hath daughters.
Read in context
- 13ನಫ್ತಾಲಿಯ ಕುಮಾರರು--ಯಹಚಿಯೇಲನು, ಗೂನೀಯು, ಯೇಚೆರನು, ಶಲ್ಲೂಮನು. ಇವರು ಬಿಲ್ಹಳ ಕುಮಾರರು.
- 14ಮನಸ್ಸೆಯ ಕುಮಾರರು--ಅವನ ಹೆಂಡತಿಯು ಹೆತ್ತ ಅಷ್ರೀಯೇಲನು; ಅರಾಮ್ಯಳಾದ ಉಪಪತ್ನಿಯು ಗಿಲ್ಯಾದನಿಗೆ ತಂದೆಯಾದ ಮಾಕೀರನನ್ನು ಹೆತ್ತಳು.
- 15ಆದರೆ ಈ ಮಾಕೀರನು ಹುಪ್ಪೀಮನು ಶುಪ್ಪೀಮನು ಎಂಬವರ ಸಹೋದರಿಯಾದ ಮಾಕಳನ್ನು ಹೆಂಡತಿ ಯಾಗಿ ತಕ್ಕೊಂಡನು. ಅವನ ಮೊಮ್ಮಗನ ಹೆಸರು ಚೆಲೋಫಾದನು; ಈ ಚೆಲೋಫಾದನಿಗೆ ಕುಮಾರ್ತೆ ಗಳು ಇದ್ದರು.
- 16ಮಾಕೀರನ ಹೆಂಡತಿಯಾದ ಮಾಕಳು ಮಗನನ್ನು ಹೆತ್ತು ಪೆರೆಷೆಂದು ಹೆಸರಿಟ್ಟಳು. ಅವನ ಸಹೋದರನ ಹೆಸರು ಶೆರೆಷ್; ಇವನಿಗೆ ಊಲಾಮನು, ರೆಕೆಮನು ಎಂಬ ಹೆಸರುಳ್ಳ ಕುಮಾರ ರಿದ್ದರು.
- 17ಊಲಾಮನ ಮಗ ಬೆದಾನನು. ಇವರೇ ಮನಸ್ಸೆಯ ಮಗನಾಗಿರುವ ಮಾಕೀರನ ಮಗನಾದ ಗಿಲ್ಯಾದನ ಕುಮಾರರು.
Cross references
- Numbers 36:1–12 ಅರಣ್ಯಕಾಂಡ 36:1–12ಆಗ ಯೋಸೇಫನ ಕುಮಾರರ ಕುಟುಂಬ ದವರಾದ ಮನಸ್ಸೆಯ ಮಗನಾಗಿರುವ ಮಾಕೀರನ ಮಗನಾದ ಗಿಲ್ಯಾದನ ಮಕ್ಕಳ ಕುಟುಂಬ ಗಳ ಮುಖ್ಯ ಯಜಮಾನರು ಸವಿಾಪಕ್ಕೆ ಬಂದು ಮೋಶೆಯ ಮುಂದೆಯೂ ಇಸ್ರಾಯೇಲ್ ಮಕ್ಕಳ ಮುಖ್ಯ ಯಜಮಾನರಾಗಿರುವ ಪ್ರಧಾನರ ಮುಂದೆ ಯೂ ಮಾತನಾಡಿ--ಇಸ್ರಾಯೇಲ್ ಮಕ್ಕಳಿಗೆ ಚೀಟಿ ನಿಂದ ಸ್ವಾಸ್ತ್ಯಕ್ಕಾಗಿ ದೇಶವನ್ನು ಕೊಡುವದಕ್ಕೆ ಕರ್ತನು ನಮ್ಮ ಒಡೆಯನಿಗೆ ಆಜ್ಞಾಪಿಸಿದನು; ನಮ್ಮ ಸಹೋದರ ನಾದ ಚಲ್ಪಹಾದನ ಸ್ವಾಸ್ತ್ಯವನ್ನು ಅವನ ಕುಮಾರ್ತೆ ಯರಿಗೆ ಕೊಡುವದಕ್ಕೆ ನಮ್ಮ ಒಡೆಯನು ಕರ್ತನಿಂದ ಆಜ್ಞೆ ಹೊಂದಿದನು. ಆದರೆ ಅವರು ಇಸ್ರಾಯೇಲ್ ಮಕ್ಕಳ ಗೋತ್ರಗಳ ಮಕ್ಕಳಲ್ಲಿ ಒಬ್ಬರಿಗೆ ಮದುವೆ ಯಾದರೆ ಅವರ ಸ್ವಾಸ್ತ್ಯವು ನಮ್ಮ ಪಿತೃಗಳ ಸ್ವಾಸ್ತ್ಯ ದಿಂದ ಕಡಿಮೆಯಾಗಿ ಅವರನ್ನು ಮದುವೆಮಾಡಿಕೊಂಡ ಗೋತ್ರದವರ ಸ್ವಾಸ್ತ್ಯಕ್ಕೆ ಕೂಡಿಸಲ್ಪಡುವದು; ಮತ್ತು ನಮ್ಮ ಸ್ವಾಸ್ತ್ಯದ ಭಾಗದಿಂದ ಅದು ಕಡಿಮೆಯಾಗಿ ಹೋಗುವದು. ಇಸ್ರಾಯೇಲ್ ಮಕ್ಕಳಿಗೆ ಜೂಬಿಲಿ ಯಾದರೂ ಅವರ ಸ್ವಾಸ್ತ್ಯವು ಅವರನ್ನು ತಕ್ಕೊಳ್ಳುವವರ ಗೋತ್ರದ ಸ್ವಾಸ್ತ್ಯಕ್ಕೆ ಕೂಡಿಸಲ್ಪಡುವದು. ಹಾಗೆ ಅವರ ಸ್ವಾಸ್ತ್ಯವು ನಮ್ಮ ಪಿತೃಗಳ ಗೋತ್ರದ ಸ್ವಾಸ್ತ್ಯದಿಂದ ತೆಗೆಯಲ್ಪಡುವದು. ಆಗ ಮೋಶೆಯು ಕರ್ತನ ಮಾತಿನಂತೆ ಇಸ್ರಾ ಯೇಲ್ ಮಕ್ಕಳಿಗೆ ಆಜ್ಞಾಪಿಸಿ--ಯೋಸೇಫನ ಕುಮಾ ರರ ಗೋತ್ರದವರು ಸರಿಯಾಗಿ ಮಾತನಾಡುತ್ತಾರೆ. ಕರ್ತನು ಚಲ್ಪಹಾದನ ಕುಮಾರ್ತೆಯರ ವಿಷಯದಲ್ಲಿ ಆಜ್ಞಾಪಿಸಿದ ಮಾತು ಏನಂದರೆ--ಅವರು ತಮ್ಮ ಮನಸ್ಸು ಬಂದವರಿಗೆ ಮದುವೆಮಾಡಿಕೊಳ್ಳಲಿ; ಆದರೆ ತಮ್ಮ ತಂದೆಯ ಕುಟುಂಬದ ಗೋತ್ರದ ವರಿಗೆ ಮಾತ್ರ ಮದುವೆಮಾಡಿಕೊಳ್ಳಬಹುದು. ಇಸ್ರಾಯೇಲ್ ಮಕ್ಕಳ ಸ್ವಾಸ್ತ್ಯವು ಒಂದು ಗೋತ್ರದಿಂದ ಮತ್ತೊಂದು ಗೋತ್ರಕ್ಕೆ ತಿರುಗಿಸಲ್ಪಡ ಬಾರದು. ಇಸ್ರಾಯೇಲ್ ಮಕ್ಕಳು ಒಬ್ಬೊಬ್ಬನು ತನ್ನ ಪಿತೃಗಳ ಗೋತ್ರದ ಸ್ವಾಸ್ತ್ಯಕ್ಕೆ ಹೊಂದಿ ಕೊಂಡಿರಬೇಕು. ಇಸ್ರಾಯೇಲ್ ಮಕ್ಕಳಲ್ಲಿ ಒಬ್ಬೊಬ್ಬನು ತನ್ನ ಪಿತೃಗಳ ಸ್ವಾಸ್ತ್ಯವನ್ನು ಸ್ವಾಧೀನ ಮಾಡಿಕೊಳ್ಳುವಹಾಗೆ ಇಸ್ರಾಯೇಲ್ ಮಕ್ಕಳ ಗೋತ್ರ ಗಳೊಳಗೆ ಸ್ವಾಸ್ತ್ಯವನ್ನು ಹೊಂದಿರುವ ಒಬ್ಬ ಕುಮಾ ರ್ತೆಯು ತನ್ನ ಪಿತೃವಿನ ಕುಟುಂಬದ ಗೋತ್ರದಲ್ಲಿ ಒಬ್ಬನನ್ನು ಮದುವೆಮಾಡಿಕೊಳ್ಳಬೇಕು. ಒಂದು ಸ್ವಾಸ್ತ್ಯವು ಒಂದು ಗೋತ್ರದಿಂದ ಮತ್ತೊಂದು ಗೋತ್ರಕ್ಕೆ ಬದಲಾಯಿಸದೆ ಇಸ್ರಾಯೇಲ್ ಮಕ್ಕಳ ಗೋತ್ರಗಳಲ್ಲಿ ಒಬ್ಬೊಬ್ಬನು ತನ್ನ ಸ್ವಾಸ್ತ್ಯಕ್ಕೆ ತಾನೇ ಹೊಂದಿಕೊಳ್ಳಬೇಕು ಅಂದನು. ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಚಲ್ಪಹಾ ದನ ಕುಮಾರ್ತೆಯರು ಮಾಡಿದರು. ಚಲ್ಪಹಾದನ ಕುಮಾರ್ತೆಯರಾದ ಮಹ್ಲಾ, ತಿರ್ಚಾ, ಹೊಗ್ಲಾ, ಮಿಲ್ಕಾ, ನೋವಾ ಎಂಬವರು ತಮ್ಮ ತಂದೆಯ ಸಹೋದರರ ಕುಮಾರರನ್ನು ಮದುವೆಯಾದರು; ಯೋಸೇಫನ ಮಗನಾದ ಮನಸ್ಸೆಯ ಕುಮಾರರ ಕುಟುಂಬಗಳವರಿಗೆ ಮದುವೆಯಾದರು. ಈ ಪ್ರಕಾರ ಅವರ ಸ್ವಾಸ್ತ್ಯವು ತಮ್ಮ ಪಿತೃವಿನ ಗೋತ್ರದಲ್ಲಿಯೆ ಉಳಿಯುವ ಹಾಗಾಯಿತು.ಕರ್ತನು ಯೆರಿಕೋವಿಗೆದುರಾಗಿ ಯೊರ್ದನಿನ ತೀರದಲ್ಲಿರುವ ಮೋವಾಬಿನ ಬೈಲುಗಳಲ್ಲಿ ಮೋಶೆಯ ಮೂಲಕವಾಗಿ ಇಸ್ರಾಯೇಲ್ ಮಕ್ಕಳಿಗೆ ಆಜ್ಞಾಪಿಸಿದ ಆಜ್ಞೆಗಳೂ ನ್ಯಾಯಗಳೂ ಇವೇ.
- Numbers 26:33 ಅರಣ್ಯಕಾಂಡ 26:33ಹೇಫೆರನ ಮಗನಾದ ಚಲ್ಪಹಾದನಿಗೆ ಕುಮಾರ ರಿಲ್ಲ, ಕುಮಾರ್ತೆಯರು ಇದ್ದರು; ಕುಮಾರ್ತೆಯರ ಹೆಸರುಗಳು. ಮಹ್ಲಾ, ನೋವಾ, ಹೊಗ್ಲಾ, ಮಿಲ್ಕಾ, ತಿರ್ಚಾ.
- Numbers 27:1–11 ಅರಣ್ಯಕಾಂಡ 27:1–11ಆಗ ಯೋಸೇಫನ ಮಗನಾದ ಮನಸ್ಸೆಯಕುಟುಂಬಗಳಲ್ಲಿ ಮನಸ್ಸೆಗೆ ಹುಟ್ಟಿದ ಮಾಕೀರನ ಮರಿಮಗನೂ ಗಿಲ್ಯಾದನ ಮೊಮ್ಮಗನೂ ಹೇಫೆರನ ಮಗನಾದ ಚಲ್ಪಹಾದನ ಕುಮಾರ್ತೆಯ ರಾದ ಮಹ್ಲಾ, ನೋವಾ, ಹೊಗ್ಲಾ, ಮಿಲ್ಕಾ, ತಿರ್ಚಾ ಇವರು ಸವಿಾಪಕ್ಕೆ ಬಂದು ಮೋಶೆಯೂ ಯಾಜಕ ನಾದ ಎಲ್ಲಾಜಾರನೂ ಪ್ರಧಾನರೂ ಸಮಸ್ತ ಸಭೆಯೂ ಇವರ ಮುಂದೆ ಸಭೆಯ ಗುಡಾರದ ಬಾಗಲಿನ ಹತ್ತಿರ ನಿಂತು-- ನಮ್ಮ ತಂದೆಯು ಅರಣ್ಯದಲ್ಲಿ ಸತ್ತನು; ಅವನು ಕೋರಹನ ಗುಂಪಿನಲ್ಲಿ ಕರ್ತನಿಗೆ ವಿರೋಧ ವಾಗಿ ಕೂಡಿಕೊಂಡವರ ಗುಂಪಿನೊಳಗಿರದೆ ತನ್ನ ಪಾಪದಲ್ಲಿಯೇ ಸತ್ತನು; ಅವನಿಗೆ ಕುಮಾರರು ಇರ ಲಿಲ್ಲ. ಹಾಗಾದರೆ ನಮ್ಮ ತಂದೆಗೆ ಮಗನಿಲ್ಲದಿರುವ ದರಿಂದ ಅವನ ಹೆಸರನ್ನು ತನ್ನ ಕುಟುಂಬದಿಂದ ಯಾಕೆ ತೆಗೆಯಬೇಕು? ನೀನು ನಮ್ಮ ತಂದೆಯ ಸಹೋದರರ ಮಧ್ಯದಲ್ಲಿ ಒಂದು ಸ್ವಾಸ್ತ್ಯವನ್ನು ನಮಗೆ ಕೊಡು ಎಂದು ಹೇಳಿದರು. ಮೋಶೆಯು ಅವರ ವ್ಯಾಜ್ಯವನ್ನು ಕರ್ತನ ಮುಂದೆ ತಂದನು. ಆಗ ಕರ್ತನು ಮೋಶೆಯ ಸಂಗಡ ಮಾತ ನಾಡಿ-- ಚಲ್ಪಹಾದನ ಕುಮಾರ್ತೆಯರು ಹೇಳಿದ್ದು ಸರಿ; ನೀನು ಅವರಿಗೆ ಅವರ ತಂದೆಯ ಸಹೋದರರ ಮಧ್ಯದಲ್ಲಿ ಒಂದು ಸ್ವಾಸ್ತ್ಯವನ್ನು ನಿಶ್ಚಯವಾಗಿ ಕೊಡ ಬೇಕು; ಅವರ ತಂದೆಯ ಸ್ವಾಸ್ತ್ಯವನ್ನು ಅವರಿಗೆ ಸೇರಿಸಬೇಕು. ಇಸ್ರಾಯೇಲ್ ಮಕ್ಕಳ ಸಂಗಡ ಮಾತ ನಾಡಿ ನೀನು ಹೇಳಬೇಕಾದದ್ದೇನಂದರೆ--ಒಬ್ಬನು ಮಗನಿಲ್ಲದೆ ಸತ್ತರೆ ನೀವು ಅವನ ಸ್ವಾಸ್ತ್ಯವನ್ನು ಅವನ ಮಗಳಿಗೆ ಸೇರಿಸಬೇಕು. ಆದರೆ ಅವನಿಗೆ ಮಗಳು ಇಲ್ಲದಿದ್ದರೆ ನೀವು ಅವನ ಸ್ವಾಸ್ತ್ಯವನ್ನು ಅವನ ಸಹೋದರರಿಗೆ ಕೊಡಬೇಕು. ಅವನಿಗೆ ಸಹೋದರರು ಇಲ್ಲದಿದ್ದರೆ ನೀವು ಅವನ ಸ್ವಾಸ್ತ್ಯವನ್ನು ಅವನ ತಂದೆಯ ಸಹೋದರರಿಗೆ ಕೊಡಬೇಕು. ಆದರೆ ಅವನ ತಂದೆಗೆ ಸಹೋದರರು ಇಲ್ಲದಿದ್ದರೆ ಅವನ ಕುಟುಂಬ ಗಳಲ್ಲಿ ಅವನಿಗೆ ಸವಿಾಪವಾದ ಬಂಧುವಿಗೆ ಅವನ ಸ್ವಾಸ್ತ್ಯವನ್ನು ಕೊಡಬೇಕು; ಅವನೇ ಅದನ್ನು ಸ್ವತಂತ್ರಿಸಿಕೊಳ್ಳಲಿ. ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಇದು ಇಸ್ರಾಯೇಲ್ ಮಕ್ಕಳಿಗೆ ನ್ಯಾಯದ ಕಟ್ಟಳೆಯಾಗಿರಬೇಕು ಎಂದು ಹೇಳಿದನು.
Original words (Hebrew)
- Machir · H4353מָכִיר Mâkîyr
- took · H3947לָקַח lâqach
- wife · H802אִשָּׁה ʼishshâh
- Huppim · H2650חֻפִּים Chuppîym
- Shuppim · H8206שֻׁפִּים Shuppîym
- sister’s · H269אָחוֹת ʼâchôwth
- name · H8034שֵׁם shêm
- Maachah · H4601מַעֲכָה Maʻăkâh
- name · H8034שֵׁם shêm
- second · H8145שֵׁנִי shênîy
- Zelophehad · H6765צְלׇפְחָד Tsᵉlophchâd
- Zelophehad · H6765צְלׇפְחָד Tsᵉlophchâd
- daughters · H1323בַּת bath