1 Chronicles · chapter 9 · verse 14
1 Chronicles 9:14 in Kannada
ಲೇವಿಯರಲ್ಲಿ ಯಾರಂದರೆ, ಮೆರಾರೀಯ ಕುಮಾ ರರಲ್ಲಿ ಒಬ್ಬನಾದ ಹಷ್ಷೂಬನ ಮಗನಾದ ಅಜ್ರೀ ಕಾಮನ ಮಗನಾದ ಹಷಬ್ಯನ ಮಗನಾದ ಶೆಮಾ ಯನೂ;
Leviyaralli yaarandare, meraareeya kumaa raralli obbanaada hashshoobana maganaada ajree kaamana maganaada hashabyana maganaada shemaa yanoo;
1 Chronicles 9:14 in English
- King James Version (KJV)
- And of the Levites; Shemaiah the son of Hasshub, the son of Azrikam, the son of Hashabiah, of the sons of Merari;
- World English Bible (WEB)
- Of the Levites: Shemaiah the son of Hasshub, the son of Azrikam, the son of Hashabiah, of the sons of Merari;
- American Standard Version (ASV)
- And of the Levites: Shemaiah the son of Hasshub, the son of Azrikam, the son of Hashabiah, of the sons of Merari;
- Bible in Basic English (BBE)
- And of the Levites: Shemaiah, the son of Hasshub, the son of Azrikam, the son of Hashabiah, of the sons of Merari;
- Darby Translation (DBY)
- And of the Levites: Shemaiah the son of Hasshub, the son of Azrikam, the son of Hashabiah, of the sons of Merari;
- Webster's Bible (WBS)
- And of the Levites; Shemaiah the son of Hasshub, the son of Azrikam, the son of Hashabiah, of the sons of Merari;
- Young's Literal Translation (YLT)
- And of the Levites: Shemaiah son of Hashshub, son of Azrikam, son of Hashabiah, of the sons of Merari;
Read in context
- 12ಯೆರೋಹಾಮನ ಮಗನಾದ ಅದಾಯ ಇವರೂ ಇವರ ಸಹೋದರರೂ. ಯೆರೋ ಹಾಮನು ಪಶ್ಹೂರನ ಮಗನು; ಇವನು ಮಲ್ಕೀಯನ ಮಗನು; ಇವನು ಮಾಸೈಯ ಮಗನು; ಇವನು ಅದೀಯೇಲನ ಮಗನು; ಇವನು ಯಹ್ಜೇರನ ಮಗನು; ಇವನು ಮೆಷುಲ್ಲಾಮನ ಮಗನು; ಇವನು ಮೆಷಿಲ್ಲೇಮೋತನ ಮಗನು; ಇವನು ಇಮ್ಮೇರನ ಮಗನು.
- 13ಅವರ ಸಹೋದರರೂ, ತಮ್ಮ ಪಿತೃಗಳ ಮನೆಯಲ್ಲಿ ಯಜಮಾನರು ಸಾವಿರದ ಏಳು ನೂರ ಅರವತ್ತು ಮಂದಿಯಾಗಿದ್ದರು. ಇವರು ದೇವರ ಮನೆಯ ಸೇವೆಯ ಕೆಲಸದಲ್ಲಿ ಪರಾಕ್ರಮಶಾಲಿ ಗಳಾಗಿದ್ದರು.
- 14ಲೇವಿಯರಲ್ಲಿ ಯಾರಂದರೆ, ಮೆರಾರೀಯ ಕುಮಾ ರರಲ್ಲಿ ಒಬ್ಬನಾದ ಹಷ್ಷೂಬನ ಮಗನಾದ ಅಜ್ರೀ ಕಾಮನ ಮಗನಾದ ಹಷಬ್ಯನ ಮಗನಾದ ಶೆಮಾ ಯನೂ;
- 15ಬಕ್ಬಕ್ಕರನೂ ಹೆರೆಷನೂ ಗಲಾಲನೂ ಅಸಾಫನ ಮಗನಾದ ಜಿಕ್ರಿಯ ಮಗನಾದ ವಿಾಕನ ಮಗನಾದ ಮತ್ತನ್ಯನೂ;
- 16ಯೆದೂತೂನನ ಮಗ ನಾದ ಗಾಲಾಲನ ಮಗನಾದ ಶೆಮಾಯನ ಮಗನಾದ ಓಬದ್ಯನೂ; ಎಲ್ಕಾನನ ಮಗನಾದ ಆಸನ ಮಗನಾದ ಬೆರೆಕ್ಯನೂ ಇವರು ನೆಟೋಫಾತದವರ ಊರುಗಳಲ್ಲಿ ವಾಸವಾಗಿದ್ದರು.
