1 Chronicles · chapter 9 · verse 22
1 Chronicles 9:22 in Kannada
ಬಾಗ ಲುಗಳಲ್ಲಿ ದ್ವಾರಪಾಲಕರಾಗಿರಲು ಆಯಲ್ಪಟ್ಟ ಇವ ರೆಲ್ಲರೂ ಇನ್ನೂರ ಹನ್ನೆರಡು ಮಂದಿಯಾಗಿದ್ದರು. ಇವರು ತಮ್ಮ ಗ್ರಾಮಗಳಲ್ಲಿ ತಮ್ಮ ವಂಶಾವಳಿಯ ಪ್ರಕಾರವಾಗಿ ಲೆಕ್ಕಿಸಲ್ಪಟ್ಟಿದ್ದರು. ದಾವೀದನೂ ದರ್ಶಿ ಯಾದ ಸಮುವೇಲನೂ ಇವರನ್ನು ನೇಮಕವಾದ ಸೇವೆಗೆ ನೇಮಿಸಿದರು.
Baaga lugalalli dvaarapaalakaraagiralu aayalpatta iva rellaroo innoora hanneradu mandiyaagiddaru. Ivaru tamma graamagalalli tamma vanshaavaliya prakaaravaagi lekkisalpattiddaru. Daaveedanoo darshi yaada samuvelanoo ivarannu nemakavaada sevege nemisidaru.
1 Chronicles 9:22 in English
- King James Version (KJV)
- All these [which were] chosen to be porters in the gates [were] two hundred and twelve. These were reckoned by their genealogy in their villages, whom David and Samuel the seer did ordain in their set office.
- World English Bible (WEB)
- All these who were chosen to be gatekeepers in the thresholds were two hundred twelve. These were listed by genealogy in their villages, whom David and Samuel the seer ordained in their office of trust.
- American Standard Version (ASV)
- All these that were chosen to be porters in the thresholds were two hundred and twelve. These were reckoned by genealogy in their villages, whom David and Samuel the seer did ordain in their office of trust.
- Bible in Basic English (BBE)
- There were two hundred and twelve whose business it was to keep the doorway. These were listed by families in the country places where they were living, whom David and Samuel the seer put in their responsible positions.
- Darby Translation (DBY)
- All these chosen to be doorkeepers at the thresholds were two hundred and twelve. These were registered by genealogy according to their villages: David and Samuel the seer had instituted them in their trust.
- Webster's Bible (WBS)
- All these [who were] chosen to be porters in the gates [were] two hundred and twelve. These were reckoned by their genealogy in their villages, whom David and Samuel the seer ordained in their set office.
- Young's Literal Translation (YLT)
- All of those who are chosen for gatekeepers at the thresholds [are] two hundred and twelve; they [are] in their villages, by their genealogy; they whom David and Samuel the seer appointed in their office.
Read in context
- 20ಎಲ್ಲಾಜಾ ರನ ಮಗನಾದ ಫೀನೆಹಾಸನು ಪೂರ್ವದಲ್ಲಿ ಅವರ ಮೇಲೆ ಅಧಿಕಾರಿಯಾಗಿದ್ದನು; ಕರ್ತನು ಅವರ ಸಂಗಡ ಇದ್ದನು.
- 21ಮೆಷೆಲೆಮ್ಯನ ಮಗನಾದ ಜೆಕರ್ಯನು ಸಭೆಯ ಗುಡಾರದ ದ್ವಾರಪಾಲಕನಾಗಿದ್ದನು.
- 22ಬಾಗ ಲುಗಳಲ್ಲಿ ದ್ವಾರಪಾಲಕರಾಗಿರಲು ಆಯಲ್ಪಟ್ಟ ಇವ ರೆಲ್ಲರೂ ಇನ್ನೂರ ಹನ್ನೆರಡು ಮಂದಿಯಾಗಿದ್ದರು. ಇವರು ತಮ್ಮ ಗ್ರಾಮಗಳಲ್ಲಿ ತಮ್ಮ ವಂಶಾವಳಿಯ ಪ್ರಕಾರವಾಗಿ ಲೆಕ್ಕಿಸಲ್ಪಟ್ಟಿದ್ದರು. ದಾವೀದನೂ ದರ್ಶಿ ಯಾದ ಸಮುವೇಲನೂ ಇವರನ್ನು ನೇಮಕವಾದ ಸೇವೆಗೆ ನೇಮಿಸಿದರು.
