1 Chronicles · chapter 9 · verse 25
1 Chronicles 9:25 in Kannada
ಗ್ರಾಮಗಳಲ್ಲಿ ಇದ್ದ ಅವರ ಸಹೋದರರು ತಮ್ಮ ಕ್ರಮದ ಪ್ರಕಾರವಾಗಿ ಏಳೇಳು ದಿವಸಗಳಲ್ಲಿ ಬರುವ ನೇಮಕವಿತ್ತು
Graamagalalli idda avara sahodararu tamma kramada prakaaravaagi elelu divasagalalli baruva nemakavittu
1 Chronicles 9:25 in English
- King James Version (KJV)
- And their brethren, [which were] in their villages, [were] to come after seven days from time to time with them.
- World English Bible (WEB)
- Their brothers, in their villages, were to come in every seven days from time to time to be with them,
- American Standard Version (ASV)
- And their brethren, in their villages, were to come in every seven days from time to time to be with them:
- Bible in Basic English (BBE)
- And their brothers, in the country places where they were living, were to come in every seven days to be with them from time to time.
- Darby Translation (DBY)
- And their brethren, in their villages, were to come after [every] seven days from time to time with them.
- Webster's Bible (WBS)
- And their brethren, [who were] in their villages, [were] to come after seven days from time to time with them.
- Young's Literal Translation (YLT)
- And their brethren in their villages [are] to come in for seven days from time to time with these.
Read in context
- 23ಹೀಗೆಯೇ ಇವರಿಗೂ ಇವರ ಮಕ್ಕಳಿಗೂ ಕರ್ತನ ಮನೆಯ ಬಾಗಲ ಕಾವಲಿತ್ತು ಅದು ಗುಡಾರವೆಂಬ ಮನೆಯ ಪ್ರಕಾರ ಕಾವಲುಗಾರ ರಿಂದ ಕಾವಲಿತ್ತು.
- 24ಪೂರ್ವ, ಪಶ್ಚಿಮ, ಉತ್ತರ, ದಕ್ಷಿಣ, ನಾಲ್ಕು ದಿಕ್ಕುಗಳಲ್ಲಿ ದ್ವಾರಪಾಲಕರಿದ್ದರು.
- 25ಗ್ರಾಮಗಳಲ್ಲಿ ಇದ್ದ ಅವರ ಸಹೋದರರು ತಮ್ಮ ಕ್ರಮದ ಪ್ರಕಾರವಾಗಿ ಏಳೇಳು ದಿವಸಗಳಲ್ಲಿ ಬರುವ ನೇಮಕವಿತ್ತು
- 26ದ್ವಾರಪಾಲಕರಲ್ಲಿರುವ ನಾಲ್ಕುಮಂದಿ ಮುಖ್ಯಸ್ಥರಾದ ಈ ಲೇವಿಯರು ತಮ್ಮ ನೇಮಕವಾದ ಉದ್ಯೋಗದಲ್ಲಿ ಇದ್ದು ದೇವರ ಆಲಯ ಉಗ್ರಾಣ ಗಳ ಮೇಲೆಯೂ ಬೊಕ್ಕಸಗಳ ಮೇಲೆಯೂ ಇದ್ದರು.
- 27ಈ ಅಪ್ಪಣೆಯು ಅವರದಾಗಿದದ್ದರಿಂದಲೂ ಪ್ರತಿ ಉದಯದಲ್ಲಿ ತೆರೆಯುವದು ಅವರದಾಗಿದದ್ದ ರಿಂದಲೂ ಅವರು ದೇವರ ಮನೆಯ ಸುತ್ತಲೂ ವಾಸ ವಾಗಿದ್ದರು.
Cross references
- 2 Kings 11:5 2 ಅರಸುಗಳು 11:5ಅವರಿಗೆ ಆಜ್ಞಾಪಿಸಿ--ನೀವು ಮಾಡಬೇಕಾದದ್ದೇನಂದರೆ ಸಬ್ಬತ್ ದಿವಸದಲ್ಲಿ ಪ್ರವೇಶಿಸುವವರಾದ ನಿಮ್ಮೊಳಗಿನ ಮೂರನೇ ಭಾಗವು ಅರಸನ ಮನೆಯ ಕಾವಲಿನ ಮೇಲೆ ಕಾವಲುಗಾರರಾಗಿ ಇರ್ರಿ.
- 2 Chronicles 23:8 2 ಪೂರ್ವಕಾಲವೃತ್ತಾಂತ 23:8ಹೀಗೆಯೇ ಲೇವಿಯರೂ ಸಮಸ್ತ ಯೆಹೂದದವರೂ ಯಾಜಕನಾದ ಯೆಹೋಯಾದನು ಆಜ್ಞಾಪಿಸಿದ ಎಲ್ಲಾ ದರ ಪ್ರಕಾರ ಮಾಡಿ ಪ್ರತಿ ಮನುಷ್ಯನು ಸಬ್ಬತ್ತಿನಲ್ಲಿ ಒಳಗೆ ಬರಬೇಕಾದ ತನ್ನ ಮನುಷ್ಯರನ್ನೂ ಸಬ್ಬತ್ತಿ ನಲ್ಲಿ ಹೊರಟು ಹೋಗಬೇಕಾದವರನ್ನೂ ತೆಗೆದು ಕೊಂಡನು. ಯಾಜಕನಾದ ಯೆಹೋಯಾದನು ಅವ ರನ್ನು ಕಳುಹಿಸಿ ಬಿಡಲಿಲ್ಲ.
- 2 Kings 11:7 2 ಅರಸುಗಳು 11:7ಇದಲ್ಲದೆ ಸಬ್ಬತ್ ದಿವಸದಲ್ಲಿ ಹೊರಡುವ ನಿಮ್ಮೆಲ್ಲರಲ್ಲಿ ಎರಡು ಭಾಗ ಅರಸನ ಬಳಿಯಲ್ಲಿ ಕರ್ತನ ಮನೆಯ ಕಾವಲು ಕಾಯುವವರಾಗಿರ್ರಿ.