1 Chronicles · chapter 9 · verse 10
1 Chronicles 9:10 in Kannada
ಯಾಜಕರಲ್ಲಿ ಯಾರಂದರೆ-- ಯೆದಾಯನೂ ಯೆಹೋಯಾರೀಬನೂ ಯಾಕೀನನೂ;
Yaajakaralli yaarandare-- yedaayanoo yehoyaareebanoo yaakeenanoo;
1 Chronicles 9:10 in English
- King James Version (KJV)
- And of the priests; Jedaiah, and Jehoiarib, and Jachin,
- World English Bible (WEB)
- Of the priests: Jedaiah, Jehoiarib, Jachin,
- American Standard Version (ASV)
- And of the priests: Jedaiah, and Jehoiarib, Jachin,
- Bible in Basic English (BBE)
- And of the priests: Jedaiah and Jehoiarib and Jachin
- Darby Translation (DBY)
- And of the priests: Jedaiah, and Jehoiarib, and Jachin,
- Webster's Bible (WBS)
- And of the priests; Jedaiah, and Jehoiarib, and Jachin,
- Young's Literal Translation (YLT)
- And of the priests: Jedaiah, and Jehoiarib, and Jachin,
Read in context
- 8ಯೆರೋಹಾಮನ ಮಗನಾದ ಇಬ್ನೆಯಾಹನೂ; ಮಿಕ್ರೀಯ ಮಗನಾದ ಉಜ್ಜೀಯ ಮಗನಾದ ಏಲಾನೂ; ಇಬ್ನಿಯಾಹನ ಮಗನಾದ ರೆಯೂವೇಲನ ಮಗನಾದ ಶೆಫಟ್ಯನ ಮಗನಾದ ಮೆಷುಲ್ಲಾಮನೂ
- 9ಅವರ ಸಹೋದರರೂ --ತಮ್ಮ ವಂಶಗಳ ಪ್ರಕಾರ ಒಂಭೈನೂರ ಐವತ್ತಾರು ಮಂದಿಯು. ಇವರೆಲ್ಲರು ತಮ್ಮ ಪಿತೃಗಳ ಮನೆಯ ಪಿತೃಗಳಲ್ಲಿ ಮುಖ್ಯಸ್ಥರಾಗಿದ್ದರು.
- 10ಯಾಜಕರಲ್ಲಿ ಯಾರಂದರೆ-- ಯೆದಾಯನೂ ಯೆಹೋಯಾರೀಬನೂ ಯಾಕೀನನೂ;
- 11ದೇವರ ಮನೆಯ ಅಧಿಕಾರಿಯಾದ ಅಹೀಟೂಬನ ಮಗನಾದ ಮೆರಾಯೋತನ ಮಗನಾದ ಚಾದೋಕನ ಮಗನಾದ ಮೆಷುಲ್ಲಾಮನ ಮಗನಾದ ಹಿಲ್ಕೀಯನ ಮಗನು ಅಜರ್ಯನೂ;
- 12ಯೆರೋಹಾಮನ ಮಗನಾದ ಅದಾಯ ಇವರೂ ಇವರ ಸಹೋದರರೂ. ಯೆರೋ ಹಾಮನು ಪಶ್ಹೂರನ ಮಗನು; ಇವನು ಮಲ್ಕೀಯನ ಮಗನು; ಇವನು ಮಾಸೈಯ ಮಗನು; ಇವನು ಅದೀಯೇಲನ ಮಗನು; ಇವನು ಯಹ್ಜೇರನ ಮಗನು; ಇವನು ಮೆಷುಲ್ಲಾಮನ ಮಗನು; ಇವನು ಮೆಷಿಲ್ಲೇಮೋತನ ಮಗನು; ಇವನು ಇಮ್ಮೇರನ ಮಗನು.
Cross references
