Skip to content
ThuthiThuthiThuthi
1 Chronicles · chapter 9 · verse 20

1 Chronicles 9:20 in Kannada

ಎಲ್ಲಾಜಾ ರನ ಮಗನಾದ ಫೀನೆಹಾಸನು ಪೂರ್ವದಲ್ಲಿ ಅವರ ಮೇಲೆ ಅಧಿಕಾರಿಯಾಗಿದ್ದನು; ಕರ್ತನು ಅವರ ಸಂಗಡ ಇದ್ದನು.

Ellaajaa rana maganaada pheenehaasanu poorvadalli avara mele adhikaariyaagiddanu; kartanu avara sangada iddanu.

1 Chronicles 9:20 in English

King James Version (KJV)
And Phinehas the son of Eleazar was the ruler over them in time past, [and] the LORD [was] with him.
World English Bible (WEB)
Phinehas the son of Eleazar was ruler over them in time past, and the LORD was with him.
American Standard Version (ASV)
And Phinehas the son of Eleazar was ruler over them in time past, [and] Jehovah was with him.
Bible in Basic English (BBE)
In the past Phinehas, the son of Eleazar, had been ruler over them; may the Lord be with him!
Darby Translation (DBY)
And Phinehas the son of Eleazar was the ruler over them formerly; Jehovah was with him.
Webster's Bible (WBS)
And Phinehas the son of Eleazar was the ruler over them in time past, [and] the LORD [was] with him.
Young's Literal Translation (YLT)
and Phinehas son of Eleazar hath been leader over them formerly; Jehovah [is] with him.

Read in context

  1. 18ಇವರು ಈ ವರೆಗೂ ಮೂಡಣ ಕಡೆ ಯಾದ ಅರಸನ ಬಾಗಲಲ್ಲಿ ಕಾದುಕೊಂಡಿದ್ದರು; ಇವರು ಲೇವಿಯ ಮಕ್ಕಳ ದಂಡುಗಳಲ್ಲಿ ದ್ವಾರಪಾಲಕರಾಗಿದ್ದರು.
  2. 19ಇದಲ್ಲದೆ ಕೋರಹನ ಮಗನಾದ ಎಬ್ಯಾಸಾಫನ ಮಗನಾದ ಕೋರೇಯ ಮಗನಾದ ಶಲ್ಲೂಮನೂ ಅವನ ತಂದೆಯ ಮನೆಯವರಾಗಿರುವ ತನ್ನ ಸಹೋ ದರರಾದ ಕೋರಹಿಯರೂ ಸೇವೆಯ ಕೆಲಸದ ಮೇಲೆ ಇದ್ದು ಗುಡಾರದ ಬಾಗಲಿನ ಕಾವಲುಗಾರರಾಗಿದ್ದರು. ಅವರ ಪಿತೃಗಳು ಕರ್ತನ ಸೈನ್ಯದ ಮೇಲೆ ಇದ್ದು ಪ್ರವೇಶ ಸ್ಥಳದ ಕಾವಲಿನವರಾಗಿದ್ದರು.
  3. 20ಎಲ್ಲಾಜಾ ರನ ಮಗನಾದ ಫೀನೆಹಾಸನು ಪೂರ್ವದಲ್ಲಿ ಅವರ ಮೇಲೆ ಅಧಿಕಾರಿಯಾಗಿದ್ದನು; ಕರ್ತನು ಅವರ ಸಂಗಡ ಇದ್ದನು.
  4. 21ಮೆಷೆಲೆಮ್ಯನ ಮಗನಾದ ಜೆಕರ್ಯನು ಸಭೆಯ ಗುಡಾರದ ದ್ವಾರಪಾಲಕನಾಗಿದ್ದನು.
  5. 22ಬಾಗ ಲುಗಳಲ್ಲಿ ದ್ವಾರಪಾಲಕರಾಗಿರಲು ಆಯಲ್ಪಟ್ಟ ಇವ ರೆಲ್ಲರೂ ಇನ್ನೂರ ಹನ್ನೆರಡು ಮಂದಿಯಾಗಿದ್ದರು. ಇವರು ತಮ್ಮ ಗ್ರಾಮಗಳಲ್ಲಿ ತಮ್ಮ ವಂಶಾವಳಿಯ ಪ್ರಕಾರವಾಗಿ ಲೆಕ್ಕಿಸಲ್ಪಟ್ಟಿದ್ದರು. ದಾವೀದನೂ ದರ್ಶಿ ಯಾದ ಸಮುವೇಲನೂ ಇವರನ್ನು ನೇಮಕವಾದ ಸೇವೆಗೆ ನೇಮಿಸಿದರು.
Read all of 1 Chronicles 9

Cross references

Original words (Hebrew)

1 Chronicles 9:20 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.