- 23ಹೀಗೆಯೇ ಇವರಿಗೂ ಇವರ ಮಕ್ಕಳಿಗೂ ಕರ್ತನ ಮನೆಯ ಬಾಗಲ ಕಾವಲಿತ್ತು ಅದು ಗುಡಾರವೆಂಬ ಮನೆಯ ಪ್ರಕಾರ ಕಾವಲುಗಾರ ರಿಂದ ಕಾವಲಿತ್ತು.
- 24ಪೂರ್ವ, ಪಶ್ಚಿಮ, ಉತ್ತರ, ದಕ್ಷಿಣ, ನಾಲ್ಕು ದಿಕ್ಕುಗಳಲ್ಲಿ ದ್ವಾರಪಾಲಕರಿದ್ದರು.
Cross references
- 1 Samuel 9:9 1 ಸಮುವೇಲನು 9:9(ಪೂರ್ವದಲ್ಲಿ ಇಸ್ರಾಯೇಲಿನಲ್ಲಿ ಯಾವನಾದರೂ ದೇವರ ಹತ್ತಿರ ವಿಚಾರಿಸಬೇಕಾದರೆ--ದೀರ್ಘ ದರ್ಶಿಯ ಬಳಿಗೆ ಹೋಗೋಣ ಬನ್ನಿರಿ ಅನ್ನುವನು.) ಯಾಕಂದರೆ ಈ ಕಾಲದಲ್ಲಿ ಪ್ರವಾದಿ ಎಂದು ಕರೆಯಲ್ಪ ಟ್ಟವನು ಪೂರ್ವಕಾಲದಲ್ಲಿ ದೀರ್ಘದರ್ಶಿ ಎಂದು ಕರೆಯಲ್ಪಡುತ್ತಿದ್ದನು.
- 1 Chronicles 23:1–32 1 ಪೂರ್ವಕಾಲವೃತ್ತಾಂತ 23:1–32ಹೀಗೆ ದಾವೀದನು ಮುದುಕನಾಗಿಯೂ ದಿವಸಗಳು ತುಂಬಿದವನಾಗಿಯೂ ಇರು ವಾಗ ತನ್ನ ಮಗನಾದ ಸೊಲೊಮೋನನನ್ನು ಇಸ್ರಾ ಯೇಲಿನ ಮೇಲೆ ಅರಸನನ್ನಾಗಿ ಮಾಡಿದನು. ಇದ ಲ್ಲದೆ ತಾನು ಇಸ್ರಾಯೇಲಿನ ಸಮಸ್ತ ಪ್ರಧಾನರನ್ನೂ ಯಾಜಕರನ್ನೂ ಲೇವಿಯರನ್ನೂ ಒಟ್ಟುಗೂಡಿಸಿ ಬರ ಮಾಡಿದನು. ಲೇವಿಯರು ಮೂವತ್ತು ವರುಷ ಪ್ರಾಯದವರು ಮೊದಲುಗೊಂಡು ಲೆಕ್ಕಿಸಲ್ಪಟ್ಟಿದ್ದರು. ಅವರ ಪುರುಷರ ಲೆಕ್ಕವು ತಲೆ ತಲೆಯ ಪ್ರಕಾರ ಮೂವತ್ತೆಂಟು ಸಾವಿರ ವಾಗಿತ್ತು. ಇವರಲ್ಲಿ ಇಪ್ಪತ್ತನಾಲ್ಕು ಸಾವಿರ ಮಂದಿ ಕರ್ತನ ಮನೆಯ ಕೆಲಸವನ್ನು ನಡಿಸುವವರಾಗಿದ್ದರು; ಆರು ಸಾವಿರ ಮಂದಿ ಪಾರುಪತ್ಯಗಾರರೂ ನ್ಯಾಯಾಧಿ ಪತಿಗಳೂ ಆಗಿದ್ದರು. ಇದಲ್ಲದೆ ನಾಲ್ಕು ಸಾವಿರ ಮಂದಿ ದ್ವಾರಪಾಲಕರಾಗಿದ್ದರು; ನಾಲ್ಕು ಸಾವಿರ ಮಂದಿ ಸ್ತುತಿಸುವದಕ್ಕೆ ದಾವೀದನು ಸಿದ್ಧಮಾಡಿದ ವಾದ್ಯಗಳಿಂದ ಕರ್ತನನ್ನು ಸ್ತುತಿಸಿದರು. ಗೇರ್ಷೋನನು ಕೆಹಾತನು ಮೆರಾರೀಯು ಎಂಬ ಲೇವಿಯ ಮಕ್ಕಳಲ್ಲಿ ಅವರನ್ನು ವರ್ಗಗಳಾಗಿ ದಾವೀ ದನು ವಿಭಾಗಿಸಿದನು. ಗೇರ್ಷೋನ್ಯರಲ್ಲಿ ಲದ್ದಾನನು ಶಿವ್ಮೆಾ: ಲದ್ದಾನನ ಕುಮಾರರು -- ಮುಖ್ಯಸ್ಥರಾದ ಯೆಹೀಯೇಲನು ಜೇತಾಮನು ಯೋವೇಲನು ಎಂಬ ಮೂರು ಮಂದಿಯು. ಶಿಮ್ಮಿಯ ಕುಮಾರರು ಶೆಲೋಮೊ ತನು ಹಜೀಯೇಲನು ಹಾರಾನನು ಎಂಬ ಮೂರು ಮಂದಿಯು. ಇವರು ಲದ್ದಾನನ ಪಿತೃಗಳಲ್ಲಿ ಮುಖ್ಯಸ್ಥ ರಾಗಿದ್ದರು. ಶಿಮ್ಮನ ಕುಮಾರರು--ಯಹತನು ಜೀನನು ಯೆಯೂಷನು ಬೆರೀಯನು. ಶಿಮ್ಮನ ಈ ನಾಲ್ಕು ಮಂದಿ ಕುಮಾರರಲ್ಲಿ ಯಹತನು ಮುಖ್ಯಸ್ಥನು. ಜೀಜನು ಎರಡನೆಯವನಾಗಿದ್ದನು; ಆದರೆ ಯೆಯೂಷ ನಿಗೂ ಬೆರೀಯನಿಗೂ ಬಹಳ ಮಂದಿ ಮಕ್ಕಳು ಇಲ್ಲ ದ್ದರಿಂದ ಇವರು ತಮ್ಮ ತಂದೆಯ ಮನೆಯಲ್ಲಿ ಒಂದೇ ಲೆಕ್ಕವಾಗಿ ಎಣಿಸಲ್ಪಟ್ಟಿದ್ದರು. ಕೆಹಾತನ ಕುಮಾರರು--ಅಮ್ರಾಮನು, ಇಚ್ಹಾ ರನು, ಹೆಬ್ರೋನನು, ಉಜ್ಜಿಯೇಲನು ಎಂಬ ಈ ನಾಲ್ಕು ಮಂದಿಯು. ಅಮ್ರಾಮನ ಕುಮಾರರು --ಆರೋನನು ಮೋಶೆಯು; ಆರೋನನು ಯುಗ ಯುಗಾಂತರಕ್ಕೂ ಕರ್ತನ ಮುಂದೆ ಧೂಪ ಸುಡು ವದಕ್ಕೂ ಆತನಿಗೆ ಸೇವೆಮಾಡುವದಕ್ಕೂ ಆತನ ಹೆಸರಿನಲ್ಲಿ ಆಶೀರ್ವದಿಸುವದಕ್ಕೂ ತಾನೂ ತನ್ನ ಕುಮಾರರೂ ಯುಗಯುಗಾಂತರಗಳಿಗೂ ಅತಿ ಪರಿ ಶುದ್ಧವಾದವುಗಳನ್ನು ಪ್ರತಿಷ್ಠೆಮಾಡುವದಕ್ಕೂ ಪ್ರತ್ಯೇ ಕಿಸಲ್ಪಟ್ಟನು. ದೇವರ ಮನುಷ್ಯನಾದ ಮೋಶೆಯ ಕುಮಾರರು ಲೇವಿಯ ಗೋತ್ರದಲ್ಲಿ ಲೆಕ್ಕಿಸಲ್ಪಟ್ಟಿದ್ದರು. ಮೋಶೆಯ ಕುಮಾರರು--ಗೇರ್ಷೋಮನು ಎಲೀ ಯೆಜೆರನು. ಗೇರ್ಷೋಮನ ಕುಮಾರರಲ್ಲಿ ಶೆಬೂ ವೇಲನು ಮುಖ್ಯಸ್ಥನಾಗಿದ್ದನು. ಎಲೀಯೆಜೆರನ ಕುಮಾರರು -- ಮುಖ್ಯಸ್ಥನಾದ ರೆಹಬ್ಯನು. ಇವನ ಹೊರತಾಗಿ ಎಲೀಯೆಜೆರನಿಗೆ ಬೇರೆ ಕುಮಾರರಿಲ್ಲ; ಆದರೆ ರೆಹಬ್ಯನ ಕುಮಾರರು ಬಹಳ ಮಂದಿ ಇದ್ದರು. ಇಚ್ಹಾರನ ಕುಮಾರರಲ್ಲಿ ಶೆಲೋಮೊತನು ಮುಖ್ಯಸ್ಥನಾಗಿದ್ದನು. ಹೆಬ್ರೋನನ ಕುಮಾರರಲ್ಲಿ ಯೆರೀಯ ಮೊದಲನೆಯವನು, ಅಮರ್ಯನು ಎರ ಡನೆಯವನು, ಯಹಜೀಯೇಲನು ಮೂರನೆಯ ವನು, ಯೆಕಮ್ಮಾಮನು ನಾಲ್ಕನೆಯವನು. ಉಜ್ಜೀ ಯೇಲನ ಕುಮಾರರಲ್ಲಿ ವಿಾಕನು ಮೊದಲನೆಯವನು, ಇಷ್ಷೀಯನು ಎರಡನೆಯವನು. ಮೆರಾರೀಯ ಕುಮಾರರು--ಮಹ್ಲೀಯು, ಮೂಷೀಯು. ಮಹ್ಲೀಯ ಕುಮಾರರು--ಎಲ್ಲಾಜಾರ್, ಕೀಷನು; ಎಲ್ಲಾಜಾರ್ ಸತ್ತನು. ಅವನಿಗೆ ಕುಮಾರ ರಿಲ್ಲ, ಕುಮಾರ್ತೆಯರು ಮಾತ್ರ ಇದ್ದರು; ಅವರ ಸಹೋದರರಾದ ಕೀಷನ ಕುಮಾರರು ಅವರನ್ನು ತೆಗೆದುಕೊಂಡರು. ಮೂಷೀಯ ಕುಮಾರರು-- ಮಹ್ಲೀಯು ಏದೆರ್ ಯೆರೇಮೋತ್ ಈ ಮೂರು ಮಂದಿ. ಇವರು ತಮ್ಮ ಪಿತೃಗಳ ವಂಶದ ಪ್ರಕಾರವಾಗಿ ಲೇವಿಯ ಕುಮಾರರಾಗಿದ್ದರು; ಇವರು ತಮ್ಮ ಹೆಸರು ಗಳಿಂದಲೂ ತಮ್ಮ ತಲೆಗಳಿಂದಲೂ ಎಣಿಸಲ್ಪಟ್ಟಿದ್ದ ತಮ್ಮ ಪಿತೃಗಳಲ್ಲಿ ಮುಖ್ಯಸ್ಥರಾಗಿದ್ದರು; ಇಪ್ಪತ್ತು ವರುಷ ಪ್ರಾಯದವರು ಮೊದಲುಗೊಂಡು ಕರ್ತನ ಮನೆಯ ಸೇವೆಗೋಸ್ಕರ ಕೆಲಸ ಮಾಡಿದರು. ಅವರು ಯುಗ ಯುಗಾಂತರಕ್ಕೂ ಇಸ್ರಾಯೇಲಿನಲ್ಲಿ ವಾಸಿಸುವ ಹಾಗೆ ಇಸ್ರಾಯೇಲಿನ ದೇವರಾದ ಕರ್ತನು ತನ್ನ ಜನರಿಗೆ ವಿಶ್ರಾಂತಿಯನ್ನು ಕೊಟ್ಟಿದ್ದಾನೆ ಎಂದು ದಾವೀದನು ಹೇಳಿ ಲೇವಿಯರನ್ನು ಕುರಿತು ಅವರು ಗುಡಾರವನ್ನೂ ಅದರ ಸೇವೆಗೋಸ್ಕರ ಅದರ ಪಾತ್ರೆಗಳನ್ನೂ ಇನ್ನು ಮೇಲೆ ಹೊರುವ ಕೆಲಸವಿಲ್ಲವೆಂದು ಹೇಳಿದ್ದನು. ದಾವೀದನ ಕಡೇಮಾತುಗಳ ಪ್ರಕಾರ ಲೇವಿಯರು ಇಪ್ಪತ್ತುವರುಷ ಮೊದಲುಗೊಂಡು ಅದಕ್ಕೆ ಮೇಲ್ಪಟ್ಟ ಪ್ರಾಯದವರು ಲೆಕ್ಕಿಸಲ್ಪಟ್ಟಿದ್ದರು. ಕರ್ತನ ಮನೆಯ ಸೇವೆಗೋಸ್ಕರ ಅಂಗಳಗಳಲ್ಲಿಯೂ ಕೊಠಡಿಗಳ ಲ್ಲಿಯೂ ಸಮಸ್ತ ಪರಿಶುದ್ಧವಾದವುಗಳನ್ನು ಪರಿಶುದ್ಧ ಮಾಡುವದರಲ್ಲಿಯೂ ಕರ್ತನ ಮಂದಿರದ ಸೇವೆಯ ಕಾರ್ಯದಲ್ಲಿ ಸಮ್ಮುಖದ ರೊಟ್ಟಿ ಅರ್ಪಣೆ ಬಲಿಯ ನಯವಾದ ಹಿಟ್ಟು ಹುಳಿ ಇಲ್ಲದ ರೊಟ್ಟಿ ಬಾಂಡ್ಲಿಯಲ್ಲಿ ಮಾಡಿದ್ದ ಎಣ್ಣೆಯಲ್ಲಿ ಕರಿದಿದ್ದಕ್ಕೋಸ್ಕರವೂ ಸಮಸ್ತ ವಿವಿಧ ಅಳತೆಗೋಸ್ಕರವೂ ಆರೋನನ ಮಕ್ಕಳಿಗೆ ನೇಮಕವಾಗಿತ್ತು. ಇದಲ್ಲದೆ ಉದಯಕಾಲದ ಲ್ಲಿಯೂ ಸಾಯಂಕಾಲದಲ್ಲಿಯೂ ನಿಂತು ಕರ್ತನನ್ನು ಕೊಂಡಾಡುವದಕ್ಕೂ ಸ್ತುತಿಸುವದಕ್ಕೂ ಕರ್ತನ ಮುಂದೆ ನಿರಂತರವಾಗಿ ಅವರಿಗೆ ಆಜ್ಞಾಪಿಸಿದ ಕಟ್ಟಳೆಯ ಪ್ರಕಾರವಾಗಿ ಸಬ್ಬತ್ ದಿವಸಗಳಲ್ಲಿಯೂ ಅಮವಾಸ್ಯೆ ಗಳಲ್ಲಿಯೂ ನೇಮಕವಾದ ಹಬ್ಬಗಳಲ್ಲಿಯೂ ಲೆಕ್ಕದ ಪ್ರಕಾರ ಎಲ್ಲಾ ದಹನಬಲಿಗಳನ್ನು ಅರ್ಪಿಸುವದಕ್ಕೂಕರ್ತನ ಮನೆಯ ಸೇವೆಯಲ್ಲಿ ಸಭೆಯ ಗುಡಾರದ ಕಾವಲಿಯನ್ನೂ ಪರಿಶುದ್ಧಸ್ಥಾನದ ಕಾವಲಿಯನ್ನೂ ತಮ್ಮ ಸಹೋದರರಾದ ಆರೋನನ ಕುಮಾರರ ಆಜ್ಞೆಯನ್ನೂ ಕೈಕೊಳ್ಳುವದಕ್ಕೆ ಅವರಿಗೆ ನೇಮಕವಾಗಿತ್ತು. ಕರ್ತನ ಮನೆಯ ಸೇವೆಯಲ್ಲಿ ಸಭೆಯ ಗುಡಾರದ ಕಾವಲಿಯನ್ನೂ ಪರಿಶುದ್ಧಸ್ಥಾನದ ಕಾವಲಿಯನ್ನೂ ತಮ್ಮ ಸಹೋದರರಾದ ಆರೋನನ ಕುಮಾರರ ಆಜ್ಞೆಯನ್ನೂ ಕೈಕೊಳ್ಳುವದಕ್ಕೆ ಅವರಿಗೆ ನೇಮಕವಾಗಿತ್ತು.