- Nehemiah 11:10–24 ನೆಹೆಮೀಯ 11:10–24ಯಾಜಕರಲ್ಲಿ ಯಾರಂದರೆ--ಯೋಯಾರೀಬನ ಮಗನಾದ ಯೆದಾಯನು, ಯಾಕೀನನು. ಅಹೀ ಟೂಬನ ಮಗನಾದ ಮೆರಾಯೋತನ ಮಗನಾದ ಚಾದೋಕನ ಮಗನಾದ ಮೆಷುಲ್ಲಾಮನ ಮಗನಾದ ಹಿಲ್ಕೀಯನ ಮಗನಾದ ಸೆರಾಯನು ದೇವರ ಆಲ ಯದ ನಾಯಕನಾಗಿದ್ದನು. ಮನೆಯ ಕೆಲಸವನ್ನು ನಡಿಸುವ ಅವರ ಸಹೋದರರು ಎಂಟು ನೂರ ಇಪ್ಪತ್ತೆರಡು ಮಂದಿ ಇದ್ದರು. ಮಲ್ಕೀಯನ ಮಗನಾದ ಪಷ್ಹೂರನ ಮಗನಾದ ಜೆಕರೀಯನ ಮಗನಾದ ಅಮ್ಜಿಯ ಮಗನಾದ ಪೆಲಲ್ಯನ ಮಗನಾದ ಯೆರೋ ಹಾಮನ ಮಗನಾದ ಅದಾಯನೂ. ಪಿತೃಗಳಲ್ಲಿ ಮುಖ್ಯಸ್ಥರಾದ ಅವನ ಸಹೋದರರೂ ಇನ್ನೂರ ನಾಲ್ವತ್ತೆರಡು ಮಂದಿಯಾಗಿದ್ದರು. ಇಮ್ಮೇರನ ಮಗ ನಾದ ಮೆಷಿಲ್ಲೇಮೋತನ ಮಗನಾದ ಅಹಜೈಯ ಮಗನಾದ ಅಜರೇಲನ ಮಗನಾದ ಅಮಷ್ಷೈಯೂ. ಅವರ ಸಹೋದರರಾದ ಪರಾಕ್ರಮಶಾಲಿಗಳೂ ನೂರ ಇಪ್ಪತ್ತೆಂಟು ಮಂದಿಯಾಗಿದ್ದರು. ಮಹಾ ಪುರುಷರಲ್ಲಿ ಒಬ್ಬನ ಮಗನಾದ ಜಬ್ದೀಯೇಲನು ಅವರಿಗೆ ಮೇಲ್ವಿಚಾರಕನಾಗಿದ್ದನು. ಲೇವಿಯರಲ್ಲಿ ಯಾರಂದರೆ--ಲೇವಿಯರ ಯಜ ಮಾನರಲ್ಲಿ ಬುನ್ನೀಯ ಮಗನಾದ ಹಷಬ್ಯನ ಮಗನಾದ ಅಜ್ರೀಕಾಮನ ಮಗನಾದ ಹಷ್ಷೂಬನ ಮಗನಾದ ಶೆಮಾಯನು; ಶಬ್ಬೆತೈನೂ ಯೋಜಾಬಾದನೂ ದೇವರ ಆಲಯದ ಹೊರಗಿನ ಕೆಲಸವನ್ನು ವಿಚಾರಿಸುವವರಾಗಿದ್ದರು. ಇದಲ್ಲದೆ ಆಸಾಫನ ಮಗ ನಾದ ಜಬ್ದೀಯ ಮಗನಾದ ವಿಾಕಾಯನ ಮಗ ನಾದ ಮತ್ತನ್ಯನು ಪ್ರಾರ್ಥನೆಯಲ್ಲಿ ಸ್ತುತಿಯನ್ನು ಪ್ರಾರಂಭಿಸಲು ಮುಖ್ಯಸ್ಥನಾಗಿದ್ದನು. ಅವನ ಸಹೋ ದರರಲ್ಲಿ ಎರಡನೆಯವನು ಬಕ್ಬುಕ್ಯನು; ಅವನ ಸಂಗಡ ಯೆದುತೂನನ ಮಗನಾದ ಗಾಲಾಲನ ಮಗನಾದ ಶಮ್ಮೂವನ ಮಗನಾದ ಅಬ್ದನು. ಪರಿ ಶುದ್ಧ ಪಟ್ಟಣದಲ್ಲಿರುವ ಲೇವಿಯರೆಲ್ಲಾ ಇನ್ನೂರ ಎಂಭತ್ತು ನಾಲ್ಕು ಮಂದಿಯಾಗಿದ್ದರು. ದ್ವಾರಪಾಲಕರಾದ ಅಕ್ಕೂಬನೂ ಟಲ್ಮೋನನೂ ಬಾಗಲುಗಳನ್ನು ಕಾಯುವವರಾದ ಅವರ ಸಹೋ ದರರೂ ನೂರ ಎಪ್ಪತ್ತೆರಡು ಮಂದಿಯಾಗಿದ್ದರು. ಇಸ್ರಾಯೇಲ್ಯರ ಮಿಕ್ಕಾದ ಯಾಜಕರೂ ಲೇವಿ ಯರೂ ತಮ್ಮ ತಮ್ಮ ಸ್ವಾಸ್ತ್ಯಗಳಾದ ಯೆಹೂದದ ಎಲ್ಲಾ ಪಟ್ಟಣಗಳಲ್ಲಿ ವಾಸವಾಗಿದ್ದರು. ಆದರೆ ನೆತಿನಿಯರು ಓಫೇಲಿನಲ್ಲಿ ವಾಸವಾಗಿದ್ದರು. ಚೀಹನೂ ಗಿಷ್ಪನೂ ನೆತಿನಿಯರ ಮೇಲಿದ್ದರು; ವಿಾಕನ ಮಗ ನಾದ ಮತ್ತನ್ಯನ ಮಗನಾದ ಹಷಬ್ಯನ ಮಗನಾದ ಬಾನೀಯ ಮಗನಾದ ಉಜ್ಜಿಯು ಯೆರೂಸಲೇಮಿ ನಲ್ಲಿರುವ ಲೇವಿಯರ ಮೇಲ್ವಿಚಾರಕನಾಗಿದ್ದನು. ಆಸಾಫನ ಕುಮಾರರಲ್ಲಿರುವ ಹಾಡುಗಾರರು ದೇವರ ಆಲಯದ ಕಾರ್ಯದ ಮೇಲೆ ವಿಚಾರಣಾ ಕರ್ತರಾಗಿದ್ದರು. ದಿನದಿನಕ್ಕೆ ಹಾಡುಗಾರರಿಗೋಸ್ಕರ ಪ್ರತಿದಿನ ಕಟ್ಟಳೆ ಇರಬೇಕೆಂದು ಅರಸನು ಅವರನ್ನು ಕುರಿತು ಆಜ್ಞಾಪಿಸಿದ್ದನು. ಇದಲ್ಲದೆ ಯೆಹೂದನ ಮಗನಾದ ಜೇರಹನ ಮಕ್ಕಳಲ್ಲಿ ಒಬ್ಬನಾಗಿರುವ ಮೆಷೇಜಬೇಲನ ಮಗನಾದ ಪೆತಹ್ಯನು ಜನರಿ ಗೋಸ್ಕರ ಸಕಲ ಕಾರ್ಯಗಳಲ್ಲಿ ಅರಸನ ಕೈ ಹತ್ತಿರ ಇದ್ದನು.
- Nehemiah 12:19 ನೆಹೆಮೀಯ 12:19ಯೋಯಾ ರೀಬನ ವಂಶದವನಾದ ಮತ್ತೆನೈಯನು,