1 Chronicles · chapter 8 · verse 33
1 Chronicles 8:33 in Kannada
ನೇರನು ಕೀಷನನ್ನು ಪಡೆದನು; ಕೀಷನು ಸೌಲನನ್ನು ಪಡೆದನು; ಸೌಲನು ಯೋನಾ ತಾನನನ್ನೂ, ಮಲ್ಕೀಷೂವನನ್ನೂ ಅಬೀನಾದಾಬ ನನ್ನೂ, ಎಷ್ಬಾಳನನ್ನೂ ಪಡೆದನು.
Neranu keeshanannu padedanu; keeshanu saulanannu padedanu; saulanu yonaa taananannoo, malkeeshoovanannoo abeenaadaaba nannoo, eshbaalanannoo padedanu.
1 Chronicles 8:33 in English
- King James Version (KJV)
- And Ner begat Kish, and Kish begat Saul, and Saul begat Jonathan, and Malchi-shua, and Abinadab, and Esh-baal.
- World English Bible (WEB)
- Ner became the father of Kish. Kish became the father of Saul. Saul became the father of Jonathan, Malchishua, Abinadab, and Eshbaal.
- American Standard Version (ASV)
- And Ner begat Kish; and Kish begat Saul; and Saul begat Jonathan, and Malchi-shua, and Abinadab, and Eshbaal.
- Bible in Basic English (BBE)
- And Ner was the father of Abner, and Kish was the father of Saul, and Saul was the father of Jonathan and Malchi-shua and Abinadab and Eshbaal.
- Darby Translation (DBY)
- And Ner begot Kish; and Kish begot Saul; and Saul begot Jonathan, and Malchishua, and Abinadab, and Esh-baal.
- Webster's Bible (WBS)
- And Ner begat Kish, and Kish begat Saul, and Saul begat Jonathan, and Malchi-shua, and Abinadab, and Esh-baal.
- Young's Literal Translation (YLT)
- And Ner begat Kish, and Kish begat Saul, and Saul begat Jonathan, and Malchi-Shua, and Abinadab, and Esh-Baal.
Read in context
- 31ಗೆದೋರನು, ಅಹ್ಯೋನು, ಜೆಕೆರನು.
- 32ಮಿಕ್ಲೋತನು ಶಿಮಾಹನನ್ನು ಪಡೆದನು. ಇವರೂ ಸಹ ಯೆರೂಸಲೇಮಿನಲ್ಲಿ ಸಹೋದರರಿಗೆದುರಾಗಿ ಅವರ ಸಂಗಡ ವಾಸ ವಾಗಿದ್ದರು.
- 33ನೇರನು ಕೀಷನನ್ನು ಪಡೆದನು; ಕೀಷನು ಸೌಲನನ್ನು ಪಡೆದನು; ಸೌಲನು ಯೋನಾ ತಾನನನ್ನೂ, ಮಲ್ಕೀಷೂವನನ್ನೂ ಅಬೀನಾದಾಬ ನನ್ನೂ, ಎಷ್ಬಾಳನನ್ನೂ ಪಡೆದನು.
- 34ಯೋನಾತಾನನ ಮಗನು ಮೆರೀಬ್ಬಾಳನು; ಮೆರೀಬ್ಬಾಳನು ವಿಾಕನನ್ನು ಪಡೆದನು.
- 35ವಿಾಕನ ಕುಮಾರರು--ಪಿತೋನನು, ಮೆಲೆಕನು, ತರೇಯನು, ಆಹಾಜನು.
Cross references
- 1 Samuel 9:1 1 ಸಮುವೇಲನು 9:1ಆದರೆ ಬೆನ್ಯಾವಿಾನನ ವಂಶದವನಾದ ಕೀಷನೆಂಬ ಒಬ್ಬ ಮನುಷ್ಯನಿದ್ದನು. ಇವನು ಅಬೀಯೇಲನ ಮಗನು, ಇವನು ಚೆರೋರನ ಮಗನು, ಇವನು ಬೆಕೋರತನ ಮಗನು, ಇವನು ಅಫೀಹನ ಮಗನು ಇವನು ಪರಾಕ್ರಮಶಾಲಿಯಾಗಿ ದ್ದನು.
