1 Chronicles · chapter 9 · verse 27
1 Chronicles 9:27 in Kannada
ಈ ಅಪ್ಪಣೆಯು ಅವರದಾಗಿದದ್ದರಿಂದಲೂ ಪ್ರತಿ ಉದಯದಲ್ಲಿ ತೆರೆಯುವದು ಅವರದಾಗಿದದ್ದ ರಿಂದಲೂ ಅವರು ದೇವರ ಮನೆಯ ಸುತ್ತಲೂ ವಾಸ ವಾಗಿದ್ದರು.
Ee appaneyu avaradaagidaddarindaloo prati udayadalli tereyuvadu avaradaagidadda rindaloo avaru devara maneya suttaloo vaasa vaagiddaru.
1 Chronicles 9:27 in English
- King James Version (KJV)
- And they lodged round about the house of God, because the charge [was] upon them, and the opening thereof every morning [pertained] to them.
- World English Bible (WEB)
- They stayed around God’s house, because that was their duty; and it was their duty to open it morning by morning.
- American Standard Version (ASV)
- And they lodged round about the house of God, because the charge [thereof] was upon them; and to them pertained the opening thereof morning by morning.
- Bible in Basic English (BBE)
- Their sleeping-rooms were round the house of God, for they had the care of it, and were responsible for opening it morning by morning.
- Darby Translation (DBY)
- for they stayed round about the house of God during the night, because the charge was upon them, and the opening thereof every morning [pertained] to them.
- Webster's Bible (WBS)
- And they lodged about the house of God, because the charge [was] upon them, and the opening of it every morning [pertained] to them.
- Young's Literal Translation (YLT)
- and round about the house of God they lodge, for on them [is] the watch, and they [are] over the opening, even morning by morning.
Read in context
- 25ಗ್ರಾಮಗಳಲ್ಲಿ ಇದ್ದ ಅವರ ಸಹೋದರರು ತಮ್ಮ ಕ್ರಮದ ಪ್ರಕಾರವಾಗಿ ಏಳೇಳು ದಿವಸಗಳಲ್ಲಿ ಬರುವ ನೇಮಕವಿತ್ತು
- 26ದ್ವಾರಪಾಲಕರಲ್ಲಿರುವ ನಾಲ್ಕುಮಂದಿ ಮುಖ್ಯಸ್ಥರಾದ ಈ ಲೇವಿಯರು ತಮ್ಮ ನೇಮಕವಾದ ಉದ್ಯೋಗದಲ್ಲಿ ಇದ್ದು ದೇವರ ಆಲಯ ಉಗ್ರಾಣ ಗಳ ಮೇಲೆಯೂ ಬೊಕ್ಕಸಗಳ ಮೇಲೆಯೂ ಇದ್ದರು.
- 27ಈ ಅಪ್ಪಣೆಯು ಅವರದಾಗಿದದ್ದರಿಂದಲೂ ಪ್ರತಿ ಉದಯದಲ್ಲಿ ತೆರೆಯುವದು ಅವರದಾಗಿದದ್ದ ರಿಂದಲೂ ಅವರು ದೇವರ ಮನೆಯ ಸುತ್ತಲೂ ವಾಸ ವಾಗಿದ್ದರು.
- 28ಸೇವೆಯ ಪಾತ್ರೆಗಳನ್ನು ಒಳಕ್ಕೆ ಲೆಕ್ಕದ ಪ್ರಕಾರ ತರುವದಕ್ಕೂ ಅವರಲ್ಲಿ ಕೆಲವರು ಅವುಗಳ ಮೇಲೆ ನೇಮಕವಾಗಿದ್ದರು.
- 29ಅವರಲ್ಲಿ ಕೆಲವರು ಸಾಮಾನುಗಳನ್ನೂ ಪರಿಶುದ್ಧಸ್ಥಾನದಲ್ಲಿರುವ ಎಲ್ಲಾ ಸಾಮಾನುಗಳನ್ನೂ ನಯವಾದ ಹಿಟ್ಟನ್ನೂ ದ್ರಾಕ್ಷಾ ರಸವನ್ನೂ ಎಣ್ಣೆಯನ್ನೂ ಸಾಂಬ್ರಾಣಿಯನ್ನೂ ಸುಗಂಧದ್ರವ್ಯಗಳನ್ನೂ ಕಾಯಲು ನೇಮಿಸಲ್ಪಟ್ಟಿದ್ದರು.
