1 Chronicles · chapter 9 · verse 30
1 Chronicles 9:30 in Kannada
ಯಾಜಕರ ಕುಮಾರರಲ್ಲಿ ಕೆಲವರು ಸುಗಂಧಗಳಿಂದ ತೈಲವನ್ನು ಮಾಡಿದರು.
Yaajakara kumaararalli kelavaru sugandhagalinda tailavannu maadidaru.
1 Chronicles 9:30 in English
- King James Version (KJV)
- And [some] of the sons of the priests made the ointment of the spices.
- World English Bible (WEB)
- Some of the sons of the priests prepared the mixing of the spices.
- American Standard Version (ASV)
- And some of the sons of the priests prepared the confection of the spices.
- Bible in Basic English (BBE)
- And some of the sons of the priests were responsible for crushing the spices.
- Darby Translation (DBY)
- And it was [some one] of the sons of the priests who compounded the ointment of the spices.
- Webster's Bible (WBS)
- And [some] of the sons of the priests made the ointment of the spices.
- Young's Literal Translation (YLT)
- And [some] of the sons of the priests are mixing the mixture for spices.
Read in context
- 28ಸೇವೆಯ ಪಾತ್ರೆಗಳನ್ನು ಒಳಕ್ಕೆ ಲೆಕ್ಕದ ಪ್ರಕಾರ ತರುವದಕ್ಕೂ ಅವರಲ್ಲಿ ಕೆಲವರು ಅವುಗಳ ಮೇಲೆ ನೇಮಕವಾಗಿದ್ದರು.
- 29ಅವರಲ್ಲಿ ಕೆಲವರು ಸಾಮಾನುಗಳನ್ನೂ ಪರಿಶುದ್ಧಸ್ಥಾನದಲ್ಲಿರುವ ಎಲ್ಲಾ ಸಾಮಾನುಗಳನ್ನೂ ನಯವಾದ ಹಿಟ್ಟನ್ನೂ ದ್ರಾಕ್ಷಾ ರಸವನ್ನೂ ಎಣ್ಣೆಯನ್ನೂ ಸಾಂಬ್ರಾಣಿಯನ್ನೂ ಸುಗಂಧದ್ರವ್ಯಗಳನ್ನೂ ಕಾಯಲು ನೇಮಿಸಲ್ಪಟ್ಟಿದ್ದರು.
- 30ಯಾಜಕರ ಕುಮಾರರಲ್ಲಿ ಕೆಲವರು ಸುಗಂಧಗಳಿಂದ ತೈಲವನ್ನು ಮಾಡಿದರು.
- 31ಕೋರಹಿಯನಾದ ಶಲ್ಲೂಮನ ಚೊಚ್ಚಲ ಮಗನಾದ ಮತ್ತಿತ್ಯನು ಲೇವಿ ಯರಲ್ಲಿ ಒಬ್ಬನಾಗಿದ್ದು ತಟ್ಟೆಗಳ ಮೇಲೆ ಮಾಡಲ್ಪಟ್ಟ ಭಕ್ಷ್ಯಗಳ ಕೆಲಸಕ್ಕೆ ನೇಮಿಸಲ್ಪಟ್ಟಿದ್ದನು.
- 32ಸಮ್ಮುಖದ ರೊಟ್ಟಿಯನ್ನು ಪ್ರತಿಸಬ್ಬತ್ ದಿವಸದಲ್ಲಿ ಸಿದ್ಧಮಾಡು ವದಕ್ಕೆ ಕೆಹಾತ್ಯರ ಕುಮಾರರಾದ ಅವರ ಸಹೋದರ ರಲ್ಲಿ ಕೆಲವರು ನೇಮಿಸಲ್ಪಟ್ಟಿದ್ದರು.
