1 Chronicles · chapter 9 · verse 34
1 Chronicles 9:34 in Kannada
ಲೇವಿಯರ ಪಿತೃಗಳಲ್ಲಿ ಮುಖ್ಯಸ್ಥರಾದ ಇವರು ತಮ್ಮ ವಂಶಗಳಲ್ಲಿ ಮುಖ್ಯಸ್ಥರಾಗಿದ್ದು ಯೆರೂಸಲೇಮಿ ನಲ್ಲಿ ವಾಸವಾಗಿದ್ದರು.
Leviyara pitrugalalli mukhyastharaada ivaru tamma vanshagalalli mukhyastharaagiddu yeroosalemi nalli vaasavaagiddaru.
1 Chronicles 9:34 in English
- King James Version (KJV)
- These chief fathers of the Levites [were] chief throughout their generations; these dwelt at Jerusalem.
- World English Bible (WEB)
- These were heads of fathers’ households of the Levites, throughout their generations, chief men. They lived at Jerusalem.
- American Standard Version (ASV)
- These were heads of fathers’ [houses] of the Levites, throughout their generations, chief men: these dwelt at Jerusalem.
- Bible in Basic English (BBE)
- These were heads of families of the Levites in their generations, chief men; they were living at Jerusalem.
- Darby Translation (DBY)
- These are the chief fathers of the Levites, heads according to their families; these dwelt in Jerusalem.
- Webster's Bible (WBS)
- These chief fathers of the Levites [were] chief throughout their generations; these dwelt at Jerusalem.
- Young's Literal Translation (YLT)
- These heads of the fathers of the Levites throughout their generations [are] heads. These have dwelt in Jerusalem.
Read in context
- 32ಸಮ್ಮುಖದ ರೊಟ್ಟಿಯನ್ನು ಪ್ರತಿಸಬ್ಬತ್ ದಿವಸದಲ್ಲಿ ಸಿದ್ಧಮಾಡು ವದಕ್ಕೆ ಕೆಹಾತ್ಯರ ಕುಮಾರರಾದ ಅವರ ಸಹೋದರ ರಲ್ಲಿ ಕೆಲವರು ನೇಮಿಸಲ್ಪಟ್ಟಿದ್ದರು.
- 33ಇದಲ್ಲದೆ ಲೇವಿಯರ ಪಿತೃಗಳಲ್ಲಿ ಮುಖ್ಯಸ್ಥರಾದ ಇವರು ಹಾಡುಗಾರರಾಗಿದ್ದು ಸ್ವತಂತ್ರವಾಗಿ ಕೊಠಡಿ ಗಳಲ್ಲಿ ವಾಸವಾಗಿದ್ದರು; ಅವರು ರಾತ್ರಿ ಹಗಲು ಅದೇ ಕಾರ್ಯದಲ್ಲಿದ್ದರು.
- 34ಲೇವಿಯರ ಪಿತೃಗಳಲ್ಲಿ ಮುಖ್ಯಸ್ಥರಾದ ಇವರು ತಮ್ಮ ವಂಶಗಳಲ್ಲಿ ಮುಖ್ಯಸ್ಥರಾಗಿದ್ದು ಯೆರೂಸಲೇಮಿ ನಲ್ಲಿ ವಾಸವಾಗಿದ್ದರು.
- 35ಇದಲ್ಲದೆ ಗಿಬ್ಯೋನನ ತಂದೆಯಾದ ಯೆಯೂ ವೇಲನು ಗಿಬ್ಯೋನಿನಲ್ಲಿ ವಾಸವಾಗಿದ್ದನು. ಅವನ ಹೆಂಡತಿಯ ಹೆಸರು ಮಾಕಳು.
- 36ಅವನ ಚೊಚ್ಟಲ ಮಗನು ಅಬ್ದೋನನು; ಚೂರನೂ ಕೀಷನೂ ಬಾಳನೂ ನೇರನೂ ನಾದಾಬನೂ.
