1 Chronicles · chapter 9 · verse 32
1 Chronicles 9:32 in Kannada
ಸಮ್ಮುಖದ ರೊಟ್ಟಿಯನ್ನು ಪ್ರತಿಸಬ್ಬತ್ ದಿವಸದಲ್ಲಿ ಸಿದ್ಧಮಾಡು ವದಕ್ಕೆ ಕೆಹಾತ್ಯರ ಕುಮಾರರಾದ ಅವರ ಸಹೋದರ ರಲ್ಲಿ ಕೆಲವರು ನೇಮಿಸಲ್ಪಟ್ಟಿದ್ದರು.
Sammukhada rottiyannu pratisabbat divasadalli siddhamaadu vadakke kehaatyara kumaararaada avara sahodara ralli kelavaru nemisalpattiddaru.
1 Chronicles 9:32 in English
- King James Version (KJV)
- And [other] of their brethren, of the sons of the Kohathites, [were] over the shewbread, to prepare [it] every sabbath.
- World English Bible (WEB)
- Some of their brothers, of the sons of the Kohathites, were over the show bread, to prepare it every Sabbath.
- American Standard Version (ASV)
- And some of their brethren, of the sons of the Kohathites, were over the showbread, to prepare it every sabbath.
- Bible in Basic English (BBE)
- And some of their brothers, sons of the Kohathites, were responsible for the holy bread which was put in order before the Lord, to get it ready every Sabbath.
- Darby Translation (DBY)
- And [some] of the sons of the Kohathites, their brethren, were over the loaves to be set in rows, to prepare them every sabbath.
- Webster's Bible (WBS)
- And [others] of their brethren, of the sons of the Kohathites, [were] over the show-bread, to prepare [it] every sabbath.
- Young's Literal Translation (YLT)
- And of the sons of the Kohathite, [some] of their brethren [are] over the bread of the arrangement, to prepare [it] sabbath by sabbath.
Read in context
- 30ಯಾಜಕರ ಕುಮಾರರಲ್ಲಿ ಕೆಲವರು ಸುಗಂಧಗಳಿಂದ ತೈಲವನ್ನು ಮಾಡಿದರು.
- 31ಕೋರಹಿಯನಾದ ಶಲ್ಲೂಮನ ಚೊಚ್ಚಲ ಮಗನಾದ ಮತ್ತಿತ್ಯನು ಲೇವಿ ಯರಲ್ಲಿ ಒಬ್ಬನಾಗಿದ್ದು ತಟ್ಟೆಗಳ ಮೇಲೆ ಮಾಡಲ್ಪಟ್ಟ ಭಕ್ಷ್ಯಗಳ ಕೆಲಸಕ್ಕೆ ನೇಮಿಸಲ್ಪಟ್ಟಿದ್ದನು.
- 32ಸಮ್ಮುಖದ ರೊಟ್ಟಿಯನ್ನು ಪ್ರತಿಸಬ್ಬತ್ ದಿವಸದಲ್ಲಿ ಸಿದ್ಧಮಾಡು ವದಕ್ಕೆ ಕೆಹಾತ್ಯರ ಕುಮಾರರಾದ ಅವರ ಸಹೋದರ ರಲ್ಲಿ ಕೆಲವರು ನೇಮಿಸಲ್ಪಟ್ಟಿದ್ದರು.
- 33ಇದಲ್ಲದೆ ಲೇವಿಯರ ಪಿತೃಗಳಲ್ಲಿ ಮುಖ್ಯಸ್ಥರಾದ ಇವರು ಹಾಡುಗಾರರಾಗಿದ್ದು ಸ್ವತಂತ್ರವಾಗಿ ಕೊಠಡಿ ಗಳಲ್ಲಿ ವಾಸವಾಗಿದ್ದರು; ಅವರು ರಾತ್ರಿ ಹಗಲು ಅದೇ ಕಾರ್ಯದಲ್ಲಿದ್ದರು.
- 34ಲೇವಿಯರ ಪಿತೃಗಳಲ್ಲಿ ಮುಖ್ಯಸ್ಥರಾದ ಇವರು ತಮ್ಮ ವಂಶಗಳಲ್ಲಿ ಮುಖ್ಯಸ್ಥರಾಗಿದ್ದು ಯೆರೂಸಲೇಮಿ ನಲ್ಲಿ ವಾಸವಾಗಿದ್ದರು.
Cross references
- Leviticus 24:5–8 ಯಾಜಕಕಾಂಡ 24:5–8ನೀನು ನಯವಾದ ಹಿಟ್ಟನ್ನು ತೆಗೆದುಕೊಂಡು ಹನ್ನೆರಡು ರೊಟ್ಟಿಗಳನ್ನು ಸುಡಬೇಕು; ಹತ್ತರಲ್ಲಿ ಎರಡು ಪಾಲು ಒಂದು ರೊಟ್ಟಿಯಲ್ಲಿ ಇರಬೇಕು. ಅವುಗಳನ್ನು ಶುದ್ಧವಾದ ಮೇಜಿನ ಮೇಲೆ ಕರ್ತನ ಸನ್ನಿಧಿಯಲ್ಲಿ ಒಂದು ಸಾಲಿನಲ್ಲಿ ಆರರಂತೆ ಎರಡು ಸಾಲುಗಳನ್ನಾಗಿ ಇಡಬೇಕು. ರೊಟ್ಟಿಯ ಮೇಲೆ ಅದು ಜ್ಞಾಪಕಾರ್ಥವಾ ಗಿರುವಂತೆಯೂ ಬೆಂಕಿಯ ಮೂಲಕ ಕರ್ತನಿಗೆ ಸಮ ರ್ಪಣೆಯಾಗುವಂತೆಯೂ ಪ್ರತಿಯೊಂದು ಸಾಲಿನ ಮೇಲೆ ಶುದ್ಧವಾದ ಸಾಂಬ್ರಾಣಿಯನ್ನು ಹಾಕಬೇಕು. ಪ್ರತಿಯೊಂದು ಸಬ್ಬತ್ತಿನಲ್ಲಿ ಕರ್ತನ ಎದುರಿನಲ್ಲಿ ಯಾವಾಗಲೂ ಅವನು ಅದನ್ನು ಕ್ರಮ ಪಡಿಸಬೇಕು; ಇದು ಇಸ್ರಾಯೇಲ್ ಮಕ್ಕಳ ಕಡೆಯಿಂದ ನಿತ್ಯವಾದ ಒಡಂಬಡಿಕೆಯಾಗಿರಬೇಕು.
