1 Chronicles · chapter 9 · verse 19
1 Chronicles 9:19 in Kannada
ಇದಲ್ಲದೆ ಕೋರಹನ ಮಗನಾದ ಎಬ್ಯಾಸಾಫನ ಮಗನಾದ ಕೋರೇಯ ಮಗನಾದ ಶಲ್ಲೂಮನೂ ಅವನ ತಂದೆಯ ಮನೆಯವರಾಗಿರುವ ತನ್ನ ಸಹೋ ದರರಾದ ಕೋರಹಿಯರೂ ಸೇವೆಯ ಕೆಲಸದ ಮೇಲೆ ಇದ್ದು ಗುಡಾರದ ಬಾಗಲಿನ ಕಾವಲುಗಾರರಾಗಿದ್ದರು. ಅವರ ಪಿತೃಗಳು ಕರ್ತನ ಸೈನ್ಯದ ಮೇಲೆ ಇದ್ದು ಪ್ರವೇಶ ಸ್ಥಳದ ಕಾವಲಿನವರಾಗಿದ್ದರು.
Idallade korahana maganaada ebyaasaaphana maganaada koreya maganaada shalloomanoo avana tandeya maneyavaraagiruva tanna saho dararaada korahiyaroo seveya kelasada mele iddu gudaarada baagalina kaavalugaararaagiddaru. Avara pitrugalu kartana sainyada mele iddu pravesha sthalada kaavalinavaraagiddaru.
1 Chronicles 9:19 in English
- King James Version (KJV)
- And Shallum the son of Kore, the son of Ebiasaph, the son of Korah, and his brethren, of the house of his father, the Korahites, [were] over the work of the service, keepers of the gates of the tabernacle: and their fathers, [being] over the host of the LORD, [were] keepers of the entry.
- World English Bible (WEB)
- Shallum was the son of Kore, the son of Ebiasaph, the son of Korah, and his brothers, of his father’s house, the Korahites, were over the work of the service, keepers of the thresholds of the tent. Their fathers had been over the LORD’s camp, keepers of the entry.
- American Standard Version (ASV)
- And Shallum the son of Kore, the son of Ebiasaph, the son of Korah, and his brethren, of his father’s house, the Korahites, were over the work of the service, keepers of the thresholds of the tent: and their fathers had been over the camp of Jehovah, keepers of the entry.
- Bible in Basic English (BBE)
- And Shallum, the son of Kore, the son of Ebiasaph, the son of Korah, and his brothers, of his family, the Korahites, were responsible for everything which had to be done in connection with the order of worship, keepers of the doors of the Tent; their fathers had had the care of the tents of the Lord, being keepers of the doorway.
- Darby Translation (DBY)
- And Shallum the son of Kore, the son of Ebiasaph, the son of Korah, and his brethren, of the house of his father, the Korahites, were over the work of the service, keepers of the thresholds of the tent, and their fathers, set over the camp of Jehovah, were keepers of the entrance.
- Webster's Bible (WBS)
- And Shallum the son of Kore, the son of Ebiasaph, the son of Korah, and his brethren of the house of his father, the Korahites, [were] over the work of the service, keepers of the gates of the tabernacle: and their fathers, [being] over the host of the LORD, [were] keepers of the entry.
- Young's Literal Translation (YLT)
- And Shallum son of Kore, son of Ebiasaph, son of Korah, and his brethren, of the house of his father, the Korahites, [are] over the work of the service, keepers of the thresholds of the tent, and their fathers [are] over the camp of Jehovah, keepers of the entrance;
Read in context
- 17ದ್ವಾರಪಾಲಕರು ಯಾರಂದರೆ -- ಶಲ್ಲೂಮನೂ ಅಕ್ಕೂಬನೂ ಟಲ್ಮೋನನೂ ಅಹೀಮಾನನೂ ಇವರ ಸಹೋದರರೂ. ಇವರಲ್ಲಿ ಶಲ್ಲೂಮನು ಮುಖ್ಯಸ್ಥ ನಾಗಿದ್ದನು.
- 18ಇವರು ಈ ವರೆಗೂ ಮೂಡಣ ಕಡೆ ಯಾದ ಅರಸನ ಬಾಗಲಲ್ಲಿ ಕಾದುಕೊಂಡಿದ್ದರು; ಇವರು ಲೇವಿಯ ಮಕ್ಕಳ ದಂಡುಗಳಲ್ಲಿ ದ್ವಾರಪಾಲಕರಾಗಿದ್ದರು.