Cross references
- Exodus 30:23–25 ವಿಮೋಚನಕಾಂಡ 30:23–25ಉತ್ತಮ ವಾದ ತೈಲಗಳನ್ನು ಅಂದರೆ ಐದುನೂರು ಶೆಕೆಲ್ ಸ್ವಚ್ಚವಾದ ರಕ್ತ ಬೋಳವು, ಅದರ ಅರ್ಧದಷ್ಟು ಅಂದರೆ ಇನ್ನೂರೈವತ್ತು ಶೆಕೆಲಿನ ಸುಗಂಧವಾದ ಲವಂಗ ಪಟ್ಟೆ ಯನ್ನು ಮತ್ತು ಇನ್ನೂರೈವತ್ತು ಶೆಕೆಲ್ ಸುಗಂಧವಾದ ಬಜೆಯನ್ನು, ಐದುನೂರು ಶೆಕೆಲ್ದಾಲ್ಚಿನ್ನಿಯನ್ನು, ಪರಿಶುದ್ಧ ಸ್ಥಳದ ಶೆಕೆಲಿನ ಮೇರೆಗೆ ಇವುಗಳನ್ನು ನೀನು ತೆಗೆದುಕೊಳ್ಳಬೇಕು. ಹಿಪ್ಪೆ ಎಣ್ಣೆಯ ಒಂದು ಹಿನ್ನೆಯನ್ನು ಸಹ ತೆಗೆದುಕೊಂಡು, ಅದರಿಂದ ತೈಲಗಾರರ ವಿದ್ಯೆಯ ಪ್ರಕಾರ ಪರಿಶುದ್ಧವಾದ ಅಭಿಷೇಕ ತೈಲವನ್ನು ಮಾಡು, ಇದು ಪರಿಶುದ್ಧವಾದ ಅಭಿಷೇಕದ ತೈಲವಾಗಿ ರುವದು.
- Exodus 37:29 ವಿಮೋಚನಕಾಂಡ 37:29ಅನಂತರ ಅವನು ವೈದ್ಯನ ಪದ್ಧತಿಯ ಪ್ರಕಾರ ಪವಿತ್ರವಾದ ಅಭಿಷೇಕ ತೈಲವನ್ನೂ ಪರಿಮಳ ದ್ರವ್ಯ ದಿಂದ ಶುದ್ಧವಾದ ಧೂಪವನ್ನೂ ತಯಾರಿಸಿದನು.
- Exodus 30:33 ವಿಮೋಚನಕಾಂಡ 30:33ಅದರ ಹಾಗೆ ತೈಲ ಮಾಡುವವನೂ ಅದನ್ನು ಅನ್ಯನಿಗೆ ಕೊಡುವವನೂ ತನ್ನ ಜನರೊಳಗಿಂದ ತೆಗೆದುಹಾಕಲ್ಪಡಬೇಕು ಎಂದು ಹೇಳು ಅಂದನು.
- Exodus 30:35–38 ವಿಮೋಚನಕಾಂಡ 30:35–38ಅದನ್ನು ಸುಗಂಧತೈಲ ಮಾಡುವವರ ವಿದ್ಯೆ ಪ್ರಕಾರ ಬೆರಸಿ ಶುದ್ಧವಾದ ಮತ್ತು ಪವಿತ್ರವಾದ ತೈಲವನ್ನು ಮಾಡ ಬೇಕು. ಅದರಲ್ಲಿ ಸ್ವಲ್ಪ ಪುಡಿಮಾಡಿ ಸಭೆಯ ಗುಡಾರ ದಲ್ಲಿ ನಾನು ನಿನ್ನನ್ನು ಸಂಧಿಸುವ ಸ್ಥಳದಲ್ಲಿ ಸಾಕ್ಷಿ ಹಲಗೆಗಳ ಮುಂದೆ ಇಡು. ಅದು ನಿಮಗೆ ಅತಿಪರಿಶುದ್ಧ ವಾಗಿರಲಿ. ನೀನು ಮಾಡುವ ಧೂಪದ ಮಾದರಿ ಯಂತೆ ನಿಮಗೋಸ್ಕರ ಮಾಡಿಕೊಳ್ಳಬಾರದು. ಕರ್ತನಿ ಗೋಸ್ಕರ ಅದು ನಿನಗೆ ಪರಿಶುದ್ಧವಾಗಿರಬೇಕು.ಅದರ ಪರಿಮಳವನ್ನು ನೋಡುವದಕ್ಕೆ ಅದರ ಹಾಗೆ ಮಾಡುವವನು ತನ್ನ ಜನರೊಳಗಿಂದ ತೆಗೆದು ಹಾಕಲ್ಪಡ ಬೇಕು ಅಂದನು. ಅದರ ಪರಿಮಳವನ್ನು ನೋಡುವದಕ್ಕೆ ಅದರ ಹಾಗೆ ಮಾಡುವವನು ತನ್ನ ಜನರೊಳಗಿಂದ ತೆಗೆದು ಹಾಕಲ್ಪಡ ಬೇಕು ಅಂದನು.