1 Chronicles · chapter 7 · verse 29
1 Chronicles 7:29 in Kannada
ಮನಸ್ಸೆಯ ಮಕ್ಕಳ ಮೇರೆಯಲ್ಲಿರುವ ಬೇತ್ಷಾನೂ ಅದರ ಗ್ರಾಮಗಳೂ ತಾನಾಕವೂ ಅದರ ಗ್ರಾಮಗಳೂ ಮೆಗಿದ್ದೋನೂ ಅದರ ಗ್ರಾಮಗಳೂ ದೋರೂ ಅದರ ಗ್ರಾಮಗಳೂ ಇವುಗಳಲ್ಲಿ ಇಸ್ರಾಯೇಲನ ಮಗನಾದ ಯೋಸೇಫನ ಕುಮಾರರು ವಾಸವಾಗಿದ್ದರು.
Manasseya makkala mereyalliruva betshaanoo adara graamagaloo taanaakavoo adara graamagaloo megiddonoo adara graamagaloo doroo adara graamagaloo ivugalalli israayelana maganaada yosephana kumaararu vaasavaagiddaru.
1 Chronicles 7:29 in English
- King James Version (KJV)
- And by the borders of the children of Manasseh, Beth-shean and her towns, Taanach and her towns, Megiddo and her towns, Dor and her towns. In these dwelt the children of Joseph the son of Israel.
- World English Bible (WEB)
- and by the borders of the children of Manasseh, Beth Shean and its towns, Taanach and its towns, Megiddo and its towns, and Dor and its towns. The children of Joseph the son of Israel lived in these.
- American Standard Version (ASV)
- and by the borders of the children of Manasseh, Beth-shean and its towns, Taanach and its towns, Megiddo and its towns, Dor and its towns. In these dwelt the children of Joseph the son of Israel.
- Bible in Basic English (BBE)
- And by the limits of the children of Manasseh, Beth-shean and its daughter-towns, Taanach, Megiddo, and Dor, with their daughter-towns. In these the children of Joseph, the son of Israel, were living.
- Darby Translation (DBY)
- And in the hands of the children of Manasseh, Beth-shean and its dependent villages, Taanach and its dependent villages, Megiddo and its dependent villages, Dor and its dependent villages. In these dwelt the children of Joseph the son of Israel.
- Webster's Bible (WBS)
- And by the borders of the children of Manasseh, Beth-shean and its towns, Taanach and its towns, Megiddo and its towns, Dor and its towns. In these dwelt the children of Joseph the son of Israel.
- Young's Literal Translation (YLT)
- and by the parts of the sons of Manasseh, Beth-Shean and its small towns, Taanach and its small towns, Megiddo and its small towns, Dor and its small towns; in these dwelt the sons of Joseph son of Israel.
Read in context
- 27ಇವನ ಮಗನು ನೋನನು, ಇವನ ಮಗನು ಯೆಹೋಷುವನು.
- 28ಅವರ ಸ್ವಾಸ್ಥ್ಯಗಳೂ ನಿವಾಸಗಳೂ ಯಾವ ವೆಂದರೆ, ಬೇತೇಲೂ ಅದರ ಗ್ರಾಮಗಳೂ ಮೂಡಣ ದಿಕ್ಕಿನಲ್ಲಿ ನಾರಾನೂ ಪಡುವಣ ದಿಕ್ಕಿನಲ್ಲಿ ಗೆಜೆರೂ ಅದರ ಗ್ರಾಮಗಳೂ ಶೆಕೆಮೂ ಅದರ ಗ್ರಾಮಗಳೂ ಗಾಜವೂ ಅದರ ಗ್ರಾಮಗಳೂ
- 29ಮನಸ್ಸೆಯ ಮಕ್ಕಳ ಮೇರೆಯಲ್ಲಿರುವ ಬೇತ್ಷಾನೂ ಅದರ ಗ್ರಾಮಗಳೂ ತಾನಾಕವೂ ಅದರ ಗ್ರಾಮಗಳೂ ಮೆಗಿದ್ದೋನೂ ಅದರ ಗ್ರಾಮಗಳೂ ದೋರೂ ಅದರ ಗ್ರಾಮಗಳೂ ಇವುಗಳಲ್ಲಿ ಇಸ್ರಾಯೇಲನ ಮಗನಾದ ಯೋಸೇಫನ ಕುಮಾರರು ವಾಸವಾಗಿದ್ದರು.
