1 Chronicles · chapter 7 · verse 40
1 Chronicles 7:40 in Kannada
ಇವರೆಲ್ಲರು ಆಶೇರನ ಮಕ್ಕಳಾಗಿದ್ದು ತಮ್ಮ ತಂದೆಯ ಮನೆಯಲ್ಲಿ ಯಜಮಾನರಾಗಿಯೂ ಯುದ್ಧಪರಾಕ್ರಮ ಶಾಲಿಗಳಲ್ಲಿ ಮುಖ್ಯಸ್ಥರಾಗಿಯೂ ಪ್ರಭುಗಳಲ್ಲಿ ಶ್ರೇಷ್ಠ ರಾಗಿಯೂ ಇದ್ದರು. ಅವರ ವಂಶಾವಳಿಯಲ್ಲಿ ಬರೆಯ ಲ್ಪಟ್ಟ ಲೆಕ್ಕದ ಪ್ರಕಾರ ಯುದ್ದಕ್ಕೆ ಸಿದ್ಧವಾದವರು ಇಪ್ಪ ತ್ತಾರು ಸಾವಿರ ಮಂದಿಯಾಗಿದ್ದರು.
Ivarellaru aasherana makkalaagiddu tamma tandeya maneyalli yajamaanaraagiyoo yuddhaparaakrama shaaligalalli mukhyastharaagiyoo prabhugalalli shreshtha raagiyoo iddaru. Avara vanshaavaliyalli bareya lpatta lekkada prakaara yuddakke siddhavaadavaru ippa ttaaru saavira mandiyaagiddaru.
1 Chronicles 7:40 in English
- King James Version (KJV)
- All these [were] the children of Asher, heads of [their] father’s house, choice [and] mighty men of valour, chief of the princes. And the number throughout the genealogy of them that were apt to the war [and] to battle [was] twenty and six thousand men.
- World English Bible (WEB)
- All these were the children of Asher, heads of the fathers’ houses, choice and mighty men of valor, chief of the princes. The number of them listed by genealogy for service in war was twenty-six thousand men.
- American Standard Version (ASV)
- All these were the children of Asher, heads of the fathers’ houses, choice and mighty men of valor, chief of the princes. And the number of them reckoned by genealogy for service in war was twenty and six thousand men.
- Bible in Basic English (BBE)
- All these were the children of Asher, heads of their families, specially strong men of war, chiefs of the rulers. They were recorded in the army for war, twenty-six thousand men in number.
- Darby Translation (DBY)
- All these were the sons of Asher, heads of fathers' houses, choice men, mighty of valour, chiefs of the princes. And their number according to their genealogy, registered as fit for service for war, was twenty-six thousand men.
- Webster's Bible (WBS)
- All these [were] the children of Asher, heads of [their] father's house, choice [and] mighty men of valor, chief of the princes. And the number throughout the genealogy of them that were fit for war [and] for battle [was] twenty and six thousand men.
- Young's Literal Translation (YLT)
- All these [are] sons of Asher, heads of the house of the fathers, chosen ones, mighty in valour, heads of the princes, with their genealogy, for the host, for battle, their number [is] twenty and six thousand men.
Read in context
- 38ಯೆತೆರನ ಕುಮಾ ರರು--ಯೆಫುನ್ನೆಯು, ಪಿಸ್ಪನು, ಅರಾನು,
- 39ಉಲ್ಲನ ಕುಮಾರರು--ಆರಹನು, ಹನ್ನೀಯೇಲನು ರಿಚ್ಯನು.ಇವರೆಲ್ಲರು ಆಶೇರನ ಮಕ್ಕಳಾಗಿದ್ದು ತಮ್ಮ ತಂದೆಯ ಮನೆಯಲ್ಲಿ ಯಜಮಾನರಾಗಿಯೂ ಯುದ್ಧಪರಾಕ್ರಮ ಶಾಲಿಗಳಲ್ಲಿ ಮುಖ್ಯಸ್ಥರಾಗಿಯೂ ಪ್ರಭುಗಳಲ್ಲಿ ಶ್ರೇಷ್ಠ ರಾಗಿಯೂ ಇದ್ದರು. ಅವರ ವಂಶಾವಳಿಯಲ್ಲಿ ಬರೆಯ ಲ್ಪಟ್ಟ ಲೆಕ್ಕದ ಪ್ರಕಾರ ಯುದ್ದಕ್ಕೆ ಸಿದ್ಧವಾದವರು ಇಪ್ಪ ತ್ತಾರು ಸಾವಿರ ಮಂದಿಯಾಗಿದ್ದರು.
- 40ಇವರೆಲ್ಲರು ಆಶೇರನ ಮಕ್ಕಳಾಗಿದ್ದು ತಮ್ಮ ತಂದೆಯ ಮನೆಯಲ್ಲಿ ಯಜಮಾನರಾಗಿಯೂ ಯುದ್ಧಪರಾಕ್ರಮ ಶಾಲಿಗಳಲ್ಲಿ ಮುಖ್ಯಸ್ಥರಾಗಿಯೂ ಪ್ರಭುಗಳಲ್ಲಿ ಶ್ರೇಷ್ಠ ರಾಗಿಯೂ ಇದ್ದರು. ಅವರ ವಂಶಾವಳಿಯಲ್ಲಿ ಬರೆಯ ಲ್ಪಟ್ಟ ಲೆಕ್ಕದ ಪ್ರಕಾರ ಯುದ್ದಕ್ಕೆ ಸಿದ್ಧವಾದವರು ಇಪ್ಪ ತ್ತಾರು ಸಾವಿರ ಮಂದಿಯಾಗಿದ್ದರು.
