1 Chronicles · chapter 9 · verse 11
1 Chronicles 9:11 in Kannada
ದೇವರ ಮನೆಯ ಅಧಿಕಾರಿಯಾದ ಅಹೀಟೂಬನ ಮಗನಾದ ಮೆರಾಯೋತನ ಮಗನಾದ ಚಾದೋಕನ ಮಗನಾದ ಮೆಷುಲ್ಲಾಮನ ಮಗನಾದ ಹಿಲ್ಕೀಯನ ಮಗನು ಅಜರ್ಯನೂ;
Devara maneya adhikaariyaada aheetoobana maganaada meraayotana maganaada chaadokana maganaada meshullaamana maganaada hilkeeyana maganu ajaryanoo;
1 Chronicles 9:11 in English
- King James Version (KJV)
- And Azariah the son of Hilkiah, the son of Meshullam, the son of Zadok, the son of Meraioth, the son of Ahitub, the ruler of the house of God;
- World English Bible (WEB)
- and Azariah the son of Hilkiah, the son of Meshullam, the son of Zadok, the son of Meraioth, the son of Ahitub, the ruler of God’s house;
- American Standard Version (ASV)
- and Azariah the son of Hilkiah, the son of Meshullam, the son of Zadok, the son of Meraioth, the son of Ahitub, the ruler of the house of God;
- Bible in Basic English (BBE)
- And Azariah, the son of Hilkiah, the son of Meshullam, the son of Zadok, the son of Meraioth, the son of Ahitub, the ruler of the house of God;
- Darby Translation (DBY)
- and Azariah the son of Hilkijah, the son of Meshullam, the son of Zadok, the son of Meraioth, the son of Ahitub, the ruler of the house of God;
- Webster's Bible (WBS)
- And Azariah the son of Hilkiah, the son of Meshullam, the son of Zadok, the son of Meraioth, the son of Ahitub, the ruler of the house of God;
- Young's Literal Translation (YLT)
- and Azariah son of Hilkiah, son of Meshullam, son of Zadok, son of Meraioth, son of Ahitub, leader in the house of God;
Read in context
- 9ಅವರ ಸಹೋದರರೂ --ತಮ್ಮ ವಂಶಗಳ ಪ್ರಕಾರ ಒಂಭೈನೂರ ಐವತ್ತಾರು ಮಂದಿಯು. ಇವರೆಲ್ಲರು ತಮ್ಮ ಪಿತೃಗಳ ಮನೆಯ ಪಿತೃಗಳಲ್ಲಿ ಮುಖ್ಯಸ್ಥರಾಗಿದ್ದರು.
- 10ಯಾಜಕರಲ್ಲಿ ಯಾರಂದರೆ-- ಯೆದಾಯನೂ ಯೆಹೋಯಾರೀಬನೂ ಯಾಕೀನನೂ;
- 11ದೇವರ ಮನೆಯ ಅಧಿಕಾರಿಯಾದ ಅಹೀಟೂಬನ ಮಗನಾದ ಮೆರಾಯೋತನ ಮಗನಾದ ಚಾದೋಕನ ಮಗನಾದ ಮೆಷುಲ್ಲಾಮನ ಮಗನಾದ ಹಿಲ್ಕೀಯನ ಮಗನು ಅಜರ್ಯನೂ;
- 12ಯೆರೋಹಾಮನ ಮಗನಾದ ಅದಾಯ ಇವರೂ ಇವರ ಸಹೋದರರೂ. ಯೆರೋ ಹಾಮನು ಪಶ್ಹೂರನ ಮಗನು; ಇವನು ಮಲ್ಕೀಯನ ಮಗನು; ಇವನು ಮಾಸೈಯ ಮಗನು; ಇವನು ಅದೀಯೇಲನ ಮಗನು; ಇವನು ಯಹ್ಜೇರನ ಮಗನು; ಇವನು ಮೆಷುಲ್ಲಾಮನ ಮಗನು; ಇವನು ಮೆಷಿಲ್ಲೇಮೋತನ ಮಗನು; ಇವನು ಇಮ್ಮೇರನ ಮಗನು.