- 2 Samuel 2:8 2 ಸಮುವೇಲನು 2:8ಆದರೆ ಸೌಲನ ಸೈನ್ಯಾಧಿಪತಿಯಾದ ನೇರನ ಮಗ ನಾಗಿರುವ ಅಬ್ನೇರನು ಸೌಲನ ಮಗನಾದ ಈಷ್ಬೋ ಶೆತನನ್ನು ಮಹನಯಿಮಿಗೆ ಕರಕೊಂಡು ಹೋಗಿ
- 1 Samuel 31:2 1 ಸಮುವೇಲನು 31:2ಫಿಲಿಷ್ಟಿಯರು ಸೌಲನನ್ನೂ ಅವನ ಕುಮಾರ ರನ್ನೂ ಬೆನ್ನಟ್ಟಿ ಸೌಲನ ಕುಮಾರರಾದ ಯೋನಾತಾನ ನನ್ನೂ ಅಬೀನಾದಾಬನನ್ನೂ ಮಲ್ಕೀಷೂವನನ್ನೂ ಸಂಹರಿಸಿದರು.
- 1 Samuel 14:49–51 1 ಸಮುವೇಲನು 14:49–51ಸೌಲನ ಕುಮಾರರ ಹೆಸರುಗಳು ಯೋನಾ ತಾನ್ ಇಷ್ವಿ ಮಲ್ಕೀಷೂವ ಎಂಬಿವುಗಳು; ಹಿರಿಯ ವಳಾದ ಮೇರಾಬ್, ಚಿಕ್ಕವಳಾದ ವಿಾಕಲ್ ಎಂಬ ಇಬ್ಬರು ಕುಮಾರ್ತೆಯರು ಇದ್ದರು. ಅಹೀಮಾಚನ ಕುಮಾರ್ತೆಯಾದ ಅಹೀನೋವಮಳು ಸೌಲನ ಹೆಂಡತಿಯಾಗಿದ್ದಳು. ಸೌಲನ ಚಿಕ್ಕಪ್ಪನಾದ ನೇರನ ಮಗನಾದ ಅಬ್ನೇರನೆಂಬವನು ಅವನ ಸೈನ್ಯಾಧಿಪತಿ ಯಾಗಿದ್ದನು. ಕೀಷನೆಂಬವನು ಸೌಲನ ತಂದೆಯು. ಅಬ್ನೇರನ ತಂದೆಯಾದ ನೇರನು ಅಬೀಯೇಲನ ಮಗನು.ಇದಲ್ಲದೆ ಸೌಲನು ಇದ್ದ ದಿವಸಗಳೆಲ್ಲಾ ಫಿಲಿಷ್ಟಿಯರ ಮೇಲೆ ಬಲವಾದ ಯುದ್ಧವು ನಡೆಯಿತು. ಸೌಲನು ಯಾವ ಪರಾಕ್ರಮಶಾಲಿಯನ್ನಾದರೂ ಧೈರ್ಯಶಾಲಿಯನ್ನಾದರೂ ನೋಡಿದರೆ ಅವನನ್ನು ತನ್ನ ಬಳಿಯಲ್ಲಿ ಸೇರಿಸಿಕೊಳ್ಳುತ್ತಾ ಇದ್ದನು.
- Acts 13:21 ಅಪೊಸ್ತಲರ ಕೃತ್ಯಗಳು 13:21ತರುವಾಯ ಅವರು ತಮಗೆ ಅರಸನು ಬೇಕೆಂದು ಅಪೇಕ್ಷೆಪಟ್ಟಾಗ ದೇವರು ಅವರಿಗೆ ಬೆನ್ಯಾವಿಾನನ ಗೋತ್ರದ ಕೀಷನ ಮಗನಾದ ಸೌಲನನ್ನು ನಾಲ್ವತ್ತು ವರುಷದ ವರೆಗೆ ಕೊಟ್ಟನು.