- 30ಆಶೇರನ ಕುಮಾರರು--ಇಮ್ನನು, ಇಷ್ವನು, ಇಷ್ವೀ, ಬೆರೀಯನು ಅವರ ಸಹೋದರಿಯಾದ ಸೆರಹಳು.
- 31ಬೆರೀಯನ ಕುಮಾರರು--ಹೆಬೆರನು ಮಲ್ಕೀಯೇಲನು;
Cross references
- Judges 1:22–29 ನ್ಯಾಯಸ್ಥಾಪಕರು 1:22–29ಇದಲ್ಲದೆ ಯೋಸೇಫನ ಮನೆಯವರು ಬೇತೇಲಿಗೆ ಹೋದರು. ಕರ್ತನು ಅವರ ಸಂಗಡ ಇದ್ದನು. ಆದರೆ ಮೊದಲು ಲೂಜ್ ಎಂದು ಹೆಸರಿದ್ದ ಬೇತೇಲೆಂಬ ಪಟ್ಟಣವನ್ನು ಪಾಳತಿ ನೋಡಲು ಯೋಸೇಫನ ಮನೆಯವರು ಕಳುಹಿಸಿದರು. ಪಾಳತಿಯವರು ಪಟ್ಟಣದೊಳಗಿಂದ ಬರುವ ಒಬ್ಬ ಮನುಷ್ಯನನ್ನು ಕಂಡು ಅವನಿಗೆ--ದಯಮಾಡಿ ಪಟ್ಟಣದಲ್ಲಿ ಪ್ರವೇಶಿಸುವ ಮಾರ್ಗವನ್ನು ನಮಗೆ ತೋರಿಸು; ನಾವು ನಿನಗೆ ಕರುಣೆ ತೋರಿಸುವೆವು ಅಂದರು. ಅವನು ಪಟ್ಟಣದಲ್ಲಿ ಪ್ರವೇಶಿಸುವ ಮಾರ್ಗವನ್ನು ಅವರಿಗೆ ತೋರಿಸಿದಾಗ ಅವರು ಬಂದು ಪಟ್ಟಣವನ್ನು ಕತ್ತಿಯಿಂದ ಹೊಡೆದು ಆ ಮನುಷ್ಯನನ್ನೂ ಅವನ ಸಮಸ್ತ ಕುಟುಂಬವನ್ನೂ ಕಳುಹಿಸಿಬಿಟ್ಟರು. ಆ ಮನುಷ್ಯನು ಹಿತ್ತಿಯರ ದೇಶಕ್ಕೆ ಹೋಗಿ ಅಲ್ಲಿ ಒಂದು ಪಟ್ಟಣವನ್ನು ಕಟ್ಟಿ ಅದಕ್ಕೆ ಲೂಜ್ ಎಂದು ಹೆಸರಿಟ್ಟನು. ಈ ವರೆಗೂ ಅದಕ್ಕೆ ಅದೇ ಹೆಸರು. ಮನಸ್ಸೆಯವರು ಬೇತ್ಷೆಯಾನ್ ತಾನಾಕ್ ದೋರ್ ಇಬ್ಲೆಯಾಮ್ ಮೆಗಿದ್ದೋ ಎಂಬ ಪಟ್ಟಣ ಗಳನ್ನು ಅವುಗಳ ಗ್ರಾಮಗಳನ್ನು ಸ್ವಾಧೀನಮಾಡಿ ಕೊಳ್ಳಲಿಲ್ಲ. ಆದದರಿಂದ ಕಾನಾನ್ಯರು ಆ ಪ್ರಾಂತ ಗಳಲ್ಲೇ ವಾಸಿಸುವದಕ್ಕೆ ದೃಢಮಾಡಿದರು. ಇಸ್ರಾ ಯೇಲ್ಯರು ಬಲಗೊಂಡಾಗ ಅವರನ್ನು ಪೂರ್ಣವಾಗಿ ಹೊರಡಿಸಿಬಿಡದೆ ಕಪ್ಪಕೊಡಲು ಕಾನಾನ್ಯರಿಗೆ ನೇಮಕ ಮಾಡಿದರು. ಇದಲ್ಲದೆ ಎಫ್ರಾಯಾಮ್ ಗೆಜೆರಿನಲ್ಲಿ ವಾಸವಾಗಿದ್ದ ಕಾನಾನ್ಯರನ್ನು ಹೊರಡಿಸಿಬಿಡಲಿಲ್ಲ. ಕಾನಾ ನ್ಯರು ಗೆಜೆರಿನಲ್ಲಿ ಅವರ ಸಂಗಡ ವಾಸಿಸಿದ್ದರು.
