1 Chronicles · chapter 9 · verse 3
1 Chronicles 9:3 in Kannada
ಆದರೆ ಯೆರೂಸಲೇಮಿನಲ್ಲಿ ವಾಸವಾಗಿದ್ದ ಯೆಹೂದನ ಮಕ್ಕಳೂ ಬೆನ್ಯಾವಿಾನಿನ ಮಕ್ಕಳೂ ಎಫ್ರಾಯಾಮ್ ಮನಸ್ಸೆ ಎಂಬವರ ಮಕ್ಕಳೂ ಯಾರಂದರೆ--
Aadare yeroosaleminalli vaasavaagidda yehoodana makkaloo benyaaviాnina makkaloo ephraayaam manasse embavara makkaloo yaarandare--
1 Chronicles 9:3 in English
- King James Version (KJV)
- And in Jerusalem dwelt of the children of Judah, and of the children of Benjamin, and of the children of Ephraim, and Manasseh;
- World English Bible (WEB)
- In Jerusalem, there lived of the children of Judah, of the children of Benjamin, and of the children of Ephraim and Manasseh:
- American Standard Version (ASV)
- And in Jerusalem dwelt of the children of Judah, and of the children of Benjamin, and of the children of Ephraim and Manasseh:
- Bible in Basic English (BBE)
- And in Jerusalem there were living some of the sons of Judah, and of Benjamin, and of Ephraim and Manasseh;
- Darby Translation (DBY)
- And in Jerusalem dwelt of the children of Judah, and of the children of Benjamin, and of the children of Ephraim, and Manasseh:
- Webster's Bible (WBS)
- And in Jerusalem dwelt of the children of Judah, and of the children of Benjamin, and of the children of Ephraim, and Manasseh;
- Young's Literal Translation (YLT)
- And in Jerusalem dwelt of the sons of Judah, and of the sons of Benjamin, and of the sons of Ephraim and Manasseh:
Read in context
- 1ಹೀಗೆಯೇ ಇಸ್ರಾಯೇಲಿನವರೆಲ್ಲರೂ ವಂಶಾವಳಿಗಳ ಪ್ರಕಾರ ಲೆಕ್ಕಿಸಲ್ಪಟ್ಟಿದ್ದರು. ಇಗೋ, ತಮ್ಮ ಅಪರಾಧಗಳ ನಿಮಿತ್ತ ಬಾಬೆಲಿಗೆ ಸೆರೆಯಾಗಿ ಒಯ್ಯಲ್ಪಟ್ಟ ಇಸ್ರಾಯೇಲ್ ಯೆಹೂದಗಳ ಅರಸರ ಪುಸ್ತಕದಲ್ಲಿ ಬರೆಯಲ್ಪಟ್ಟಿವೆ.
- 2ಆದರೆ ತಮ್ಮ ಸ್ವಾಸ್ತ್ಯಗಳಲ್ಲಿ ತಮ್ಮ ಪಟ್ಟಣಗಳಲ್ಲಿ ಮೊದಲು ವಾಸ ವಾಗಿದ್ದವರು ಇಸ್ರಾಯೇಲ್ಯರೂ ಯಾಜಕರೂ ಲೇವಿ ಯರೂ ನೆತಿನಿಯರೂ.
- 3ಆದರೆ ಯೆರೂಸಲೇಮಿನಲ್ಲಿ ವಾಸವಾಗಿದ್ದ ಯೆಹೂದನ ಮಕ್ಕಳೂ ಬೆನ್ಯಾವಿಾನಿನ ಮಕ್ಕಳೂ ಎಫ್ರಾಯಾಮ್ ಮನಸ್ಸೆ ಎಂಬವರ ಮಕ್ಕಳೂ ಯಾರಂದರೆ--
- 4ಊತೈನ ಮಗನಾದ ಅವ್ಮೆಾಹೂ ದನು; ಇವನು ಒಮ್ರಿಯ ಮಗನು; ಇವನು ಇಮ್ರಿಯ ಮಗನು; ಇವನು ಬಾನೀಯನ ಮಗನು; ಇವನು ಯೆಹೂದನ ಮಗನಾದ ಪೆರೆಚನ ಸಂತಾನದವನು.
- 5ಶೇಲಾಹನ ಚೊಚ್ಚಲ ಮಗನಾದ ಅಸಾಯನು;
Cross references
- Nehemiah 11:1 ನೆಹೆಮೀಯ 11:1ಅಧಿಕಾರಿಗಳು ಯೆರೂಸಲೇಮಿನಲ್ಲಿ ವಾಸವಾಗಿದ್ದರು. ಇದಲ್ಲದೆ ಹತ್ತು ಮಂದಿ ಯಲ್ಲಿ ಒಬ್ಬನು ಪರಿಶುದ್ಧ ಪಟ್ಟಣವಾದ ಯೆರೂ ಸಲೇಮಿನಲ್ಲಿ ವಾಸವಾಗಿರುವದಕ್ಕೂ ಉಳಿದ ಒಂಭತ್ತು ಮಂದಿ ಇತರ ಪಟ್ಟಣಗಳಲ್ಲಿ ವಾಸವಾಗಿರುವದಕ್ಕೂ ಚೀಟುಗಳನ್ನು ಹಾಕಿದರು.
