1 Chronicles · chapter 9 · verse 16
1 Chronicles 9:16 in Kannada
ಯೆದೂತೂನನ ಮಗ ನಾದ ಗಾಲಾಲನ ಮಗನಾದ ಶೆಮಾಯನ ಮಗನಾದ ಓಬದ್ಯನೂ; ಎಲ್ಕಾನನ ಮಗನಾದ ಆಸನ ಮಗನಾದ ಬೆರೆಕ್ಯನೂ ಇವರು ನೆಟೋಫಾತದವರ ಊರುಗಳಲ್ಲಿ ವಾಸವಾಗಿದ್ದರು.
Yedootoonana maga naada gaalaalana maganaada shemaayana maganaada obadyanoo; elkaanana maganaada aasana maganaada berekyanoo ivaru netophaatadavara oorugalalli vaasavaagiddaru.
1 Chronicles 9:16 in English
- King James Version (KJV)
- And Obadiah the son of Shemaiah, the son of Galal, the son of Jeduthun, and Berechiah the son of Asa, the son of Elkanah, that dwelt in the villages of the Netophathites.
- World English Bible (WEB)
- and Obadiah the son of Shemaiah, the son of Galal, the son of Jeduthun; and Berechiah the son of Asa, the son of Elkanah, who lived in the villages of the Netophathites.
- American Standard Version (ASV)
- and Obadiah the son of Shemaiah, the son of Galal, the son of Jeduthun, and Berechiah the son of Asa, the son of Elkanah, that dwelt in the villages of the Netophathites.
- Bible in Basic English (BBE)
- And Obadiah, the son of Shemaiah, the son of Galal, the son of Jeduthun, and Berechiah, the son of Asa, the son of Elkanah, who were living in the small towns of the Netophathites.
- Darby Translation (DBY)
- and Obadiah the son of Shemaiah, the son of Galal, the son of Jeduthun; and Berechiah the son of Asa, the son of Elkanah, who dwelt in the villages of the Netophathites.
- Webster's Bible (WBS)
- And Obadiah the son of Shemaiah, the son of Galal, the son of Jeduthun, and Berechiah the son of Asa, the son of Elkanah, that dwelt in the villages of the Netophathites.
- Young's Literal Translation (YLT)
- and Obadiah son of Shemariah, son of Galal, son of Jeduthun, and Berechiah, son of Asa, son of Elkanah, who is dwelling in the villages of the Netophathite.
Read in context
- 14ಲೇವಿಯರಲ್ಲಿ ಯಾರಂದರೆ, ಮೆರಾರೀಯ ಕುಮಾ ರರಲ್ಲಿ ಒಬ್ಬನಾದ ಹಷ್ಷೂಬನ ಮಗನಾದ ಅಜ್ರೀ ಕಾಮನ ಮಗನಾದ ಹಷಬ್ಯನ ಮಗನಾದ ಶೆಮಾ ಯನೂ;
- 15ಬಕ್ಬಕ್ಕರನೂ ಹೆರೆಷನೂ ಗಲಾಲನೂ ಅಸಾಫನ ಮಗನಾದ ಜಿಕ್ರಿಯ ಮಗನಾದ ವಿಾಕನ ಮಗನಾದ ಮತ್ತನ್ಯನೂ;
- 16ಯೆದೂತೂನನ ಮಗ ನಾದ ಗಾಲಾಲನ ಮಗನಾದ ಶೆಮಾಯನ ಮಗನಾದ ಓಬದ್ಯನೂ; ಎಲ್ಕಾನನ ಮಗನಾದ ಆಸನ ಮಗನಾದ ಬೆರೆಕ್ಯನೂ ಇವರು ನೆಟೋಫಾತದವರ ಊರುಗಳಲ್ಲಿ ವಾಸವಾಗಿದ್ದರು.
- 17ದ್ವಾರಪಾಲಕರು ಯಾರಂದರೆ -- ಶಲ್ಲೂಮನೂ ಅಕ್ಕೂಬನೂ ಟಲ್ಮೋನನೂ ಅಹೀಮಾನನೂ ಇವರ ಸಹೋದರರೂ. ಇವರಲ್ಲಿ ಶಲ್ಲೂಮನು ಮುಖ್ಯಸ್ಥ ನಾಗಿದ್ದನು.
- 18ಇವರು ಈ ವರೆಗೂ ಮೂಡಣ ಕಡೆ ಯಾದ ಅರಸನ ಬಾಗಲಲ್ಲಿ ಕಾದುಕೊಂಡಿದ್ದರು; ಇವರು ಲೇವಿಯ ಮಕ್ಕಳ ದಂಡುಗಳಲ್ಲಿ ದ್ವಾರಪಾಲಕರಾಗಿದ್ದರು.