- Revelation 16:16 ಪ್ರಕಟನೆ 16:16ಅವನು ಅವರನ್ನು ಇಬ್ರಿಯ ಭಾಷೆಯಲ್ಲಿ ಹರ್ಮಗೆದೋನ್ ಎಂದು ಕರೆಯಲ್ಪಟ್ಟ ಸ್ಥಳಕ್ಕೆ ಕೂಡಿಸುವನು.
- 1 Samuel 31:10 1 ಸಮುವೇಲನು 31:10ಅವನ ಆಯುಧಗಳನ್ನು ಅಷ್ಟೋರೆತ್ ದೇವತೆಯ ಮಂದಿರ ದಲ್ಲಿಟ್ಟು ಅವನ ಶರೀರವನ್ನು ಬೇತ್ಷೆಯಾನಿನ ಕೋಟೆಯ ಗೋಡೆಗೆ ನೇತುಹಾಕಿದರು,
- Zechariah 12:11 ಜೆಕರ್ಯ 12:11ಮೆಗಿದ್ದೋವಿನ ತಗ್ಗಿನಲ್ಲಾದ ಹದದ್ ರಿಮ್ಮೊನಿನ ಗೋಳಾಟದ ಹಾಗೆ ಆ ದಿನ ದಲ್ಲಿ ಯೆರೂಸಲೇಮಿನೊಳಗೆ ಮಹಾಗೋಳಾಟವಿ ರುವದು.
- 1 Kings 4:12 1 ಅರಸುಗಳು 4:12ತಾಣಕವು ಮೆಗಿದ್ದೋನು ಎಂಬವುಗಳಲ್ಲಿ ಅಹೀ ಲೂದನ ಮಗನಾದ ಬಾಣನು, ಅವನಿಗೆ ಚಾರೆತಾನ ಬಳಿಯಲ್ಲಿ ಇಜ್ರೇಲಿನ ಕೆಳಗಿರುವ ಸಮಸ್ತ ಬೇತ್ಷೆ ಯಾನ್; ಬೇತ್ಷೆಯಾನ್ ಮೊದಲುಗೊಂಡು ಅಬೇಲ್ ಮೆಹೋಲವನ್ನು ಹಾದು ಯೊಕ್ಮೆಯಾನಿನ ಆಚೆ ವರೆಗೂ ಇತ್ತು.
- 2 Kings 23:29 2 ಅರಸುಗಳು 23:29ಅವನ ದಿವಸಗಳಲ್ಲಿ ಐಗುಪ್ತದ ಅರಸನಾದ ಫರೋಹನೆಕೋ ಎಂಬವನು ಅಶ್ಶೂರಿನ ಅರಸನ ಮೇಲೆ ಯೂಫ್ರೇ ಟೀಸ್ ನದಿಗೆ ಹೋದನು; ಅರಸನಾದ ಯೋಷೀ ಯನು ಅವನ ಮೇಲೆ ಹೋದನು; ಅವನು ಇವನನ್ನು ನೋಡಿದಾಗ ಮೆಗಿದ್ದೋವಿನ ಬಳಿಯಲ್ಲಿ ಕೊಂದು ಹಾಕಿದನು.
- 2 Chronicles 35:22 2 ಪೂರ್ವಕಾಲವೃತ್ತಾಂತ 35:22ಆದಾಗ್ಯೂ ಯೋಷೀ ಯನು ತನ್ನ ಮುಖವನ್ನು ಅವನ ಕಡೆಯಿಂದ ತಿರುಗಿಸದೆ ಅವನ ಸಂಗಡ ಯುದ್ಧಮಾಡಲು ತನ್ನನ್ನು ಮರೆ ಮಾಜಿದನು. ಅವನು ದೇವರ ಬಾಯಿಂದ ಬಂದ ನೆಕೋನನ ಮಾತುಗಳನ್ನು ಕೇಳದೆ ಮೆಗಿದ್ದೋನು ತಗ್ಗಿನಲ್ಲಿ ಯುದ್ಧಮಾಡ ಬಂದನು.
