Skip to content
ThuthiThuthiThuthi
1 Chronicles · chapter 7 · verse 22

1 Chronicles 7:22 in Kannada

ಅವರ ತಂದೆಯಾದ ಎಫ್ರಾಯಾಮನು ಅನೇಕ ದಿವಸಗಳು ದುಃಖಪಟ್ಟದ್ದರಿಂದ ಅವನ ಸಹೋದರರು ಅವನನ್ನು ಆದರಿಸಲು ಬಂದರು.

Avara tandeyaada ephraayaamanu aneka divasagalu duhkhapattaddarinda avana sahodararu avanannu aadarisalu bandaru.

1 Chronicles 7:22 in English

King James Version (KJV)
And Ephraim their father mourned many days, and his brethren came to comfort him.
World English Bible (WEB)
Ephraim their father mourned many days, and his brothers came to comfort him.
American Standard Version (ASV)
And Ephraim their father mourned many days, and his brethren came to comfort him.
Bible in Basic English (BBE)
And for a long time Ephraim their father went on weeping for them, and his brothers came to give him comfort.
Darby Translation (DBY)
And Ephraim their father mourned many days, and his brethren came to comfort him.
Webster's Bible (WBS)
And Ephraim their father mourned many days, and his brethren came to comfort him.
Young's Literal Translation (YLT)
And Ephraim their father mourneth many days, and his brethren come in to comfort him,

Read in context

  1. 20ಎಫ್ರಾಯಾಮನ ಕುಮಾರರು--ಶೂತೆಲಹನು; ಇವನ ಮಗನು ಬೆರದನು. ಇವನ ಮಗನು ತಹತನು, ಇವನ ಮಗನು ಎಲ್ಲಾದನು; ಇವನ ಮಗನು ತಹತನು.
  2. 21ಇವನ ಮಗನು ಜಾಬಾದನು; ಇವನ ಮಕ್ಕಳು --ಶೂತೆಲಹನು ಎಜೆರನೂ ಎಲ್ಲಾದನೂ. ಆ ದೇಶ ದಲ್ಲಿ ಹುಟ್ಟಿದ ಗತ್‌ನವರು ಇವರ ದನಗಳನ್ನು ಸುಲು ಕೊಳ್ಳಲು ಇಳಿದು ಬಂದಾಗ ಇವರನ್ನು ಕೊಂದು ಹಾಕಿದರು.
  3. 22ಅವರ ತಂದೆಯಾದ ಎಫ್ರಾಯಾಮನು ಅನೇಕ ದಿವಸಗಳು ದುಃಖಪಟ್ಟದ್ದರಿಂದ ಅವನ ಸಹೋದರರು ಅವನನ್ನು ಆದರಿಸಲು ಬಂದರು.
  4. 23ಅವನು ತನ್ನ ಹೆಂಡತಿಯನ್ನು ಕೂಡಿದಾಗ ಅವಳು ಗರ್ಭಧರಿಸಿ ಮಗನನ್ನು ಹೆತ್ತಳು. ಆಗ ತನ್ನ ಮನೆಯಲ್ಲಿ ಕೇಡು ಉಂಟಾದದ್ದರಿಂದ ಅವನಿಗೆ ಬೆರೀಯನೆಂಬ ಹೆಸರಿಟ್ಟನು.
  5. 24ಇವನ ಕುಮಾರ್ತೆಯ ಹೆಸರು ಶೇರಳು; ಇವಳು ಮೇಲಣ ಮತ್ತು ಕೆಳಗಣ ಬೇತ್‌ಹೋರೋ ನನ್ನೂ, ಉಜ್ಜೇನ್‌ಶೇರವನ್ನೂ ಕಟ್ಟಿಸಿದಳು.
Read all of 1 Chronicles 7

Cross references

Original words (Hebrew)

1 Chronicles 7:22 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.