Cross references
- 1 Chronicles 23:30–32 1 ಪೂರ್ವಕಾಲವೃತ್ತಾಂತ 23:30–32ಇದಲ್ಲದೆ ಉದಯಕಾಲದ ಲ್ಲಿಯೂ ಸಾಯಂಕಾಲದಲ್ಲಿಯೂ ನಿಂತು ಕರ್ತನನ್ನು ಕೊಂಡಾಡುವದಕ್ಕೂ ಸ್ತುತಿಸುವದಕ್ಕೂ ಕರ್ತನ ಮುಂದೆ ನಿರಂತರವಾಗಿ ಅವರಿಗೆ ಆಜ್ಞಾಪಿಸಿದ ಕಟ್ಟಳೆಯ ಪ್ರಕಾರವಾಗಿ ಸಬ್ಬತ್ ದಿವಸಗಳಲ್ಲಿಯೂ ಅಮವಾಸ್ಯೆ ಗಳಲ್ಲಿಯೂ ನೇಮಕವಾದ ಹಬ್ಬಗಳಲ್ಲಿಯೂ ಲೆಕ್ಕದ ಪ್ರಕಾರ ಎಲ್ಲಾ ದಹನಬಲಿಗಳನ್ನು ಅರ್ಪಿಸುವದಕ್ಕೂಕರ್ತನ ಮನೆಯ ಸೇವೆಯಲ್ಲಿ ಸಭೆಯ ಗುಡಾರದ ಕಾವಲಿಯನ್ನೂ ಪರಿಶುದ್ಧಸ್ಥಾನದ ಕಾವಲಿಯನ್ನೂ ತಮ್ಮ ಸಹೋದರರಾದ ಆರೋನನ ಕುಮಾರರ ಆಜ್ಞೆಯನ್ನೂ ಕೈಕೊಳ್ಳುವದಕ್ಕೆ ಅವರಿಗೆ ನೇಮಕವಾಗಿತ್ತು. ಕರ್ತನ ಮನೆಯ ಸೇವೆಯಲ್ಲಿ ಸಭೆಯ ಗುಡಾರದ ಕಾವಲಿಯನ್ನೂ ಪರಿಶುದ್ಧಸ್ಥಾನದ ಕಾವಲಿಯನ್ನೂ ತಮ್ಮ ಸಹೋದರರಾದ ಆರೋನನ ಕುಮಾರರ ಆಜ್ಞೆಯನ್ನೂ ಕೈಕೊಳ್ಳುವದಕ್ಕೆ ಅವರಿಗೆ ನೇಮಕವಾಗಿತ್ತು.
- 1 Samuel 3:15 1 ಸಮುವೇಲನು 3:15ಸಮುವೇಲನು ಉದಯದವರೆಗೂ ಮಲಗಿದ್ದು ಕರ್ತನ ಮನೆಯ ಬಾಗಿಲುಗಳನ್ನು ತೆರೆದನು. ಆದರೆ ಸಮುವೇಲನು ದರ್ಶನವನ್ನು ಏಲಿಗೆ ತಿಳಿಸಲು ಭಯ ಪಟ್ಟನು.
- Malachi 1:10 ಮಲಾಕಿಯ 1:10ಉಚಿತವಾಗಿ ಬಾಗಲು ಗಳನ್ನಾದರೂ ಮುಚ್ಚವವನೂ ಇಲ್ಲವೆ ನನ್ನ ಬಲಿಪೀಠದಲ್ಲಿ ಉಚಿತವಾಗಿ ಬೆಂಕಿ ಹಚ್ಚುವವನೂ ನಿಮ್ಮಲ್ಲಿ ಯಾರು ಎಂದು ಹೇಳುತ್ತಾನೆ. ಸೈನ್ಯಗಳ ಕರ್ತನು--ನಿಮ್ಮಲ್ಲಿ ನನಗೆ ಇಷ್ಟವಿಲ್ಲ ಮತ್ತು ನಿಮ್ಮ ಕೈಯಿಂದ ನಾನು ಕಾಣಿಕೆಯನ್ನು ಅಂಗೀಕರಿಸುವದಿಲ್ಲ.
- Romans 12:7 ರೋಮಾಪುರದವರಿಗೆ 12:7ಇಲ್ಲವೆ ಸೇವೆಯಾಗಿದ್ದರೆ ನಮ್ಮ ಸೇವೆಯಲ್ಲಿ ನಿರತರಾಗಿರೋಣ. ಬೋಧಿಸುವವನು ಬೋಧಿಸುವದರಲ್ಲಿ ನಿರತನಾಗಿರಲಿ.