- Joshua 17:7–11 ಯೆಹೋಶುವ 17:7–11ಮನಸ್ಸೆಯ ಮೇರೆ ಯಾವದಂದರೆ; ಆಶೇರಿನಿಂದ ಶೆಕೆಮಿನ ಮುಂದಿರುವ ಮಿಕ್ಮೆತಾತಿಗೂ ಅಲ್ಲಿಂದ ಬಲ ಪಾರ್ಶ್ವವಾಗಿ ತಪ್ಪೂಹದ ನಿವಾಸಗಳಿಗೆ ಹೋಗುವದು. ತಪ್ಪೂಹ ಭೂಮಿ ಮನಸ್ಸೆಯದಾಗಿತ್ತು. ಆದರೆ ಮನಸ್ಸೆಯ ಮೇರೆಯಲ್ಲಿರುವ ತಪ್ಪೂಹ ಎಫ್ರಾಯಾ ಮನ ಮಕ್ಕಳದ್ದಾಗಿತ್ತು. ಆ ಮೇರೆ ಕಾನಾ ನದಿಯ ದಕ್ಷಿಣಕ್ಕೆ ನದಿಯವರೆಗೂ ಇಳಿದು ಹೋಗುವದು. ಅಲ್ಲಿರುವ ಮನಸ್ಸೆಯ ಪಟ್ಟಣಗಳಲ್ಲಿ ಕೆಲವು ಪಟ್ಟಣಗಳು ಎಫ್ರಾಯಾಮನವಾಗಿದ್ದವು. ಮನಸ್ಸೆಯ ಮೇರೆಯು ನದಿಯ ಉತ್ತರಕ್ಕಿರುವ ಸಮುದ್ರದ ವರೆಗೂ ಹೋಗಿ ರುವದು. ನದಿಯ ದಕ್ಷಿಣ ಸೀಮೆ ಎಫ್ರಾಯಾಮ ನದು; ಉತ್ತರ ಸೀಮೆಯು ಮನಸ್ಸೆಯದು, ಸಮುದ್ರವು ಅದರ ಮೇರೆಯಾಗಿರುವದು. ಉತ್ತರಕ್ಕೆ ಇರುವ ಆಶೇರಿನಿಂದ ಪೂರ್ವಕ್ಕೆ ಇರುವ ಇಸ್ಸಾಕಾರನ ವರೆಗೆ ಒಟ್ಟಿಗೆ ಕೂಡಿಕೊಳ್ಳುವದು. ಇಸ್ಸಾಕಾರನ ಮಧ್ಯದಲ್ಲಿಯೂ ಆಶೇರನ ಮಧ್ಯದ ಲ್ಲಿಯೂ ಇರುವ ಮೂರು ಸೀಮೆಗಳಾದ ಬೇತ್ಷೆ ಯಾನ್ ಇಬ್ಲೆಯಾಮ್ ದೋರ್ ಎಂದೋರ್ ತಾನಕ್ ಮೆಗಿದ್ದೋನ್ ಅವುಗಳ ಗ್ರಾಮಗಳೂ ಇವು ಮನಸ್ಸೆ ಯವು.
- Judges 5:19 ನ್ಯಾಯಸ್ಥಾಪಕರು 5:19ಅರಸರು ಬಂದು ಯುದ್ಧಮಾಡಿದರು; ಆಗ ಕಾನಾನ್ಯರ ಅರಸರು ಮೆಗಿದ್ದೋನಿನ ಜಲ ಸವಿಾಪ ವಾದ ತಾನಾಕದಲ್ಲಿ ಯುದ್ಧಮಾಡಿದರು; ಅವರು ಹಣದ ಲಾಭ ತಕ್ಕೂಳ್ಳಲಿಲ್ಲ.