- 1 Chronicles 9:31 1 ಪೂರ್ವಕಾಲವೃತ್ತಾಂತ 9:31ಕೋರಹಿಯನಾದ ಶಲ್ಲೂಮನ ಚೊಚ್ಚಲ ಮಗನಾದ ಮತ್ತಿತ್ಯನು ಲೇವಿ ಯರಲ್ಲಿ ಒಬ್ಬನಾಗಿದ್ದು ತಟ್ಟೆಗಳ ಮೇಲೆ ಮಾಡಲ್ಪಟ್ಟ ಭಕ್ಷ್ಯಗಳ ಕೆಲಸಕ್ಕೆ ನೇಮಿಸಲ್ಪಟ್ಟಿದ್ದನು.
- 1 Chronicles 28:13 1 ಪೂರ್ವಕಾಲವೃತ್ತಾಂತ 28:13ಇದಲ್ಲದೆ ಯಾಜಕರ ಲೇವಿ ಯರ ವರ್ಗಗಳಿಗೋಸ್ಕರವೂ ಕರ್ತನ ಮನೆಯ ಸೇವೆಯ ಸಮಸ್ತ ಕೆಲಸಕ್ಕೋಸ್ಕರವೂ ಕರ್ತನ ಮನೆ ಯಲ್ಲಿರುವ ಸೇವೆಮಾಡುವ ಸಮಸ್ತ ಪಾತ್ರೆಗಳಿ ಗೋಸ್ಕರವೂ ಕಟ್ಟಳೆ ಕೊಟ್ಟನು.
- 1 Chronicles 26:1–2 1 ಪೂರ್ವಕಾಲವೃತ್ತಾಂತ 26:1–2ದ್ವಾರಪಾಲಕರ ವರ್ಗಗಳನ್ನು ಕುರಿತು ಏನಂದರೆ--ಕೊರಹೀಯರೊಳಗೆ ಆಸಾ ಫನ ಕುಮಾರರಲ್ಲಿ ಒಬ್ಬನಾಗಿರುವ ಕೋರೆಯನ ಮಗನಾದ ಮೆಷೆಲೆಮ್ಯನು. ಮೆಷೆಲೆಮ್ಯನ ಕುಮಾ ರರು--ಚೊಚ್ಚಲ ಮಗನು ಜೆಕರ್ಯನು, ಎರಡನೆ ಯವನು ಎದೀಯಯೇಲನು, ಮೂರನೆ ಯವನು ಜೆಬದ್ಯನು, ನಾಲ್ಕನೆಯವನು ಯತ್ನಿಯೇಲನು,
- 1 Chronicles 28:21 1 ಪೂರ್ವಕಾಲವೃತ್ತಾಂತ 28:21ಇಗೋ, ಕರ್ತನ ಮನೆಯ ಸಮಸ್ತ ಸೇವೆಗೋಸ್ಕರ ಯಾಜಕರ ಲೇವಿಯರ ವರ್ಗಗಳುಂಟು. ಎಲ್ಲಾ ಕೆಲ ಸಕ್ಕೂ ಎಲ್ಲಾ ಸೇವೆಗೂ ಪೂರ್ಣ ಮನಸ್ಸುಳ್ಳಂಥ ಜ್ಞಾನವುಳ್ಳಂಥ ಪ್ರತಿ ಮನುಷ್ಯನು ನಿನ್ನ ಸಂಗಡ ಇರುವನು. ಇದಲ್ಲದೆ ಪ್ರಧಾನರೂ ಸಕಲ ಜನರೂ ನಿನ್ನ ಮಾತುಗಳಿಗೆಲ್ಲಾ ಕಿವಿಗೊಡುತ್ತಾರೆ.
