1 Chronicles · chapter 9 · verse 23
1 Chronicles 9:23 in Kannada
ಹೀಗೆಯೇ ಇವರಿಗೂ ಇವರ ಮಕ್ಕಳಿಗೂ ಕರ್ತನ ಮನೆಯ ಬಾಗಲ ಕಾವಲಿತ್ತು ಅದು ಗುಡಾರವೆಂಬ ಮನೆಯ ಪ್ರಕಾರ ಕಾವಲುಗಾರ ರಿಂದ ಕಾವಲಿತ್ತು.
Heegeye ivarigoo ivara makkaligoo kartana maneya baagala kaavalittu adu gudaaravemba maneya prakaara kaavalugaara rinda kaavalittu.
1 Chronicles 9:23 in English
- King James Version (KJV)
- So they and their children [had] the oversight of the gates of the house of the LORD, [namely], the house of the tabernacle, by wards.
- World English Bible (WEB)
- So they and their children had the oversight of the gates of the LORD’s house, even the house of the tent, as guards.
- American Standard Version (ASV)
- So they and their children had the oversight of the gates of the house of Jehovah, even the house of the tent, by wards.
- Bible in Basic English (BBE)
- So they and their sons had the care of the doors of the house of the Lord, the house of the Tent, as watchers.
- Darby Translation (DBY)
- And they and their sons were at the gates of the house of Jehovah, the house of the tent, to keep watch there.
- Webster's Bible (WBS)
- So they and their children [had] the oversight of the gates of the house of the LORD, [namely] , the house of the tabernacle, by wards.
- Young's Literal Translation (YLT)
- And they and their sons [are] over the gates of the house of Jehovah, even of the house of the tent, by watches.
Read in context
- 21ಮೆಷೆಲೆಮ್ಯನ ಮಗನಾದ ಜೆಕರ್ಯನು ಸಭೆಯ ಗುಡಾರದ ದ್ವಾರಪಾಲಕನಾಗಿದ್ದನು.
- 22ಬಾಗ ಲುಗಳಲ್ಲಿ ದ್ವಾರಪಾಲಕರಾಗಿರಲು ಆಯಲ್ಪಟ್ಟ ಇವ ರೆಲ್ಲರೂ ಇನ್ನೂರ ಹನ್ನೆರಡು ಮಂದಿಯಾಗಿದ್ದರು. ಇವರು ತಮ್ಮ ಗ್ರಾಮಗಳಲ್ಲಿ ತಮ್ಮ ವಂಶಾವಳಿಯ ಪ್ರಕಾರವಾಗಿ ಲೆಕ್ಕಿಸಲ್ಪಟ್ಟಿದ್ದರು. ದಾವೀದನೂ ದರ್ಶಿ ಯಾದ ಸಮುವೇಲನೂ ಇವರನ್ನು ನೇಮಕವಾದ ಸೇವೆಗೆ ನೇಮಿಸಿದರು.
- 23ಹೀಗೆಯೇ ಇವರಿಗೂ ಇವರ ಮಕ್ಕಳಿಗೂ ಕರ್ತನ ಮನೆಯ ಬಾಗಲ ಕಾವಲಿತ್ತು ಅದು ಗುಡಾರವೆಂಬ ಮನೆಯ ಪ್ರಕಾರ ಕಾವಲುಗಾರ ರಿಂದ ಕಾವಲಿತ್ತು.
- 24ಪೂರ್ವ, ಪಶ್ಚಿಮ, ಉತ್ತರ, ದಕ್ಷಿಣ, ನಾಲ್ಕು ದಿಕ್ಕುಗಳಲ್ಲಿ ದ್ವಾರಪಾಲಕರಿದ್ದರು.
- 25ಗ್ರಾಮಗಳಲ್ಲಿ ಇದ್ದ ಅವರ ಸಹೋದರರು ತಮ್ಮ ಕ್ರಮದ ಪ್ರಕಾರವಾಗಿ ಏಳೇಳು ದಿವಸಗಳಲ್ಲಿ ಬರುವ ನೇಮಕವಿತ್ತು
Cross references
- Ezekiel 44:14 ಯೆಹೆಜ್ಕೇಲನು 44:14ಆದರೆ ನಾನು ಅವರನ್ನು ಆಲಯದ ಎಲ್ಲಾ ಸೇವೆ ಗೋಸ್ಕರವೂ ಅದರಲ್ಲಿ ಮಾಡುವಂತ ಎಲ್ಲವುಗಳಿ ಗೋಸ್ಕರವೂ ಆಲಯದ ಕಾರ್ಯಗಳನ್ನು ನೋಡಿ ಕೊಳ್ಳುವವರನ್ನಾಗಿ ಮಾಡುವೆನು.