- 2 Kings 9:27 2 ಅರಸುಗಳು 9:27ಯೆಹೂದದ ಅರಸ ನಾದ ಅಹಜ್ಯನು ಇದನ್ನು ನೋಡಿದಾಗ ಅವನು ತೋಟದ ಮನೆಯ ಮಾರ್ಗವಾಗಿ ಓಡಿಹೋದನು. ಯೇಹುವು ಅವನ ಹಿಂದೆ ಹೋಗಿ--ರಥದಲ್ಲಿ ಅವ ನನ್ನು ಸಹ ಸಂಹರಿಸಿರಿ ಅಂದನು. ಇಬ್ಲೆಯಾಮಿನ ಬಳಿಯಲ್ಲಿರುವ ಗೂರ್ ಎಂಬ ಸ್ಥಳಕ್ಕೆ ಏರಿ ಹೋಗುವ ಮಾರ್ಗದಲ್ಲಿ ಹೊಡೆದರು. ಅವನು ಮೆಗಿದ್ದೋನಿಗೆ ಓಡಿಹೋಗಿ ಅಲ್ಲಿ ಸತ್ತುಹೋದನು.
- Joshua 16:1–10 ಯೆಹೋಶುವ 16:1–10ಯೋಸೇಫನ ಮಕ್ಕಳಿಗೆ ಚೀಟು ಬಿದ್ದ ಪ್ರಕಾರ ಕೊಟ್ಟ ಸ್ವಾಸ್ಥ್ಯದ ಭೂಮಿಯು ಯೆರಿಕೋವಿನ ಬಳಿಯಲ್ಲಿರುವ ಯೊರ್ದನಿನಿಂದ ಮೂಡಲಲ್ಲಿರುವ ಯೆರಿಕೋವಿನ ಜಲದ ವರೆಗೂ ಮತ್ತು ಬೇತೇಲಿನ ಬೆಟ್ಟಗಳ ವರೆಗೂ ಇರುವ ಅರಣ್ಯದ ಮಾರ್ಗವಾಗಿ ಹೋಗಿ ಬೇತೇಲಿನಿಂದ ಲೂಜಿಗೂ ಅಲ್ಲಿಂದ ಅರ್ಕೀಯ ಮೇರೆಗಳಾದ ಅಟಾರೋತನ್ನು ದಾಟಿ ಪಶ್ಚಿಮಕ್ಕೆ ಯಪ್ಲೇಟ್ಯರ ಮೇರೆಗೂ ಕೆಳಗಡೆ ಯಾದ ಬೇತ್ಹೋರೋನ್ ಮೇರೆಯ ವರೆಗೂ ಅಲ್ಲಿಂದ ಗೆಜೆರಿನ ವರೆಗೂ ಹೋಗಿ ಸಮುದ್ರಕ್ಕೆ ಮುಗಿಯುವದು. ಹೀಗೆ ಇದನ್ನು ಯೋಸೇಫನ ಮಕ್ಕಳಾದ ಮನಸ್ಸೆ ಎಫ್ರಾಯಾಮರು ತಮಗೆ ಬಾಧ್ಯ ವಾಗಿ ತೆಗೆದುಕೊಂಡರು. ಅವರ ಕುಟುಂಬಗಳ ಪ್ರಕಾರ ಎಫ್ರಾಯಾಮ್ ಮಕ್ಕಳ ಮೇರೆಯು ಹೀಗಿತ್ತು: ಕೆಳಗಡೆ ಮೂಡಣದ ಮೇರೆಯು ಅಟಾರೋತದ್ದಾನಿಂದ ಪ್ರಾರಂಭಿಸಿ ಮೇಲ್ಗಡೆ ಪಶ್ಚಿಮದ ಮೇರೆ ಬೇತ್ಹೋರೋನಿನ ವರೆಗೂ ಇತ್ತು. ಪಶ್ಚಿಮದ ಮೇರೆ ಮಿಕ್ಮೆತಾತಿನಿಂದ ಉತ್ತರಕ್ಕೆ ಹೊರಟು ಮೂಡಣಕ್ಕೆ ತಾನತ್ ಶೀಲೋವಿಗೆ ತಿರುಗಿ ಯಾನೋಹಕ್ಕೆ ಮೂಡಣ ಕಡೆಯಾಗಿ ಹಾದು ಹೋಗಿ ಯಾನೋಹದಿಂದ ಅಟಾರೋತಿಗೂ ನಾರಾಕ್ಕೂ ಇಳಿದು ಯೆರಿಕೋವಿನ ಬಳಿಯಲ್ಲಿ ಬಂದು ಯೊರ್ದನಿಗೆ ಮುಗಿಯುವದು. ತಪ್ಪೂಹದಿಂದ ಪಶ್ಚಿಮದ ಮೇರೆಯೂ ಕಾನಾ ನದಿಗೆ ಹೋಗಿ ಸಮುದ್ರದಲ್ಲಿ ಮುಗಿಯುವದು. ಇದು ಎಫ್ರಾಯಾ ಮನ ಮಕ್ಕಳ ಗೋತ್ರ, ಅವರ ಕುಂಟುಂಬಗಳ ಪ್ರಕಾರವೇ ಉಂಟಾದ ಬಾಧ್ಯತೆ. ಎಫ್ರಾಯಾಮನ ಮಕ್ಕಳಿಗೆ ಕೊಡಲ್ಪಟ್ಟ ಎಲ್ಲಾ ಪಟ್ಟಣಗಳೂ ಅವುಗಳ ಗ್ರಾಮಗಳೂ ಮನಸ್ಸೆಯ ಮಕ್ಕಳ ಬಾಧ್ಯತೆಯ ಮಧ್ಯೆ ಪ್ರತ್ಯೇಕವಾಗಿ ಕೊಡಲ್ಪಟ್ಟವು.