Cross references
- Nehemiah 12:28–30 ನೆಹೆಮೀಯ 12:28–30ಹಾಡುಗಾರರ ಮಕ್ಕಳು ಯೆರೂಸಲೇಮಿನ ಸುತ್ತಲಿ ರುವ ಬೈಲಿನಿಂದಲೂ ನೆಟೋಫಾತ್ಯರ ಗ್ರಾಮಗ ಳಿಂದಲೂ ಬೇತ್ಹಗಿಲ್ಗಾಲನ ಮನೆಯಿಂದಲೂ ಗೆಬದ ಅಜ್ಮಾವೇತಿನ ಹೊಲಗಳಿಂದಲೂ ಕೂಡಿಕೊಂಡರು. ಯಾಕಂದರೆ ಹಾಡುಗಾರರು ತಮಗೋಸ್ಕರ ಯೆರೂ ಸಲೇಮಿನ ಸುತ್ತಲೂ ಗ್ರಾಮಗಳನ್ನು ಕಟ್ಟಿಸಿಕೊಂಡಿ ದ್ದರು. ಯಾಜಕರೂ ಲೇವಿಯರೂ ತಮ್ಮನ್ನು ಶುದ್ಧ ಮಾಡಿಕೊಂಡು ಜನರನ್ನೂ ಬಾಗಲುಗಳನ್ನೂ ಗೋಡೆ ಯನ್ನೂ ಶುದ್ಧಮಾಡಿದರು.
- Nehemiah 11:17 ನೆಹೆಮೀಯ 11:17ಇದಲ್ಲದೆ ಆಸಾಫನ ಮಗ ನಾದ ಜಬ್ದೀಯ ಮಗನಾದ ವಿಾಕಾಯನ ಮಗ ನಾದ ಮತ್ತನ್ಯನು ಪ್ರಾರ್ಥನೆಯಲ್ಲಿ ಸ್ತುತಿಯನ್ನು ಪ್ರಾರಂಭಿಸಲು ಮುಖ್ಯಸ್ಥನಾಗಿದ್ದನು. ಅವನ ಸಹೋ ದರರಲ್ಲಿ ಎರಡನೆಯವನು ಬಕ್ಬುಕ್ಯನು; ಅವನ ಸಂಗಡ ಯೆದುತೂನನ ಮಗನಾದ ಗಾಲಾಲನ ಮಗನಾದ ಶಮ್ಮೂವನ ಮಗನಾದ ಅಬ್ದನು.
- Nehemiah 7:26 ನೆಹೆಮೀಯ 7:26ಬೇತ್ಲೆಹೇಮಿನವರೂ ನೆಟೋಫದವರೂ ನೂರ ಎಂಭತ್ತೆಂಟು ಮಂದಿಯು.
- 1 Chronicles 25:3 1 ಪೂರ್ವಕಾಲವೃತ್ತಾಂತ 25:3ಯೆದುತೂನನ ಕುಮಾರರಲ್ಲಿ ಗೆದಲ್ಯನು, ಚೆರೀಯು, ಯೆಶಾಯನು, ಹಷಬ್ಯನು, ಮತ್ತಿತ್ಯನು ಈ ಆರು ಮಂದಿಯು; ತಮ್ಮ ತಂದೆಯಾದ ಯೆದುತೂನನ ಕೈಕೆಳಗೆ ಕಿನ್ನರಿಗಳಿಂದ ಕರ್ತನನ್ನು ಕೊಂಡಾಡುವದಕ್ಕೂ ಸ್ತುತಿಸುವದಕ್ಕೂ ಪ್ರವಾದಿಸಿದವರು.
- 1 Chronicles 12:25 1 ಪೂರ್ವಕಾಲವೃತ್ತಾಂತ 12:25ಯುದ್ಧಕ್ಕೆ ಪರಾ ಕ್ರಮಶಾಲಿಗಳಾದ ಸಿಮೆಯೋನನ ಮಕ್ಕಳಲ್ಲಿ ಏಳು ಸಾವಿರದ ನೂರು ಮಂದಿ.
