1 Chronicles · chapter 8 · verse 1
1 Chronicles 8:1 in Kannada
ಬೆನ್ಯಾವಿಾನನು ತನ್ನ ಚೊಚ್ಚಲ ಮಗನಾದ ಬೆಳನನ್ನೂ, ಎರಡನೆಯವನಾದ ಅಷ್ಬೇಲ ನನ್ನೂ, ಮೂರನೆಯವನಾದ ಅಹ್ರಹನನ್ನೂ
Benyaaviాnanu tanna chochchala maganaada belanannoo, eradaneyavanaada ashbela nannoo, mooraneyavanaada ahrahanannoo
1 Chronicles 8:1 in English
- King James Version (KJV)
- Now Benjamin begat Bela his firstborn, Ashbel the second, and Aharah the third,
- World English Bible (WEB)
- Benjamin became the father of Bela his firstborn, Ashbel the second, Aharah the third,
- American Standard Version (ASV)
- And Benjamin begat Bela his first-born, Ashbel the second, and Aharah the third,
- Bible in Basic English (BBE)
- And Benjamin was the father of Bela his oldest son, Ashbel the second, and Aharah the third,
- Darby Translation (DBY)
- And Benjamin begot Bela his firstborn, Ashbel the second, and Aharah the third,
- Webster's Bible (WBS)
- Now Benjamin begat Bela his first-born, Ashbel the second, and Aharah the third.
- Young's Literal Translation (YLT)
- And Benjamin begat Bela his first-born, Ashbel the second, and Aharah the third,
Read in context
- 1ಬೆನ್ಯಾವಿಾನನು ತನ್ನ ಚೊಚ್ಚಲ ಮಗನಾದ ಬೆಳನನ್ನೂ, ಎರಡನೆಯವನಾದ ಅಷ್ಬೇಲ ನನ್ನೂ, ಮೂರನೆಯವನಾದ ಅಹ್ರಹನನ್ನೂ
- 2ನಾಲ್ಕನೆ ಯವನಾದ ನೋಹನನ್ನೂ, ಐದನೆಯವನಾದ ರಾಫನನ್ನೂ ಪಡೆದನು.
- 3ಬೆಳನ ಕುಮಾರರು--ಅದ್ವಾರನು ಗೇರನು ಅಬೀಹೂದನು ಅಬೀಷೂವನು
Cross references
- Genesis 46:21 ಆದಿಕಾಂಡ 46:21ಬೆನ್ಯಾವಿಾನನ ಕುಮಾ ರರು: ಬಿಳಾ ಬೆಕೆರ್ ಅಶ್ಬೇಲ್ ಗೇರಾ ನಾಮಾನ್ ಏಹೀರೋಷ್ ಮುಪ್ಪೀಮ್ ಹುಪ್ಪೀಮ್ ಆರ್ದ ಎಂಬವರು.
- Numbers 26:38 ಅರಣ್ಯಕಾಂಡ 26:38ಕುಟುಂಬಗಳ ಪ್ರಕಾರ ಬೆನ್ಯಾವಿಾನನ ಕುಮಾ ರರು: ಬೆಲಗನಿಂದ ಬೆಲಗ್ಯರ ಕುಟುಂಬ; ಅಷ್ಬೇಲ ನಿಂದ ಅಷ್ಬೇಲ್ಯರ ಕುಟುಂಬ; ಅಹೀರಾಮನಿಂದ ಅಹೀರಾಮ್ಯರ ಕುಟುಂಬ;
- 1 Chronicles 7:6–12 1 ಪೂರ್ವಕಾಲವೃತ್ತಾಂತ 7:6–12ಬೆನ್ಯಾವಿಾನನ ಕುಮಾರರು--ಬೆಳನು, ಬೆಕರನು, ಯೆದೀಯಯೇಲನು--ಈ ಮೂರು ಮಂದಿ. ಬೆಳನ ಕುಮಾರರು--ಎಚ್ಬೋನನು, ಉಜ್ಜೀಯು, ಉಜ್ಜೀಯೇ ಲನು, ಯೆರೀಮೋತನು, ಈರೀಯು--ಈ ಐದು ಮಂದಿ ತಮ್ಮ ಪಿತೃಗಳ ಮನೆಯಲ್ಲಿ ಯಜಮಾನ ರಾಗಿಯೂ ಯುದ್ಧದ ಪರಾಕ್ರಮಶಾಲಿಗಳಾಗಿಯೂ ಇದ್ದು ತಮ್ಮ ವಂಶಾವಳಿಗಳ ಪ್ರಕಾರ ಇಪ್ಪತ್ತೆರಡು ಸಾವಿರದ ಮೂವತ್ತು ನಾಲ್ಕುಮಂದಿ ಲೆಕ್ಕಿಸಲ್ಪಟ್ಟಿದ್ದರು. ಬೆಕರನ ಕುಮಾರರು ಜೆವಿಾರನು, ಯೋವಾಷನು, ಎಲೀಯೆಜೆರನು, ಎಲ್ಯೋವೇನೈ, ಒಮ್ರಿಯು, ಯೇರಿ ಮೋತನು, ಅಬೀಯನು, ಅನಾತೋತನು, ಆಲೆ ಮೆತ್. ಇವರೆಲ್ಲರು ಬೆಕರನ ಕುಮಾರರು. ಇವರ ಲೆಕ್ಕವು ತಮ್ಮ ಪಿತೃಗಳ ಮನೆಯ ಯಜಮಾನರ ವಂಶ ಗಳ ವಂಶಾವಳಿಯ ಪ್ರಕಾರವಾಗಿ ಯುದ್ಧ ಪರಾಕ್ರಮಶಾಲಿಗಳಾದವರು ಇಪ್ಪತ್ತುಸಾವಿರದ ಇನ್ನೂರು ಮಂದಿ. ಯೆದೀಯಯೇಲನ ಕುಮಾರನು ಬಿಲ್ಹಾ ನನು. ಬಿಲ್ಹಾನನ ಕುಮಾರರು--ಯೆಯೂಷನು, ಬೆನ್ಯಾವಿಾನನು, ಏಹೂದನು, ಕೆನಾನನು, ಜೇತಾ ನನು, ತಾರ್ಷೀಷನು, ಅಹೀಷೆಹರನು. ಇವರೆ ಲ್ಲರು ಯೆದೀಯಯೇಲನ ಕುಮಾರರು. ಅವರು ತಮ್ಮ ಪಿತೃಗಳಲ್ಲಿ ಯಜಮಾನರಾಗಿಯೂ ಯುದ್ಧದ ಪರಾಕ್ರಮಶಾಲಿಗಳಾಗಿಯೂ ಯುದ್ಧಕ್ಕೆ ಹೊರಡ ತಕ್ಕವರು ಹದಿನೇಳು ಸಾವಿರದ ಇನ್ನೂರು ಮಂದಿ ಯಾಗಿದ್ದರು. ಅಹೇರನ ಕುಮಾರರಾದ ಈರನೂ ಹುಶೀ ಮನೂ ಎಂಬವರ ಮಕ್ಕಳು ಶುಪ್ಪೀಮನೂ ಹುಪ್ಪೀ ಮನೂ ಇದ್ದರು.