- Nehemiah 11:4–9 ನೆಹೆಮೀಯ 11:4–9ಯೆರೂಸಲೇಮಿನೊಳಗೆ ಯೂದನ ಮಕ್ಕಳಲ್ಲಿಯೂ ಬೆನ್ಯಾವಿಾನನ ಮಕ್ಕಳಲ್ಲಿಯೂ ಕೆಲ ವರು ವಾಸವಾಗಿದ್ದರು. ಯೆಹೂದನ ಮಕ್ಕಳು ಯಾರಂದರೆ--ಪೆರೆಚನ ಮಕ್ಕಳಲ್ಲಿ ಮಹಲಲೇಲನ ಮಗನಾದ ಶೆಫಟ್ಯನ ಮಗ ನಾದ ಅಮರ್ಯನ ಮಗನಾದ ಜೆಕರ್ಯನ ಮಗನಾದ ಉಜ್ಜೀಯನ ಮಗನಾದ ಅತಾಯನೂ. ಶಿಲೋನಿಯ ಮಗನಾದ ಜೆಕರೀಯನ ಮಗನಾದ ಯೋಯಾರೀಬನ ಮಗನಾದ ಅದಾಯನ ಮಗನಾದ ಹಜಾಯನ ಮಗನಾದ ಕೊಲ್ಹೋಜೆಯ ಮಗನಾದ ಬಾರೂಕನ ಮಗನಾದ ಮಾಸೇಯನೂ, ಯೆರೂ ಸಲೇಮಿನಲ್ಲಿ ವಾಸವಾಗಿರುವ ಪೆರೆಚನ ಕುಮಾರರೆಲ್ಲಾ ನಾನೂರ ಅರವತ್ತೆಂಟು ಮಂದಿ. ಇವರು ಪರಾಕ್ರಮಶಾಲಿಗಳು. ಬೆನ್ಯಾವಿಾನನ ಕುಮಾರರು ಯಾರಂದರೆ--ಯೆಶಾ ಯನ ಮಗನಾದ ಈತೀಯೇಲನ ಮಗನಾದ ಮಾಸೇ ಯನ ಮಗನಾದ ಕೋಲಾಯನ ಮಗನಾದ ಪೆದಾ ಯನ ಮಗನಾದ ಯೋವೇದನ ಮಗನಾದ ಮೆಷು ಲ್ಲಾಮನ ಮಗನಾದ ಸಲ್ಲುವು. ಅವನ ತರುವಾಯ ಗಬ್ಬಾಯನು, ಸಲ್ಲಾಯನು, ಮೊದಲಾದ ಒಂಭೈನೂರ ಇಪ್ಪತ್ತೆಂಟು ಮಂದಿಯು. ಜಿಕ್ರಿಯ ಮಗನಾದ ಯೋವೇಲನು ಅವರಿಗೆ ಮೇಲ್ವಿಚಾರಕನಾಗಿದ್ದನು. ಹಸ್ಸೆನೂವನ ಮಗನಾದ ಯೆಹೂದನು ಪಟ್ಟಣದ ಮೇಲೆ ಎರಡನೆಯವನಾಗಿದ್ದನು.
- 2 Chronicles 30:11 2 ಪೂರ್ವಕಾಲವೃತ್ತಾಂತ 30:11ಆದಾಗ್ಯೂ ಅಶೇರ, ಮನಸ್ಸೆ, ಜೆಬುಲೂನ್ ಇವರಲ್ಲಿ ಕೆಲವರು ತಮ್ಮನ್ನು ತಗ್ಗಿಸಿಕೊಂಡು ಯೆರೂಸಲೇಮಿಗೆ ಬಂದರು.
- 2 Chronicles 11:16 2 ಪೂರ್ವಕಾಲವೃತ್ತಾಂತ 11:16ಇವರ ತರುವಾಯ ಇಸ್ರಾಯೇಲಿನ ಕರ್ತನಾದ ದೇವರನ್ನು ಹುಡುಕಲು ತಮ್ಮ ಹೃದಯ ಗಳನ್ನು ಕೊಟ್ಟು ತಮ್ಮ ಪಿತೃಗಳ ದೇವರಾದ ಕರ್ತನಿಗೆ ಬಲಿ ಅರ್ಪಿಸಲು ಇಸ್ರಾಯೇಲಿನ ಸಮಸ್ತ ಗೋತ್ರ ಗಳಿಂದ ಯೆರೂಸಲೇಮಿಗೆ ಬಂದರು.