1 Chronicles · chapter 7 · verse 6
1 Chronicles 7:6 in Kannada
ಬೆನ್ಯಾವಿಾನನ ಕುಮಾರರು--ಬೆಳನು, ಬೆಕರನು, ಯೆದೀಯಯೇಲನು--ಈ ಮೂರು ಮಂದಿ.
Benyaaviాnana kumaararu--belanu, bekaranu, yedeeyayelanu--ee mooru mandi.
1 Chronicles 7:6 in English
- King James Version (KJV)
- [The sons] of Benjamin; Bela, and Becher, and Jediael, three.
- World English Bible (WEB)
- The sons of Benjamin: Bela, Becher, and Jediael, three.
- American Standard Version (ASV)
- [The sons of] Benjamin: Bela, and Becher, and Jediael, three.
- Bible in Basic English (BBE)
- The sons of Benjamin: Bela and Becher and Jediael, three.
- Darby Translation (DBY)
- [The sons of] Benjamin: Bela, and Becher, and Jediael, three.
- Webster's Bible (WBS)
- [The sons] of Benjamin; Bela, and Becher, and Jediael, three.
- Young's Literal Translation (YLT)
- Of Benjamin: Bela, and Becher, and Jediael, three.
Read in context
- 4ಇವರ ಸಂಗಡ ಅವರ ವಂಶಗಳ ಪ್ರಕಾರವೂ ಅವರ ಪಿತೃಗಳ ಮನೆಯ ಪ್ರಕಾರವೂ ಯುದ್ಧಕ್ಕೋಸ್ಕರ ಮೂವತ್ತಾರು ಸಾವಿರ ಮಂದಿ ಸೈನಿಕರ ಗುಂಪುಗಳಿದ್ದವು; ಯಾಕಂದರೆ ಹೆಂಡತಿಯರು ಮಕ್ಕಳು ಅವರಿಗೆ ಬಹಳ ಮಂದಿ ಇದ್ದರು.
- 5ಇಸ್ಸಾಕಾರನ ಕುಟುಂಬಗಳಾಗಿರುವ ಸಹೋ ದರರೊಳಗೆ ಅವರ ವಂಶಾವಳಿಗಳಲ್ಲಿ ಲೆಕ್ಕಿಸಲ್ಪಟ್ಟ ಯುದ್ಧ ಪರಾಕ್ರಮಶಾಲಿಗಳೆಲ್ಲರೂ ಎಂಭತ್ತೇಳು ಸಾವಿರ ಮಂದಿಯಾಗಿದ್ದರು.
- 6ಬೆನ್ಯಾವಿಾನನ ಕುಮಾರರು--ಬೆಳನು, ಬೆಕರನು, ಯೆದೀಯಯೇಲನು--ಈ ಮೂರು ಮಂದಿ.
- 7ಬೆಳನ ಕುಮಾರರು--ಎಚ್ಬೋನನು, ಉಜ್ಜೀಯು, ಉಜ್ಜೀಯೇ ಲನು, ಯೆರೀಮೋತನು, ಈರೀಯು--ಈ ಐದು ಮಂದಿ ತಮ್ಮ ಪಿತೃಗಳ ಮನೆಯಲ್ಲಿ ಯಜಮಾನ ರಾಗಿಯೂ ಯುದ್ಧದ ಪರಾಕ್ರಮಶಾಲಿಗಳಾಗಿಯೂ ಇದ್ದು ತಮ್ಮ ವಂಶಾವಳಿಗಳ ಪ್ರಕಾರ ಇಪ್ಪತ್ತೆರಡು ಸಾವಿರದ ಮೂವತ್ತು ನಾಲ್ಕುಮಂದಿ ಲೆಕ್ಕಿಸಲ್ಪಟ್ಟಿದ್ದರು.
- 8ಬೆಕರನ ಕುಮಾರರು ಜೆವಿಾರನು, ಯೋವಾಷನು, ಎಲೀಯೆಜೆರನು, ಎಲ್ಯೋವೇನೈ, ಒಮ್ರಿಯು, ಯೇರಿ ಮೋತನು, ಅಬೀಯನು, ಅನಾತೋತನು, ಆಲೆ ಮೆತ್. ಇವರೆಲ್ಲರು ಬೆಕರನ ಕುಮಾರರು.
Cross references
- Genesis 46:21 ಆದಿಕಾಂಡ 46:21ಬೆನ್ಯಾವಿಾನನ ಕುಮಾ ರರು: ಬಿಳಾ ಬೆಕೆರ್ ಅಶ್ಬೇಲ್ ಗೇರಾ ನಾಮಾನ್ ಏಹೀರೋಷ್ ಮುಪ್ಪೀಮ್ ಹುಪ್ಪೀಮ್ ಆರ್ದ ಎಂಬವರು.
- 1 Chronicles 8:1–40 1 ಪೂರ್ವಕಾಲವೃತ್ತಾಂತ 8:1–40ಬೆನ್ಯಾವಿಾನನು ತನ್ನ ಚೊಚ್ಚಲ ಮಗನಾದ ಬೆಳನನ್ನೂ, ಎರಡನೆಯವನಾದ ಅಷ್ಬೇಲ ನನ್ನೂ, ಮೂರನೆಯವನಾದ ಅಹ್ರಹನನ್ನೂ ನಾಲ್ಕನೆ ಯವನಾದ ನೋಹನನ್ನೂ, ಐದನೆಯವನಾದ ರಾಫನನ್ನೂ ಪಡೆದನು. ಬೆಳನ ಕುಮಾರರು--ಅದ್ವಾರನು ಗೇರನು ಅಬೀಹೂದನು ಅಬೀಷೂವನು ನಾಮಾ ನನು ಅಹೋಹನು ಗೇರನು ಶೆಪೂಫಾನನು ಹೂರಾ ಮನು. ಏಹೂದನ ಕುಮಾರರು--ನಾಮಾನನು, ಅಹೀಯನು, ಗೇರನು. ಇವರೇ ಗೆಬದ ನಿವಾಸಿಗಳ ಪಿತೃಗಳಲ್ಲಿ ಯಜ ಮಾನರಾಗಿದ್ದರು. ಆದರೆ ಅವರನ್ನು ಮಾನಾಹತಿಗೆ ತಕ್ಕೊಂಡು ಹೋದರು. ಅವರನ್ನು ತಕ್ಕೊಂಡು ಹೋದ ತರುವಾಯ ಉಚ್ಚನನ್ನೂ ಅಹೀಹುದನನ್ನೂ ಪಡೆದನು. ಇದಲ್ಲದೆ ಅವನು ಅವರನ್ನು ಕಳುಹಿಸಿದ ತರುವಾಯ ಶಹರಯಿಮನು ಮೋವಾಬಿನ ದೇಶದಲ್ಲಿ ಮಕ್ಕಳನ್ನು ಪಡೆದನು. ಹೂಷೀಮಳೂ ಬಾರಳೂ ಅವನಿಗೆ ಪತ್ನಿಯರಾಗಿದ್ದರು. ಇದಲ್ಲದೆ ಅವನು ತನ್ನ ಹೆಂಡತಿಯಾದ ಹೋದೆಷಳಿಂದ ಯೋವಾಬನನ್ನೂ, ಚಿಬ್ಯನನ್ನೂ, ಮೇಷನನ್ನೂ, ಮಲ್ಕಾಮನನ್ನೂ, ಯೆಯೂಚನನ್ನೂ, ಸಾಕ್ಯನನ್ನೂ, ಮಿರ್ಮನನ್ನೂ ಪಡೆದನು. ಅವನ ಕುಮಾರರಾದ ಇವರು ಪಿತೃಗಳಲ್ಲಿ ಯಜಮಾನರಾಗಿದ್ದರು. ಹುಷೀಮಳಿಂದ ಅವನು ಅಬೀಟೂಬನನ್ನೂ, ಎಲ್ಪಾಲನನ್ನೂ ಪಡೆದನು. ಎಲ್ಪಾಳನ ಕುಮಾರರು--ಏಬೆರನು, ಮಿಷಾಮನು, ಶೆಮೆದನು. ಇವನೇ ಒನೋನನ್ನೂ ಲೋದನ್ನೂ ಅವುಗಳ ಗ್ರಾಮಗಳನ್ನೂ ಕಟ್ಟಿಸಿದನು. ಇದಲ್ಲದೆ ಅವನು ಗತ್ನವರನ್ನು ಓಡಿಸಿಬಿಟ್ಟ ಅಯ್ಯಾಲೋನಿನ ನಿವಾಸಿಗಳ ಪಿತೃಗಳಲ್ಲಿ ಯಜಮಾನರಾದ ಬೆರೀಯನು, ಶಮನು. ಬೆರೀಯನ ಕುಮಾರರು -- ಅಹ್ಯೋನು, ಶಾಷಕನು, ಯೆರೇಮೋತನು, ಜೆಬದ್ಯನು, ಅರಾ ದನು, ಎದೆರನು, ವಿಾಕಾಯೇಲನು, ಇಷ್ಪನು, ಯೋಹನು, ಜೆಬದ್ಯನು, ಮೆಷುಲ್ಲಾಮ್, ಹಿಜ್ಕೀ, ಹೆಬೆರ್, ಇಷ್ಮೆರೈ, ಇಜ್ಲೀಯ, ಯೋಬಾಬ್ಇವರು