- Nehemiah 12:45 ನೆಹೆಮೀಯ 12:45ಇದಲ್ಲದೆ ದಾವೀದನೂ ಅವನ ಮಗ ನಾದ ಸೊಲೊಮೋನನೂ ಕೊಟ್ಟ ಆಜ್ಞೆಯ ಪ್ರಕಾರ ಹಾಡುಗಾರರೂ ದ್ವಾರಪಾಲಕರೂ ತಮ್ಮ ದೇವರ ಸೇವೆಯ ಸಂಬಂಧದಲ್ಲಿಯೂ ಶುದ್ಧೀಕರಣದ ಸಂಬ ಂಧದಲ್ಲಿಯೂ ತಮ್ಮ ಕೆಲಸಗಳನ್ನು ನಡಿಸುತ್ತಿದ್ದರು.
- 1 Chronicles 23:32 1 ಪೂರ್ವಕಾಲವೃತ್ತಾಂತ 23:32ಕರ್ತನ ಮನೆಯ ಸೇವೆಯಲ್ಲಿ ಸಭೆಯ ಗುಡಾರದ ಕಾವಲಿಯನ್ನೂ ಪರಿಶುದ್ಧಸ್ಥಾನದ ಕಾವಲಿಯನ್ನೂ ತಮ್ಮ ಸಹೋದರರಾದ ಆರೋನನ ಕುಮಾರರ ಆಜ್ಞೆಯನ್ನೂ ಕೈಕೊಳ್ಳುವದಕ್ಕೆ ಅವರಿಗೆ ನೇಮಕವಾಗಿತ್ತು.
- 2 Chronicles 23:19 2 ಪೂರ್ವಕಾಲವೃತ್ತಾಂತ 23:19ಕರ್ತನ ಆಲಯದಲ್ಲಿ ಯಾವ ಅಪವಿತ್ರವಾದದ್ದೂ ಒಳಗೆ ಪ್ರವೇಶಿಸದ ಹಾಗೆ ಬಾಗಲುಗಳ ಬಳಿಯಲ್ಲಿ ದ್ವಾರಪಾಲಕರನ್ನು ಇರಿಸಿ ದನು.
- Ezekiel 44:10–11 ಯೆಹೆಜ್ಕೇಲನು 44:10–11ಇಸ್ರಾಯೇಲ್ಯರು ತಪ್ಪಿಸಿಕೊಂಡು ನನ್ನಿಂದ ಅಗಲಿ, ತಮ್ಮ ವಿಗ್ರಹಗಳ ಕಡೆಗೆ ತಿರುಗಿ ಕೊಂಡ ವೇಳೆಯಲ್ಲಿ ನನಗೆ ದೂರವಾಗಿ ಹೋದ ಲೇವಿಯರು ಸಹ ತಮ್ಮ ಅಕ್ರಮಗಳನ್ನು ಹೊರುವರು. ಆದರೂ ಅವರು ನನ್ನ ಪರಿಶುದ್ಧ ಸ್ಥಳದಲ್ಲಿ ಸೇವಿ ಸುವವರಾಗಿರುವರು; ಆಲಯದ ಬಾಗಿಲುಗಳ ಮೇಲ್ವಿ ಚಾರವನ್ನು ಹೊಂದಿ ಆಲಯಕ್ಕೆ ಸೇವೆಮಾಡುವರು; ಅವರು ಜನರಿಗೋಸ್ಕರ ದಹನಬಲಿಯನ್ನು ಬಲಿ ಯನ್ನೂ ಮಾಡಿ ಅವರಿಗೆ ಸೇವೆಮಾಡುವ ಹಾಗೆ ಅವರ ಮುಂದೆ ನಿಲ್ಲುವರು.