1 Chronicles · chapter 9 · verse 31
1 Chronicles 9:31 in Kannada
ಕೋರಹಿಯನಾದ ಶಲ್ಲೂಮನ ಚೊಚ್ಚಲ ಮಗನಾದ ಮತ್ತಿತ್ಯನು ಲೇವಿ ಯರಲ್ಲಿ ಒಬ್ಬನಾಗಿದ್ದು ತಟ್ಟೆಗಳ ಮೇಲೆ ಮಾಡಲ್ಪಟ್ಟ ಭಕ್ಷ್ಯಗಳ ಕೆಲಸಕ್ಕೆ ನೇಮಿಸಲ್ಪಟ್ಟಿದ್ದನು.
Korahiyanaada shalloomana chochchala maganaada mattityanu levi yaralli obbanaagiddu tattegala mele maadalpatta bhakshyagala kelasakke nemisalpattiddanu.
1 Chronicles 9:31 in English
- King James Version (KJV)
- And Mattithiah, [one] of the Levites, who [was] the firstborn of Shallum the Korahite, had the set office over the things that were made in the pans.
- World English Bible (WEB)
- Mattithiah, one of the Levites, who was the firstborn of Shallum the Korahite, had the office of trust over the things that were baked in pans.
- American Standard Version (ASV)
- And Mattithiah, one of the Levites, who was the first-born of Shallum the Korahite, had the office of trust over the things that were baked in pans.
- Bible in Basic English (BBE)
- And Mattithiah, one of the Levites, the oldest son of Shallum the Korahite, was responsible for cooking the flat cakes.
- Darby Translation (DBY)
- And Mattithiah of the Levites, who was the firstborn of Shallum the Korahite, was in trust over the things that were made in the pans.
- Webster's Bible (WBS)
- And Mattithiah, [one] of the Levites, who [was] the first-born of Shallum the Korahite, had the set office over the things that were made in the pans.
- Young's Literal Translation (YLT)
- And Mattithiah, of the Levites (he [is] the first-born to Shallum the Korahite), [is] in office over the work of the pans.
Read in context
- 29ಅವರಲ್ಲಿ ಕೆಲವರು ಸಾಮಾನುಗಳನ್ನೂ ಪರಿಶುದ್ಧಸ್ಥಾನದಲ್ಲಿರುವ ಎಲ್ಲಾ ಸಾಮಾನುಗಳನ್ನೂ ನಯವಾದ ಹಿಟ್ಟನ್ನೂ ದ್ರಾಕ್ಷಾ ರಸವನ್ನೂ ಎಣ್ಣೆಯನ್ನೂ ಸಾಂಬ್ರಾಣಿಯನ್ನೂ ಸುಗಂಧದ್ರವ್ಯಗಳನ್ನೂ ಕಾಯಲು ನೇಮಿಸಲ್ಪಟ್ಟಿದ್ದರು.
- 30ಯಾಜಕರ ಕುಮಾರರಲ್ಲಿ ಕೆಲವರು ಸುಗಂಧಗಳಿಂದ ತೈಲವನ್ನು ಮಾಡಿದರು.
- 31ಕೋರಹಿಯನಾದ ಶಲ್ಲೂಮನ ಚೊಚ್ಚಲ ಮಗನಾದ ಮತ್ತಿತ್ಯನು ಲೇವಿ ಯರಲ್ಲಿ ಒಬ್ಬನಾಗಿದ್ದು ತಟ್ಟೆಗಳ ಮೇಲೆ ಮಾಡಲ್ಪಟ್ಟ ಭಕ್ಷ್ಯಗಳ ಕೆಲಸಕ್ಕೆ ನೇಮಿಸಲ್ಪಟ್ಟಿದ್ದನು.
- 32ಸಮ್ಮುಖದ ರೊಟ್ಟಿಯನ್ನು ಪ್ರತಿಸಬ್ಬತ್ ದಿವಸದಲ್ಲಿ ಸಿದ್ಧಮಾಡು ವದಕ್ಕೆ ಕೆಹಾತ್ಯರ ಕುಮಾರರಾದ ಅವರ ಸಹೋದರ ರಲ್ಲಿ ಕೆಲವರು ನೇಮಿಸಲ್ಪಟ್ಟಿದ್ದರು.
- 33ಇದಲ್ಲದೆ ಲೇವಿಯರ ಪಿತೃಗಳಲ್ಲಿ ಮುಖ್ಯಸ್ಥರಾದ ಇವರು ಹಾಡುಗಾರರಾಗಿದ್ದು ಸ್ವತಂತ್ರವಾಗಿ ಕೊಠಡಿ ಗಳಲ್ಲಿ ವಾಸವಾಗಿದ್ದರು; ಅವರು ರಾತ್ರಿ ಹಗಲು ಅದೇ ಕಾರ್ಯದಲ್ಲಿದ್ದರು.
Cross references
- 1 Chronicles 9:19 1 ಪೂರ್ವಕಾಲವೃತ್ತಾಂತ 9:19ಇದಲ್ಲದೆ ಕೋರಹನ ಮಗನಾದ ಎಬ್ಯಾಸಾಫನ ಮಗನಾದ ಕೋರೇಯ ಮಗನಾದ ಶಲ್ಲೂಮನೂ ಅವನ ತಂದೆಯ ಮನೆಯವರಾಗಿರುವ ತನ್ನ ಸಹೋ ದರರಾದ ಕೋರಹಿಯರೂ ಸೇವೆಯ ಕೆಲಸದ ಮೇಲೆ ಇದ್ದು ಗುಡಾರದ ಬಾಗಲಿನ ಕಾವಲುಗಾರರಾಗಿದ್ದರು. ಅವರ ಪಿತೃಗಳು ಕರ್ತನ ಸೈನ್ಯದ ಮೇಲೆ ಇದ್ದು ಪ್ರವೇಶ ಸ್ಥಳದ ಕಾವಲಿನವರಾಗಿದ್ದರು.
- 1 Chronicles 9:22 1 ಪೂರ್ವಕಾಲವೃತ್ತಾಂತ 9:22ಬಾಗ ಲುಗಳಲ್ಲಿ ದ್ವಾರಪಾಲಕರಾಗಿರಲು ಆಯಲ್ಪಟ್ಟ ಇವ ರೆಲ್ಲರೂ ಇನ್ನೂರ ಹನ್ನೆರಡು ಮಂದಿಯಾಗಿದ್ದರು. ಇವರು ತಮ್ಮ ಗ್ರಾಮಗಳಲ್ಲಿ ತಮ್ಮ ವಂಶಾವಳಿಯ ಪ್ರಕಾರವಾಗಿ ಲೆಕ್ಕಿಸಲ್ಪಟ್ಟಿದ್ದರು. ದಾವೀದನೂ ದರ್ಶಿ ಯಾದ ಸಮುವೇಲನೂ ಇವರನ್ನು ನೇಮಕವಾದ ಸೇವೆಗೆ ನೇಮಿಸಿದರು.
- 1 Chronicles 9:17 1 ಪೂರ್ವಕಾಲವೃತ್ತಾಂತ 9:17ದ್ವಾರಪಾಲಕರು ಯಾರಂದರೆ -- ಶಲ್ಲೂಮನೂ ಅಕ್ಕೂಬನೂ ಟಲ್ಮೋನನೂ ಅಹೀಮಾನನೂ ಇವರ ಸಹೋದರರೂ. ಇವರಲ್ಲಿ ಶಲ್ಲೂಮನು ಮುಖ್ಯಸ್ಥ ನಾಗಿದ್ದನು.
- Leviticus 2:7 ಯಾಜಕಕಾಂಡ 2:7ನಿನ್ನ ಕಾಣಿಕೆಯು ಬಾಂಡ್ಲೆಯಲ್ಲಿ ಬೇಯಿಸಿದ ಆಹಾರ ವಾಗಿದ್ದರೆ ಅದು ನಯವಾದ ಎಣ್ಣೆಯಿಂದ ಕೂಡಿದ ಹಿಟ್ಟಿನಿಂದ ಮಾಡಿದ್ದಾಗಿರಬೇಕು.
- Leviticus 2:5 ಯಾಜಕಕಾಂಡ 2:5ನಿನ್ನ ಕಾಣಿಕೆಯು ಬೋಗುಣಿ ಯಲ್ಲಿ ಬೇಯಿಸಿದ ಆಹಾರ ಸಮರ್ಪಣೆಯಾಗಿದ್ದರೆ ಅದು ಹುಳಿಯಿಲ್ಲದ ನಯವಾದ ಹಿಟ್ಟಿನಿಂದ ಎಣ್ಣೆ ಮಿಶ್ರಿತವಾದದ್ದು ಆಗಿರಬೇಕು.
- 1 Chronicles 9:26 1 ಪೂರ್ವಕಾಲವೃತ್ತಾಂತ 9:26ದ್ವಾರಪಾಲಕರಲ್ಲಿರುವ ನಾಲ್ಕುಮಂದಿ ಮುಖ್ಯಸ್ಥರಾದ ಈ ಲೇವಿಯರು ತಮ್ಮ ನೇಮಕವಾದ ಉದ್ಯೋಗದಲ್ಲಿ ಇದ್ದು ದೇವರ ಆಲಯ ಉಗ್ರಾಣ ಗಳ ಮೇಲೆಯೂ ಬೊಕ್ಕಸಗಳ ಮೇಲೆಯೂ ಇದ್ದರು.
- Leviticus 6:21 ಯಾಜಕಕಾಂಡ 6:21ಅದನ್ನು ಒಂದು ಬೋಗುಣಿಯಲ್ಲಿ ಎಣ್ಣೆಯೊಂದಿಗೆ ಮಾಡಬೇಕು; ಅದು ಬೇಯಿಸಲ್ಪಟ್ಟಾಗ ನೀನು ಅದನ್ನು ಒಳಗೆ ತರಬೇಕು; ಬೇಯಿಸಲ್ಪಟ್ಟ ಆಹಾರ ಬಲಿಯ ತುಂಡುಗಳನ್ನು ನೀನು ಕರ್ತನಿಗೆ ಸುವಾಸನೆಗಾಗಿ ಸಮರ್ಪಿಸಬೇಕು.