- 13ಅವರ ಸಹೋದರರೂ, ತಮ್ಮ ಪಿತೃಗಳ ಮನೆಯಲ್ಲಿ ಯಜಮಾನರು ಸಾವಿರದ ಏಳು ನೂರ ಅರವತ್ತು ಮಂದಿಯಾಗಿದ್ದರು. ಇವರು ದೇವರ ಮನೆಯ ಸೇವೆಯ ಕೆಲಸದಲ್ಲಿ ಪರಾಕ್ರಮಶಾಲಿ ಗಳಾಗಿದ್ದರು.
Cross references
- Nehemiah 11:11 ನೆಹೆಮೀಯ 11:11ಅಹೀ ಟೂಬನ ಮಗನಾದ ಮೆರಾಯೋತನ ಮಗನಾದ ಚಾದೋಕನ ಮಗನಾದ ಮೆಷುಲ್ಲಾಮನ ಮಗನಾದ ಹಿಲ್ಕೀಯನ ಮಗನಾದ ಸೆರಾಯನು ದೇವರ ಆಲ ಯದ ನಾಯಕನಾಗಿದ್ದನು.
- 1 Chronicles 24:5 1 ಪೂರ್ವಕಾಲವೃತ್ತಾಂತ 24:5ಇವರು ಅವರ ಸಂಗಡ ಬೆರೆತಿದ್ದು ಚೀಟು ಗಳಿಂದ ವಿಭಾಗಿಸಲ್ಪಟ್ಟಿದ್ದರು; ಪರಿಶುದ್ಧ ಸ್ಥಾನದ ಪ್ರಧಾನರೂ ದೈವೀಕ ಕಾರ್ಯಗಳಲ್ಲಿ ಪ್ರಧಾನರೂ ಎಲ್ಲಾಜಾರನ ಕುಮಾರರಿಂದಲೂ ಈತಾಮಾರನ ಕುಮಾರರಿಂದಲೂ ಇದ್ದರು.
- Numbers 4:15–16 ಅರಣ್ಯಕಾಂಡ 4:15–16ಆರೋನನೂ ಅವನ ಕುಮಾರರೂ ಪರಿಶುದ್ಧ ಸ್ಥಳವನ್ನು ಅದರ ಎಲ್ಲಾ ವಸ್ತುಗಳನ್ನು ಮುಚ್ಚಿದಮೇಲೆ ಪಾಳೆಯವು ಹೊರಡುವಾಗ ಕೆಹಾತನ ಕುಮಾರರು ಅದನ್ನು ಹೊತ್ತು ಕೊಂಡು ಹೋಗುವದಕ್ಕೆ ಪ್ರವೇಶಿಸಬೇಕು; ಅವರು ಸಾಯದ ಹಾಗೆ ಪರಿಶುದ್ಧವಾದ ಯಾವದನ್ನೂ ಮುಟ್ಟ ಬಾರದು. ಸಭೆಯ ಗುಡಾರದಲ್ಲಿ ಕೆಹಾತನ ಕುಮಾರರ ಹೊರೆಗಳು ಇವೇ ಆಗಿವೆ. ಯಾಜಕನಾದ ಆರೋನನ ಮಗನಾದ ಎಲ್ಲಾಜಾ ರನ ಕೆಲಸ ಯಾವದಂದರೆ: ದೀಪದ ಎಣ್ಣೆಯೂ ಸುಗಂಧ ಧೂಪವೂ ನಿತ್ಯದ ಆಹಾರ ಸಮರ್ಪಣೆಯೂ ಅಭಿಷೇಕದ ತೈಲವೂ ಸಮಸ್ತಗುಡಾರವೂ ಅದರ ಲ್ಲಿರುವ ಸಕಲವೂ ಪರಿಶುದ್ಧ ಸ್ಥಳದಲ್ಲಿಯೂ ಅದರ ವಸ್ತುಗಳೂ ಅವನ ಮೇಲ್ವಿಚಾರಣೆಯಲ್ಲಿರಬೇಕು.