- 19ಇದಲ್ಲದೆ ಕೋರಹನ ಮಗನಾದ ಎಬ್ಯಾಸಾಫನ ಮಗನಾದ ಕೋರೇಯ ಮಗನಾದ ಶಲ್ಲೂಮನೂ ಅವನ ತಂದೆಯ ಮನೆಯವರಾಗಿರುವ ತನ್ನ ಸಹೋ ದರರಾದ ಕೋರಹಿಯರೂ ಸೇವೆಯ ಕೆಲಸದ ಮೇಲೆ ಇದ್ದು ಗುಡಾರದ ಬಾಗಲಿನ ಕಾವಲುಗಾರರಾಗಿದ್ದರು. ಅವರ ಪಿತೃಗಳು ಕರ್ತನ ಸೈನ್ಯದ ಮೇಲೆ ಇದ್ದು ಪ್ರವೇಶ ಸ್ಥಳದ ಕಾವಲಿನವರಾಗಿದ್ದರು.
- 20ಎಲ್ಲಾಜಾ ರನ ಮಗನಾದ ಫೀನೆಹಾಸನು ಪೂರ್ವದಲ್ಲಿ ಅವರ ಮೇಲೆ ಅಧಿಕಾರಿಯಾಗಿದ್ದನು; ಕರ್ತನು ಅವರ ಸಂಗಡ ಇದ್ದನು.
- 21ಮೆಷೆಲೆಮ್ಯನ ಮಗನಾದ ಜೆಕರ್ಯನು ಸಭೆಯ ಗುಡಾರದ ದ್ವಾರಪಾಲಕನಾಗಿದ್ದನು.
Cross references
- Numbers 26:9–11 ಅರಣ್ಯಕಾಂಡ 26:9–11ಎಲೀಯಾ ಬನ ಕುಮಾರರು: ನೆಮೂವೇಲ್, ದಾತಾನ್, ಅಬೀ ರಾಮ್; ಈ ದಾತಾನನೂ ಅಬೀರಾಮನೂ ಸಭೆಯಲ್ಲಿ ಪ್ರಸಿದ್ಧರಾಗಿದ್ದು, ಕೋರಹನ ಗುಂಪಿನಲ್ಲಿದ್ದು ಕರ್ತ ನಿಗೂ ಮೋಶೆ ಆರೋನರಿಗೂ ವಿರೋಧವಾಗಿ ಹೋರಾಡಿದರು. ಭೂಮಿಯು ತನ್ನ ಬಾಯನ್ನು ತೆರೆದು, ಅವರನ್ನು ಕೋರಹನೊಂದಿಗೆ ನುಂಗಿಬಿಟ್ಟಿತು; ಹಾಗೆಯೇ ಗುಂಪಿನವರು ಸತ್ತರು; ಬೆಂಕಿಯು ಇನ್ನೂರ ಐವತ್ತು ಮಂದಿಯನ್ನು ದಹಿಸಿಬಿಟ್ಟಿತು; ಅವರು ದೃಷ್ಟಾಂತವಾದರು. ಆದಾಗ್ಯೂ ಕೋರಹನ ಮಕ್ಕಳು ಸಾಯಲಿಲ್ಲ.
- 2 Kings 11:15 2 ಅರಸುಗಳು 11:15ಆದರೆ ಯಾಜಕನಾದ ಯೆಹೋಯಾದಾವನು ನೂರರ ಅಧಿಪತಿಗಳಿಗೂ ಸೈನ್ಯದ ಅಧಿಕಾರಿಗಳಿಗೂಸಾಲುಗಳ ಹೊರಗೆ ಅವಳನ್ನು ಹೊರಡಿಸಿರಿ ಎಂದೂ ಅವಳನ್ನು ಹಿಂಬಾಲಿಸುವವನು ಕತ್ತಿಯಿಂದ ಕೊಲ್ಲ ಲ್ಪಡಲಿ ಎಂದೂ ಹೇಳಿ ಆಜ್ಞಾಪಿಸಿದನು. ಯಾಕಂದರೆ ಅವಳು ಕರ್ತನ ಮಂದಿರದಲ್ಲಿ ಕೊಲೆಯಾಗಬಾರ ದೆಂದು ಯಾಜಕನು ಹೇಳಿದನು.
