Skip to content
ThuthiThuthiThuthi
1 Chronicles · chapter 9 · verse 18

1 Chronicles 9:18 in Kannada

ಇವರು ಈ ವರೆಗೂ ಮೂಡಣ ಕಡೆ ಯಾದ ಅರಸನ ಬಾಗಲಲ್ಲಿ ಕಾದುಕೊಂಡಿದ್ದರು; ಇವರು ಲೇವಿಯ ಮಕ್ಕಳ ದಂಡುಗಳಲ್ಲಿ ದ್ವಾರಪಾಲಕರಾಗಿದ್ದರು.

Ivaru ee varegoo moodana kade yaada arasana baagalalli kaadukondiddaru; ivaru leviya makkala dandugalalli dvaarapaalakaraagiddaru.

1 Chronicles 9:18 in English

King James Version (KJV)
Who hitherto [waited] in the king’s gate eastward: they [were] porters in the companies of the children of Levi.
World English Bible (WEB)
who previously served in the king’s gate eastward. They were the gatekeepers for the camp of the children of Levi.
American Standard Version (ASV)
who hitherto [waited] in the king’s gate eastward: they were the porters for the camp of the children of Levi.
Bible in Basic English (BBE)
Up till then they had been at the king's door to the east. They were door-keepers for the tents of the sons of Levi.
Darby Translation (DBY)
And they have been hitherto in the king's gate eastward: they were the doorkeepers in the camps of the children of Levi.
Webster's Bible (WBS)
Who hitherto [waited] in the king's gate eastward: they [were] porters in the companies of the children of Levi.
Young's Literal Translation (YLT)
and hitherto they [are] at the gate of the king eastward; they [are] the gatekeepers for the companies of the sons of Levi.

Read in context

  1. 16ಯೆದೂತೂನನ ಮಗ ನಾದ ಗಾಲಾಲನ ಮಗನಾದ ಶೆಮಾಯನ ಮಗನಾದ ಓಬದ್ಯನೂ; ಎಲ್ಕಾನನ ಮಗನಾದ ಆಸನ ಮಗನಾದ ಬೆರೆಕ್ಯನೂ ಇವರು ನೆಟೋಫಾತದವರ ಊರುಗಳಲ್ಲಿ ವಾಸವಾಗಿದ್ದರು.
  2. 17ದ್ವಾರಪಾಲಕರು ಯಾರಂದರೆ -- ಶಲ್ಲೂಮನೂ ಅಕ್ಕೂಬನೂ ಟಲ್ಮೋನನೂ ಅಹೀಮಾನನೂ ಇವರ ಸಹೋದರರೂ. ಇವರಲ್ಲಿ ಶಲ್ಲೂಮನು ಮುಖ್ಯಸ್ಥ ನಾಗಿದ್ದನು.
  3. 18ಇವರು ಈ ವರೆಗೂ ಮೂಡಣ ಕಡೆ ಯಾದ ಅರಸನ ಬಾಗಲಲ್ಲಿ ಕಾದುಕೊಂಡಿದ್ದರು; ಇವರು ಲೇವಿಯ ಮಕ್ಕಳ ದಂಡುಗಳಲ್ಲಿ ದ್ವಾರಪಾಲಕರಾಗಿದ್ದರು.
  4. 19ಇದಲ್ಲದೆ ಕೋರಹನ ಮಗನಾದ ಎಬ್ಯಾಸಾಫನ ಮಗನಾದ ಕೋರೇಯ ಮಗನಾದ ಶಲ್ಲೂಮನೂ ಅವನ ತಂದೆಯ ಮನೆಯವರಾಗಿರುವ ತನ್ನ ಸಹೋ ದರರಾದ ಕೋರಹಿಯರೂ ಸೇವೆಯ ಕೆಲಸದ ಮೇಲೆ ಇದ್ದು ಗುಡಾರದ ಬಾಗಲಿನ ಕಾವಲುಗಾರರಾಗಿದ್ದರು. ಅವರ ಪಿತೃಗಳು ಕರ್ತನ ಸೈನ್ಯದ ಮೇಲೆ ಇದ್ದು ಪ್ರವೇಶ ಸ್ಥಳದ ಕಾವಲಿನವರಾಗಿದ್ದರು.
  5. 20ಎಲ್ಲಾಜಾ ರನ ಮಗನಾದ ಫೀನೆಹಾಸನು ಪೂರ್ವದಲ್ಲಿ ಅವರ ಮೇಲೆ ಅಧಿಕಾರಿಯಾಗಿದ್ದನು; ಕರ್ತನು ಅವರ ಸಂಗಡ ಇದ್ದನು.
Read all of 1 Chronicles 9

Cross references

Original words (Hebrew)

1 Chronicles 9:18 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.