ಎಲ್ಪಾಲನ ಕುಮಾರರು-- ಯಾಕೀಮನು, ಜಿಕ್ರೀಯು, ಜಬ್ದಿಯು, ಎಲೀಗೇನೈ, ಚಿಲ್ಲೆತೈ, ಎಲೀಯೇಲ್, ಅದಾಯ, ಬೆರಾಯ, ಶಿಮ್ರಾತ್ ಇವರು ಶಿವ್ಮೆಾಯ ಕುಮಾರರು. ಇಷ್ಪಾನ್, ಏಬೆರ್, ಎಲೀಯೇಲ್, ಅಬ್ದೋನನು, ಜಿಕ್ರೀಯು, ಹಾನಾ ನನು, ಹನನ್ಯನು, ಏಲಾಮನು, ಅನೆತೋತಿಯನು, ಇಫ್ದೆಯನು, ಪೆನೂವೇಲನು ಇವರು ಶಾಷಕನ ಕುಮಾರರು. ಶಂಷೆರೈ, ಶೆಹರ್ಯ, ಅತಲ್ಯ, ಯಾರೆಷ್ಯನು, ಏಲೀಯನು, ಜಿಕ್ರಿಯು--ಇವರು ಯೆರೋಹಾಮನ ಕುಮಾರರು. ಇವರೇ ಪಿತೃಗಳಲ್ಲಿ ಯಜಮಾನರಾಗಿದ್ದು ತಮ್ಮ ವಂಶಗಳ ಮುಖ್ಯಸ್ಥರಾಗಿ ಯೆರೂಸಲೇಮಿನಲ್ಲಿ ವಾಸವಾಗಿದ್ದರು. ಗಿಬ್ಯೋನಿಯ ತಂದೆ ಗಿಬ್ಯೋನಿನಲ್ಲಿ ವಾಸವಾಗಿ ದ್ದನು; ಅವನ ಹೆಂಡತಿಯ ಹೆಸರು ಮಾಕಳು. ಅವನ ಚೊಚ್ಚಲ ಮಗನು ಅಬ್ದೋನನು; ಚೂರನು, ಕೀಷನು, ಬಾಳನು, ನಾದಾಬನು, ಗೆದೋರನು, ಅಹ್ಯೋನು, ಜೆಕೆರನು. ಮಿಕ್ಲೋತನು ಶಿಮಾಹನನ್ನು ಪಡೆದನು. ಇವರೂ ಸಹ ಯೆರೂಸಲೇಮಿನಲ್ಲಿ ಸಹೋದರರಿಗೆದುರಾಗಿ ಅವರ ಸಂಗಡ ವಾಸ ವಾಗಿದ್ದರು. ನೇರನು ಕೀಷನನ್ನು ಪಡೆದನು; ಕೀಷನು ಸೌಲನನ್ನು ಪಡೆದನು; ಸೌಲನು ಯೋನಾ ತಾನನನ್ನೂ, ಮಲ್ಕೀಷೂವನನ್ನೂ ಅಬೀನಾದಾಬ ನನ್ನೂ, ಎಷ್ಬಾಳನನ್ನೂ ಪಡೆದನು. ಯೋನಾತಾನನ ಮಗನು ಮೆರೀಬ್ಬಾಳನು; ಮೆರೀಬ್ಬಾಳನು ವಿಾಕನನ್ನು ಪಡೆದನು. ವಿಾಕನ ಕುಮಾರರು--ಪಿತೋನನು, ಮೆಲೆಕನು, ತರೇಯನು, ಆಹಾಜನು. ಆಹಾಜನು ಯೆಹೋವದ್ದಾಹನನ್ನು ಪಡೆದನು. ಯೆಹೋವದ್ದಾ ಹನು ಆಲೆಮೆತೆನನ್ನೂ, ಅಜ್ಮಾವೆತನನ್ನೂ, ಜಿವ್ರೆಾ ಯನ್ನೂ ಪಡೆದನು. ಜಿವ್ರೆಾಯು ಮೋಚನನ್ನು ಪಡೆದನು. ಮೋಚನು ಬಿನ್ನನನ್ನು ಪಡೆದನು. ಇವನ ಮಗನು ರಾಫನು, ಇವನ ಮಗನು ಎಲ್ಲಾಸನು, ಇವನ ಮಗನು ಆಚೇಲನು. ಆಚೇಲನಿಗೆ ಆರು ಮಂದಿ ಕುಮಾರರಿದ್ದರು. ಅವರ ಹೆಸರುಗಳು--ಅಜ್ರೀ ಕಾಮನು, ಬೋಕೆರೂ, ಇಷ್ಮಾಯೇಲನು, ಶೆಯರ್ಯನು, ಓಬದ್ಯನು, ಹಾನಾನನು. ಆಚೇಲನ ಸಹೋದರನಾದ ಏಷೆಕನ ಕುಮಾ ರನು ಅವನ ಚೊಚ್ಚಲ ಮಗನಾದ ಊಲಾಮನು, ಎರಡನೆಯವನಾದ ಯೆಯೂಷನು, ಮೂರನೆಯವ ನಾದ ಎಲೀಫೆಲೆಟನು.