- 2 Kings 11:9 2 ಅರಸುಗಳು 11:9ಹಾಗೆಯೇ ನೂರಕ್ಕೆ ಅಧಿಪತಿಯಾದವರು ಯಾಜಕನಾದ ಯೆಹೋಯಾದಾ ವನು ಆಜ್ಞಾಪಿಸಿದ ಎಲ್ಲಾದರ ಪ್ರಕಾರ ಮಾಡಿ ಪ್ರತಿ ಮನುಷ್ಯನು ಸಬ್ಬತ್ ದಿವಸದಲ್ಲಿ ಪ್ರವೇಶಿಸಬೇಕಾದ ತನ್ನ ಜನರನ್ನೂ ಸಬ್ಬತ್ ದಿವಸದಲ್ಲಿ ಹೊರಗೆ ಹೋಗಲು ಬೇಕಾದವರನ್ನೂ ಯಾಜಕನಾದ ಯೆಹೋ ಯಾದಾವನ ಬಳಿಗೆ ಕರಕೊಂಡು ಬಂದರು.
- 2 Chronicles 23:4–10 2 ಪೂರ್ವಕಾಲವೃತ್ತಾಂತ 23:4–10ನೀವು ಮಾಡಬೇಕಾದ ಕಾರ್ಯವೇನಂದರೆ, ಸಬ್ಬತ್ತಿ ನಲ್ಲಿ ಪ್ರವೇಶಿಸುವ ಯಾಜಕರೂ ಲೇವಿಯರೂ ಆದ ನಿಮ್ಮಲ್ಲಿರುವ ಮೂರನೇ ಪಾಲು ದ್ವಾರಪಾಲಕರಾಗಿರ ಬೇಕು. ಮೂರನೇ ಪಾಲು ಅರಸನ ಬಳಿಯಲ್ಲಿಯೂ ಇನ್ನೊಂದು ಮೂರನೇ ಪಾಲು ಅಸ್ತಿವಾರದ ಬಾಗಲ ಬಳಿಯಲ್ಲಿಯೂ ಸಮಸ್ತ ಜನರು ಕರ್ತನ ಆಲಯದ ಅಂಗಳಗಳಲ್ಲಿಯೂ ಇರಬೇಕು. ಆದರೆ ಯಾಜಕರೂ ಲೇವಿಯರಲ್ಲಿ ಸೇವೆ ಮಾಡುವವರೂ ಅಲ್ಲದೆ ಮತ್ತ್ಯಾರೂ ಕರ್ತನ ಆಲಯದಲ್ಲಿ ಪ್ರವೇಶಿಸಕೂಡದು. ಅವರು ಪರಿಶುದ್ಧರಾದದರಿಂದ ಒಳಗೆ ಪ್ರವೇಶಿಸಲಿ. ಆದರೆ ಸಮಸ್ತ ಜನರು ಕರ್ತನ ಕಾವಲನ್ನು ಕಾಯಲಿ. ಇದಲ್ಲದೆ ಲೇವಿಯರಲ್ಲಿ ಪ್ರತಿ ಮನುಷ್ಯನು ತನ್ನ ಕೈಯಲ್ಲಿ ಆಯುಧಗಳನ್ನು ಹಿಡುಕೊಂಡು ಅರಸನ ಸುತ್ತಲೂ ಇರಬೇಕು. ಇವರ ಹೊರತು ಯಾವನಾ ದರೂ ಆಲಯದಲ್ಲಿ ಬಂದರೆ ಅವನು ಕೊಲ್ಲಲ್ಪಡಲಿ. ಅರಸನು ಒಳಗೆ ಬರುವಾಗಲೂ ಹೊರಗೆ ಹೋಗು ವಾಗಲೂ ನೀವು ಅವನ ಸಂಗಡ ಇರ್ರಿ ಅಂದನು. ಹೀಗೆಯೇ ಲೇವಿಯರೂ ಸಮಸ್ತ ಯೆಹೂದದವರೂ ಯಾಜಕನಾದ ಯೆಹೋಯಾದನು ಆಜ್ಞಾಪಿಸಿದ ಎಲ್ಲಾ ದರ ಪ್ರಕಾರ ಮಾಡಿ ಪ್ರತಿ ಮನುಷ್ಯನು ಸಬ್ಬತ್ತಿನಲ್ಲಿ ಒಳಗೆ ಬರಬೇಕಾದ ತನ್ನ ಮನುಷ್ಯರನ್ನೂ ಸಬ್ಬತ್ತಿ ನಲ್ಲಿ ಹೊರಟು ಹೋಗಬೇಕಾದವರನ್ನೂ ತೆಗೆದು ಕೊಂಡನು. ಯಾಜಕನಾದ ಯೆಹೋಯಾದನು ಅವ ರನ್ನು ಕಳುಹಿಸಿ ಬಿಡಲಿಲ್ಲ. ಇದಲ್ಲದೆ ಯಾಜಕನಾದ ಯೆಹೋಯಾದನು ದೇವರ ಆಲಯದಲ್ಲಿದ್ದ ಅರಸ ನಾದ ದಾವೀದನ ಈಟಿಗಳನ್ನೂ ಗುರಾಣಿಗಳನ್ನೂ ಡಾಲುಗಳನ್ನೂ ಶತಾಧಿಪತಿಗಳಾದವರಿಗೆ ಕೊಟ್ಟು ಅರಸನ ಸುತ್ತಲೂ ಇರುವದಕ್ಕೆ ಬಲಿಪೀಠಕ್ಕೂ ಆಲಯಕ್ಕೂ ಎದುರಾಗಿ ಆಲಯದ ಬಲಪಾರ್ಶ್ವ ಮೊದಲುಗೊಂಡು ಆಲಯದ ಎಡಪಾರ್ಶ್ವದ ವರೆಗೂ ಪ್ರತಿ ಮನುಷ್ಯನು ತನ್ನ ಕೈಯಲ್ಲಿ ತನ್ನ ಆಯುಧ ಹಿಡಿದವರಾಗಿ ಸಮಸ್ತ ಜನರನ್ನೂ ಇರಿಸಿದನು.
