Skip to content
ThuthiThuthiThuthi
1 Chronicles · chapter 7 · verse 39

1 Chronicles 7:39 in Kannada

ಉಲ್ಲನ ಕುಮಾರರು--ಆರಹನು, ಹನ್ನೀಯೇಲನು ರಿಚ್ಯನು.ಇವರೆಲ್ಲರು ಆಶೇರನ ಮಕ್ಕಳಾಗಿದ್ದು ತಮ್ಮ ತಂದೆಯ ಮನೆಯಲ್ಲಿ ಯಜಮಾನರಾಗಿಯೂ ಯುದ್ಧಪರಾಕ್ರಮ ಶಾಲಿಗಳಲ್ಲಿ ಮುಖ್ಯಸ್ಥರಾಗಿಯೂ ಪ್ರಭುಗಳಲ್ಲಿ ಶ್ರೇಷ್ಠ ರಾಗಿಯೂ ಇದ್ದರು. ಅವರ ವಂಶಾವಳಿಯಲ್ಲಿ ಬರೆಯ ಲ್ಪಟ್ಟ ಲೆಕ್ಕದ ಪ್ರಕಾರ ಯುದ್ದಕ್ಕೆ ಸಿದ್ಧವಾದವರು ಇಪ್ಪ ತ್ತಾರು ಸಾವಿರ ಮಂದಿಯಾಗಿದ್ದರು.

Ullana kumaararu--aarahanu, hanneeyelanu richyanu.ivarellaru aasherana makkalaagiddu tamma tandeya maneyalli yajamaanaraagiyoo yuddhaparaakrama shaaligalalli mukhyastharaagiyoo prabhugalalli shreshtha raagiyoo iddaru. Avara vanshaavaliyalli bareya lpatta lekkada prakaara yuddakke siddhavaadavaru ippa ttaaru saavira mandiyaagiddaru.

1 Chronicles 7:39 in English

King James Version (KJV)
And the sons of Ulla; Arah, and Haniel, and Rezia.
World English Bible (WEB)
The sons of Ulla: Arah, Hanniel, and Rizia.
American Standard Version (ASV)
And the sons of Ulla: Arah, and Hanniel, and Rizia.
Bible in Basic English (BBE)
And the sons of Ulla: Arah and Hanniel and Rizia.
Darby Translation (DBY)
And the sons of Ulla: Arah, and Hanniel, and Rizia.
Webster's Bible (WBS)
And the sons of Ulla; Arah, and Haniel, and Rezia.
Young's Literal Translation (YLT)
And sons of Ulla: Arah, and Hanniel, and Rezia.

Read in context

  1. 37ಬೆಚೆರನು, ಹೋದನು, ಶಮ್ಮನು, ಶಿಲ್ಷನು, ಇತ್ರಾನನು, ಬೇರನು.
  2. 38ಯೆತೆರನ ಕುಮಾ ರರು--ಯೆಫುನ್ನೆಯು, ಪಿಸ್ಪನು, ಅರಾನು,
  3. 39ಉಲ್ಲನ ಕುಮಾರರು--ಆರಹನು, ಹನ್ನೀಯೇಲನು ರಿಚ್ಯನು.ಇವರೆಲ್ಲರು ಆಶೇರನ ಮಕ್ಕಳಾಗಿದ್ದು ತಮ್ಮ ತಂದೆಯ ಮನೆಯಲ್ಲಿ ಯಜಮಾನರಾಗಿಯೂ ಯುದ್ಧಪರಾಕ್ರಮ ಶಾಲಿಗಳಲ್ಲಿ ಮುಖ್ಯಸ್ಥರಾಗಿಯೂ ಪ್ರಭುಗಳಲ್ಲಿ ಶ್ರೇಷ್ಠ ರಾಗಿಯೂ ಇದ್ದರು. ಅವರ ವಂಶಾವಳಿಯಲ್ಲಿ ಬರೆಯ ಲ್ಪಟ್ಟ ಲೆಕ್ಕದ ಪ್ರಕಾರ ಯುದ್ದಕ್ಕೆ ಸಿದ್ಧವಾದವರು ಇಪ್ಪ ತ್ತಾರು ಸಾವಿರ ಮಂದಿಯಾಗಿದ್ದರು.
  4. 40ಇವರೆಲ್ಲರು ಆಶೇರನ ಮಕ್ಕಳಾಗಿದ್ದು ತಮ್ಮ ತಂದೆಯ ಮನೆಯಲ್ಲಿ ಯಜಮಾನರಾಗಿಯೂ ಯುದ್ಧಪರಾಕ್ರಮ ಶಾಲಿಗಳಲ್ಲಿ ಮುಖ್ಯಸ್ಥರಾಗಿಯೂ ಪ್ರಭುಗಳಲ್ಲಿ ಶ್ರೇಷ್ಠ ರಾಗಿಯೂ ಇದ್ದರು. ಅವರ ವಂಶಾವಳಿಯಲ್ಲಿ ಬರೆಯ ಲ್ಪಟ್ಟ ಲೆಕ್ಕದ ಪ್ರಕಾರ ಯುದ್ದಕ್ಕೆ ಸಿದ್ಧವಾದವರು ಇಪ್ಪ ತ್ತಾರು ಸಾವಿರ ಮಂದಿಯಾಗಿದ್ದರು.
Read all of 1 Chronicles 7

Original words (Hebrew)

1 Chronicles 7:39 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.