1 Chronicles · chapter 9 · verse 13
1 Chronicles 9:13 in Kannada
ಅವರ ಸಹೋದರರೂ, ತಮ್ಮ ಪಿತೃಗಳ ಮನೆಯಲ್ಲಿ ಯಜಮಾನರು ಸಾವಿರದ ಏಳು ನೂರ ಅರವತ್ತು ಮಂದಿಯಾಗಿದ್ದರು. ಇವರು ದೇವರ ಮನೆಯ ಸೇವೆಯ ಕೆಲಸದಲ್ಲಿ ಪರಾಕ್ರಮಶಾಲಿ ಗಳಾಗಿದ್ದರು.
Avara sahodararoo, tamma pitrugala maneyalli yajamaanaru saavirada elu noora aravattu mandiyaagiddaru. Ivaru devara maneya seveya kelasadalli paraakramashaali galaagiddaru.
1 Chronicles 9:13 in English
- King James Version (KJV)
- And their brethren, heads of the house of their fathers, a thousand and seven hundred and threescore; very able men for the work of the service of the house of God.
- World English Bible (WEB)
- and their brothers, heads of their fathers’ houses, one thousand seven hundred sixty; they were very able men for the work of the service of God’s house.
- American Standard Version (ASV)
- and their brethren, heads of their fathers’ houses, a thousand and seven hundred and threescore; very able men for the work of the service of the house of God.
- Bible in Basic English (BBE)
- And their brothers, heads of their families, a thousand and seven hundred and sixty: able men, doing the work of the house of God.
- Darby Translation (DBY)
- and their brethren, heads of their fathers' houses, a thousand and seven hundred and sixty; able men for the work of the service of the house of God.
- Webster's Bible (WBS)
- And their brethren, heads of the house of their fathers, a thousand and seven hundred and sixty; very able men for the work of the service of the house of God.
- Young's Literal Translation (YLT)
- And their brethren, heads to the house of their fathers, a thousand and seven hundred and sixty, mighty in valour, [are] for the work of the service of the house of God.
Read in context
- 11ದೇವರ ಮನೆಯ ಅಧಿಕಾರಿಯಾದ ಅಹೀಟೂಬನ ಮಗನಾದ ಮೆರಾಯೋತನ ಮಗನಾದ ಚಾದೋಕನ ಮಗನಾದ ಮೆಷುಲ್ಲಾಮನ ಮಗನಾದ ಹಿಲ್ಕೀಯನ ಮಗನು ಅಜರ್ಯನೂ;
- 12ಯೆರೋಹಾಮನ ಮಗನಾದ ಅದಾಯ ಇವರೂ ಇವರ ಸಹೋದರರೂ. ಯೆರೋ ಹಾಮನು ಪಶ್ಹೂರನ ಮಗನು; ಇವನು ಮಲ್ಕೀಯನ ಮಗನು; ಇವನು ಮಾಸೈಯ ಮಗನು; ಇವನು ಅದೀಯೇಲನ ಮಗನು; ಇವನು ಯಹ್ಜೇರನ ಮಗನು; ಇವನು ಮೆಷುಲ್ಲಾಮನ ಮಗನು; ಇವನು ಮೆಷಿಲ್ಲೇಮೋತನ ಮಗನು; ಇವನು ಇಮ್ಮೇರನ ಮಗನು.
- 13ಅವರ ಸಹೋದರರೂ, ತಮ್ಮ ಪಿತೃಗಳ ಮನೆಯಲ್ಲಿ ಯಜಮಾನರು ಸಾವಿರದ ಏಳು ನೂರ ಅರವತ್ತು ಮಂದಿಯಾಗಿದ್ದರು. ಇವರು ದೇವರ ಮನೆಯ ಸೇವೆಯ ಕೆಲಸದಲ್ಲಿ ಪರಾಕ್ರಮಶಾಲಿ ಗಳಾಗಿದ್ದರು.