- Psalm 49:1 ಕೀರ್ತನೆಗಳು 49:1ಎಲ್ಲಾ ಜನರೇ, ಇದನ್ನು ಕೇಳಿರಿ; ಭೂಲೋಕದ ನಿವಾಸಿಗಳಿರಾ, ಕೇಳಿರಿ;
- 1 Chronicles 6:22–23 1 ಪೂರ್ವಕಾಲವೃತ್ತಾಂತ 6:22–23ಕೆಹಾತನ ಕುಮಾರರು--ಇವನ ಮಗನಾದ ಅವ್ಮೆಾನದಾಬನು; ಇವನ ಮಗನಾದ ಕೋರಹನು; ಇವನ ಮಗನಾದ ಅಸ್ಸೀರನು; ಇವನ ಮಗನಾದ ಎಲ್ಕಾನನು; ಇವನ ಮಗನಾದ ಎಬ್ಯಾಸಾಫನು;
- Psalm 44:1 ಕೀರ್ತನೆಗಳು 44:1ಓ ದೇವರೇ, ನೀನು ಹಿಂದಿನ ಕಾಲದಲ್ಲಿ, ಅಂದರೆ ನಮ್ಮ ತಂದೆಗಳ ದಿವಸದಲ್ಲಿ ಮಾಡಿದ ಕಾರ್ಯವನ್ನು ಅವರು ನಮಗೆ ವಿವರಿಸಿದ್ದಾರೆ; ಅದನ್ನು ನಾವು ನಮ್ಮ ಕಿವಿಗಳಿಂದ ಕೇಳಿದ್ದೇವೆ.
- 1 Chronicles 26:7–8 1 ಪೂರ್ವಕಾಲವೃತ್ತಾಂತ 26:7–8ಶೆಮಾಯನ ಕುಮಾರರು ಯಾರಂದರೆ--ಒತ್ನೀಯು, ರೆಫಾಯೇಲನು, ಒಬೇದನು, ಎಲ್ಜಾಬಾದನು; ಇವರ ಸಹೋದರರಾದ ಪರಾಕ್ರಮವುಳ್ಳ ಎಲೀಹುವು, ಸೆಮಕ್ಯನು. ಇವರೆಲ್ಲರು ಒಬೇದೆದೋಮನ ಕುಮಾ ರರು; ಇವರೂ ತಮ್ಮ ಕುಮಾರರೂ ತಮ್ಮ ಸಹೋ ದರರೂ ಸೇವೆಗೆ ಶಕ್ತಿಯುಳ್ಳ ಸ್ಥಿತಿವಂತರು; ಒಬೇದೆ ದೋಮನವರು ಅರವತ್ತೆರಡು ಮಂದಿಯಾಗಿದ್ದರು.