- 2 Samuel 4:12 2 ಸಮುವೇಲನು 4:12ದಾವೀದನು ತನ್ನ ಯೌವ ನಸ್ಥರಿಗೆ ಆಜ್ಞಾಪಿಸಿದ್ದರಿಂದ ಅವರು ಅವರನ್ನು ಕೊಂದು ಹಾಕಿ, ಅವರ ಕೈಕಾಲುಗಳನ್ನು ಕಡಿದು ಹೆಬ್ರೋ ನಿನಲ್ಲಿರುವ ಕೊಳದ ಬಳಿಯಲ್ಲಿ ತೂಗುಹಾಕಿದರು. ಅವರು ಈಷ್ಬೋಶೆತನ ತಲೆಯನ್ನು ತಕ್ಕೊಂಡು ಅದನ್ನು ಹೆಬ್ರೋನಿನಲ್ಲಿರುವ ಅಬ್ನೇರನ ಸಮಾಧಿಯಲ್ಲಿ ಹೂಣಿಟ್ಟರು.
- 1 Chronicles 9:39–44 1 ಪೂರ್ವಕಾಲವೃತ್ತಾಂತ 9:39–44ನೇರನು ಕೀಷನನ್ನು ಪಡೆದನು; ಕೀಷನು ಸೌಲ ನನ್ನು ಪಡೆದನು; ಸೌಲನು ಯೋನಾತಾನನನ್ನೂ ಮಲ್ಕೀಷೂವನನ್ನೂ ಅಬೀನಾದಾಬನನ್ನೂ ಎಷ್ಬಾಳ ನನ್ನೂ ಪಡೆದನು. ಯೋನಾತಾನನ ಮಗನು ಮೆರೀಬ್ಬಾಳನು. ಮೆರೀಬ್ಬಾಳನು ವಿಾಕನನ್ನು ಪಡೆದನು. ವಿಾಕನ ಕುಮಾರರು--ಪಿತೋನನು, ಮೇಲೆಕನು, ತಹ್ರೇಯನು, ಆಹಾಜನು. ಆಹಾಜನು ಯಗ್ರಾಹ ನನ್ನು ಪಡೆದನು; ಯಗ್ರಾಹನು ಆಲೆಮೆತನನ್ನೂ ಅಜ್ಮಾವೆತನನ್ನೂ ಜಿಮ್ರಿಯನ್ನೂ ಪಡೆದನು; ಜಿಮ್ರಿಯು ಮೋಚನನ್ನು ಪಡೆದನು. ಮೋಚನು ಬಿನ್ನನನ್ನು ಪಡೆದನು; ಇವನ ಮಗನು ರೆಫಾಯನು ಇವನ ಮಗನು ಎಲ್ಲಾಸನು ಇವನ ಮಗನು ಆಚೇಲನು.ಈ ಆಚೇಲನಿಗೆ ಆರು ಮಂದಿ ಕುಮಾರರು; ಇವರ ಹೆಸರುಗಳು--ಅಜ್ರೀಕಾಮನು ಬೋಕೆರೂ ಇಷ್ಮಾ ಯೇಲನು ಶೆಯರ್ಯನು ಓಬದ್ಯನು ಹಾನಾನನು. ಇವರೇ ಆಚೇಲನ ಕುಮಾರರು. ಈ ಆಚೇಲನಿಗೆ ಆರು ಮಂದಿ ಕುಮಾರರು; ಇವರ ಹೆಸರುಗಳು--ಅಜ್ರೀಕಾಮನು ಬೋಕೆರೂ ಇಷ್ಮಾ ಯೇಲನು ಶೆಯರ್ಯನು ಓಬದ್ಯನು ಹಾನಾನನು. ಇವರೇ ಆಚೇಲನ ಕುಮಾರರು.
Original words (Hebrew)
- Ner · H5369נֵר Nêr
- begat · H3205יָלַד yâlad
- Kish · H7027קִישׁ Qîysh
- Kish · H7027קִישׁ Qîysh
- begat · H3205יָלַד yâlad
- Saul · H7586שָׁאוּל Shâʼûwl
- Saul · H7586שָׁאוּל Shâʼûwl
- begat · H3205יָלַד yâlad
- Jonathan · H3083יְהוֹנָתָן Yᵉhôwnâthân
- Malchi-shua · H4444מַלְכִּישׁוּעַ Malkîyshûwaʻ
- Abinadab · H41אֲבִינָדָב ʼĂbîynâdâb
- Esh-baal · H792אֶשְׁבַּעַל ʼEshbaʻal