ಗೆಜೆರಿನಲ್ಲಿ ವಾಸ ವಾಗಿದ್ದ ಕಾನಾನ್ಯರನ್ನು ಅವರು ಹೊರಡಿಸಿ ಬಿಡದೆ ಹೋದದ್ದರಿಂದ ಕಾನಾನ್ಯರು ಈ ವರೆಗೂ ಅವರಲ್ಲಿ ವಾಸವಾಗಿದ್ದು ಕಪ್ಪಕೊಡುವ ಸೇವಕರಾಗಿದ್ದಾರೆ. ಗೆಜೆರಿನಲ್ಲಿ ವಾಸ ವಾಗಿದ್ದ ಕಾನಾನ್ಯರನ್ನು ಅವರು ಹೊರಡಿಸಿ ಬಿಡದೆ ಹೋದದ್ದರಿಂದ ಕಾನಾನ್ಯರು ಈ ವರೆಗೂ ಅವರಲ್ಲಿ ವಾಸವಾಗಿದ್ದು ಕಪ್ಪಕೊಡುವ ಸೇವಕರಾಗಿದ್ದಾರೆ.
- 1 Kings 9:15 1 ಅರಸುಗಳು 9:15ಅರಸನಾದ ಸೊಲೊಮೋನನು ಬಿಟ್ಟೀ ಆಳುಗ ಳನ್ನು ಕೂಡಿಸಿದ ಕಾರಣವೇನಂದರೆ, ಕರ್ತನ ಮಂದಿರ ವನ್ನೂ ತನ್ನ ಮನೆಯನ್ನೂ ಮಿಲ್ಲೋವನ್ನೂ ಯೆರೂಸ ಲೇಮಿನ ಗೋಡೆಯನ್ನೂ ಹಾಚೋರನ್ನೂ ಮೆಗಿದ್ದೋ ನನ್ನೂ ಗೆಜೆರನ್ನೂ ಕಟ್ಟುವದಕ್ಕೋಸ್ಕರವೇ.
Original words (Hebrew)
- borders · H3027יָד yâd
- children · H1121בֵּן bên
- Manasseh · H4519מְנַשֶּׁה Mᵉnashsheh
- Beth-shean · H1052בֵּית שְׁאָן Bêyth Shᵉʼân
- towns · H1323בַּת bath
- Taanach · H8590תַּעֲנָךְ Taʻănâk
- towns · H1323בַּת bath
- Megiddo · H4023מְגִדּוֹן Mᵉgiddôwn
- towns · H1323בַּת bath
- Dor · H1756דּוֹר Dôwr
- towns · H1323בַּת bath
- dwelt · H3427יָשַׁב yâshab
- children · H1121בֵּן bên
- Joseph · H3130יוֹסֵף Yôwçêph
- son · H1121בֵּן bên
- Israel · H3478יִשְׂרָאֵל Yisrâʼêl