- 1 Chronicles 26:13–19 1 ಪೂರ್ವಕಾಲವೃತ್ತಾಂತ 26:13–19ಅವರು ಕಿರಿ ಯರು ಹಿರಿಯರ ಹಾಗೆ ತಮ್ಮ ಪಿತೃಗಳ ಮನೆಯ ಪ್ರಕಾರ ಬಾಗಲು ಬಾಗಲುಗಳಿಗೂ ಚೀಟುಗಳನ್ನು ಹಾಕಿದರು. ಮೂಡಣ ಭಾಗದ ಚೀಟು ಶೆಲೆಮ್ಯನಿಗೆ ಬಿತ್ತು. ಅವನ ಮಗನೂ ಬುದ್ಧಿಯುಳ್ಳ ಆಲೋಚನೆ ಯುಳ್ಳವನಾಗಿರುವ ಜೆಕರ್ಯನಿಗೋಸ್ಕರ ಚೀಟುಗ ಳನ್ನು ಹಾಕಿದರು; ಅವನ ಚೀಟು ಉತ್ತರ ಭಾಗಕ್ಕೆ ಬಿತ್ತು. ಒಬೇದೆದೋಮನಿಗೆ ದಕ್ಷಿಣ ಭಾಗಕ್ಕೆ ಬಿತ್ತು. ಅವನ ಕುಮಾರರಿಗೆ ಶುಪ್ಪೀಮ್ ಎಂಬ ಮನೆ ಬಂತು. ಶುಪ್ಪೀಮನಿಗೂ ಹೋಸನಿಗೂ ಪಶ್ಚಿಮದಲ್ಲಿರುವ ಶಲ್ಲೆಕೆತೆಂಬ ಬಾಗಲು ಬಂತು. ಹೋಗುವ ರಾಜ ಮಾರ್ಗದ ಬಳಿಯಲ್ಲಿ ಒಂದಕ್ಕೊಂದು ಎದುರಾಗಿ ವರ್ಗಗಳಿದ್ದವು. ಮೂಡಣ ಕಡೆಯಾಗಿ ಆರು ಮಂದಿ ಲೇವಿಯರಿದ್ದರು. ಉತ್ತರ ಭಾಗವಾಗಿ ದಿನಕ್ಕೆ ನಾಲ್ಕು ಮಂದಿಯೂ ಶುಪ್ಪೀಮಿನ ಬಳಿಯಲ್ಲಿ ಇಬ್ಬರಿ ಬ್ಬರಾಗಿಯೂ ಪಶ್ಚಿಮ ಭಾಗವಾದ ಪರ್ಬರಿಗೆ ಹೋಗುವ ರಾಜ ಮಾರ್ಗದಲ್ಲಿ ನಾಲ್ಕು ಮಂದಿಯೂ ಪರ್ಬರಿನ ಬಳಿಯಲ್ಲಿ ಇಬ್ಬರು ಇದ್ದರು. ಕೋರ ಹೀಯರು ಮೆರಾರೀಯರ ಕುಮಾರರಲ್ಲಿಯೂ ವಿಭಾ ಗಿಸಿದ ದ್ವಾರಪಾಲಕರ ವರ್ಗಗಳು ಇವೇ.
- Psalm 42:1 ಕೀರ್ತನೆಗಳು 42:1ಓ ದೇವರೇ, ಜಿಂಕೆಯು ನೀರಿನ ತೊರೆಗಳನ್ನು ಹೇಗೆ ಬಯಸುವದೋ ಹಾಗೆಯೇ ನನ್ನ ಪ್ರಾಣವು ನಿನ್ನನ್ನು ಬಯಸುತ್ತದೆ.
- Psalm 84:10 ಕೀರ್ತನೆಗಳು 84:10ಸಾವಿರ ದಿವಸಗಳಿಗಿಂತ ನಿನ್ನ ಅಂಗಳಗ ಳಲ್ಲಿ ಇರುವ ಒಂದು ದಿನವು ಒಳ್ಳೇದಾಗಿದೆ; ದುಷ್ಟರ ಗುಡಾರಗಳಲ್ಲಿ ವಾಸಮಾಡುವದಕ್ಕಿಂತ ನನ್ನ ದೇವರ ಆಲಯದ ಬಾಗಿಲನ್ನು ಕಾಯುವವನಾಗಿರುವದು ನನಗೆ ಒಳ್ಳೆಯದು.
Original words (Hebrew)
- Shallum · H7967שַׁלּוּם Shallûwm
- son · H1121בֵּן bên
- Kore · H6981קוֹרֵא Qôwrêʼ
- son · H1121בֵּן bên
- Ebiasaph · H43אֶבְיָסָף ʼEbyâçâph
- son · H1121בֵּן bên
- Korah · H7141קֹרַח Qôrach
- brethren · H251אָח ʼâch
- house · H1004בַּיִת bayith
- father · H1אָב ʼâb
- Korahites · H7145קׇרְחִי Qorchîy
- work · H4399מְלָאכָה mᵉlâʼkâh
- service · H5656עֲבֹדָה ʻăbôdâh
- keepers · H8104שָׁמַר shâmar
- gates · H5592סַף çaph
- tabernacle · H168אֹהֶל ʼôhel
- fathers · H1אָב ʼâb
- host · H4264מַחֲנֶה machăneh
- keepers · H8104שָׁמַר shâmar
- entry · H3996מָבוֹא mâbôwʼ