1 Chronicles · chapter 8 · verse 28
1 Chronicles 8:28 in Kannada
ಇವರೇ ಪಿತೃಗಳಲ್ಲಿ ಯಜಮಾನರಾಗಿದ್ದು ತಮ್ಮ ವಂಶಗಳ ಮುಖ್ಯಸ್ಥರಾಗಿ ಯೆರೂಸಲೇಮಿನಲ್ಲಿ ವಾಸವಾಗಿದ್ದರು.
Ivare pitrugalalli yajamaanaraagiddu tamma vanshagala mukhyastharaagi yeroosaleminalli vaasavaagiddaru.
1 Chronicles 8:28 in English
- King James Version (KJV)
- These [were] heads of the fathers, by their generations, chief [men]. These dwelt in Jerusalem.
- World English Bible (WEB)
- These were heads of fathers’ households throughout their generations, chief men. These lived in Jerusalem.
- American Standard Version (ASV)
- These were heads of fathers’ [houses] throughout their generations, chief men: these dwelt in Jerusalem.
- Bible in Basic English (BBE)
- These were heads of families in their generations; chief men: these were living in Jerusalem.
- Darby Translation (DBY)
- These were the chief fathers, according to their generations, principal men; these dwelt in Jerusalem.
- Webster's Bible (WBS)
- These [were] heads of the fathers, by their generations, chief [men] . These dwelt in Jerusalem.
- Young's Literal Translation (YLT)
- These [are] heads of fathers, by their generations, heads; these dwelt in Jerusalem.
Read in context
- 26ಶಂಷೆರೈ, ಶೆಹರ್ಯ, ಅತಲ್ಯ,
- 27ಯಾರೆಷ್ಯನು, ಏಲೀಯನು, ಜಿಕ್ರಿಯು--ಇವರು ಯೆರೋಹಾಮನ ಕುಮಾರರು.
- 28ಇವರೇ ಪಿತೃಗಳಲ್ಲಿ ಯಜಮಾನರಾಗಿದ್ದು ತಮ್ಮ ವಂಶಗಳ ಮುಖ್ಯಸ್ಥರಾಗಿ ಯೆರೂಸಲೇಮಿನಲ್ಲಿ ವಾಸವಾಗಿದ್ದರು.
- 29ಗಿಬ್ಯೋನಿಯ ತಂದೆ ಗಿಬ್ಯೋನಿನಲ್ಲಿ ವಾಸವಾಗಿ ದ್ದನು; ಅವನ ಹೆಂಡತಿಯ ಹೆಸರು ಮಾಕಳು.
- 30ಅವನ ಚೊಚ್ಚಲ ಮಗನು ಅಬ್ದೋನನು; ಚೂರನು, ಕೀಷನು, ಬಾಳನು, ನಾದಾಬನು,
Cross references
- Judges 1:21 ನ್ಯಾಯಸ್ಥಾಪಕರು 1:21ಬೆನ್ಯಾವಿಾನನ ಮಕ್ಕಳು ಯೆರೂಸಲೇಮಿನಲ್ಲಿ ವಾಸವಾಗಿದ್ದ ಯೆಬೂಸಿಯರನ್ನು ಹೊರಡಿಸಲಿಲ್ಲ. ಆದರೆ ಯೆಬೂಸಿಯರು ಈ ದಿನದ ವರೆಗೆ ಬೆನ್ಯಾವಿಾ ನನ ಮಕ್ಕಳ ಸಂಗಡ ವಾಸವಾಗಿದ್ದಾರೆ.
- Nehemiah 11:1 ನೆಹೆಮೀಯ 11:1ಅಧಿಕಾರಿಗಳು ಯೆರೂಸಲೇಮಿನಲ್ಲಿ ವಾಸವಾಗಿದ್ದರು. ಇದಲ್ಲದೆ ಹತ್ತು ಮಂದಿ ಯಲ್ಲಿ ಒಬ್ಬನು ಪರಿಶುದ್ಧ ಪಟ್ಟಣವಾದ ಯೆರೂ ಸಲೇಮಿನಲ್ಲಿ ವಾಸವಾಗಿರುವದಕ್ಕೂ ಉಳಿದ ಒಂಭತ್ತು ಮಂದಿ ಇತರ ಪಟ್ಟಣಗಳಲ್ಲಿ ವಾಸವಾಗಿರುವದಕ್ಕೂ ಚೀಟುಗಳನ್ನು ಹಾಕಿದರು.
- Joshua 18:28 ಯೆಹೋಶುವ 18:28ಚೇಲ, ಎಲೆಫ್, ಯೆಬೂಸಿಯರು ಇದ್ದಂಥ ಯೆರೂಸಲೇಮು ಗಿಬೆಯತ್, ಕಿರ್ಯತ್ ಎಂಬ ಹದಿನಾಲ್ಕು ಪಟ್ಟಣಗಳು ಅವುಗಳ ಗ್ರಾಮಗಳು. ಇವೇ ಬೆನ್ಯಾವಿಾನನ ಮಕ್ಕಳಿಗೆ ಅವರ ಕುಟುಂಬಗಳ ಪ್ರಕಾರ ಇರುವ ಬಾಧ್ಯತೆಗಳಾಗಿದ್ದವು.
- Nehemiah 11:7–9 ನೆಹೆಮೀಯ 11:7–9ಬೆನ್ಯಾವಿಾನನ ಕುಮಾರರು ಯಾರಂದರೆ--ಯೆಶಾ ಯನ ಮಗನಾದ ಈತೀಯೇಲನ ಮಗನಾದ ಮಾಸೇ ಯನ ಮಗನಾದ ಕೋಲಾಯನ ಮಗನಾದ ಪೆದಾ ಯನ ಮಗನಾದ ಯೋವೇದನ ಮಗನಾದ ಮೆಷು ಲ್ಲಾಮನ ಮಗನಾದ ಸಲ್ಲುವು. ಅವನ ತರುವಾಯ ಗಬ್ಬಾಯನು, ಸಲ್ಲಾಯನು, ಮೊದಲಾದ ಒಂಭೈನೂರ ಇಪ್ಪತ್ತೆಂಟು ಮಂದಿಯು. ಜಿಕ್ರಿಯ ಮಗನಾದ ಯೋವೇಲನು ಅವರಿಗೆ ಮೇಲ್ವಿಚಾರಕನಾಗಿದ್ದನು. ಹಸ್ಸೆನೂವನ ಮಗನಾದ ಯೆಹೂದನು ಪಟ್ಟಣದ ಮೇಲೆ ಎರಡನೆಯವನಾಗಿದ್ದನು.
- Joshua 15:63 ಯೆಹೋಶುವ 15:63ಆದರೆ ಯೆರೂಸಲೇಮಿನಲ್ಲಿ ವಾಸವಾಗಿದ್ದ ಯೆಬೂಸಿಯರನ್ನು ಯೂದನ ಮಕ್ಕಳು ಹೊರಡಿಸಿ ಬಿಡುವದಕ್ಕಾಗಲಿಲ್ಲ. ಆದದರಿಂದ ಈ ದಿವಸದ ವರೆಗೂ ಯೆಬೂಸಿಯರು ಯೂದನ ಮಕ್ಕಳ ಸಂಗಡ ಯೆರೂಸಲೇಮಿನಲ್ಲಿ ವಾಸವಾಗಿದ್ದಾರೆ.