1 Chronicles · chapter 7 · verse 9
1 Chronicles 7:9 in Kannada
ಇವರ ಲೆಕ್ಕವು ತಮ್ಮ ಪಿತೃಗಳ ಮನೆಯ ಯಜಮಾನರ ವಂಶ ಗಳ ವಂಶಾವಳಿಯ ಪ್ರಕಾರವಾಗಿ ಯುದ್ಧ ಪರಾಕ್ರಮಶಾಲಿಗಳಾದವರು ಇಪ್ಪತ್ತುಸಾವಿರದ ಇನ್ನೂರು ಮಂದಿ.
Ivara lekkavu tamma pitrugala maneya yajamaanara vansha gala vanshaavaliya prakaaravaagi yuddha paraakramashaaligalaadavaru ippattusaavirada innooru mandi.
1 Chronicles 7:9 in English
- King James Version (KJV)
- And the number of them, after their genealogy by their generations, heads of the house of their fathers, mighty men of valour, [was] twenty thousand and two hundred.
- World English Bible (WEB)
- They were listed by genealogy, after their generations, heads of their fathers’ houses, mighty men of valor, twenty thousand two hundred.
- American Standard Version (ASV)
- And they were reckoned by genealogy, after their generations, heads of their fathers’ houses, mighty men of valor, twenty thousand and two hundred.
- Bible in Basic English (BBE)
- And they were recorded by their generations, heads of their families, great men of war, twenty thousand, two hundred.
- Darby Translation (DBY)
- And they were registered by their genealogy by their generations, heads of their fathers' houses, mighty men of valour, twenty thousand two hundred.
- Webster's Bible (WBS)
- And the number of them, after their genealogy by their generations, heads of the house of their fathers, mighty men of valor, [was] twenty thousand and two hundred.
- Young's Literal Translation (YLT)
- with their genealogy, after their generations, heads of a house of their fathers, mighty of valour, twenty thousand and two hundred.
Read in context
- 7ಬೆಳನ ಕುಮಾರರು--ಎಚ್ಬೋನನು, ಉಜ್ಜೀಯು, ಉಜ್ಜೀಯೇ ಲನು, ಯೆರೀಮೋತನು, ಈರೀಯು--ಈ ಐದು ಮಂದಿ ತಮ್ಮ ಪಿತೃಗಳ ಮನೆಯಲ್ಲಿ ಯಜಮಾನ ರಾಗಿಯೂ ಯುದ್ಧದ ಪರಾಕ್ರಮಶಾಲಿಗಳಾಗಿಯೂ ಇದ್ದು ತಮ್ಮ ವಂಶಾವಳಿಗಳ ಪ್ರಕಾರ ಇಪ್ಪತ್ತೆರಡು ಸಾವಿರದ ಮೂವತ್ತು ನಾಲ್ಕುಮಂದಿ ಲೆಕ್ಕಿಸಲ್ಪಟ್ಟಿದ್ದರು.
- 8ಬೆಕರನ ಕುಮಾರರು ಜೆವಿಾರನು, ಯೋವಾಷನು, ಎಲೀಯೆಜೆರನು, ಎಲ್ಯೋವೇನೈ, ಒಮ್ರಿಯು, ಯೇರಿ ಮೋತನು, ಅಬೀಯನು, ಅನಾತೋತನು, ಆಲೆ ಮೆತ್. ಇವರೆಲ್ಲರು ಬೆಕರನ ಕುಮಾರರು.
- 9ಇವರ ಲೆಕ್ಕವು ತಮ್ಮ ಪಿತೃಗಳ ಮನೆಯ ಯಜಮಾನರ ವಂಶ ಗಳ ವಂಶಾವಳಿಯ ಪ್ರಕಾರವಾಗಿ ಯುದ್ಧ ಪರಾಕ್ರಮಶಾಲಿಗಳಾದವರು ಇಪ್ಪತ್ತುಸಾವಿರದ ಇನ್ನೂರು ಮಂದಿ.
- 10ಯೆದೀಯಯೇಲನ ಕುಮಾರನು ಬಿಲ್ಹಾ ನನು. ಬಿಲ್ಹಾನನ ಕುಮಾರರು--ಯೆಯೂಷನು, ಬೆನ್ಯಾವಿಾನನು, ಏಹೂದನು, ಕೆನಾನನು, ಜೇತಾ ನನು, ತಾರ್ಷೀಷನು, ಅಹೀಷೆಹರನು.
- 11ಇವರೆ ಲ್ಲರು ಯೆದೀಯಯೇಲನ ಕುಮಾರರು. ಅವರು ತಮ್ಮ ಪಿತೃಗಳಲ್ಲಿ ಯಜಮಾನರಾಗಿಯೂ ಯುದ್ಧದ ಪರಾಕ್ರಮಶಾಲಿಗಳಾಗಿಯೂ ಯುದ್ಧಕ್ಕೆ ಹೊರಡ ತಕ್ಕವರು ಹದಿನೇಳು ಸಾವಿರದ ಇನ್ನೂರು ಮಂದಿ ಯಾಗಿದ್ದರು.