- 1 Chronicles 6:33–48 1 ಪೂರ್ವಕಾಲವೃತ್ತಾಂತ 6:33–48ತಮ್ಮ ಮಕ್ಕಳ ಸಂಗಡ ಕಾಯುತ್ತಿದ್ದವರು ಯಾರಂದರೆ--ಕೆಹಾತ್ಯರ ಮಕ್ಕಳಲ್ಲಿ ಸಂಗೀತಗಾರನಾದ ಹೇಮಾನನು. ಇವನು ಯೋವೇಲನ ಮಗನು, ಇವನು ಸಮುವೇಲನ ಮಗನು, ಇವನು ಎಲ್ಕಾನನ ಮಗನು, ಇವನು ಯೆರೋಹಾಮನ ಮಗನು, ಇವನು ಎಲೀಯೇಲನ ಮಗನು, ಇವನು ತೋಹನ ಮಗನು, ಇವನು ಚೂಫನ ಮಗನು, ಇವನು ಎಲ್ಕಾನನ ಮಗನು, ಇವನು ಮಹತನ ಮಗನು, ಇವನು ಅಮಾಸೈಯ ಮಗನು, ಇವನು ಎಲ್ಕಾನನ ಮಗನು, ಇವನು ಯೋವೇಲನ ಮಗನು, ಇವನು ಅಜರ್ಯನ ಮಗನು, ಇವನು ಚೆಫನ್ಯನ ಮಗನು, ಇವನು ತಹತನ ಮಗನು, ಇವನು ಅಸೀರನ ಮಗನು, ಇವನು ಎಬ್ಯಾಸಾಫನ ಮಗನು, ಇವನು ಕೋರಹನ ಮಗನು, ಇವನು ಇಚ್ಹಾರನ ಮಗನು ಇವನು ಕೆಹಾತನ ಮಗನು, ಇವನು ಲೇವಿಯನ ಮಗನು, ಇವನು ಇಸ್ರಾಯೇಲನ ಮಗನು. ಇವನ ಬಲಗಡೆ ನಿಂತಿರುವ ಇವನ ಸಹೋ ದರನಾದ ಆಸಾಫನು; ಈ ಆಸಾಫನು ಬೆರೆಕ್ಯನ ಮಗನು, ಇವನು ಶಿಮ್ಮನ ಮಗನು, ಇವನು ವಿಾಕಾಯೇಲನ ಮಗನು, ಇವನು ಬಾಸೇಯನ ಮಗನು, ಇವನು ಮಲ್ಕೀಯನ ಮಗನು, ಇವನು ಎತ್ನಿಯ ಮಗನು, ಇವನು ಜೆರಹನ ಮಗನು, ಇವನು ಅದಾಯನ ಮಗನು, ಇವನು ಏತಾನನ ಮಗನು, ಇವನು ಜಿಮ್ಮನ ಮಗನು, ಇವನು ಶಿವ್ಮೆಾಯ ಮಗನು, ಇವನು ಯಹತನ ಮಗನು, ಇವನು ಗೇರ್ಷೋಮನ ಮಗನು, ಇವನು ಲೇವಿಯ ಮಗನು. ಅವರ ಸಹೋದರರಾದ ಮೆರಾರೀ ಕುಮಾ ರರು ಎಡಗಡೆಯಲ್ಲಿ ನಿಂತಿದ್ದರು. ಏತಾನನು ಕೀಷೀಯ ಮಗನು, ಇವನು ಅಬ್ದೀಯ ಮಗನು, ಇವನು ಮಲ್ಲೂಕನ ಮಗನು, ಇವನು ಹಷಬ್ಯನ ಮಗನು, ಇವನು ಅಮಚ್ಯನ ಮಗನು, ಇವನು ಹಿಲ್ಕೀಯನ ಮಗನು, ಇವನು ಅವ್ಚೆಾಯ ಮಗನು, ಇವನು ಬಾನೀಯ ಮಗನು, ಇವನು ಶೆಮೆರನ ಮಗನು, ಇವನು ಮಹ್ಲೀಯ ಮಗನು, ಇವನು ಮೂಷೀಯ ಮಗನು, ಇವನು ಮೆರಾರಿಯ ಮಗನು, ಇವನು ಲೇವಿಯ ಮಗನು. ಅವರ ಸಹೋದರರಾದ ಲೇವಿಯರು ದೇವರ ಮನೆಯ ಗುಡಾರದ ಸಮಸ್ತ ಸೇವೆಗೆ ನೇಮಿಸಲ್ಪಟ್ಟ ವರಾಗಿದ್ದರು.
- Exodus 25:30 ವಿಮೋಚನಕಾಂಡ 25:30ಮೇಜಿನ ಮೇಲೆ ಸಮ್ಮುಖದ ರೊಟ್ಟಿಯನ್ನು ಯಾವಾಗಲೂ ನನ್ನ ಮುಂದೆ ಇಡಬೇಕು.