1 Chronicles · chapter 7 · verse 28
1 Chronicles 7:28 in Kannada
ಅವರ ಸ್ವಾಸ್ಥ್ಯಗಳೂ ನಿವಾಸಗಳೂ ಯಾವ ವೆಂದರೆ, ಬೇತೇಲೂ ಅದರ ಗ್ರಾಮಗಳೂ ಮೂಡಣ ದಿಕ್ಕಿನಲ್ಲಿ ನಾರಾನೂ ಪಡುವಣ ದಿಕ್ಕಿನಲ್ಲಿ ಗೆಜೆರೂ ಅದರ ಗ್ರಾಮಗಳೂ ಶೆಕೆಮೂ ಅದರ ಗ್ರಾಮಗಳೂ ಗಾಜವೂ ಅದರ ಗ್ರಾಮಗಳೂ
Avara svaasthyagaloo nivaasagaloo yaava vendare, beteloo adara graamagaloo moodana dikkinalli naaraanoo paduvana dikkinalli gejeroo adara graamagaloo shekemoo adara graamagaloo gaajavoo adara graamagaloo
1 Chronicles 7:28 in English
- King James Version (KJV)
- And their possessions and habitations [were], Beth-el and the towns thereof, and eastward Naaran, and westward Gezer, with the towns thereof; Shechem also and the towns thereof, unto Gaza and the towns thereof:
- World English Bible (WEB)
- Their possessions and settlements were Bethel and its towns, and eastward Naaran, and westward Gezer with its towns; Shechem also and its towns, to Azzah and its towns;
- American Standard Version (ASV)
- And their possessions and habitations were Beth-el and the towns thereof, and eastward Naaran, and westward Gezer, with the towns thereof; Shechem also and the towns thereof, unto Azzah and the towns thereof;
- Bible in Basic English (BBE)
- Their heritage and their living-places were Beth-el and its daughter-towns, and Naaran to the east, and Gezer to the west, with its daughter-towns, as well as Shechem and its daughter-towns as far as Azzah and its daughter-towns;
- Darby Translation (DBY)
- And their possession and dwelling-places were Bethel and its dependent villages, and eastward Naaran, and westward Gezer and its dependent villages, and Shechem and its dependent villages as far as to Gazah and its dependent villages.
- Webster's Bible (WBS)
- And their possessions and habitations [were] , Beth-el, and its towns, and eastward Naaram, and westward Gezer, with its towns; Shechem also and its towns, to Gaza and its towns:
- Young's Literal Translation (YLT)
- And their possession and their dwellings [are] Beth-El and its small towns, and to the east Naaran, and to the west Gezer and its small towns, and Shechem and its small towns, unto Gaza and its small towns;
Read in context
- 26ಇವನ ಮಗನು ತಹನ್, ಇವನ ಮಗನು ಲದ್ದಾನ್, ಇವನ ಮಗನು ಅವ್ಮೆಾಹೂದನು, ಇವನ ಮಗನು ಎಲೀಷಾಮನು,
- 27ಇವನ ಮಗನು ನೋನನು, ಇವನ ಮಗನು ಯೆಹೋಷುವನು.
- 28ಅವರ ಸ್ವಾಸ್ಥ್ಯಗಳೂ ನಿವಾಸಗಳೂ ಯಾವ ವೆಂದರೆ, ಬೇತೇಲೂ ಅದರ ಗ್ರಾಮಗಳೂ ಮೂಡಣ ದಿಕ್ಕಿನಲ್ಲಿ ನಾರಾನೂ ಪಡುವಣ ದಿಕ್ಕಿನಲ್ಲಿ ಗೆಜೆರೂ ಅದರ ಗ್ರಾಮಗಳೂ ಶೆಕೆಮೂ ಅದರ ಗ್ರಾಮಗಳೂ ಗಾಜವೂ ಅದರ ಗ್ರಾಮಗಳೂ
- 29ಮನಸ್ಸೆಯ ಮಕ್ಕಳ ಮೇರೆಯಲ್ಲಿರುವ ಬೇತ್ಷಾನೂ ಅದರ ಗ್ರಾಮಗಳೂ ತಾನಾಕವೂ ಅದರ ಗ್ರಾಮಗಳೂ ಮೆಗಿದ್ದೋನೂ ಅದರ ಗ್ರಾಮಗಳೂ ದೋರೂ ಅದರ ಗ್ರಾಮಗಳೂ ಇವುಗಳಲ್ಲಿ ಇಸ್ರಾಯೇಲನ ಮಗನಾದ ಯೋಸೇಫನ ಕುಮಾರರು ವಾಸವಾಗಿದ್ದರು.
- 30ಆಶೇರನ ಕುಮಾರರು--ಇಮ್ನನು, ಇಷ್ವನು, ಇಷ್ವೀ, ಬೆರೀಯನು ಅವರ ಸಹೋದರಿಯಾದ ಸೆರಹಳು.
Cross references
- Joshua 16:2–3 ಯೆಹೋಶುವ 16:2–3ಬೇತೇಲಿನಿಂದ ಲೂಜಿಗೂ ಅಲ್ಲಿಂದ ಅರ್ಕೀಯ ಮೇರೆಗಳಾದ ಅಟಾರೋತನ್ನು ದಾಟಿ ಪಶ್ಚಿಮಕ್ಕೆ ಯಪ್ಲೇಟ್ಯರ ಮೇರೆಗೂ ಕೆಳಗಡೆ ಯಾದ ಬೇತ್ಹೋರೋನ್ ಮೇರೆಯ ವರೆಗೂ ಅಲ್ಲಿಂದ ಗೆಜೆರಿನ ವರೆಗೂ ಹೋಗಿ ಸಮುದ್ರಕ್ಕೆ ಮುಗಿಯುವದು.
- Genesis 28:19 ಆದಿಕಾಂಡ 28:19ಇದಲ್ಲದೆ ಅವನು ಆ ಸ್ಥಳಕ್ಕೆ ಬೇತೇಲ್ ಎಂದು ಹೆಸರಿಟ್ಟನು. ಆದರೆ ಅದಕ್ಕಿಂತ ಮೊದಲು ಆ ಪಟ್ಟಣಕ್ಕೆ ಲೂಜ್ ಎಂದು ಹೆಸರಿತ್ತು.
- 1 Chronicles 6:66–67 1 ಪೂರ್ವಕಾಲವೃತ್ತಾಂತ 6:66–67ಕೆಹಾತನ ಕುಮಾರರ ಮಿಕ್ಕಾದ ಕುಟುಂಬಗಳಿಗೂ ಅವರ ಮೇರೆಗಳಲ್ಲಿ ಎಫ್ರಾಯಾಮನ ಗೋತ್ರದೊಳಗೆ ಪಟ್ಟಣಗಳು ದೊರೆತಿದ್ದವು. ಇದಲ್ಲದೆ ಆಶ್ರಯ ಪಟ್ಟಣಗಳಾಗಿರುವ ಹಾಗೆ ಅವರಿಗೆ ಎಫ್ರಾಯಾಮ್ ಬೆಟ್ಟದಲ್ಲಿರುವ ಶೆಕೆಮನ್ನೂ ಅದರ ಉಪನಗರಗಳನ್ನೂ, ಗೆಜರನ್ನೂ ಅದರ ಉಪನಗರಗಳನ್ನೂ,
- Judges 1:22 ನ್ಯಾಯಸ್ಥಾಪಕರು 1:22ಇದಲ್ಲದೆ ಯೋಸೇಫನ ಮನೆಯವರು ಬೇತೇಲಿಗೆ ಹೋದರು. ಕರ್ತನು ಅವರ ಸಂಗಡ ಇದ್ದನು.
Original words (Hebrew)
- possessions · H272אֲחֻזָּה ʼăchuzzâh
- habitations · H4186מוֹשָׁב môwshâb
- Beth-el · H1008בֵּית־אֵל Bêyth-ʼÊl
- towns · H1323בַּת bath
- eastward · H4217מִזְרָח mizrâch
- Naaran · H5295נַעֲרָן Naʻărân
- westward · H4628מַעֲרָב maʻărâb
- Gezer · H1507גֶּזֶר Gezer
- towns · H1323בַּת bath
- Shechem · H7927שְׁכֶם Shᵉkem
- towns · H1323בַּת bath
- Gaza · H5804עַזָּה ʻAzzâh
- towns · H1323בַּת bath