1 Chronicles · chapter 7 · verse 24
1 Chronicles 7:24 in Kannada
ಇವನ ಕುಮಾರ್ತೆಯ ಹೆಸರು ಶೇರಳು; ಇವಳು ಮೇಲಣ ಮತ್ತು ಕೆಳಗಣ ಬೇತ್ಹೋರೋ ನನ್ನೂ, ಉಜ್ಜೇನ್ಶೇರವನ್ನೂ ಕಟ್ಟಿಸಿದಳು.
Ivana kumaarteya hesaru sheralu; ivalu melana mattu kelagana bethoro nannoo, ujjensheravannoo kattisidalu.
1 Chronicles 7:24 in English
- King James Version (KJV)
- (And his daughter [was] Sherah, who built Beth-horon the nether, and the upper, and Uzzen-sherah.)
- World English Bible (WEB)
- His daughter was Sheerah, who built Beth Horon the lower and the upper, and Uzzen Sheerah.
- American Standard Version (ASV)
- And his daughter was Sheerah, who built Beth-horon the nether and the upper, and Uzzen-sheerah.
- Bible in Basic English (BBE)
- And his daughter was Sheerah, the builder of Beth-horon the lower and the higher, and Uzzen-sheerah.
- Darby Translation (DBY)
- And his daughter was Sheerah; and she built Beth-horon the nether, and the upper, and Uzzen-sheerah.
- Webster's Bible (WBS)
- (And his daughter [was] Sherah, who built Beth-horon the nether, and the upper, and Uzzen-sherah.)
- Young's Literal Translation (YLT)
- and his daughter [is] Sherah, and she buildeth Beth-Horon, the lower and the upper, and Uzzen-Sherah —
Read in context
- 22ಅವರ ತಂದೆಯಾದ ಎಫ್ರಾಯಾಮನು ಅನೇಕ ದಿವಸಗಳು ದುಃಖಪಟ್ಟದ್ದರಿಂದ ಅವನ ಸಹೋದರರು ಅವನನ್ನು ಆದರಿಸಲು ಬಂದರು.
- 23ಅವನು ತನ್ನ ಹೆಂಡತಿಯನ್ನು ಕೂಡಿದಾಗ ಅವಳು ಗರ್ಭಧರಿಸಿ ಮಗನನ್ನು ಹೆತ್ತಳು. ಆಗ ತನ್ನ ಮನೆಯಲ್ಲಿ ಕೇಡು ಉಂಟಾದದ್ದರಿಂದ ಅವನಿಗೆ ಬೆರೀಯನೆಂಬ ಹೆಸರಿಟ್ಟನು.
- 24ಇವನ ಕುಮಾರ್ತೆಯ ಹೆಸರು ಶೇರಳು; ಇವಳು ಮೇಲಣ ಮತ್ತು ಕೆಳಗಣ ಬೇತ್ಹೋರೋ ನನ್ನೂ, ಉಜ್ಜೇನ್ಶೇರವನ್ನೂ ಕಟ್ಟಿಸಿದಳು.
- 25ಬೆರೀಯ ಮಗನು ರೆಫಹ, ಇವನ ಮಗನು ರೆಷೆಫನು; ಇವನಮಗನು ತೆಲಹನು.
- 26ಇವನ ಮಗನು ತಹನ್, ಇವನ ಮಗನು ಲದ್ದಾನ್, ಇವನ ಮಗನು ಅವ್ಮೆಾಹೂದನು, ಇವನ ಮಗನು ಎಲೀಷಾಮನು,
Cross references
- Joshua 16:5 ಯೆಹೋಶುವ 16:5ಅವರ ಕುಟುಂಬಗಳ ಪ್ರಕಾರ ಎಫ್ರಾಯಾಮ್ ಮಕ್ಕಳ ಮೇರೆಯು ಹೀಗಿತ್ತು: ಕೆಳಗಡೆ ಮೂಡಣದ ಮೇರೆಯು ಅಟಾರೋತದ್ದಾನಿಂದ ಪ್ರಾರಂಭಿಸಿ ಮೇಲ್ಗಡೆ ಪಶ್ಚಿಮದ ಮೇರೆ ಬೇತ್ಹೋರೋನಿನ ವರೆಗೂ ಇತ್ತು.
- Joshua 16:3 ಯೆಹೋಶುವ 16:3ಪಶ್ಚಿಮಕ್ಕೆ ಯಪ್ಲೇಟ್ಯರ ಮೇರೆಗೂ ಕೆಳಗಡೆ ಯಾದ ಬೇತ್ಹೋರೋನ್ ಮೇರೆಯ ವರೆಗೂ ಅಲ್ಲಿಂದ ಗೆಜೆರಿನ ವರೆಗೂ ಹೋಗಿ ಸಮುದ್ರಕ್ಕೆ ಮುಗಿಯುವದು.
- 2 Chronicles 8:5 2 ಪೂರ್ವಕಾಲವೃತ್ತಾಂತ 8:5ಗೋಡೆಗಳೂ ಬಾಗಲುಗಳೂ ಅಗುಳಿಗಳೂ ಉಳ್ಳ ಕೋಟೆ ಪಟ್ಟಣಗಳಾದ ಮೇಲಿನ ಬೇತ್ಹೋರೋನನ್ನೂ ಕೆಳಗಿನ ಬೇತ್ಹೋರೋನನ್ನೂ ಬಾಲಾತೂರನ್ನೂ ಸೊಲೊಮೋನನಿಗೆ ಇದ್ದ ಸಮಸ್ತ ಉಗ್ರಾಣದ ಪಟ್ಟಣಗಳನ್ನೂ ಸಮಸ್ತ ರಥಗಳ ಪಟ್ಟಣ ಗಳನ್ನೂ ರಾಹುತರ ಪಟ್ಟಣಗಳನ್ನೂ ಕಟ್ಟಿಸಿದನು.
- Joshua 10:10 ಯೆಹೋಶುವ 10:10ಆಗ ಕರ್ತನು ಅವರನ್ನು ಇಸ್ರಾಯೇಲಿನ ಮುಂದೆ ಗಲಿಬಿಲಿಮಾಡಿ ಅವರನ್ನು ಗಿಬ್ಯೋನಿನಲ್ಲಿ ದೊಡ್ಡ ಸಂಹಾರದಿಂದ ಸಂಹರಿಸಿ ಬೇತ್ಹೋರೋನಿಗೆ ಹೋಗುವ ಮಾರ್ಗದಲ್ಲಿ ಹಿಂದಟ್ಟಿ ಅಜೇಕ ಮಕ್ಕೇದದ ವರೆಗೂ ಹೊಡೆದನು.
- 1 Kings 9:17 1 ಅರಸುಗಳು 9:17ಹೀಗೆಯೇ ಸೊಲೊ ಮೋನನು ಗೆಜೆರನ್ನೂ ಕೆಳಗಿರುವ ಬೇತ್ಹೋರೋ ನನ್ನೂ ಬಾಲಾತನ್ನೂ ಅಡವಿಯಲ್ಲಿರುವ ತಾಮಾರನ್ನೂ ದೇಶದಲ್ಲಿ ಕಟ್ಟಿಸಿದನು.