1 Chronicles · chapter 9 · verse 28
1 Chronicles 9:28 in Kannada
ಸೇವೆಯ ಪಾತ್ರೆಗಳನ್ನು ಒಳಕ್ಕೆ ಲೆಕ್ಕದ ಪ್ರಕಾರ ತರುವದಕ್ಕೂ ಅವರಲ್ಲಿ ಕೆಲವರು ಅವುಗಳ ಮೇಲೆ ನೇಮಕವಾಗಿದ್ದರು.
Seveya paatregalannu olakke lekkada prakaara taruvadakkoo avaralli kelavaru avugala mele nemakavaagiddaru.
1 Chronicles 9:28 in English
- King James Version (KJV)
- And [certain] of them had the charge of the ministering vessels, that they should bring them in and out by tale.
- World English Bible (WEB)
- Certain of them were in charge of the vessels of service, for these were brought in by count, and these were taken out by count.
- American Standard Version (ASV)
- And certain of them had charge of the vessels of service; for by count were these brought in and by count were these taken out.
- Bible in Basic English (BBE)
- Certain of them had the care of the vessels used in worship, to keep an account of them when they came in and when they were taken out again.
- Darby Translation (DBY)
- And [part] of them had the charge of the instruments of service, for by number they brought them in and by number they brought them out.
- Webster's Bible (WBS)
- And [certain] of them had the charge of the ministering vessels, that they should bring them in and out by number.
- Young's Literal Translation (YLT)
- And [some] of them [are] over the vessels of service, for by number they bring them in, and by number they take them out.
Read in context
- 26ದ್ವಾರಪಾಲಕರಲ್ಲಿರುವ ನಾಲ್ಕುಮಂದಿ ಮುಖ್ಯಸ್ಥರಾದ ಈ ಲೇವಿಯರು ತಮ್ಮ ನೇಮಕವಾದ ಉದ್ಯೋಗದಲ್ಲಿ ಇದ್ದು ದೇವರ ಆಲಯ ಉಗ್ರಾಣ ಗಳ ಮೇಲೆಯೂ ಬೊಕ್ಕಸಗಳ ಮೇಲೆಯೂ ಇದ್ದರು.
- 27ಈ ಅಪ್ಪಣೆಯು ಅವರದಾಗಿದದ್ದರಿಂದಲೂ ಪ್ರತಿ ಉದಯದಲ್ಲಿ ತೆರೆಯುವದು ಅವರದಾಗಿದದ್ದ ರಿಂದಲೂ ಅವರು ದೇವರ ಮನೆಯ ಸುತ್ತಲೂ ವಾಸ ವಾಗಿದ್ದರು.
- 28ಸೇವೆಯ ಪಾತ್ರೆಗಳನ್ನು ಒಳಕ್ಕೆ ಲೆಕ್ಕದ ಪ್ರಕಾರ ತರುವದಕ್ಕೂ ಅವರಲ್ಲಿ ಕೆಲವರು ಅವುಗಳ ಮೇಲೆ ನೇಮಕವಾಗಿದ್ದರು.
- 29ಅವರಲ್ಲಿ ಕೆಲವರು ಸಾಮಾನುಗಳನ್ನೂ ಪರಿಶುದ್ಧಸ್ಥಾನದಲ್ಲಿರುವ ಎಲ್ಲಾ ಸಾಮಾನುಗಳನ್ನೂ ನಯವಾದ ಹಿಟ್ಟನ್ನೂ ದ್ರಾಕ್ಷಾ ರಸವನ್ನೂ ಎಣ್ಣೆಯನ್ನೂ ಸಾಂಬ್ರಾಣಿಯನ್ನೂ ಸುಗಂಧದ್ರವ್ಯಗಳನ್ನೂ ಕಾಯಲು ನೇಮಿಸಲ್ಪಟ್ಟಿದ್ದರು.
- 30ಯಾಜಕರ ಕುಮಾರರಲ್ಲಿ ಕೆಲವರು ಸುಗಂಧಗಳಿಂದ ತೈಲವನ್ನು ಮಾಡಿದರು.
Cross references
- Nehemiah 13:4–5 ನೆಹೆಮೀಯ 13:4–5ಇದಕ್ಕೆ ಮುಂಚೆ ನಮ್ಮ ದೇವರ ಆಲಯದ ಉಗ್ರಾಣದ ಮೇಲೆ ಇಡಲ್ಪಟ್ಟ ವಿಚಾರಕನಾದ ಎಲ್ಯಾಷೀಬನೆಂಬ ಯಾಜಕನು ಟೋಬೀಯನ ಸಂಗಡ ಬಂಧುತ್ವವನ್ನು ಮಾಡಿದ್ದು ಲೇವಿಯರಿಗೂ ಹಾಡುಗಾರರಿಗೂ ದ್ವಾರ ಪಾಲಕರಿಗೂ ನೇಮಿಸಲ್ಪಟ್ಟ ಕಾಣಿಕೆಗಳನ್ನೂ ಧೂಪ ವನ್ನೂ ಪಾತ್ರೆಗಳನ್ನೂ ಧಾನ್ಯದ ಹತ್ತನೇ ಪಾಲುಗ ಳನ್ನೂ ದ್ರಾಕ್ಷಾರಸವನ್ನೂ ಎಣ್ಣೆಯನ್ನೂ ಯಾಜಕರ ಕಾಣಿಕೆಗಳನ್ನೂ ಪೂರ್ವಕಾಲದಲ್ಲಿ ಇರಿಸುತ್ತಿದ್ದ ದೊಡ್ಡ ಕೊಠಡಿಯನ್ನು ಅವನಿಗೋಸ್ಕರ ಸಿದ್ಧಮಾಡಿದ್ದನು.