- 1 Chronicles 6:8–15 1 ಪೂರ್ವಕಾಲವೃತ್ತಾಂತ 6:8–15ಅಹೀಟೂಬನು ಚಾದೋಕನನ್ನು ಪಡೆದನು; ಚಾದೋಕನು ಅಹೀಮಾಚನನ್ನು ಪಡೆದನು; ಅಹೀ ಮಾಚನು ಅಜರ್ಯನನ್ನು ಪಡೆದನು; ಅಜರ್ಯನು ಯೋಹಾನಾನನನ್ನು ಪಡೆದನು; ಯೋಹಾನಾನ ನನು ಯೊರೂಸಲೇಮಿನಲ್ಲಿ ಸೊಲೊಮೋನನು ಕಟ್ಟಿ ಸಿದ ದೇವಾಲಯದೊಳಗೆ ಯಾಜಕಸೇವೆನಡಿಸಿದ ಅಜರ್ಯನನ್ನು ಪಡೆದನು; ಅಜರ್ಯನು ಅಮ ರ್ಯನನ್ನು ಪಡೆದನು; ಅಮರ್ಯನು ಅಹೀಟೂಬ ನನ್ನು ಪಡೆದನು; ಅಹೀಟೂಬನು ಚಾದೋಕನನ್ನು ಪಡೆದನು; ಚಾದೋಕನು ಶಲ್ಲೂಮನನ್ನು ಪಡೆದನು; ಶಲ್ಲೂಮನು ಹಿಲ್ಕೀಯನನ್ನು ಪಡೆದನು; ಹಿಲ್ಕೀ ಯನು ಅಜರ್ಯನನ್ನು ಪಡೆದನು; ಅಜರ್ಯನು ಸೆರಾಯನನ್ನು ಪಡೆದನು; ಸೆರಾಯನು ಯೆಹೋಚಾ ದಾಕನನ್ನು ಪಡೆದನು ಕರ್ತನು ನೆಬೂಕದ್ನೆಚ್ಚರನ ಕೈಯಿಂದ ಯೆಹೂದ್ಯರನ್ನೂ, ಯೆರೂಸಲೇಮಿನ ವರನ್ನೂ ಸೆರೆಯಾಗಿ ಒಯ್ದಾಗ ಯೆಹೋಚಾದಾಕನು ಸೆರೆಯಾಗಿ ಹೋದನು.
- Jeremiah 20:1 ಯೆರೆಮೀಯ 20:1ಯೆರೆವಿಾಯನು ಈ ಮಾತುಗಳನ್ನು ಪ್ರವಾದಿಸಲಾಗಿ ಕರ್ತನ ಆಲಯದಲ್ಲಿ ಮುಖ್ಯ ಅಧಿಕಾರಿಯಾಗಿದ್ದ ಯಾಜಕನಾದ ಇಮ್ಮೇರನ ಮಗನಾದ ಪಷ್ಹೂರನು ಕೇಳಿದನು.
- Numbers 4:28 ಅರಣ್ಯಕಾಂಡ 4:28ಗೇರ್ಷೋನನ ಕುಮಾರರು ಸಭೆಯ ಗುಡಾರದಲ್ಲಿ ಮಾಡುವ ಸೇವೆಯು ಇದೇ: ಯಾಜಕ ನಾದ ಆರೋನನ ಮಗನಾದ ಈತಾಮಾರನ ಕೈಕೆಳಗೆ ಇರುವದು ಅವರಿಗೆ ಕೊಡಲ್ಪಟ್ಟ ಅಪ್ಪಣೆಯಾಗಿದೆ.
- 2 Kings 23:4 2 ಅರಸುಗಳು 23:4ಅರ ಸನು--ಬಾಳನಿಗೋಸ್ಕರವೂ ವಿಗ್ರಹದ ತೋಪುಗಳಿ ಗೋಸ್ಕರವೂ ಆಕಾಶದ ಸೈನ್ಯಕ್ಕೋಸ್ಕರವೂ ಮಾಡ ಲ್ಪಟ್ಟಿದ್ದ ಎಲ್ಲಾ ಪಾತ್ರೆಗಳನ್ನು ಕರ್ತನ ಆಲಯದಿಂದ ಹೊರಗೆ ತಕ್ಕೊಂಡು ಬರಬೇಕೆಂದು ಪ್ರಧಾನ ಯಾಜಕ ನಾದ ಹಿಲ್ಕೀಯನಿಗೂ ಎರಡನೇ ತರಗತಿಯ ಯಾಜಕ ರಿಗೂ ದ್ವಾರಪಾಲಕರಿಗೂ ಆಜ್ಞಾಪಿಸಿದನು ಮತ್ತು ಅವನು ಅವುಗಳನ್ನು ಯೆರೂಸಲೇಮಿನ ಹೊರಗೆ ಕಿದ್ರೋನ್ ಹೊಲಗಳಲ್ಲಿ ಸುಡಿಸಿ ಅವುಗಳ ಬೂದಿ ಯನ್ನು ಬೇತೇಲಿಗೆ ತರುವಂತೆ ಮಾಡಿದನು.