ಈ ಊಲಾಮನ ಕುಮಾ ರರು--ಬಿಲ್ಲುಗಾರರಾಗಿ ಯುದ್ಧದಲ್ಲಿ ಪರಾಕ್ರಮಶಾಲಿ ಗಳಾಗಿದ್ದರು; ಅವರಿಗೆ ಕುಮಾರರೂ ಮೊಮ್ಮಕ್ಕಳೂ ನೂರಾಐವತ್ತು ಮಂದಿಯಾಗಿದ್ದರು. ಇವರೆಲ್ಲರೂ ಬೆನ್ಯಾವಿಾನನ ಕುಮಾರರು. ಈ ಊಲಾಮನ ಕುಮಾ ರರು--ಬಿಲ್ಲುಗಾರರಾಗಿ ಯುದ್ಧದಲ್ಲಿ ಪರಾಕ್ರಮಶಾಲಿ ಗಳಾಗಿದ್ದರು; ಅವರಿಗೆ ಕುಮಾರರೂ ಮೊಮ್ಮಕ್ಕಳೂ ನೂರಾಐವತ್ತು ಮಂದಿಯಾಗಿದ್ದರು. ಇವರೆಲ್ಲರೂ ಬೆನ್ಯಾವಿಾನನ ಕುಮಾರರು.
- 1 Chronicles 7:10–11 1 ಪೂರ್ವಕಾಲವೃತ್ತಾಂತ 7:10–11ಯೆದೀಯಯೇಲನ ಕುಮಾರನು ಬಿಲ್ಹಾ ನನು. ಬಿಲ್ಹಾನನ ಕುಮಾರರು--ಯೆಯೂಷನು, ಬೆನ್ಯಾವಿಾನನು, ಏಹೂದನು, ಕೆನಾನನು, ಜೇತಾ ನನು, ತಾರ್ಷೀಷನು, ಅಹೀಷೆಹರನು. ಇವರೆ ಲ್ಲರು ಯೆದೀಯಯೇಲನ ಕುಮಾರರು. ಅವರು ತಮ್ಮ ಪಿತೃಗಳಲ್ಲಿ ಯಜಮಾನರಾಗಿಯೂ ಯುದ್ಧದ ಪರಾಕ್ರಮಶಾಲಿಗಳಾಗಿಯೂ ಯುದ್ಧಕ್ಕೆ ಹೊರಡ ತಕ್ಕವರು ಹದಿನೇಳು ಸಾವಿರದ ಇನ್ನೂರು ಮಂದಿ ಯಾಗಿದ್ದರು.
- Numbers 26:38–41 ಅರಣ್ಯಕಾಂಡ 26:38–41ಕುಟುಂಬಗಳ ಪ್ರಕಾರ ಬೆನ್ಯಾವಿಾನನ ಕುಮಾ ರರು: ಬೆಲಗನಿಂದ ಬೆಲಗ್ಯರ ಕುಟುಂಬ; ಅಷ್ಬೇಲ ನಿಂದ ಅಷ್ಬೇಲ್ಯರ ಕುಟುಂಬ; ಅಹೀರಾಮನಿಂದ ಅಹೀರಾಮ್ಯರ ಕುಟುಂಬ; ಶೂಫಾಮನಿಂದ ಶೂಫಾ ಮ್ಯರ ಕುಟುಂಬ; ಹೂಫಾಮನಿಂದ ಹೂಫಾಮ್ಯರ ಕುಟುಂಬ; ಬೆಲಗನ ಕುಮಾರರು; ಅರ್ದನೂ ನಾಮಾನನೂ. ಅರ್ದನಿಂದ ಅರ್ದ್ಯರ ಕುಟುಂಬ; ನಾಮಾನನಿಂದ ನಾಮಾನ್ಯರ ಕುಟುಂಬ. ಕುಟುಂಬ ಗಳ ಪ್ರಕಾರ ಬೆನ್ಯಾವಿಾನನ ಕುಮಾರರು ಇವರೇ; ಅವರಲ್ಲಿ ಎಣಿಸಲ್ಪಟ್ಟವರು ನಾಲ್ವತ್ತೈದು ಸಾವಿರದ ಆರು ನೂರು ಮಂದಿ.