- 1 Chronicles 2:54 1 ಪೂರ್ವಕಾಲವೃತ್ತಾಂತ 2:54ಸಲ್ಮನ ಮಕ್ಕಳು -- ಬೇತ್ಲೆಹೇಮ್ಯರು, ನೆಟೋಫಾದವರು, ಅಟರೋತರು, ಬೇತ್ಯೋವಾಬ್ ಮನೆಯವರುಮಾನಹತಿಯರಲ್ಲಿ ಅರ್ಧಜನರೂ ಚೊರಾತ್ಯರೂ.ಯಾಬೇಚಿನಲ್ಲಿ ವಾಸವಾಗಿದ್ದ ಸಂತತಿಗಳು ಯಾರಂದರೆ, ತಿರ್ರಾತ್ಯರು, ಶಿಮ್ಗಾತ್ಯರು, ಸೂಕಾತ್ಯರು; ಇವರೇ ರೇಕಾಬನ ಮನೆಗೆ ತಂದೆಯಾದ ಹಮತನಿಂದ ಹುಟ್ಟಿದ ಕೇನ್ಯರು.
- 1 Chronicles 25:1 1 ಪೂರ್ವಕಾಲವೃತ್ತಾಂತ 25:1ಇದಲ್ಲದೆ ದಾವೀದನೂ ಸೈನ್ಯಾಧಿಪತಿಗಳೂ ಆಸಾಫ್ ಹೇಮಾನ್ ಯೆದುತೂನ್ ಇವರ ಕುಮಾರರಲ್ಲಿ ಕಿನ್ನರಿ ವೀಣೆ ತಾಳಗಳಿಂದ ಪ್ರವಾದಿಸಲು ತಕ್ಕವರನ್ನು ಸೇವೆಗೆ ಪ್ರತ್ಯೇಕಿಸಿದರು. ಮತ್ತು ಕೆಲಸದವರ ಲೆಕ್ಕವು ಅವರ ಸೇವೆಯ ಪ್ರಕಾರ ವಾಗಿತ್ತು.
- 1 Chronicles 25:6 1 ಪೂರ್ವಕಾಲವೃತ್ತಾಂತ 25:6ಅರಸನು ಆಸಾಫನಿಗೂ ಯೆದುತೂನನಿಗೂ ಹೆಮಾ ನನಿಗೂ ಆಜ್ಞಾಪಿಸಿದ ಪ್ರಕಾರ ಇವರೆಲ್ಲರು ದೇವರ ಮಂದಿರದ ಸೇವೆಗೋಸ್ಕರ ಕರ್ತನ ಮನೆಯಲ್ಲಿ ತಾಳ ವೀಣೆ ಕಿನ್ನರಿಗಳಿಂದ ಹಾಡುವದಕ್ಕೆ ತಮ್ಮ ತಂದೆಯ ಕೈಕೆಳಗೆ ಇದ್ದರು.
- 2 Chronicles 35:15 2 ಪೂರ್ವಕಾಲವೃತ್ತಾಂತ 35:15ದಾವೀದನೂ ಆಸಾ ಫನೂ ಹೇಮಾನನೂ ಅರಸನ ಪ್ರವಾದಿಯಾದ ಯೆದುತೂನನೂ ಇವರ ಆಜ್ಞೆಯ ಪ್ರಕಾರ ಆಸಾಫನ ಮಕ್ಕಳಾದ ಹಾಡುಗಾರರು ತಮ್ಮ ಸ್ಥಳದಲ್ಲಿದ್ದರು; ಹಾಗೆಯೇ ದ್ವಾರಪಾಲಕರು ಪ್ರತಿಯೊಂದು ಬಾಗಲಲ್ಲಿ ಇದ್ದರು; ಅವರು ತಮ್ಮ ಸೇವೆಯನ್ನು ಬಿಡಲು ಆಗದೆ ಇತ್ತು; ಯಾಕಂದರೆ ಅವರ ಸಹೋದರರಾದ ಲೇವಿಯರು ಅವರ ನಿಮಿತ್ತ ಸಿದ್ಧಮಾಡಿದರು.
Original words (Hebrew)
- Obadiah · H5662עֹבַדְיָה ʻÔbadyâh
- son · H1121בֵּן bên
- Shemaiah · H8098שְׁמַעְיָה Shᵉmaʻyâh
- son · H1121בֵּן bên
- Galal · H1559גָּלָל Gâlâl
- son · H1121בֵּן bên
- Jeduthun · H3038יְדוּתוּן Yᵉdûwthûwn
- Berechiah · H1296בֶּרֶכְיָה Berekyâh
- son · H1121בֵּן bên
- Asa · H609אָסָא ʼÂçâʼ
- son · H1121בֵּן bên
- Elkanah · H511אֶלְקָנָה ʼElqânâh
- dwelt · H3427יָשַׁב yâshab
- villages · H2691חָצֵר châtsêr
- Netophathites · H5200נְטֹפָתִי Nᵉṭôphâthîy