- Nehemiah 12:44 ನೆಹೆಮೀಯ 12:44ಅದೇ ಕಾಲದಲ್ಲಿ ಯಾಜಕರಿಗೋಸ್ಕರವೂ ಲೇವಿ ಯರಿಗೋಸ್ಕರವೂ ನ್ಯಾಯಪ್ರಮಾಣದಲ್ಲಿ ನೇಮಿಸ ಲ್ಪಟ್ಟ ಪ್ರಕಾರ ಪಟ್ಟಣಗಳ ಹೊಲಗಳಿಂದ ಬರಬೇಕಾದ ಪಾಲುಗಳನ್ನು ಕೂಡಿಸುವ ಹಾಗೆ ಬೊಕ್ಕಸಗಳನ್ನೂ ಕಾಣಿಕೆಗಳನ್ನೂ ಪ್ರಥಮ ಫಲಗಳನ್ನೂ ಹತ್ತನೇ ಪಾಲು ಗಳನ್ನೂ ಇರಿಸುವ ಉಗ್ರಾಣಗಳ ಮೇಲೆ ಕೆಲವರು ನೇಮಿಸಲ್ಪಟ್ಟಿದ್ದರು. ಸೇವೆಮಾಡುವ ಯಾಜಕರನ್ನೂ ಲೇವಿಯರನ್ನೂ ಕುರಿತು ಯೆಹೂದದವರು ಸಂತೋಷ ಪಟ್ಟರು.
- Numbers 23:25–27 ಅರಣ್ಯಕಾಂಡ 23:25–27ಆಗ ಬಾಲಾಕನು ಬಿಳಾಮ ನಿಗೆ--ಅವರನ್ನು ಶಪಿಸಲೂ ಬೇಡ, ಆಶೀರ್ವದಿಸಲೂ ಬೇಡ ಅಂದನು. ಆದರೆ ಬಿಳಾಮನು ಪ್ರತ್ಯುತ್ತರ ವಾಗಿ ಬಾಲಾಕನಿಗೆ ಕರ್ತನು ಹೇಳುವದನ್ನೆಲ್ಲಾ ನಾನು ಮಾಡುವನೆಂದು ನಿನಗೆ ಹೇಳಲಿಲ್ಲವೋ? ಅಂದನು. ಆಗ ಬಾಲಾಕನು ಬಿಳಾಮನಿಗೆ--ದಯಮಾಡಿ ಬಾ, ನಾನು ನಿನ್ನನ್ನು ಬೇರೆ ಒಂದು ಸ್ಥಳಕ್ಕೆ ಕರಕೊಂಡು ಹೋಗುವೆನು. ನೀನು ಅಲ್ಲಿಂದ ನನಗೋಸ್ಕರ ಅವ ರನ್ನು ಶಪಿಸುವದು ಒಂದು ವೇಳೆ ದೇವರಿಗೆ ಯುಕ್ತವಾಗಿ ದ್ದೀತು ಅಂದನು.
