1 Chronicles · chapter 8 · verse 34
1 Chronicles 8:34 in Kannada
ಯೋನಾತಾನನ ಮಗನು ಮೆರೀಬ್ಬಾಳನು; ಮೆರೀಬ್ಬಾಳನು ವಿಾಕನನ್ನು ಪಡೆದನು.
Yonaataanana maganu mereebbaalanu; mereebbaalanu viాkanannu padedanu.
1 Chronicles 8:34 in English
- King James Version (KJV)
- And the son of Jonathan [was] Merib-baal; and Merib-baal begat Micah.
- World English Bible (WEB)
- The son of Jonathan was Merib-baal. Merib-baal became the father of Micah.
- American Standard Version (ASV)
- And the son of Jonathan was Merib-baal; and Merib-baal begat Micah.
- Bible in Basic English (BBE)
- And the son of Jonathan was Merib-baal; and Merib-baal was the father of Micah.
- Darby Translation (DBY)
- And the son of Jonathan was Merib-Baal; and Merib-Baal begot Micah.
- Webster's Bible (WBS)
- And the son of Jonathan [was] Merib-baal; and Merib-baal begat Micah.
- Young's Literal Translation (YLT)
- And a son of Jonathan [is] Merib-Baal, and Merib-Baal begat Micah;
Read in context
- 32ಮಿಕ್ಲೋತನು ಶಿಮಾಹನನ್ನು ಪಡೆದನು. ಇವರೂ ಸಹ ಯೆರೂಸಲೇಮಿನಲ್ಲಿ ಸಹೋದರರಿಗೆದುರಾಗಿ ಅವರ ಸಂಗಡ ವಾಸ ವಾಗಿದ್ದರು.
- 33ನೇರನು ಕೀಷನನ್ನು ಪಡೆದನು; ಕೀಷನು ಸೌಲನನ್ನು ಪಡೆದನು; ಸೌಲನು ಯೋನಾ ತಾನನನ್ನೂ, ಮಲ್ಕೀಷೂವನನ್ನೂ ಅಬೀನಾದಾಬ ನನ್ನೂ, ಎಷ್ಬಾಳನನ್ನೂ ಪಡೆದನು.
- 34ಯೋನಾತಾನನ ಮಗನು ಮೆರೀಬ್ಬಾಳನು; ಮೆರೀಬ್ಬಾಳನು ವಿಾಕನನ್ನು ಪಡೆದನು.
- 35ವಿಾಕನ ಕುಮಾರರು--ಪಿತೋನನು, ಮೆಲೆಕನು, ತರೇಯನು, ಆಹಾಜನು.
- 36ಆಹಾಜನು ಯೆಹೋವದ್ದಾಹನನ್ನು ಪಡೆದನು. ಯೆಹೋವದ್ದಾ ಹನು ಆಲೆಮೆತೆನನ್ನೂ, ಅಜ್ಮಾವೆತನನ್ನೂ, ಜಿವ್ರೆಾ ಯನ್ನೂ ಪಡೆದನು. ಜಿವ್ರೆಾಯು ಮೋಚನನ್ನು ಪಡೆದನು.
Cross references
- 2 Samuel 4:4 2 ಸಮುವೇಲನು 4:4ಆದರೆ ಸೌಲನ ಮಗನಾದ ಯೋನಾತಾನನಿಗೆ ಕಾಲು ಕುಂಟಾದ ಒಬ್ಬ ಮಗನಿದ್ದನು. ಇಜ್ರೇಲಿನಿಂದ ಸೌಲನೂ ಯೋನಾತಾನನೂ ಸತ್ತರೆಂಬ ವರ್ತಮಾನ ಬಂದಾಗ ಅವನು ಐದು ವರುಷದವನಾಗಿದ್ದನು. ಆಗ ಅವನ ದಾದಿಯು ಅವನನ್ನು ಎತ್ತಿಕೊಂಡು ಓಡಿ ಹೋದಳು. ಅವಳು ತ್ವರೆಯಾಗಿ ಓಡಿದಾಗ ಏನಾಯಿ ತಂದರೆ, ಅವನು ಬಿದ್ದು ಕುಂಟನಾದನು. ಅವನ ಹೆಸರು ಮೆಫೀಬೋಶೆತನು.