- 14ಲೇವಿಯರಲ್ಲಿ ಯಾರಂದರೆ, ಮೆರಾರೀಯ ಕುಮಾ ರರಲ್ಲಿ ಒಬ್ಬನಾದ ಹಷ್ಷೂಬನ ಮಗನಾದ ಅಜ್ರೀ ಕಾಮನ ಮಗನಾದ ಹಷಬ್ಯನ ಮಗನಾದ ಶೆಮಾ ಯನೂ;
- 15ಬಕ್ಬಕ್ಕರನೂ ಹೆರೆಷನೂ ಗಲಾಲನೂ ಅಸಾಫನ ಮಗನಾದ ಜಿಕ್ರಿಯ ಮಗನಾದ ವಿಾಕನ ಮಗನಾದ ಮತ್ತನ್ಯನೂ;
Cross references
- 1 Chronicles 26:32 1 ಪೂರ್ವಕಾಲವೃತ್ತಾಂತ 26:32ಇದ ಲ್ಲದೆ ಬಲವುಳ್ಳವರಾದ ಯೆರೀಯನ ಸಹೋದರರು ಎರಡು ಸಾವಿರದ ಏಳು ನೂರು ಮಂದಿ ಮುಖ್ಯ ಪಿತೃಗಳಾಗಿದ್ದರು. ಅರಸನಾದ ದಾವೀದನು ಇವರನ್ನು ದೇವರ ಸಮಸ್ತ ಕಾರ್ಯಗಳ ನಿಮಿತ್ತವಾಗಿಯೂ ಅರಸುಗಳ ಕಾರ್ಯಗಳ ನಿಮಿತ್ತವಾಗಿಯೂ ರೂಬೇ ನ್ಯರ ಮೇಲೆಯೂ ಗಾದ್ಯರ ಮೇಲೆಯೂ ಮನಸ್ಸೆಯ ಅರ್ಧ ಗೋತ್ರದ ಮೇಲೆಯೂ ಅಧಿಪತಿಗಳನ್ನಾಗಿ ಮಾಡಿದನು.
- 1 Chronicles 26:6 1 ಪೂರ್ವಕಾಲವೃತ್ತಾಂತ 26:6ದೇವರು ಅವನನ್ನು ಆಶೀರ್ವದಿ ಸಿದನು. ಅದಲ್ಲದೆ ತನ್ನ ಮಗನಾದ ಶೆಮಾಯನಿಗೆ ತಮ್ಮ ತಂದೆಯ ಮನೆಯಲ್ಲಿ ಆಳುವ ಕುಮಾರರು ಹುಟ್ಟಿದರು; ಅವರು ಪರಾಕ್ರಮಶಾಲಿಗಳಾಗಿದ್ದರು.
- 1 Chronicles 26:30 1 ಪೂರ್ವಕಾಲವೃತ್ತಾಂತ 26:30ಹೆಬ್ರೋನ್ಯರಲ್ಲಿ ಬಲವುಳ್ಳವರಾದ ಹಷಬ್ಯನೂ ಅವನ ಸಹೋದರರೂ ಕರ್ತನ ಸಮಸ್ತ ಕಾರ್ಯ ಗಳಲ್ಲಿಯೂ ಅರಸನ ಸೇವೆಯಲ್ಲಿಯೂ ಸಾವಿರದ ಏಳುನೂರು ಮಂದಿ ಪಶ್ಚಿಮವಾಗಿ ಯೊರ್ದನಿನ ಈಚೆ ಯಲ್ಲಿ ಇಸ್ರಾಯೇಲ್ಯರೊಳಗೆ ಅಧಿಪತಿಗಳಾಗಿದ್ದರು.
- Nehemiah 11:14 ನೆಹೆಮೀಯ 11:14ಅವರ ಸಹೋದರರಾದ ಪರಾಕ್ರಮಶಾಲಿಗಳೂ ನೂರ ಇಪ್ಪತ್ತೆಂಟು ಮಂದಿಯಾಗಿದ್ದರು. ಮಹಾ ಪುರುಷರಲ್ಲಿ ಒಬ್ಬನ ಮಗನಾದ ಜಬ್ದೀಯೇಲನು ಅವರಿಗೆ ಮೇಲ್ವಿಚಾರಕನಾಗಿದ್ದನು.
Original words (Hebrew)
- brethren · H251אָח ʼâch
- heads · H7218רֹאשׁ rôʼsh
- house · H1004בַּיִת bayith
- fathers · H1אָב ʼâb
- thousand · H505אֶלֶף ʼeleph
- seven · H7651שֶׁבַע shebaʻ
- hundred · H3967מֵאָה mêʼâh
- threescore · H8346שִׁשִּׁים shishshîym
- able · H2428חַיִל chayil
- men · H1368גִּבּוֹר gibbôwr
- work · H4399מְלָאכָה mᵉlâʼkâh
- service · H5656עֲבֹדָה ʻăbôdâh
- house · H1004בַּיִת bayith
- God · H430אֱלֹהִים ʼĕlôhîym