- Nehemiah 11:36 ನೆಹೆಮೀಯ 11:36ಲೇವಿಯರ ಯೆಹೂದದಲ್ಲಿಯೂ ಬೆನ್ಯಾವಿಾನಿ ನಲ್ಲಿಯೂ ವಿಭಾಗಿಸಲ್ಪಟ್ಟಿದ್ದರು.
- Nehemiah 12:44 ನೆಹೆಮೀಯ 12:44ಅದೇ ಕಾಲದಲ್ಲಿ ಯಾಜಕರಿಗೋಸ್ಕರವೂ ಲೇವಿ ಯರಿಗೋಸ್ಕರವೂ ನ್ಯಾಯಪ್ರಮಾಣದಲ್ಲಿ ನೇಮಿಸ ಲ್ಪಟ್ಟ ಪ್ರಕಾರ ಪಟ್ಟಣಗಳ ಹೊಲಗಳಿಂದ ಬರಬೇಕಾದ ಪಾಲುಗಳನ್ನು ಕೂಡಿಸುವ ಹಾಗೆ ಬೊಕ್ಕಸಗಳನ್ನೂ ಕಾಣಿಕೆಗಳನ್ನೂ ಪ್ರಥಮ ಫಲಗಳನ್ನೂ ಹತ್ತನೇ ಪಾಲು ಗಳನ್ನೂ ಇರಿಸುವ ಉಗ್ರಾಣಗಳ ಮೇಲೆ ಕೆಲವರು ನೇಮಿಸಲ್ಪಟ್ಟಿದ್ದರು. ಸೇವೆಮಾಡುವ ಯಾಜಕರನ್ನೂ ಲೇವಿಯರನ್ನೂ ಕುರಿತು ಯೆಹೂದದವರು ಸಂತೋಷ ಪಟ್ಟರು.
- 1 Chronicles 9:16 1 ಪೂರ್ವಕಾಲವೃತ್ತಾಂತ 9:16ಯೆದೂತೂನನ ಮಗ ನಾದ ಗಾಲಾಲನ ಮಗನಾದ ಶೆಮಾಯನ ಮಗನಾದ ಓಬದ್ಯನೂ; ಎಲ್ಕಾನನ ಮಗನಾದ ಆಸನ ಮಗನಾದ ಬೆರೆಕ್ಯನೂ ಇವರು ನೆಟೋಫಾತದವರ ಊರುಗಳಲ್ಲಿ ವಾಸವಾಗಿದ್ದರು.