- 2 Samuel 9:12 2 ಸಮುವೇಲನು 9:12ಆದರೆ ಮೆಫೀಬೋಶೆತನಿಗೆ ವಿಾಕನೆಂಬ ಹೆಸರುಳ್ಳ ಒಬ್ಬ ಚಿಕ್ಕ ಮಗನಿದ್ದನು. ಚೀಬನ ಮನೆಯಲ್ಲಿ ವಾಸವಾ ಗಿದ್ದ ಎಲ್ಲರೂ ಮೆಫೀಬೋಶೆತನಿಗೆ ದಾಸರಾಗಿದ್ದರು.ಹೀಗೆಯೇ ಮೆಫೀಬೋಶೆತನು ಅರಸನ ಪಂಕ್ತಿಯಲ್ಲಿ ನಿತ್ಯವೂ ಭೋಜನ ಮಾಡುತ್ತಿದದ್ದರಿಂದ ಯೆರೂ ಸಲೇಮಿನಲ್ಲೇ ವಾಸವಾಗಿದ್ದನು. ಅವನ ಎರಡು ಕಾಲು ಕುಂಟಾಗಿದ್ದವು.
- 2 Samuel 9:6 2 ಸಮುವೇಲನು 9:6ಸೌಲನ ಮಗನಾಗಿರುವ ಯೋನಾತಾನನ ಮಗನಾದ ಮೆಫೀಬೋಶೆತನು ದಾವೀದನ ಬಳಿಗೆ ಬಂದು ಸಾಷ್ಟಾಂಗನಮಸ್ಕಾರಮಾಡಿದನು.
- 2 Samuel 9:10 2 ಸಮುವೇಲನು 9:10ಆದದರಿಂದ ನೀನೂ ನಿನ್ನ ಕುಮಾರರೂ ನಿನ್ನ ದಾಸರೂ ನಿನ್ನ ಯಜಮಾನನ ಮಗನಿಗೆ ಆಹಾರ ಒದಗಿಸುವ ಹಾಗೆ ಅವನಿಗೋಸ್ಕರ ಭೂಮಿಯನ್ನು ವ್ಯವಸಾಯಮಾಡಿ ಅದರ ಫಲವನ್ನು ತರಬೇಕು. ಆದರೆ ನಿನ್ನ ಯಜಮಾನನ ಮಗನಾದ ಮೆಫೀಬೋಶೆ ತನು ನಿತ್ಯವೂ ನನ್ನ ಮೇಜಿನಲ್ಲಿ ಊಟ ಮಾಡುವನು ಅಂದನು. ಈ ಚೀಬನಿಗೆ ಹದಿನೈದು ಮಂದಿ ಕುಮಾ ರರೂ ಇಪ್ಪತ್ತು ಮಂದಿ ದಾಸರೂ ಇದ್ದರು.