- 1 Chronicles 26:22–26 1 ಪೂರ್ವಕಾಲವೃತ್ತಾಂತ 26:22–26ಯೆಹೀಯೇಲನ ಕುಮಾರರು--ಜೇತಾಮನು, ಅವನ ಸಹೋದರನಾದ ಯೋವೇಲನು; ಇವರು ಕರ್ತನ ಮನೆಯ ಬೊಕ್ಕಸಗಳ ಮೇಲೆ ಇದ್ದರು. ಅಮ್ರಾಮ್ಯರಲ್ಲಿಯೂ ಇಚ್ಹಾರಲ್ಲಿಯೂ ಹೆಬ್ರೋ ನ್ಯರಲ್ಲಿಯೂ ಉಜ್ಜೀಯೇಲ್ಯರಲ್ಲಿಯೂ ಸಹ ಕೆಲವರು. ಮೋಶೆಯ ಮಗನಾದ ಗೇರ್ಷೋನನ ಮಗನಾದ ಶೆಬೂವೇಲನು ಬೊಕ್ಕಸಗಳ ಮೇಲೆ ಅಧಿಕಾರಿಯಾಗಿ ದ್ದನು. ಇವನ ಸಹೋದರರು--ಎಲಿಯೇಜೆರನ ಮಗನು ರೆಹಬ್ಯನು, ಇವನ ಮಗನು ಯೆಶಾಯನು, ಇವನ ಮಗನು ಯೋರಾಮನು, ಇವನ ಮಗನು ಜಿಕ್ರೀಯು, ಇವನ ಮಗನು ಶೆಲೋಮೊತನು. ಈ ಶೆಲೋಮೊತನೂ ಅವನ ಸಹೋದರರೂ ಅರಸ ನಾದ ದಾವೀದನೂ ಮುಖ್ಯಸ್ಥರಾದ ಪಿತೃಗಳೂ ಸೈನ್ಯಾಧಿಪತಿಗಳಾದ ಸಹಸ್ರಗಳ ಮೇಲೆಯೂ ಶತಗಳ ಮೇಲೆಯೂ ಅಧಿಪತಿಗಳಾದವರೂ ಪ್ರತಿಷ್ಠೆಮಾಡಿದ ಪ್ರತಿಷ್ಠವಾದವುಗಳ ಬೊಕ್ಕಸಗಳ ಮೇಲೆಯೂ ಇದ್ದರು.
- Ezra 8:25–30 ಎಜ್ರನು 8:25–30ಅರಸನೂ ಅವನ ಸಲಹೆಗಾರರೂ ಅವನ ಪ್ರಧಾನರೂ ಅಲ್ಲಿದ್ದ ಎಲ್ಲಾ ಇಸ್ರಾಯೇಲ್ಯರೂ ನಮ್ಮ ದೇವರ ಆಲಯಕ್ಕೆ ಅರ್ಪಿಸಿದ ಕಾಣಿಕೆಯಾದ ಬೆಳ್ಳಿಯನ್ನೂ ಬಂಗಾರವನ್ನೂ ಸಾಮಾನುಗಳನ್ನೂ ಅವರಿಗೆ ತೂಗಿ ಕೊಟ್ಟೆನು. ಅವರ ಕೈಯಲ್ಲಿ ನಾನು ಆರುನೂರ ಐವತ್ತು ತಲಾಂತು ಬೆಳ್ಳಿಯನ್ನೂ ನೂರು ತಲಾಂತು ತೂಕವಾದ ಬೆಳ್ಳಿಯ ಪಾತ್ರೆಗ ಳನ್ನೂ ನೂರು ತಲಾಂತು ಬಂಗಾರವನ್ನೂ ಸಾವಿರ ಪವನು ಬೆಲೆಯುಳ್ಳ ಇಪ್ಪತ್ತು ಬಂಗಾರದ ಬಟ್ಟಲು ಗಳನ್ನು ಬಂಗಾರದ ಹಾಗೆ ಅಮೂಲ್ಯವಾದಂಥಾ ಥಳ ಥಳಿಸುವಂಥಾ ಒಳ್ಳೇ ತಾಮ್ರದ ಎರಡು ಪಾತ್ರೆಗ ಳನ್ನೂ ತೂಗಿಕೊಟ್ಟೆನು. ನಾನು ಅವರಿಗೆ--ನೀವು ಕರ್ತನಿಗೆ ಪರಿಶುದ್ಧರಾಗಿದ್ದೀರಿ. ಈ ಸಾಮಾನುಗಳು ಹಾಗೆಯೇ ಪರಿಶುದ್ಧವು. ಈ ಬೆಳ್ಳಿ ಬಂಗಾರವು ನಿಮ್ಮ ತಂದೆಗಳ ದೇವರಾಗಿರುವ ಕರ್ತನಿಗೆ ಉಚಿತಾರ್ಥ ವಾದ ಅರ್ಪಣೆಯಾಗಿದೆ. ನೀವು ಯೆರೂಸಲೇಮಿ ನಲ್ಲಿ ಕರ್ತನ ಆಲಯದ ಕೊಠಡಿಗಳೊಳಗೆ ಯಾಜಕರ ಲೇವಿಯರ ಪ್ರಧಾನರ ಮುಂದೆಯೂ ಇಸ್ರಾಯೇಲ್ ಪಿತೃಗಳ ಪ್ರಧಾನರ ಮುಂದೆಯೂ ತೂಗುವ ವರೆಗೆ ಜಾಗ್ರತೆಯಾಗಿ ಕಾಪಾಡಿರಿ ಅಂದನು. ಹಾಗೆಯೇ ಯಾಜಕರೂ ಲೇವಿಯರೂ ತೂಕದ ಹಾಗೆ ಬೆಳ್ಳಿಯನ್ನೂ ಬಂಗಾರವನ್ನೂ ಪಾತ್ರೆಗಳನ್ನೂ ಯೆರೂಸಲೇಮಿನಲ್ಲಿರುವ ನಮ್ಮ ದೇವರ ಆಲಯಕ್ಕೆ ತೆಗೆದುಕೊಂಡು ಬಂದರು.