- Nehemiah 10:2 ನೆಹೆಮೀಯ 10:2ಅಧಿಪತಿಯಾದ ನೆಹೆವಿಾಯನು, ಚಿದ್ಕೀಯನು, ಸೆರಾಯನು,
- Acts 5:24 ಅಪೊಸ್ತಲರ ಕೃತ್ಯಗಳು 5:24ಆಗ ಮಹಾಯಾಜಕನೂ ದೇವಾಲಯದ ಅಧಿಪತಿಯೂ ಪ್ರಧಾನಯಾಜಕರೂ ಇವುಗಳನ್ನು ಕೇಳಿ ಇದರಿಂದ ಏನು ಪರಿಣಾಮವಾದೀತು ಎಂದು ಅವರ ವಿಷಯದಲ್ಲಿ ಸಂದೇಹಪಟ್ಟರು.
- 2 Kings 25:18 2 ಅರಸುಗಳು 25:18ಕಾವಲುಗಾರರ ಅಧಿಪತಿಯು ಪ್ರಧಾನ ಯಾಜಕನಾದ ಸೆರಾಯನನ್ನೂ ಎರಡನೇ ಯಾಜಕನಾದ ಚೆಫನ್ಯನನ್ನೂ ಮೂರು ಮಂದಿ ದ್ವಾರಪಾಲಕರನ್ನೂ ಹಿಡಿದನು.
- Numbers 4:33 ಅರಣ್ಯಕಾಂಡ 4:33ಮೆರಾರೀಯ ಕುಮಾರರ ಕುಟುಂಬಗಳ ಸೇವೆಯೂ ಗುಡಾರದಲ್ಲಿ ಅವರು ಮಾಡುವ ಸಮಸ್ತ ಸೇವೆಯೂ ಇದೇ. ಅದು ಯಾಜಕನಾದ ಆರೋನನ ಮಗನಾದ ಈತಾಮಾರನ ಕೈಕೆಳಗೆ ಇರಬೇಕು.
- Acts 5:26 ಅಪೊಸ್ತಲರ ಕೃತ್ಯಗಳು 5:26ಆಗ ಅಧಿಪತಿಯು ಅಧಿಕಾರಿಗಳೊಂದಿಗೆ ಹೋಗಿ ಬಲಾತ್ಕಾರವೇನೂ ಮಾಡದೆ ಅವರನ್ನು ಕರತಂದನು; ಯಾಕಂದರೆ ಜನರು ತಮಗೆ ಕಲ್ಲೆಸೆದಾರು ಎಂದು ಅವರು ಭಯಪಟ್ಟಿದ್ದರು.
Original words (Hebrew)
- Azariah · H5838עֲזַרְיָה ʻĂzaryâh
- son · H1121בֵּן bên
- Hilkiah · H2518חִלְקִיָּה Chilqîyâh
- son · H1121בֵּן bên
- Meshullam · H4918מְשֻׁלָּם Mᵉshullâm
- son · H1121בֵּן bên
- Zadok · H6659צָדוֹק Tsâdôwq
- son · H1121בֵּן bên
- Meraioth · H4812מְרָיוֹת Mᵉrâyôwth
- son · H1121בֵּן bên
- Ahitub · H285אֲחִיטוּב ʼĂchîyṭûwb
- ruler · H5057נָגִיד nâgîyd
- house · H1004בַּיִת bayith
- God · H430אֱלֹהִים ʼĕlôhîym