Cross references
- 2 Samuel 24:1–9 2 ಸಮುವೇಲನು 24:1–9ಕರ್ತನ ಕೋಪವು ತಿರಿಗಿ ಇಸ್ರಾಯೇಲಿಗೆ ವಿರೋಧವಾಗಿ ಉರಿಯಿತು; ಆಗ ಇಸ್ರಾ ಯೇಲನ್ನೂ ಯೆಹೂದವನ್ನೂ ಲೆಕ್ಕಿಸಲು ಹೋಗೆಂದು ಆತನು ದಾವೀದನನ್ನು ಪ್ರೇರೇಪಿಸಿದನು. ಅರಸನು ಸೈನ್ಯಾಧಿಪತಿಯಾದ ಯೋವಾಬನಿಗೆ--ನಾನು ಜನರ ಲೆಕ್ಕವನ್ನು ತಿಳಿಯುವ ಹಾಗೆ ನೀನು ದಾನ್ನಿಂದ ಬೇರ್ಷೆಬದ ವರೆಗೂ ಇರುವ ಇಸ್ರಾಯೇಲ್ ಎಲ್ಲಾ ಗೋತ್ರಗಳಲ್ಲಿ ಹೋಗಿ, ಜನರನ್ನು ಲೆಕ್ಕಿಸು, ಅಂದನು. ಆಗ ಯೋವಾಬನು ಅರಸನಿಗೆ-- ಅರಸನಾದ ನನ್ನ ಒಡೆಯನ ಕಣ್ಣುಗಳು ಅದನ್ನು ನೋಡುವ ಹಾಗೆ ನಿನ್ನ ದೇವರಾದ ಕರ್ತನು ಈಗ ಇರುವದಕ್ಕಿಂತ ಜ ರನ್ನು ನೂರರಷ್ಟಾಗಿ ಹೆಚ್ಚು ಮಾಡಲಿ; ಆದರೆ ಅರಸ ನಾದ ನನ್ನ ಒಡೆಯನು ಈ ಕಾರ್ಯವನ್ನು ಆಶಿಸುವ ದೇನು ಅಂದನು. ಆದಾಗ್ಯೂ ಅರಸನ ಮಾತು ಯೋವಾಬನಿಗೂ ಸೈನ್ಯಾಧಿಪತಿಗಳಿಗೂ ವಿರೋಧವಾಗಿ ಪ್ರೇರೇಪಿಸಿತು. ಆಗ ಯೋವಾಬನೂ ಸೈನ್ಯಾಧಿಪತಿಗಳೂ ಇಸ್ರಾ ಯೇಲ್ ಜನರನ್ನು ಲೆಕ್ಕಿಸಲು ಅರಸನ ಸಮ್ಮುಖದಿಂದ ಹೊರಟು ಹೋದರು. ಅವರು ಯೊರ್ದನನ್ನು ದಾಟಿ ಗಾದ್ ನದಿಯ ಮಧ್ಯದಲ್ಲಿರುವ ಪಟ್ಟಣಕ್ಕೆ ಬಲ ಪಾರ್ಶ್ವವಾದ ಅರೋಯೇರಿನಲ್ಲಿಯೂ ಯಗ್ಜೇರಿ ನಲ್ಲಿಯೂ ಇಳಿದು ಅಲ್ಲಿಂದ ಗಿಲ್ಯಾದಿಗೂ ತಖ್ತೀಮ್ ಹೊಜೀಯ ದೇಶಕ್ಕೂ ಅಲ್ಲಿಂದ ದಾನ್ನಿಗೂ ಅಲ್ಲಿಂದ ಸುತ್ತಿಕೊಂಡು ಚೀದೋನಿಗೂ ಬಂದರು. ಅವರು ತೂರಿನ ಭದ್ರ ಸ್ಥಳಕ್ಕೂ ಹಿವ್ವಿಯರ ಕಾನಾ ನ್ಯರ ಎಲ್ಲಾ ಪಟ್ಟಣಗಳಿಗೂ ಅಲ್ಲಿಂದ ಯೆಹೂದದ ದಕ್ಷಿಣಕ್ಕೂ ಬೇರ್ಷೆಬಕ್ಕೂ ಬಂದರು. ಹೀಗೆಯೇ ಅವರು ಎಲ್ಲಾ ದೇಶಕ್ಕೆ ಹೋಗಿ ಒಂಭತ್ತು ತಿಂಗಳು ಇಪ್ಪತ್ತು ದಿವಸವಾದ ತರುವಾಯ ಯೆರೂಸಲೇಮಿಗೆ ಬಂದರು. ಯೋವಾಬನು ಅರಸನಿಗೆ ಕೊಟ್ಟ ಜನರ ಒಟ್ಟು ಲೆಕ್ಕವೇನಂದರೆ, ಇಸ್ರಾಯೇಲ್ಯರಲ್ಲಿ ಕತ್ತಿ ಹಿಡಿಯತಕ್ಕ ಪರಾಕ್ರಮವುಳ್ಳ ಎಂಟು ಲಕ್ಷ ಮಂದಿ ಇದ್ದರು. ಯೆಹೂದದ ಜನರು ಐದು ಲಕ್ಷ ಮಂದಿಯಾಗಿದ್ದರು.