- 2 Samuel 19:24–30 2 ಸಮುವೇಲನು 19:24–30ಸೌಲನ ಮಗನಾದ ಮೆಫೀಬೋಶೆತನು ಅರಸ ನನ್ನು ಎದುರುಗೊಳ್ಳಲು ಬಂದನು. ಅರಸನು ಹೋದಂದಿನಿಂದ ಅವನು ಮರಳಿ ಸಮಾಧಾನವಾಗಿ ಬರುವ ವರೆಗೂ ಅವನು ತನ್ನ ಪಾದಗಳನ್ನು ಕಟ್ಟಿ ಕೊಳ್ಳಲಿಲ್ಲ, ತನ್ನ ಗಡ್ಡವನ್ನು ಕತ್ತರಿಸಿಕೊಳ್ಳಲಿಲ್ಲ; ತನ್ನ ಬಟ್ಟೆಗಳನ್ನು ಒಗೆದುಕೊಳ್ಳಲಿಲ್ಲ. ಅವನು ಯೆರೂಸಲೇಮಿನಿಂದ ಅರಸನನ್ನು ಎದುರುಗೊಳ್ಳಲು ಬಂದಾಗ ಅರಸನು ಅವನಿಗೆ--ಮೆಫೀಬೋಶೆತನೇ, ನೀನು ಯಾಕೆ ನನ್ನ ಸಂಗಡ ಬಾರದೆಹೋದಿ ಅಂದನು. ಅದಕ್ಕವನು--ಅರಸನಾದ ನನ್ನ ಒಡೆಯನೇ, ನನ್ನ ಸೇವಕನು ನನ್ನನ್ನು ಮೋಸ ಮಾಡಿದನು. ಯಾಕಂದರೆ ನಿನ್ನ ಸೇವಕನು ಕುಂಟನಾಗಿರುವದರಿಂದ ಒಂದು ಕತ್ತೆಯ ಮೇಲೆ ತಡಿಯನ್ನು ಹಾಕು ಅದರ ಮೇಲೇರಿ ಅರಸನ ಸಂಗಡ ಹೋಗುವೆನೆಂದು ನಿನ್ನ ಸೇವಕನಾದ ನಾನು ಅವನಿಗೆ ಹೇಳಿದೆನು. ಅವನು ಅರಸನಾದ ನನ್ನ ಒಡೆಯನಿಗೆ ನಿನ್ನ ಸೇವಕನ ಮೇಲೆ ಚಾಡಿಯನ್ನು ಹೇಳಿದನು. ಆದರೆ ಅರಸನಾದ ನನ್ನ ಒಡೆಯನು ದೇವದೂತನ ಹಾಗೆಯೇ ಇದ್ದಾನೆ. ನಿನ್ನ ದೃಷ್ಟಿಗೆ ಒಳ್ಳೇದಾಗಿರುವದನ್ನು ಮಾಡು. ಅರಸನಾದ ನನ್ನ ಒಡೆಯನಿಗೆ ನನ್ನ ತಂದೆಯ ಮನೆಯವರೆಲ್ಲರು ಸತ್ತ ವರ ಹಾಗೆ ಇದ್ದಾಗ್ಯೂ ನಿನ್ನ ಮೇಜಿನಲ್ಲಿ ಭೋಜನ ಮಾಡುವವರೊಳಗೆ ನಿನ್ನ ಸೇವಕನನ್ನು ಇಟ್ಟಿ. ನಾನು ಇನ್ನು ಅರಸನಿಗೆ ಹೆಚ್ಚು ಮೊರೆಯಿಡುವದಕ್ಕೆ ಯೋಗ್ಯನೋ ಅಂದನು. ಆಗ ಅರಸನು ಅವನಿಗೆಇನ್ನು ನಿನ್ನ ಕಾರ್ಯಗಳನ್ನು ಕುರಿತು ಮಾತನಾಡು ವದೇನು? ನೀನೂ ಚೀಬನೂ ಭೂಮಿಯಲ್ಲಿ ಪಾಲು ಹಂಚಿಕೊಳ್ಳಿರಿ ಎಂದು ಹೇಳಿದ್ದೇನೆ ಅಂದನು. ಮೆಫೀಬೋಶೆತನು ಅರಸನಿಗೆ--ಹೌದು, ಅರಸ ನಾದ ನನ್ನ ಒಡೆಯನು ಸಮಾಧಾನದಿಂದ ತಿರಿಗಿ ತನ್ನ ಮನೆಗೆ ಬಂದದ್ದೇ ಸಾಕು. ಅವನೇ ಎಲ್ಲವನ್ನು ತಕ್ಕೊಳ್ಳಲಿ ಅಂದನು.