Cross references
- Nehemiah 11:1–15 ನೆಹೆಮೀಯ 11:1–15ಅಧಿಕಾರಿಗಳು ಯೆರೂಸಲೇಮಿನಲ್ಲಿ ವಾಸವಾಗಿದ್ದರು. ಇದಲ್ಲದೆ ಹತ್ತು ಮಂದಿ ಯಲ್ಲಿ ಒಬ್ಬನು ಪರಿಶುದ್ಧ ಪಟ್ಟಣವಾದ ಯೆರೂ ಸಲೇಮಿನಲ್ಲಿ ವಾಸವಾಗಿರುವದಕ್ಕೂ ಉಳಿದ ಒಂಭತ್ತು ಮಂದಿ ಇತರ ಪಟ್ಟಣಗಳಲ್ಲಿ ವಾಸವಾಗಿರುವದಕ್ಕೂ ಚೀಟುಗಳನ್ನು ಹಾಕಿದರು. ಆಗ ಜನರು ಯೆರೂ ಸಲೇಮಿನಲ್ಲಿ ವಾಸವಾಗಿರಲು ಸಮ್ಮತಿಸಿದವರನ್ನೆಲ್ಲಾ ಆಶೀರ್ವದಿಸಿದರು. ಯೆಹೂದದ ಪಟ್ಟಣಗಳಲ್ಲಿ ಇಸ್ರಾಯೇಲ್ಯರೂ ಯಾಜಕರೂ ಲೇವಿಯರೂ ನೆತಿನಿಯರೂ ಸೊಲೊ ಮೋನನ ಸೇವಕರ ಮಕ್ಕಳೂ ಅವರವರು ತಮ್ಮ ತಮ್ಮ ಪಟ್ಟಣಗಳ ಸ್ವಾಸ್ತ್ಯಗಳಲ್ಲಿ ವಾಸವಾಗಿದ್ದರು;ಆದರೆ ವಾಸವಾಗಿದ್ದ ಸೀಮೆಯ ಮುಖ್ಯಸ್ಥರು ಯಾರಂದರೆ-- ಯೆರೂಸಲೇಮಿನೊಳಗೆ ಯೂದನ ಮಕ್ಕಳಲ್ಲಿಯೂ ಬೆನ್ಯಾವಿಾನನ ಮಕ್ಕಳಲ್ಲಿಯೂ ಕೆಲ ವರು ವಾಸವಾಗಿದ್ದರು. ಯೆಹೂದನ ಮಕ್ಕಳು ಯಾರಂದರೆ--ಪೆರೆಚನ ಮಕ್ಕಳಲ್ಲಿ ಮಹಲಲೇಲನ ಮಗನಾದ ಶೆಫಟ್ಯನ ಮಗ ನಾದ ಅಮರ್ಯನ ಮಗನಾದ ಜೆಕರ್ಯನ ಮಗನಾದ ಉಜ್ಜೀಯನ ಮಗನಾದ ಅತಾಯನೂ. ಶಿಲೋನಿಯ ಮಗನಾದ ಜೆಕರೀಯನ ಮಗನಾದ ಯೋಯಾರೀಬನ ಮಗನಾದ ಅದಾಯನ ಮಗನಾದ ಹಜಾಯನ ಮಗನಾದ ಕೊಲ್ಹೋಜೆಯ ಮಗನಾದ ಬಾರೂಕನ ಮಗನಾದ ಮಾಸೇಯನೂ, ಯೆರೂ ಸಲೇಮಿನಲ್ಲಿ ವಾಸವಾಗಿರುವ ಪೆರೆಚನ ಕುಮಾರರೆಲ್ಲಾ ನಾನೂರ ಅರವತ್ತೆಂಟು ಮಂದಿ. ಇವರು ಪರಾಕ್ರಮಶಾಲಿಗಳು. ಬೆನ್ಯಾವಿಾನನ ಕುಮಾರರು ಯಾರಂದರೆ--ಯೆಶಾ ಯನ ಮಗನಾದ ಈತೀಯೇಲನ ಮಗನಾದ ಮಾಸೇ ಯನ ಮಗನಾದ ಕೋಲಾಯನ ಮಗನಾದ ಪೆದಾ ಯನ ಮಗನಾದ ಯೋವೇದನ ಮಗನಾದ ಮೆಷು ಲ್ಲಾಮನ ಮಗನಾದ ಸಲ್ಲುವು. ಅವನ ತರುವಾಯ ಗಬ್ಬಾಯನು, ಸಲ್ಲಾಯನು, ಮೊದಲಾದ ಒಂಭೈನೂರ ಇಪ್ಪತ್ತೆಂಟು ಮಂದಿಯು. ಜಿಕ್ರಿಯ ಮಗನಾದ ಯೋವೇಲನು ಅವರಿಗೆ ಮೇಲ್ವಿಚಾರಕನಾಗಿದ್ದನು. ಹಸ್ಸೆನೂವನ ಮಗನಾದ ಯೆಹೂದನು ಪಟ್ಟಣದ ಮೇಲೆ ಎರಡನೆಯವನಾಗಿದ್ದನು. ಯಾಜಕರಲ್ಲಿ ಯಾರಂದರೆ--ಯೋಯಾರೀಬನ ಮಗನಾದ ಯೆದಾಯನು, ಯಾಕೀನನು. ಅಹೀ ಟೂಬನ ಮಗನಾದ ಮೆರಾಯೋತನ ಮಗನಾದ ಚಾದೋಕನ ಮಗನಾದ ಮೆಷುಲ್ಲಾಮನ ಮಗನಾದ ಹಿಲ್ಕೀಯನ ಮಗನಾದ ಸೆರಾಯನು ದೇವರ ಆಲ ಯದ ನಾಯಕನಾಗಿದ್ದನು. ಮನೆಯ ಕೆಲಸವನ್ನು ನಡಿಸುವ ಅವರ ಸಹೋದರರು ಎಂಟು ನೂರ ಇಪ್ಪತ್ತೆರಡು ಮಂದಿ ಇದ್ದರು. ಮಲ್ಕೀಯನ ಮಗನಾದ ಪಷ್ಹೂರನ ಮಗನಾದ ಜೆಕರೀಯನ ಮಗನಾದ ಅಮ್ಜಿಯ ಮಗನಾದ ಪೆಲಲ್ಯನ ಮಗನಾದ ಯೆರೋ ಹಾಮನ ಮಗನಾದ ಅದಾಯನೂ. ಪಿತೃಗಳಲ್ಲಿ ಮುಖ್ಯಸ್ಥರಾದ ಅವನ ಸಹೋದರರೂ ಇನ್ನೂರ ನಾಲ್ವತ್ತೆರಡು ಮಂದಿಯಾಗಿದ್ದರು. ಇಮ್ಮೇರನ ಮಗ ನಾದ ಮೆಷಿಲ್ಲೇಮೋತನ ಮಗನಾದ ಅಹಜೈಯ ಮಗನಾದ ಅಜರೇಲನ ಮಗನಾದ ಅಮಷ್ಷೈಯೂ. ಅವರ ಸಹೋದರರಾದ ಪರಾಕ್ರಮಶಾಲಿಗಳೂ ನೂರ ಇಪ್ಪತ್ತೆಂಟು ಮಂದಿಯಾಗಿದ್ದರು. ಮಹಾ ಪುರುಷರಲ್ಲಿ ಒಬ್ಬನ ಮಗನಾದ ಜಬ್ದೀಯೇಲನು ಅವರಿಗೆ ಮೇಲ್ವಿಚಾರಕನಾಗಿದ್ದನು. ಲೇವಿಯರಲ್ಲಿ ಯಾರಂದರೆ--ಲೇವಿಯರ ಯಜ ಮಾನರಲ್ಲಿ ಬುನ್ನೀಯ ಮಗನಾದ ಹಷಬ್ಯನ ಮಗನಾದ ಅಜ್ರೀಕಾಮನ ಮಗನಾದ ಹಷ್ಷೂಬನ ಮಗನಾದ ಶೆಮಾಯನು;
- 1 Chronicles 9:13 1 ಪೂರ್ವಕಾಲವೃತ್ತಾಂತ 9:13ಅವರ ಸಹೋದರರೂ, ತಮ್ಮ ಪಿತೃಗಳ ಮನೆಯಲ್ಲಿ ಯಜಮಾನರು ಸಾವಿರದ ಏಳು ನೂರ ಅರವತ್ತು ಮಂದಿಯಾಗಿದ್ದರು. ಇವರು ದೇವರ ಮನೆಯ ಸೇವೆಯ ಕೆಲಸದಲ್ಲಿ ಪರಾಕ್ರಮಶಾಲಿ ಗಳಾಗಿದ್ದರು.