- 1 Chronicles 21:1–5 1 ಪೂರ್ವಕಾಲವೃತ್ತಾಂತ 21:1–5ಸೈತಾನನು ಇಸ್ರಾಯೇಲಿಗೆ ವಿರೋಧವಾಗಿ ಎದ್ದು ಇಸ್ರಾಯೇಲ್ಯರನ್ನು ಲೆಕ್ಕಿಸಲು ದಾವೀದನನ್ನು ಪ್ರೇರೇಪಿಸಿದನು. ಆದದರಿಂದ ದಾವೀದನು ಯೋವಾಬನ ಸಂಗಡಲೂ ಜನರ ಪ್ರಧಾನರ ಸಂಗಡಲೂ--ನಾನು ಜನರ ಲೆಕ್ಕವನ್ನು ತಿಳಿಯುವ ಹಾಗೆ ನೀವು ಹೋಗಿ ಬೇರ್ಷೆಬವು ಮೊದಲುಗೊಂಡು ದಾನಿನ ವರೆಗೆ ಇಸ್ರಾಯೇಲ್ಯರನ್ನು ಲೆಕ್ಕಿಸಿ ಅವರ ಲೆಕ್ಕವನ್ನು ನನಗೆ ತಕ್ಕೊಂಡು ಬನ್ನಿರಿ ಅಂದನು. ಅದಕ್ಕೆ ಯೋವಾಬನು--ಕರ್ತನು ತನ್ನ ಜನರನ್ನು ಈಗ ಇರುವದಕ್ಕಿಂತ ನೂರರಷ್ಟಾಗಿ ಮಾಡಲಿ; ಆದರೆ ನನ್ನ ಒಡೆಯನಾದ ಅರಸನೇ, ಅವರೆಲ್ಲರು ನನ್ನ ಒಡೆಯನ ಸೇವಕರಲ್ಲವೋ? ನನ್ನ ಒಡೆಯನು ಈ ಕಾರ್ಯವನ್ನು ವಿಚಾರಿಸುವದು ಯಾಕೆ? ಅವನು ಇಸ್ರಾಯೇಲಿನಲ್ಲಿ ಅಪರಾಧಕ್ಕೆ ಕಾರಣವಾಗುವದು ಯಾಕೆ ಅಂದನು. ಆದರೆ ಅರಸನ ಮಾತು ಯೋವಾಬನಿಗೆ ವಿರೋಧವಾಗಿ ಜಯಗೊಂಡಿತು. ಆಗ ಯೋವಾಬನು ಹೊರಟು ಇಸ್ರಾಯೇಲಿನ ಸಮಸ್ತ ದೇಶದ ಮೇಲೆ ಹೋಗಿ ಯೆರೂಸಲೇಮಿಗೆ ತಿರಿಗಿ ಬಂದು ದಾವೀದನಿಗೆ ಜನರ ಒಟ್ಟು ಲೆಕ್ಕವನ್ನು ಕೊಟ್ಟನು. ಕತ್ತಿಯನ್ನು ಹಿಡಿಯುವ ಸಮಸ್ತ ಇಸ್ರಾಯೇಲ್ಯರು ಹನ್ನೊಂದು ಲಕ್ಷಜನರಾಗಿದ್ದರು; ಕತ್ತಿಯನ್ನು ಹಿಡಿಯುವ ಯೆಹೂದದ ಜನರು ನಾಲ್ಕು ಲಕ್ಷದ ಎಪ್ಪತ್ತು ಸಾವಿರ ಜನರಾಗಿದ್ದರು.
Original words (Hebrew)
- children · H1121בֵּן bên
- Asher · H836אָשֵׁר ʼÂshêr
- heads · H7218רֹאשׁ rôʼsh
- father’s · H1אָב ʼâb
- house · H1004בַּיִת bayith
- choice · H1305בָּרַר bârar
- men · H1368גִּבּוֹר gibbôwr
- valour · H2428חַיִל chayil
- chief · H7218רֹאשׁ rôʼsh
- princes · H5387נָשִׂיא nâsîyʼ
- number · H4557מִסְפָּר miçpâr
- genealogy · H3187יָחַשׂ yâchas
- war · H6635צָבָא tsâbâʼ
- battle · H4421מִלְחָמָה milchâmâh
- twenty · H6242עֶשְׂרִים ʻesrîym
- six · H8337שֵׁשׁ shêsh
- thousand · H505אֶלֶף ʼeleph
- men · H582אֱנוֹשׁ ʼĕnôwsh