- Nehemiah 11:25–30 ನೆಹೆಮೀಯ 11:25–30ಗ್ರಾಮಗಳಲ್ಲಿಯೂ ಅವರ ಹೊಲಗಳಲ್ಲಿಯೂ ಇದ್ದವರು ಯಾರಂದರೆ--ಯೆಹೂದನ ಮಕ್ಕಳಲ್ಲಿ ಕೆಲವರು ಕಿರ್ಯತರ್ಬದಲ್ಲಿಯೂ ಅದರ ಗ್ರಾಮಗಳ ಲ್ಲಿಯೂ ದೀಬೋನಿನಲ್ಲಿಯೂ ಅದರ ಗ್ರಾಮಗಳ ಲ್ಲಿಯೂ ಯೆಕಬ್ಜೆಯೇಲಿನಲ್ಲಿಯೂ ಅದರ ಗ್ರಾಮಾಗ ಳಲ್ಲಿಯೂ ಯೇಷೂವದಲ್ಲಿಯೂ ಮೋಲಾದದ ಲ್ಲಿಯೂ ಬೇತ್ಫೆಲೆಟದಲ್ಲಿಯೂ ಹಚರ್ಷೂವಲಿ ನಲ್ಲಿಯೂ ಬೇರ್ಷೆಬದಲ್ಲಿಯೂ ಅವುಗಳ ಗ್ರಾಮ ಗಳಲ್ಲಿಯೂ ಚಿಕ್ಲಗನಲ್ಲಿಯೂ ಮೆಕೋನದಲ್ಲಿಯೂ ಅವುಗಳ ಗ್ರಾಮಗಳಲ್ಲಿಯೂ ಏನ್ರಿಮ್ಮೋನದ ಲ್ಲಿಯೂ ಚೋರ್ರದಲ್ಲಿಯೂ ಯರ್ಮೂತಿನಲ್ಲಿಯೂ ಜನೋಹನಲ್ಲಿಯೂ ಅದುಲ್ಲ್ಲಾಮಿನಲ್ಲಿಯೂ ಇವು ಗಳ ಗ್ರಾಮಗಳಲ್ಲಿಯೂ ಲಾಕೀಷನಲ್ಲಿಯೂ ಅದರ ಹೊಲಗಳಲ್ಲಿಯೂ ಅಜೇಕದಲ್ಲಿಯೂ ಅದರ ಗ್ರಾಮ ಗಳಲ್ಲಿಯೂ ವಾಸವಾಗಿದ್ದರು. ಅವರು ಬೇರ್ಷೆಬ ಮೊದಲುಗೊಂಡು ಹಿನ್ನೋಮನ ತಗ್ಗಿನ ವರೆಗೂ ವಾಸವಾಗಿದ್ದರು.
- Nehemiah 12:28–29 ನೆಹೆಮೀಯ 12:28–29ಹಾಡುಗಾರರ ಮಕ್ಕಳು ಯೆರೂಸಲೇಮಿನ ಸುತ್ತಲಿ ರುವ ಬೈಲಿನಿಂದಲೂ ನೆಟೋಫಾತ್ಯರ ಗ್ರಾಮಗ ಳಿಂದಲೂ ಬೇತ್ಹಗಿಲ್ಗಾಲನ ಮನೆಯಿಂದಲೂ ಗೆಬದ ಅಜ್ಮಾವೇತಿನ ಹೊಲಗಳಿಂದಲೂ ಕೂಡಿಕೊಂಡರು. ಯಾಕಂದರೆ ಹಾಡುಗಾರರು ತಮಗೋಸ್ಕರ ಯೆರೂ ಸಲೇಮಿನ ಸುತ್ತಲೂ ಗ್ರಾಮಗಳನ್ನು ಕಟ್ಟಿಸಿಕೊಂಡಿ ದ್ದರು.
- 2 Chronicles 31:15 2 ಪೂರ್ವಕಾಲವೃತ್ತಾಂತ 31:15ಇವನ ತರುವಾಯ ಯಾಜಕರ ಪಟ್ಟಣಗಳಲ್ಲಿ ತಮ್ಮ ಸಹೋದರರಿಗೆ ಸರತಿ ಸರತಿಯಾಗಿ ಹಿರಿಯರಿಗೂ ಕಿರಿಯರಿಗೂ ಪಾಲು ಹಂಚುವದಕ್ಕೆ ಎದೆನನೂ ವಿಾನ್ಯವಿಾನನೂ ಯೇಷೂವನೂ ಶೆಮಾ ಯನೂ ಅಮರ್ಯನೂ ಶೆಕನ್ಯನೂ ಇದ್ದರು.
Original words (Hebrew)
- chosen · H1305בָּרַר bârar
- porters · H7778שׁוֹעֵר shôwʻêr
- gates · H5592סַף çaph
- hundred · H3967מֵאָה mêʼâh
- twelve · H8147שְׁנַיִם shᵉnayim
- genealogy · H3187יָחַשׂ yâchas
- villages · H2691חָצֵר châtsêr
- whom · H1992הֵם hêm
- David · H1732דָּוִד Dâvid
- Samuel · H8050שְׁמוּאֵל Shᵉmûwʼêl
- seer · H7200רָאָה râʼâh
- ordain · H3245יָסַד yâçad
- office · H530אֱמוּנָה ʼĕmûwnâh