1 Chronicles · chapter 7 · verse 30
1 Chronicles 7:30 in Kannada
ಆಶೇರನ ಕುಮಾರರು--ಇಮ್ನನು, ಇಷ್ವನು, ಇಷ್ವೀ, ಬೆರೀಯನು ಅವರ ಸಹೋದರಿಯಾದ ಸೆರಹಳು.
Aasherana kumaararu--imnanu, ishvanu, ishvee, bereeyanu avara sahodariyaada serahalu.
1 Chronicles 7:30 in English
- King James Version (KJV)
- The sons of Asher; Imnah, and Isuah, and Ishuai, and Beriah, and Serah their sister.
- World English Bible (WEB)
- The sons of Asher: Imnah, Ishvah, Ishvi, and Beriah. Serah was their sister.
- American Standard Version (ASV)
- The sons of Asher: Imnah, and Ishvah, and Ishvi, and Beriah, and Serah their sister.
- Bible in Basic English (BBE)
- The sons of Asher: Imnah and Ishvah and Ishvi and Beriah and Serah, their sister.
- Darby Translation (DBY)
- The sons of Asher: Jimnah, and Jishvah, and Jishvi, and Beriah; Serah their sister.
- Webster's Bible (WBS)
- The sons of Asher; Imnah, and Isuah, and Ishua, and Beriah, and Serah their sister.
- Young's Literal Translation (YLT)
- Son of Asher: Imnah, and Ishve, and Ishvi, and Beriah, and Serah their sister.
Read in context
- 28ಅವರ ಸ್ವಾಸ್ಥ್ಯಗಳೂ ನಿವಾಸಗಳೂ ಯಾವ ವೆಂದರೆ, ಬೇತೇಲೂ ಅದರ ಗ್ರಾಮಗಳೂ ಮೂಡಣ ದಿಕ್ಕಿನಲ್ಲಿ ನಾರಾನೂ ಪಡುವಣ ದಿಕ್ಕಿನಲ್ಲಿ ಗೆಜೆರೂ ಅದರ ಗ್ರಾಮಗಳೂ ಶೆಕೆಮೂ ಅದರ ಗ್ರಾಮಗಳೂ ಗಾಜವೂ ಅದರ ಗ್ರಾಮಗಳೂ
- 29ಮನಸ್ಸೆಯ ಮಕ್ಕಳ ಮೇರೆಯಲ್ಲಿರುವ ಬೇತ್ಷಾನೂ ಅದರ ಗ್ರಾಮಗಳೂ ತಾನಾಕವೂ ಅದರ ಗ್ರಾಮಗಳೂ ಮೆಗಿದ್ದೋನೂ ಅದರ ಗ್ರಾಮಗಳೂ ದೋರೂ ಅದರ ಗ್ರಾಮಗಳೂ ಇವುಗಳಲ್ಲಿ ಇಸ್ರಾಯೇಲನ ಮಗನಾದ ಯೋಸೇಫನ ಕುಮಾರರು ವಾಸವಾಗಿದ್ದರು.
- 30ಆಶೇರನ ಕುಮಾರರು--ಇಮ್ನನು, ಇಷ್ವನು, ಇಷ್ವೀ, ಬೆರೀಯನು ಅವರ ಸಹೋದರಿಯಾದ ಸೆರಹಳು.
- 31ಬೆರೀಯನ ಕುಮಾರರು--ಹೆಬೆರನು ಮಲ್ಕೀಯೇಲನು;
- 32ಇವನು ಬಿರ್ಜೈಯಿತನ ತಂದೆಯು. ಹೆಬೆರನು ಯಫ್ಲೇಟನನ್ನೂ ಶೋಮೇರ ನನ್ನೂ ಹೋತಾಮನನ್ನೂ ಅವರ ಸಹೋದರಿಯಾದ ಶೂವಳನ್ನೂ ಪಡೆದನು.
Cross references
- Genesis 46:17 ಆದಿಕಾಂಡ 46:17ಆಶೇರನ ಮಕ್ಕಳು: ಇಮ್ನಾ ಇಷ್ವಾ ಇಷ್ವೀ ಬೆರೀಗಾ ಅವರ ಸಹೋದರಿಯಾದ ಸೆರಹ; ಬೆರೀಗಾ ಕುಮಾರರು: ಹೆಬೆರ್ ಮಲ್ಕಿಯೇಲ್ ಎಂಬ ವರು.
- Numbers 26:44–46 ಅರಣ್ಯಕಾಂಡ 26:44–46ಕುಟುಂಬಗಳ ಪ್ರಕಾರ ಆಶೇರನ ಮಕ್ಕಳು: ಇಮ್ನಾಹನಿಂದ ಇಮ್ನಾಹ್ಯರ ಕುಟುಂಬ; ಇಷ್ವೀಯಿಂದ ಇಷ್ವೀಯರ ಕುಟುಂಬ; ಬೆರೀಯನಿಂದ ಬೆರೀಯರ ಕುಟುಂಬ. ಬೆರೀಯನ ಕುಮಾರರು; ಹೇಬೆರನಿಂದ ಹೇಬೆರ್ಯರ ಕುಟುಂಬ; ಮಲ್ಕೀಯೇಲನಿಂದ ಮಲ್ಕೀಯೇಲ್ಯರ ಕುಟುಂಬ. ಆಶೇರನ ಮಗಳ ಹೆಸರು ಸಾರಳು.