Cross references
- 1 Chronicles 6:29 1 ಪೂರ್ವಕಾಲವೃತ್ತಾಂತ 6:29ಮೆರಾರೀಯ ಕುಮಾರರು--ಮಹ್ಲೀಯು ಇವನ ಮಗನಾದ ಲಿಬ್ನೀಯು; ಇವನ ಮಗನಾದ ಶಿವ್ಮೆಾ;
- Nehemiah 12:24 ನೆಹೆಮೀಯ 12:24ಲೇವಿಯರ ಮುಖ್ಯಸ್ಥರಾದ ಹಷ ಬ್ಯನೂ ಶೇರೇಬ್ಯನೂ ಕದ್ಮೀಯೇಲನ ಮಗನಾದ ಯೇಷೂವನೂ ಅವರಿಗೆದುರಾಗಿ ನಿಂತ ಅವರ ಸಹೋದರರೂ ದೇವರ ಮನುಷ್ಯನಾದ ದಾವೀದನ ಆಜ್ಞೆಯ ಪ್ರಕಾರ ಹೊಗಳುವದಕ್ಕೂ ಸ್ತೋತ್ರಮಾಡು ವದಕ್ಕೂ ವರ್ಗ ವರ್ಗಗಳಾಗಿದ್ದರು.
- Nehemiah 10:11 ನೆಹೆಮೀಯ 10:11ವಿಾಕನು, ರೆಹೋಬನು, ಹಷಬ್ಯನು,
- Nehemiah 11:15–19 ನೆಹೆಮೀಯ 11:15–19ಲೇವಿಯರಲ್ಲಿ ಯಾರಂದರೆ--ಲೇವಿಯರ ಯಜ ಮಾನರಲ್ಲಿ ಬುನ್ನೀಯ ಮಗನಾದ ಹಷಬ್ಯನ ಮಗನಾದ ಅಜ್ರೀಕಾಮನ ಮಗನಾದ ಹಷ್ಷೂಬನ ಮಗನಾದ ಶೆಮಾಯನು; ಶಬ್ಬೆತೈನೂ ಯೋಜಾಬಾದನೂ ದೇವರ ಆಲಯದ ಹೊರಗಿನ ಕೆಲಸವನ್ನು ವಿಚಾರಿಸುವವರಾಗಿದ್ದರು. ಇದಲ್ಲದೆ ಆಸಾಫನ ಮಗ ನಾದ ಜಬ್ದೀಯ ಮಗನಾದ ವಿಾಕಾಯನ ಮಗ ನಾದ ಮತ್ತನ್ಯನು ಪ್ರಾರ್ಥನೆಯಲ್ಲಿ ಸ್ತುತಿಯನ್ನು ಪ್ರಾರಂಭಿಸಲು ಮುಖ್ಯಸ್ಥನಾಗಿದ್ದನು. ಅವನ ಸಹೋ ದರರಲ್ಲಿ ಎರಡನೆಯವನು ಬಕ್ಬುಕ್ಯನು; ಅವನ ಸಂಗಡ ಯೆದುತೂನನ ಮಗನಾದ ಗಾಲಾಲನ ಮಗನಾದ ಶಮ್ಮೂವನ ಮಗನಾದ ಅಬ್ದನು. ಪರಿ ಶುದ್ಧ ಪಟ್ಟಣದಲ್ಲಿರುವ ಲೇವಿಯರೆಲ್ಲಾ ಇನ್ನೂರ ಎಂಭತ್ತು ನಾಲ್ಕು ಮಂದಿಯಾಗಿದ್ದರು. ದ್ವಾರಪಾಲಕರಾದ ಅಕ್ಕೂಬನೂ ಟಲ್ಮೋನನೂ ಬಾಗಲುಗಳನ್ನು ಕಾಯುವವರಾದ ಅವರ ಸಹೋ ದರರೂ ನೂರ ಎಪ್ಪತ್ತೆರಡು ಮಂದಿಯಾಗಿದ್ದರು.
- 1 Chronicles 6:19 1 ಪೂರ್ವಕಾಲವೃತ್ತಾಂತ 6:19ಲೇವಿಯರ ಸಂತತಿಗಳು ತಮ್ಮ ಪಿತೃಗಳ ಪ್ರಕಾರ ವಾಗಿ ಯಾವವೆಂದರೆ--
- 1 Chronicles 6:63 1 ಪೂರ್ವಕಾಲವೃತ್ತಾಂತ 6:63ಮೆರಾ ರೀಯ ಕುಮಾರರಿಗೂ ಅವರ ಕುಟುಂಬಗಳ ಪ್ರಕಾರ ಚೀಟು ಹಾಕಿ ರೂಬೇನನ ಗೋತ್ರದಿಂದಲೂ, ಗಾದನ ಗೋತ್ರದಿಂದಲೂ, ಜೆಬೂಲೂನನ ಗೋತ್ರ ದಿಂದಲೂ, ಹನ್ನೆರಡು ಪಟ್ಟಣಗಳು ಕೊಡಲ್ಪಟ್ಟಿದ್ದವು.
- Numbers 26:57 ಅರಣ್ಯಕಾಂಡ 26:57ಲೇವಿಯರಲ್ಲಿ ಕುಟುಂಬಗಳ ಪ್ರಕಾರ ಎಣಿಸಲ್ಪ ಟ್ಟವರು ಇವರೇ. ಗೆರ್ಷೋನನಿಂದ ಗೆರ್ಷೋನ್ಯರ ಕುಟುಂಬ; ಕೆಹಾತನಿಂದ ಕೆಹಾತ್ಯರ ಕುಟುಂಬ; ಮೆರಾರೀಯಿಂದ ಮೆರಾರೀಯರ ಕುಟುಂಬ.